ಪೂರ್ವ ಲಡಾಕ್ ಚೀನಾ ಮತ್ತು ಭಾರತದ ನಡುವೆ ಸಂಘರ್ಷದ ವಿಚಾರವಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಲಡಾಕ್ ನಲ್ಲಿ ಇನ್ನೂವರೆಗೂ ಪರಿಸ್ಥಿತಿ ಸುಧಾರಣೆಗೊಂಡಿಲ್ಲ. ಈ ಸ್ಥಿತಿಗೆ ಕೇಂದ್ರದ ನಿಲುವುಗಳೇ ಕಾರಣ ಎಂದು ಕಿಡಿಕಾರಿರುವ ರಾಹುಲ್ ಗಾಂಧಿ ದೇಶ ಇದಕ್ಕೆ ಭಾರೀ ಬೆಲೆ ತೆರಬೇಕಾಗುತ್ತದೆ ಎಂದು ಟ್ವೀಟ್ ಮೂಲಕ ಎಚ್ಚರಿಸಿದ್ದಾರೆ.
ಅಲ್ಲದೇ ಲಡಾಕ್ ನಲ್ಲಿ ಚೀನಾ ತನ್ನ ಅಸ್ಥಿತ್ವವನ್ನು ಸಾಧಿಸಲು ತಯಾರಿ ನಡೆಸಿದೆ ಎಂಬ ಸುಳಿವು ಸಿಕ್ಕಿದೆ. ಆದರೆ ಪೂರ್ವ ಪೂರ್ವ ಲಡಾಕ್ ನ ವಿಚಾರದಲ್ಲಿ ಧೈರ್ಯದ ಕೊರತೆ ಇದೆ. ಇದಕ್ಕೆ ಮುಂದಿನ ದಿನಗಳಲ್ಲಿ ಭಾರೀ ಬೆಲೆ ತೆರಬೇಕಾಗುತ್ತದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.
ನಾಲ್ಕು ವರ್ಷಗಳ ವನವಾಸ ಮುಗಿಸಿ ಮರಳಿದ ಸ್ವಿಂಗ್ ಸುಲ್ತಾನ್ ಭುವನೇಶ್ವರ್ ಕುಮಾರ್ :ಭುವನೇಶ್ವರ್ ಕುಮಾರ್ ಪುನರಾಗಮನಕ್ಕೆ ಅಜಿತ್ ಅಗರ್ಕರ್ ಅಡ್ಡಗಾಲು ಹಾಕಿದ್ದರಾ? ಆಯ್ಕೆ ಸಮಿತಿಯ ಒಳಗಿನ ಗುಟ್ಟು ರಟ್ಟು?
ಮುಂಬೈ: ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಒಂದು ಕಡೆ ಸಂತಸದ ಸುದ್ದಿ ಸಿಕ್ಕಿದ್ದರೆ, ಮತ್ತೊಂದು ಕಡೆ ಆಯ್ಕೆ ಸಮಿತಿಯ ಒಳಗಿನ ಅಸಲಿ ಆಟ ಈಗ ಬಯಲಾಗಿದೆ. ಮುಂಬರುವ ನ್ಯೂಜಿಲೆಂಡ್...








