ರಾಷ್ಟ್ರೀಯ ಹೆಣ್ಣು ಮಕ್ಕಳ ದಿನ : ಪ್ರಧಾನಿ ಮೋದಿ ಟ್ವೀಟ್..!
ನವದೆಹಲಿ : ಇಂದು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಪ್ರಯುಕ್ತ ಪ್ರದಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿ, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನ ಶ್ಲಾಘಿಸಿದ್ದಾರೆ.
ಲಿಫ್ಟ್ ಕೊಡುವ ನೆಪದಲ್ಲಿ ಯುವತಿಯ ಸಹೋದ್ಯೋಗಿಗಳಿಂದಲೇ ಚಲಿಸುತ್ತಿದ್ದ ಕಾರಿನಲ್ಲಿ ಅತ್ಯಾಚಾರ
‘ಪ್ರತಿ ವರ್ಷ ಜನವರಿ 24 ರಂದು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯನ್ನು ಆಚರಿಸಲಾಗುತ್ತದೆ. ರಾಷ್ಟ್ರೀಯ ಹೆಣ್ಣು ಮಕ್ಕಳ ದಿನದಂದು ನಾವು ನಮ್ಮ #DeshKiBeti ಮತ್ತು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ನಮಸ್ಕರಿಸುತ್ತೇವೆ’ ಎಂದು ಟ್ವೀಟ್ ಮಾಡಿದ್ದಾರೆ.
ಇದೇ ವೇಳೆ ಹೆಣ್ಣು ಮಗುವಿನ ಸಬಲೀಕರಣಕ್ಕಾಗಿ ಶ್ರಮಿಸುತ್ತಿರುವ ಮತ್ತು ಆಕೆ ಘನತೆಯ ಜೀವನ ನಡೆಸಲು ಅವಕಾಶ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಶ್ರಮಿಸುತ್ತಿರುವ ಎಲ್ಲರನ್ನೂ ವಿಶೇಷವಾಗಿ ಶ್ಲಾಘಿಸುವ ದಿನ ಕೂಡ ಆಗಿದೆ ಎಂದು ತಿಳಿಸಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








