ADVERTISEMENT
Tuesday, August 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

MODI | ʼಆಪರೇಷನ್ ಕಮಲವನ್ನೇ ರಾಷ್ಟ್ರೀಕರಣʼ | ಕಿರಾತಕ ರಾಜಕಾಣಕ್ಕೆ ಮೋದಿ ಮೌನ ಸಮ್ಮತಿ

Mahesh M Dhandu by Mahesh M Dhandu
May 27, 2022
in Newsbeat, State, ರಾಜ್ಯ
Narendra Modi

Narendra Modi

Share on FacebookShare on TwitterShare on WhatsappShare on Telegram

MODI | ʼಆಪರೇಷನ್ ಕಮಲವನ್ನೇ ರಾಷ್ಟ್ರೀಕರಣʼ | ಕಿರಾತಕ ರಾಜಕಾಣಕ್ಕೆ ಮೋದಿ ಮೌನ ಸಮ್ಮತಿ

ಬೆಂಗಳೂರು : ʼಆಪರೇಷನ್ ಕಮಲವನ್ನೇ ರಾಷ್ಟ್ರೀಕರಣʼ ಮಾಡಿದ ಕಿರಾತಕ ರಾಜಕಾರಣಕ್ಕೆ ಮೌನಸಮ್ಮತಿ ತೋರಿದವರು ಮೋದಿ ಅವರಲ್ಲವೇ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

Related posts

sports/ms-dhoni-rides-ktm-390-duke-in-chennai-

ಚೆನ್ನೈನಲ್ಲಿ ಹೈಸ್ಪೀಡ್ ಕೆಟಿಎಂ ಬೈಕ್ ಸವಾರಿ ಮಾಡಿದ ಧೋನಿ

August 4, 2026
auqib-nabi-life-story-kannada

Teamindia- ಹಿಮದ ನಾಡಿನ ಐಸ್‍ಮೆನ್..ಟೀಮ್ ಇಂಡಿಯಾದ  ಹೊಸ ಸ್ಪೀಡ್ ಗನ್. ಅವನ ಹೆಸರು..!

August 4, 2026

ಪ್ರಧಾನಿ ನರೇಂದ್ರ ಮೋದಿ ಅವರ “ಕುಟುಂಬ ಆಧರಿತ ಪಕ್ಷಗಳು ದೇಶಕ್ಕೆ ಮತ್ತು ಯುವಜನರ ಪಾಲಿಗೆ ದೊಡ್ಡ ಶತ್ರು. ಇದು ರಾಜಕಾರಣದ ದೊಡ್ಡ ಸಮಸ್ಯೆಯೂ ಹೌದು” ಎಂಬ ಹೇಳಿಕೆಗೆ ಕುಮಾರಸ್ವಾಮಿ ಟ್ವಿಟ್ಟರ್ ನಲ್ಲಿ ಆಕ್ರೋಶ ಹೊರಹಾಕಿದ್ದಾರೆ.

Nationalization of Operation lotus h d kumaraswamy  saaksha tv
Nationalization of Operation lotus h d kumaraswamy saaksha tv

ಕುಮಾರಸ್ವಾಮಿ ಟ್ವಿಟ್ಟರ್ ನಲ್ಲಿ..

ಜಾತಿ, ಧರ್ಮ, ಸಂಸ್ಕೃತಿ, ಭಾಷೆ, ಆಹಾರ, ವ್ಯಾಪಾರ ಇತ್ಯಾದಿಗಳ ಮೂಲಕ ವಿವಿಧತೆಯಲ್ಲಿ ಏಕತೆ ಸಾಧಿಸಿದ್ದ ಭಾರತದ ಭಾವೈಕ್ಯತೆಯ ಬುಡಕ್ಕೆ ಕೊಡಲಿ ಹಾಕಿದವರು ಯಾರು? ಪ್ರಜಾಸತ್ತೆಯ ಅಖಂಡ ರಕ್ಷಕನಾದ ಸಂವಿಧಾನಕ್ಕೇ ಅಪಚಾರವೆಸಗಿ ʼಆಪರೇಷನ್ ಕಮಲʼವೆಂಬ ಅನೈತಿಕ ರಾಜಕಾರಣ ಆರಂಭ ಮಾಡಿದ್ದು ಯಾರು?

ಕರ್ನಾಟಕದಲ್ಲಿ ಎರಡು ಸಲ ಬಿಜೆಪಿ ಸರಕಾರ ಬಂದಿದ್ದು ಹೇಗೆ? ರಾಜಮಾರ್ಗದಲ್ಲಿ ಬಂತಾ? ಇಲ್ಲ, ಶಾಸಕರನ್ನು ಸಂತೆಯಲ್ಲಿ ರಾಸುಗಳಂತೆ ನಿರ್ಲಜ್ಜವಾಗಿ ಖರೀದಿಸಿದ್ದರಿಂದಲೇ ಬಂದ ʼಅಕ್ರಮ ಸರಕಾರʼವಿದು!! ಪ್ರಧಾನಿಯವರು ಇದನ್ನು ನಿರಾಕರಿಸುತ್ತಾರಾ ಎಂದು ಕುಟುಕಿದ್ದಾರೆ.

https://twitter.com/hd_kumaraswamy/status/1530075634202214400?s=20&t=zwXei8vfQY13grmPkr5XdQ

ಮೋದಿ ಅವರು ಈ ನೀತಿಹೀನ ಸರಕಾರಕ್ಕೆ ಅಧಿಕೃತ ಮುದ್ರೆ ಒತ್ತಿದ್ದು ಸುಳ್ಳಾ? ಕೋಟಿ ಕೋಟಿ ಲೂಟಿ ಹೊಡೆದು ಅಕ್ಕಪಕ್ಕದ ಪಕ್ಷಗಳ ಶಾಸಕರನ್ನು ಎಗರಿಸಿಕೊಂಡು ಹೋಗಿದ್ದು ದೇಶಕ್ಕೆ ಒಳ್ಳೆಯದಾ? ಯುವಜನರಿಗೆ ದಾರಿದೀಪವಾ?  ಈ ಬಗ್ಗೆ ಮೋದಿ ಅವರ ಮನ್ ಕೀ ಬಾತ್ ಮೌನವಾಗಿದೆ! ಏಕೆ?

ʼಆಪರೇಷನ್ ಕಮಲವನ್ನೇ ರಾಷ್ಟ್ರೀಕರಣʼ ಮಾಡಿದ ಕಿರಾತಕ ರಾಜಕಾರಣಕ್ಕೆ ಮೌನಸಮ್ಮತಿ ತೋರಿದವರು ಮೋದಿ ಅವರಲ್ಲವೇ? ಜನಾದೇಶದಂತೆ ರಚನೆಯಾಗಿದ್ದ ಮಧ್ಯಪ್ರದೇಶದ ಸರಕಾರವನ್ನು ಕೆಡವಿದ್ದು ಇವರ ಪಕ್ಷವೇ ಅಲ್ಲವೆ ಎಂದು ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.

Tags: #Saaksha TVBJPH D KUMARASWAMYNarendra modi
ShareTweetSendShare
Join us on:

Related Posts

sports/ms-dhoni-rides-ktm-390-duke-in-chennai-

ಚೆನ್ನೈನಲ್ಲಿ ಹೈಸ್ಪೀಡ್ ಕೆಟಿಎಂ ಬೈಕ್ ಸವಾರಿ ಮಾಡಿದ ಧೋನಿ

by admin
August 4, 2026
0

ಟೀಮ್ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು, ಮದ್ರಾಸ್ ಇಂಟರ್ ನ್ಯಾಷನಲ್ ಸಕ್ರ್ಯೂಟ್‍ನಲ್ಲಿ ಕೆಟಿಎಂ 390 ಡ್ಯೂಕ್ ಬೈಕ್ ಸವಾರಿ ಮಾಡುವ ಮೂಲಕ ಗಮನ...

auqib-nabi-life-story-kannada

Teamindia- ಹಿಮದ ನಾಡಿನ ಐಸ್‍ಮೆನ್..ಟೀಮ್ ಇಂಡಿಯಾದ  ಹೊಸ ಸ್ಪೀಡ್ ಗನ್. ಅವನ ಹೆಸರು..!

by admin
August 4, 2026
0

ಅವನು ಗುರಿ ಹೊಡೆಯುವ ಸ್ನೈಪರ್. ಬುಲೆಟ್ ವೇಗದಲ್ಲಿ ಬೌಲಿಂಗ್ ಮಾಡುವ ಸ್ಟ್ರೈಕರ್. ನಿರಂತರವಾಗಿ ಬೌಲ್ ಮಾಡುವ ಬೌಲಿಂಗ್ ಮೆಷಿನ್. ದಣಿವರಿಯದ ಐರಾನ್ ಮ್ಯಾನ್. ವಿಕೆಟ್ ಪಡೆಯುವ ಹಂಟರ್,...

ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

by Shwetha
August 4, 2026
0

ರಾಜ್ಯದ ಸಾರ್ವಜನಿಕರ ಆರೋಗ್ಯ ರಕ್ಷಣೆಗೆ ಆರೋಗ್ಯ ಇಲಾಖೆ ಮತ್ತೊಂದು ಮಹತ್ವದ ಕ್ರಮಕ್ಕೆ ಮುಂದಾಗಿದೆ. ಶಾಲೆಗಳ ಸುತ್ತಮುತ್ತ ಜಂಕ್ ಫುಡ್ ಮಾರಾಟಕ್ಕೆ ನಿರ್ಬಂಧ ಹೇರಿದ ಬಳಿಕ, ಇದೀಗ ರಾಜ್ಯದ...

ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನದ ಕಿಚ್ಚು: ತನ್ವೀರ್ ಸೇಠ್ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರಿಂದ ಬೀದಿಗಿಳಿದು ಪ್ರತಿಭಟನೆ

ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನದ ಕಿಚ್ಚು: ತನ್ವೀರ್ ಸೇಠ್ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರಿಂದ ಬೀದಿಗಿಳಿದು ಪ್ರತಿಭಟನೆ

by Shwetha
August 4, 2026
0

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದ ಹಿರಿಯ ಶಾಸಕರಿಗೆ ಮಂತ್ರಿಗಿರಿ ಕೈತಪ್ಪಿದ್ದರಿಂದ ರಾಜ್ಯದ ವಿವಿಧೆಡೆ...

ಕಾವೇರಿ ವಿವಾದ: ನೀರು ಬಿಡುಗಡೆಗೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು

ಕಾವೇರಿ ವಿವಾದ: ನೀರು ಬಿಡುಗಡೆಗೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು

by Shwetha
August 4, 2026
0

ಕಾವೇರಿ ನದಿ ನೀರು ಹಂಚಿಕೆ ವಿವಾದ ಮತ್ತೊಮ್ಮೆ ತೀವ್ರಗೊಂಡಿದ್ದು, ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಜುಲೈ 30ರಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA)...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram