ADVERTISEMENT
Friday, March 27, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

Natu Natu Song | ತಗ್ಗದ ಕ್ರೇಜ್.. 200 M

Mahesh M Dhandu by Mahesh M Dhandu
February 26, 2022
in Cinema, Newsbeat, ಮನರಂಜನೆ
natu-natu-song-got-200-million-views saaksha tv
Share on FacebookShare on TwitterShare on WhatsappShare on Telegram

Natu Natu Song | ತಗ್ಗದ ಕ್ರೇಜ್.. 200 M

ಸೋಲಿಲ್ಲದ ಸರದಾರ ನಿರ್ದೇಶಕ ರಾಜಮೌಳಿ, ಯಂಗ್ ಟೈಗರ್ ಎನ್ ಟಿಆರ್, ಮೆಗಾ ಪವರ್ ಸ್ಟಾರ್ ರಾಮ್ ಚರಣ್ ಅಭಿನಯದ ಬಹುತಾರಾಗಣದ ಸಿನಿಮಾ ‘ಆರ್ ಆರ್ ಆರ್’. ಸಿನಿ ಪ್ರಿಯರಲ್ಲಿ ಭಾರಿ ನಿರೀಕ್ಷೆ ಮೂಡಿಸಿರುವ  ಈ ಸಿನಿಮಾ ಮಾರ್ಚ್ 25  ರಂದು ವಿಶ್ವದಾದ್ಯಂತ ರಿಲೀಸ್ ಆಗಲಿದೆ.

Related posts

ಜಾತಿ ಧರ್ಮದ ಹೆಸರಲ್ಲಿ ದೇಶ ಒಡೆದ ಬಳಿಕ ಈಗ ಒಂದಾಗಿ ಇರೋಣ ಎನ್ನಲು ನಾಚಿಕೆಯಾಗಲ್ವಾ : ಮೋದಿ ವಿರುದ್ಧ ನಟ ಕಿಶೋರ್ ಆಕ್ರೋಶ

ಜಾತಿ ಧರ್ಮದ ಹೆಸರಲ್ಲಿ ದೇಶ ಒಡೆದ ಬಳಿಕ ಈಗ ಒಂದಾಗಿ ಇರೋಣ ಎನ್ನಲು ನಾಚಿಕೆಯಾಗಲ್ವಾ : ಮೋದಿ ವಿರುದ್ಧ ನಟ ಕಿಶೋರ್ ಆಕ್ರೋಶ

March 27, 2026
ಈ ಮಾರ್ಗಗಳಲ್ಲಿ 3 ದಿನ ವಾಹನ ಸಂಚಾರ ನಿರ್ಬಂಧ

ಈ ಮಾರ್ಗಗಳಲ್ಲಿ 3 ದಿನ ವಾಹನ ಸಂಚಾರ ನಿರ್ಬಂಧ

March 27, 2026

ಅಂದಹಾಗೆ ಈ ಸಿನಿಮಾ ಈ ವರ್ಷದ ಆರಂಭದಲ್ಲಿ ಅಂದರೇ ಜನವಿ 7 ರಂದು ಬಿಡುಗಡೆಯಾಗಬೇಕಿತ್ತು. ಆದ್ರೆ ಕೊರೊನಾ ಸೇರಿದಂತೆ ನಾನಾ ಕಾರಣಗಳಿಂದಾಗಿ ಸಿನಿಮಾ ರಿಲೀಸ್ ಮುಂದೂಡುತ್ತಾ ಬರಲಾಗಿದೆ. ಇದಿಗ ಸಿನಿಮಾ ಮಾರ್ಚ್ 25ಕ್ಕೆ ರಿಲೀಸ್ ಆಗೋದು ಪಕ್ಕಾ ಆಗಿದೆ.

natu-natu-song-got-200-million-views saaksha tv

ಇನ್ನು ಸಿನಿಮಾದ ಪೋಸ್ಟರ್, ಟೀಸರ್, ಟ್ರೈಲರ್, ಹಾಡುಗಳು ಜನರು ಹೃದಯ ಗೆದ್ದಿವೆ.  ಮುಖ್ಯವಾಗಿ ಸಿನಿಮಾದ ಹಾಡುಗಳು ಕೇಳುಗರ ಕಿವಿ ಇಂಪು ಮಾಡಿವೆ. ನಾಟು ನಾಟು ಹಾಡಿನಲ್ಲಿ ರಾಮ್ ಚರಣ್, ಎನ್ ಟಿಆರ್ ಒಟ್ಟಿಗೆ ಡ್ಯಾನ್ಸ್ ಮಾಡಿದ್ದು, ನಿರೀಕ್ಷೆ ಹೆಚ್ಚಿಸಿದೆ.

ಈ ಹಾಡಿನಲ್ಲಿ ಎನ್‌ಟಿಆರ್ ಮತ್ತು ರಾಮ್ ಚರಣ್ ಒಟ್ಟಿಗೆ ಹಾಕಿದ ಸ್ಟೆಪ್ಸ್ ದಾಖಲೆ ಸೃಷ್ಟಿಸಿದೆ. ಇದಲ್ಲದೆ, ವಿವಿಧ ಭಾಷೆಗಳಲ್ಲಿ ಅನೇಕ ಜನರು ಹಾಡನ್ನು ಅನುಕರಿಸಿದ್ದಾರೆ. ತಮ್ಮದೇ ಆದ ಶೈಲಿಯಲ್ಲಿ ಕವರ್ ಹಾಡುಗಳು, ರೀಲ್ಗಳು ಮತ್ತು ವೀಡಿಯೊಗಳನ್ನು ಮಾಡಿದ್ದಾರೆ. ಇನ್ನು ಯೂಟ್ಯೂಬ್‌ ನಲ್ಲಿ  ಈ ಹಾಡು 200 ಮಿಲಿಯನ್ ವೀವ್ಸ್ ಕ್ಲಬ್‌ ಸೇರಿದೆ.

Tags: filmnatu natuNTRRam CharanRRR
ShareTweetSendShare
Join us on:

Related Posts

ಜಾತಿ ಧರ್ಮದ ಹೆಸರಲ್ಲಿ ದೇಶ ಒಡೆದ ಬಳಿಕ ಈಗ ಒಂದಾಗಿ ಇರೋಣ ಎನ್ನಲು ನಾಚಿಕೆಯಾಗಲ್ವಾ : ಮೋದಿ ವಿರುದ್ಧ ನಟ ಕಿಶೋರ್ ಆಕ್ರೋಶ

ಜಾತಿ ಧರ್ಮದ ಹೆಸರಲ್ಲಿ ದೇಶ ಒಡೆದ ಬಳಿಕ ಈಗ ಒಂದಾಗಿ ಇರೋಣ ಎನ್ನಲು ನಾಚಿಕೆಯಾಗಲ್ವಾ : ಮೋದಿ ವಿರುದ್ಧ ನಟ ಕಿಶೋರ್ ಆಕ್ರೋಶ

by Shwetha
March 27, 2026
0

ಸಮಾಜದ ಆಗುಹೋಗುಗಳ ಬಗ್ಗೆ ಸದಾ ನಿರ್ಭೀತಿಯಿಂದ ದನಿ ಎತ್ತುತ್ತಾ, ಕಳೆದ ದಶಕದಿಂದ ಬಲಪಂಥೀಯ ವಿಚಾರಧಾರೆಗಳ ವಿರುದ್ಧ ಸಮರ ಸಾರಿರುವ ಬಹುಭಾಷಾ ನಟ ಕಿಶೋರ್, ಇದೀಗ ಮತ್ತೊಮ್ಮೆ ಕೇಂದ್ರ...

ಈ ಮಾರ್ಗಗಳಲ್ಲಿ 3 ದಿನ ವಾಹನ ಸಂಚಾರ ನಿರ್ಬಂಧ

ಈ ಮಾರ್ಗಗಳಲ್ಲಿ 3 ದಿನ ವಾಹನ ಸಂಚಾರ ನಿರ್ಬಂಧ

by Shwetha
March 27, 2026
0

ಬೆಂಗಳೂರು ನಗರದಲ್ಲಿ ಮೆಟ್ರೋ ಕಾಮಗಾರಿಗಳ ಹಿನ್ನೆಲೆ ಮಾರತಹಳ್ಳಿ ಬ್ರಿಡ್ಜ್ ಮೇಲೆ ಇಂದಿನಿಂದ 3 ದಿನಗಳ ಕಾಲ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಇದೇ ವೇಳೆ ರಾತ್ರಿ 12 ಗಂಟೆಯಿಂದ...

SSLC ತೃತೀಯ ಭಾಷೆ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ

SSLC ತೃತೀಯ ಭಾಷೆ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ

by Shwetha
March 27, 2026
0

ಮಾ.30ರಂದು ನಡೆಯಬೇಕಿದ್ದ SSLC ತೃತೀಯ ಭಾಷೆ ಪರೀಕ್ಷೆಯನ್ನು ಮಾ.31ಕ್ಕೆ ಮುಂದೂಡಲಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷಾ ಮಂಡಳಿ ತಿಳಿಸಿದೆ. ಮಹಾವೀರ ಜಯಂತಿ ರಜೆಯಲ್ಲಿ ಮಾಡಿದ ಪರಿಷ್ಕರಣೆ ಹಿನ್ನೆಲೆಯಲ್ಲಿ...

ನಮಾಜ್ ವೇಳೆ ಮೊಳಗಿದ ದುರ್ಗಾ ಸೂಕ್ತಂ: ಬಿಜೆಪಿ ನಾಯಕಿ ಮಾಧವಿ ಲತಾ ನಡೆಗೆ ಭುಗಿಲೆದ್ದ ವಿವಾದ, ಪರ-ವಿರೋಧದ ವಾದಗಳೇನು?

ನಮಾಜ್ ವೇಳೆ ಮೊಳಗಿದ ದುರ್ಗಾ ಸೂಕ್ತಂ: ಬಿಜೆಪಿ ನಾಯಕಿ ಮಾಧವಿ ಲತಾ ನಡೆಗೆ ಭುಗಿಲೆದ್ದ ವಿವಾದ, ಪರ-ವಿರೋಧದ ವಾದಗಳೇನು?

by Shwetha
March 27, 2026
0

ನವದೆಹಲಿ: ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಪ್ರಾರ್ಥನಾ ಮಂದಿರವೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಒಂದೆಡೆ ಮುಸ್ಲಿಂ ಮಹಿಳೆಯರು ನಮಾಜ್ ಮಾಡುತ್ತಿದ್ದರೆ,...

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (27-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 27, 2026
0

ದಿನ ಭವಿಷ್ಯ: 27-03-2026 ಮೇಷ ರಾಶಿ ಇಂದು ಮೇಷ ರಾಶಿಯವರಿಗೆ ಕೆಲಸ ಕಾರ್ಯಗಳಲ್ಲಿ ಹೆಚ್ಚು ಉತ್ಸಾಹ ಕಂಡುಬರುತ್ತದೆ. ಉದ್ಯೋಗದಲ್ಲಿ ಮೇಲಧಿಕಾರಿಗಳಿಂದ ಪ್ರಶಂಸೆ ದೊರೆಯಲಿದೆ. ನೀವು ಅಂದುಕೊಂಡ ಕೆಲಸಗಳು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram