ADVERTISEMENT
Thursday, February 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

ಸಖತ್ ಟ್ರೋಲ್ ಆಗುತ್ತಿರುವ ನವೀನ್, ಗಂಭೀರ್!

ಕೊಹ್ಲಿ ಅಭಿಮಾನಿಗಳಿಂದ ಟ್ರೋಲ್

Author2 by Author2
May 19, 2023
in Sports, ಕ್ರಿಕೆಟ್
Share on FacebookShare on TwitterShare on WhatsappShare on Telegram

ವಿರಾಟ್ ಕೊಹ್ಲಿ ಅಬ್ಬರದ ಶತಕ ಸಿಡಿಸಿ, ಹೈದರಾಬಾದ್ ವಿರುದ್ಧ 8ವಿಕೆಟ್ ಗಳ ಗೆಲು ತಂದು ಕೊಟ್ಟರು. ಈ ಮೂಲಕ ತಂಡದ ಪ್ಲೇ ಆಫ್ ಆಸೆ ಜೀವಂತವಾಗಿದೆ. ಕೊಹ್ಲಿ ಶತಕ ಹಾಗೂ ನಾಯಕ ಫಾಫ್ ಡು ಪ್ಲೆಸಿಸ್ ಬಿರುಸಿನ ಅರ್ಧ ಶತಕದ ನೆರವಿನಿಂದ ಆರ್ ಸಿಬಿ ನಿರ್ಣಾಯಕ ಪಂದ್ಯದಲ್ಲಿ ಸುಲಭ ಜಯ ದಾಖಲಿಸಿದ್ದು, ಅಭಿಮಾನಿಗಳು ಸಂತಸ ವ್ಯಕ್ತಪಡಿಸಿದ್ದಾರೆ.

ಈ ಗೆಲುವಿನ ಬೆನ್ನಲ್ಲಿಯೇ ಲಕ್ನೋ ತಂಡದ ಆಟಗಾರ ಅಪ್ಘಾನಿಸ್ತಾನದ ವೇಗದ ಬೌಲರ್ ನವೀನ್ ಉಲ್ ಹಕ್ ಹಾಗೂ ಮೆಂಟರ್ ಗೌತಮ್ ಗಂಭೀರ್ ಭಾರೀ ಟ್ರೋಲ್ ಗೆ ಗುರಿಯಾಗಿದ್ದಾರೆ. ಇತ್ತೀಚೆಗೆ ಲಕ್ನೋ ವಿರುದ್ಧದ ಪಂದ್ಯದ ನಂತರ ವಿರಾಟ್ ಕೊಹ್ಲಿ ಹಾಗೂ ಗೌತಮ್ ಗಂಭೀರ್ ನಡುವೆ ವಾಗ್ವಾದ ನಡೆದಿತ್ತು. ಅಲ್ಲದೇ, ಪಂದ್ಯದ ವೇಳೆಯೂ ಮೈದಾನದಲ್ಲಿ ವಿರಾಟ್ ಹಾಗೂ ನವೀನ್ ಉಲ್ ಹಕ್ ಮಾತಿನ ಚಕಮಕಿ ನಡೆಸಿದ್ದರು. ಇದಾದ ನಂತರ ಎಲ್ಲ ಮೂವರೂ ಆಟಗಾರರಿಗೆ ದಂಡ ವಿಧಿಸಿ ಕ್ರಮ ಕೈಗೊಳ್ಳಲಾಗಿತ್ತು. ಈ ಪಂದ್ಯದುದ್ದಕ್ಕೂ ಮೈದಾನದಲ್ಲಿ ಅಬ್ಬರದ ಸಂಭ್ರಮಾಚರಣೆ ತೋರಿದ್ದ ಕೊಹ್ಲಿ ಲಕ್ನೋ ಮೈದಾನದ ಕೇಂದ್ರ ಬಿಂದುವಾಗಿದ್ದರು.

Related posts

CC-BCCI kneel down to pcb and bangladesh

ಅಣ್ತಮ್ಮಸ್‍ಗೆ ಮಂಡಿಯೂರಿದ ಐಸಿಸಿ- ಬಿಸಿಸಿಐ..!

February 11, 2026
ವಿಶ್ವಕಪ್ ಗೆದ್ದು ಇತಿಹಾಸ ಬರೆದ ಭಾರತದ ಯುವ ಪಡೆ; ವೈಭವ್ ಸೂರ್ಯವಂಶಿ ಅಬ್ಬರದ 175 ರನ್, ಇಂಗ್ಲೆಂಡ್ ವಿರುದ್ಧ 100 ರನ್ಗಳ ಭರ್ಜರಿ ಜಯ!

ವಿಶ್ವಕಪ್ ಗೆದ್ದು ಇತಿಹಾಸ ಬರೆದ ಭಾರತದ ಯುವ ಪಡೆ; ವೈಭವ್ ಸೂರ್ಯವಂಶಿ ಅಬ್ಬರದ 175 ರನ್, ಇಂಗ್ಲೆಂಡ್ ವಿರುದ್ಧ 100 ರನ್ಗಳ ಭರ್ಜರಿ ಜಯ!

February 7, 2026

ಇದರ ಬೆನ್ನಲ್ಲಿಯೇ ಇನ್ ಸ್ಟಾಗ್ರಾಂನಲ್ಲಿ ಪೋಸ್ಟ್ ವೊಂದರ ಮೂಲಕ ಗಮನ ಸೆಳೆದಿದ್ದ ಉಲ್ ಹಕ್ ಪರೋಕ್ಷವಾಗಿ ಕೊಹ್ಲಿ ಹಾಗೂ ಆರ್ ಸಿಬಿ ಅಭಿಮಾನಿಗಳ ಕಾಲೆಳೆದಿದ್ದರು. ಆರ್ ಸಿಬಿ ಹಾಗೂ ಮುಂಬಯಿ ಪಂದ್ಯ ನಡೆಯುತ್ತಿದ್ದ ಟಿವಿ ಪರದೆಯ ಮುಂದೆ ಮಾವಿನ ಹಣ್ಣುಗಳನ್ನು ಇಟ್ಟ ಫೋಟೋ ಹಂಚಿಕೊಂಡಿದ್ದ ಹಕ್, ಸಿಹಿ ಮಾವಿನ ಹಣ್ಣುಗಳು ಎಂದು ಬರೆದುಕೊಂಡಿದ್ದರು.

ಇದನ್ನೇ ಗುರಿಯಾಗಿಸಿಕೊಂಡಿರುವ ಆರ್ ಸಿಬಿ ಅಭಿಮಾನಿಗಳು ನಿನ್ನೆ ಹೈದರಾಬಾದ್ ವಿರುದ್ಧ ಬೆಂಗಳೂರು ಗೆಲುವು ಸಾಧಿಸುತ್ತಿದ್ದಂತೆ ಟ್ವಿಟರ್ ಸೇರಿದಂತೆ ಸಾಮಾಜಿಕ ಜಾಲಾತಾಣಗಳಲ್ಲಿಭಾರೀ ಟ್ರೋಲ್ ಮಾಡಿದ್ದಾರೆ. ತರಹೇವಾರಿ ಮೀಮ್ಸ್ ಗಳ ಮೂಲಕ ಟ್ವೀಟ್ ಗಳೊಂದಿಗೆ ಗಂಭೀರ್ ಹಗೂ ನವೀನ್ ಉಲ್ ಹಕ್ ಕಾಲೆಳೆದಿದ್ದಾರೆ.

Tags: #NaveenGambhir being trolled hard!
ShareTweetSendShare
Join us on:

Related Posts

CC-BCCI kneel down to pcb and bangladesh

ಅಣ್ತಮ್ಮಸ್‍ಗೆ ಮಂಡಿಯೂರಿದ ಐಸಿಸಿ- ಬಿಸಿಸಿಐ..!

by admin
February 11, 2026
0

ಅಣ್ತಮ್ಮಸ್‍ಗೆ ಮಂಡಿಯೂರಿದ ಐಸಿಸಿ- ಬಿಸಿಸಿಐ..! ಐಸಿಸಿ.. ಕ್ರಿಕೆಟ್ ಜಗತ್ತಿಗೆ ಬಾಸ್.. ಬಿಸಿಸಿಐ ವಿಶ್ವಕ್ರಿಕೆಟ್‍ನ ಲಕ್ಷ್ಮೀ ಪುತ್ರ.. ಕುಬೇರ.. ದೊಡ್ಡಣ್ಣ..! ಅಂತಾರಾಷ್ಟ್ರೀಯ ಕ್ರಿಕೆಟ್‍ನಲ್ಲಿ ಹಿಂದಿನಿಂದಲೂ ಬಂದಿರುವ ಒಂದು ನಿಯಮ...

ವಿಶ್ವಕಪ್ ಗೆದ್ದು ಇತಿಹಾಸ ಬರೆದ ಭಾರತದ ಯುವ ಪಡೆ; ವೈಭವ್ ಸೂರ್ಯವಂಶಿ ಅಬ್ಬರದ 175 ರನ್, ಇಂಗ್ಲೆಂಡ್ ವಿರುದ್ಧ 100 ರನ್ಗಳ ಭರ್ಜರಿ ಜಯ!

ವಿಶ್ವಕಪ್ ಗೆದ್ದು ಇತಿಹಾಸ ಬರೆದ ಭಾರತದ ಯುವ ಪಡೆ; ವೈಭವ್ ಸೂರ್ಯವಂಶಿ ಅಬ್ಬರದ 175 ರನ್, ಇಂಗ್ಲೆಂಡ್ ವಿರುದ್ಧ 100 ರನ್ಗಳ ಭರ್ಜರಿ ಜಯ!

by Shwetha
February 7, 2026
0

ಹರಾರೆ: ಬ್ಯಾಟಿಂಗ್‌ನಲ್ಲಿ ವೈಭವ್ ಸೂರ್ಯವಂಶಿ ಅವರ ರುದ್ರತಾಂಡವ ಹಾಗೂ ಬೌಲಿಂಗ್‌ನಲ್ಲಿ ಆರ್ ಎಸ್ ಅಂಬರೀಶ್ ಅವರ ಚಾಕಚಕ್ಯತೆಯಿಂದಾಗಿ, ಇಂಗ್ಲೆಂಡ್ ವಿರುದ್ಧ ನಡೆದ ಹೈವೋಲ್ಟೇಜ್ ಫೈನಲ್ ಪಂದ್ಯದಲ್ಲಿ ಭಾರತದ...

ಪಾಕ್‍ಗೆ ಅಮೆರಿಕಾ ದೊಡ್ಡಣ್ಣ.. ಚೀನಾ ಚಿಕ್ಕಣ್ಣ ಆಗಿರಬಹುದು.. ಆದ್ರೆ ಐಸಿಸಿಗೆ ಭಾರತದ ಬಿಸಿಸಿಐ ದೊಡ್ಡಣ್ಣನೂ ಹೌದು..ಒಡೆಯನೂ ಹೌದು..!

ಪಾಕ್‍ಗೆ ಅಮೆರಿಕಾ ದೊಡ್ಡಣ್ಣ.. ಚೀನಾ ಚಿಕ್ಕಣ್ಣ ಆಗಿರಬಹುದು.. ಆದ್ರೆ ಐಸಿಸಿಗೆ ಭಾರತದ ಬಿಸಿಸಿಐ ದೊಡ್ಡಣ್ಣನೂ ಹೌದು..ಒಡೆಯನೂ ಹೌದು..!

by admin
February 6, 2026
0

ಪಾಕಿಸ್ತಾನ ಮತ್ತು ಬಾಂಗ್ಲಾದೇಶ ಈಗ ಬ್ರದರ್ಸ್ ಅಂತೆ. ಹೋ.. ಹೋ..ಎಷ್ಟೊಂದು ಪ್ರೀತಿ, ಎಷ್ಟೊಂದು ಅಗಾಧವಾದ ಸ್ನೇಹ.. ಅಬ್ಬಾಬ್ಬಾ...ಯಾರನ್ನು ನಂಬಬೇಕು..? ಬೆನ್ನಿಗೆ ಚೂರಿ ಹಾಕುವುದು ಅಂದ್ರೆ ಇದೆ ಅಲ್ವಾ.....

ಈ ಸಲ ಕಪ್ ನಮ್ದೇ ಎನ್ನುತ್ತಿದ್ದ ಕನಸು ಮತ್ತೆ ನನಸು:  ಆರ್‌ಸಿಬಿಗೆ 2ನೇ ಬಾರಿಗೆ WPL ಚಾಂಪಿಯನ್ ಪಟ್ಟ, ಡೆಲ್ಲಿಗೆ ಫೈನಲ್ ಕಂಟಕ!

ಈ ಸಲ ಕಪ್ ನಮ್ದೇ ಎನ್ನುತ್ತಿದ್ದ ಕನಸು ಮತ್ತೆ ನನಸು: ಆರ್‌ಸಿಬಿಗೆ 2ನೇ ಬಾರಿಗೆ WPL ಚಾಂಪಿಯನ್ ಪಟ್ಟ, ಡೆಲ್ಲಿಗೆ ಫೈನಲ್ ಕಂಟಕ!

by Shwetha
February 6, 2026
0

ವಡೋದರಾ: ಈ ಸಲ ಕಪ್ ನಮ್ದೇ ಎನ್ನುತ್ತಿದ್ದ ಅಭಿಮಾನಿಗಳ ಕನಸು ಮತ್ತೆ ನನಸಾಗಿದೆ. ಮೈದಾನದಲ್ಲಿ ರನ್ ಮಳೆ, ದಾಖಲೆಯ ಚೇಸಿಂಗ್ ಮತ್ತು ರೋಚಕತೆಯ ಪರಕಾಷ್ಠೆ ತಲುಪಿದ್ದ 2026ರ...

Hey..Pak..! You can't win me... You know what you're doing... Stop playing the hypocritical game..!

ಹೇ..ಪಾಕ್..! ನನ್ನ ನೀನು ಗೆಲ್ಲಲಾರೆ… ತಿಳಿದು ತಿಳಿದು ಛಲವೇತಕೆ…ಕಪಟ ನಾಟಕವನ್ನು ಬಿಟ್ಟು ಬಿಡು..!

by admin
February 3, 2026
0

ಭರತ ಖಂಡದಲ್ಲಿ ದಾಯಾದಿಗಳ ಕದನ ಇನ್ನು ನಿನ್ನೆಯದಲ್ಲ. ಮಹಾಭಾರತದ ಕುರುಕ್ಷೇತ್ರದಿಂದ ಇಂದಿನ ಗಡಿ ವಿವಾದದ ತನಕದ ಇತಿಹಾಸವನ್ನು ನೋಡಿದಾಗ ದಾಯಾದಿ ಕಲಹ ಬಿಡಿಸಲಾಗದ ಒಗ್ಗಟ್ಟಿನಂತಿದೆ. ಅದು ರಾಜ್ಯವಂಶಸ್ಥರು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram