ಬೆಳಗಾವಿ: ಖಾನಾಪುರ, ಬೈಲಹೊಂಗಲ ಪ್ರದೇಶಗಳಲ್ಲಿ ಮಳೆ ಆರ್ಭಟ ಕೊಂಚ ಕಡಿಮೆಯಾಗಿದೆ. ನವಿಲುತೀರ್ಥ ಅಣೆಕಟ್ಟಿನ ಒಳಹರಿವಿನಲ್ಲೂ ಇಳಿಕೆಯಾಗಿದೆ. ಆದರೂ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಂಡಿರುವ ಜಿಲ್ಲಾಡಳಿತ ನವಿಲುತೀರ್ಥ ಆಣೆಕಟ್ಟಿನಿಂದ ಸುಮಾರು 300 ಕ್ಯೂಸೆಕ್ ನೀರು ಬಿಡಗಡೆಗೆ ಸಿದ್ಧತೆ ನಡೆಸಿಕೊಂಡಿದೆ. ಆಣೆಕಟ್ಟಿನಿಂದ ನೀರನ್ನು ಮಲಪ್ರಭಾ ನದಿಗೆ ಬಿಡಲು ತಯಾರಿ ನಡೆಸಿಕೊಳ್ಳಲಾಗಿದೆ. ಈ ಹಿನ್ನೆಲೆ ಈಗಾಗಲೇ ನದಿ ತೀರದ ಗ್ರಾಮಗಳ ಜನರಿಗೆ ಎಚ್ಚರದಿಂದ ಇರುವಂತೆ ಮುನ್ಸೂಚನೆ ನೀಡಲಾಗಿದೆ.
ಕಾಂಗ್ರೆಸ್ಗೆ ಬಿಗ್ ಶಾಕ್: ಸ್ವಪಕ್ಷದ ವಿರುದ್ಧವೇ ಸಿಡಿದೆದ್ದು ಶಾಸಕಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ನಯನಾ ಮೋಟಮ್ಮ!
ಹಾಸನ ಜಿಲ್ಲೆಯ ಬೇಲೂರು ಭಾಗದಿಂದ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಕಡೆಗೆ ಕಾಡಾನೆಗಳ ಗುಂಪನ್ನು ಅಟ್ಟಿರುವ ವಿಚಾರವು ಇದೀಗ ರಾಜ್ಯ ಕಾಂಗ್ರೆಸ್ ಸರ್ಕಾರದ ಒಳಗೆ ರಾಜಕೀಯ ಸ್ಫೋಟಕ್ಕೆ ಕಾರಣವಾಗಿದೆ....








