ADVERTISEMENT
Tuesday, September 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Uncategorized

Navjot Singh Sidhu- ಜೈಲಿನಿಂದ ಬಿಡುಗಡೆಯಾದ ಸಿದ್ದು

Navjot Singh Sidhu - 34 ವರ್ಷಗಳ ಹಿಂದೆನಡೆದ ರಸ್ತೆ ಗಲಾಟೆಯಲ್ಲಿ ವ್ಯಕ್ತಿಯೊಬ್ಬನನ್ನು ಹತ್ಯೆ ಮಾಡಿದ ಆರೋಪದ ಮೇಲೆ ಜೈಲು ಪಾಲಾಗಿದ್ದ ಸಿಧು

Ranjeeta MY by Ranjeeta MY
April 1, 2023
in Uncategorized
Navjot Singh Sidhu

Navjot Singh Sidhu

Share on FacebookShare on TwitterShare on WhatsappShare on Telegram

Navjot Singh Sidhu -ಕಾಂಗ್ರೆಸ್ ನಾಯಕ ಹಾಗೂ ಮಾಜಿ ಕ್ರಿಕೆಟಿಗ ನವಜೋತ್‍ಸಿಂಗ್ ಸಿಧು ಅವರು ಹತ್ತು ತಿಂಗಳ ಜೈಲು ಶಿಕ್ಷೆ ಅನುಭವಿಸಿರುವ ಇಂದು ಜೈಲಿನಿಂದ ಬಿಡುಗಡೆಯಾಗುತ್ತಿದ್ದಾರೆ.

34 ವರ್ಷಗಳ ಹಿಂದೆನಡೆದ ರಸ್ತೆ ಗಲಾಟೆಯಲ್ಲಿ ವ್ಯಕ್ತಿಯೊಬ್ಬನನ್ನು ಹತ್ಯೆ ಮಾಡಿದ ಆರೋಪದ ಮೇಲೆ ಜೈಲು ಪಾಲಾಗಿದ್ದ ಸಿಧು ಅವರು 10 ತಿಂಗಳ ನಂತರ ಇಂದು ಪಟಿಯಾಲ ಜೈಲಿನಿಂದ ಬಿಡುಗಡೆ ಗೊಳ್ಳುತ್ತಿದ್ದರೆ.

Related posts

gaming-lokakke-entry-kotta-java-yezdi-isgl-2026-esports-tournament

ಗೇಮಿಂಗ್ ಲೋಕಕ್ಕೆ ಎಂಟ್ರಿ ಕೊಟ್ಟ ಜಾವಾ, ಯೆಜ್ಡಿ; ಇ-ಸ್ಪೋರ್ಟ್ಸ್ ಟೂರ್ನಿಯಲ್ಲಿ ಕ್ಲಾಸಿಕ್ ಬೈಕ್‌ಗಳ ದರ್ಬಾರ್!

September 15, 2026
melukote-samagra-abhivruddhi-raitar-sabalikarana-darshan-puttannaiah-sabhe

ಮೇಲುಕೋಟೆಯ ಸಮಗ್ರ ಅಭಿವೃದ್ಧಿ ರೈತರ ಸಬಲೀಕರಣಕ್ಕೆ ದರ್ಶನ್‌ ಪುಟ್ಟಣ್ಣಯ್ಯ ಸಭೆ

September 15, 2026

ಜೈಲಿನಿಂದ ಹೊರ ಬಂದ ನಂತರ ನಾನು ಮಾಧ್ಯಮದವರೊಂದಿಗೆ ಮಾತನಾಡಲು ಇಚ್ಚಿಸಿದ್ದೇನೆ ಎಂದು ಸಿಧು ಟ್ವಿಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

This is to inform everyone that Sardar Navjot Singh Sidhu will be released from Patiala Jail tomorrow.

(As informed by the concerned authorities).

— Navjot Singh Sidhu (@sherryontopp) March 31, 2023

 

Will address the media outside patiala jail around noon..

— Navjot Singh Sidhu (@sherryontopp) April 1, 2023

ಸಿಧು ಅವರು ಒಂದು ವರ್ಷದ ಶಿಕ್ಷೆಗೆ ಗುರಿಯಾಗಿದ್ದರು ಆದರೆ ಜೈಲಿನಲ್ಲಿ ತೊರಿದ ಉತ್ತಮ ನಡವಳಿಕೆಯಿಂದ ನಡೆದು ಕೊಂಡ ಕಾರಣ ಅವರನ್ನು ಎರಡು ತಿಂಗಳ ಮುನ್ನವೇ ಬಿಡುಗಡೆ ಮಾಡಿರುವುದು  ವಿಶೇಷವಾಗಿದೆ.

ಈ ಹಿಂದೆ ನವಜೋತ್ ಸಿಧು ಅವರ ಬಿಡುಗಡೆಯ ದಿನಾಂಕ ಮೇ ತಿಂಗಳಲ್ಲಿ ನಿಗದಿಯಾಗಿತ್ತು, ಆದರೆ ಉತ್ತಮ ನಡವಳಿಕೆಯನ್ನು ಹೊಂದಿರುವ ಎಲ್ಲಾ ಕೈದಿಗಳಿಗೆ, ಎಲ್ಲಾ ಭಾನುವಾರದ ರಜಾದಿನಗಳನ್ನು ಶಿಕ್ಷೆಯ ಅವಧಿಯಿಂದ ಕಡಿತಗೊಳಿಸಿರುವುದ ರಿಂದ ಸಿಧು ಅವರಿಗೆ 48 ದಿನಗಳ ವಿನಾಯಿತಿ ದೊರೆತಿದೆ  ಎಂದು ಸಿದ್ದು ಅವರ  ವಕೀಲ ಎಚ್‍ಪಿಎಸ್ ವರ್ಮಾ ತಿಳಿಸಿದ್ದಾರೆ.

Tags: navjot singh sidhu
ShareTweetSendShare
Join us on:

Related Posts

gaming-lokakke-entry-kotta-java-yezdi-isgl-2026-esports-tournament

ಗೇಮಿಂಗ್ ಲೋಕಕ್ಕೆ ಎಂಟ್ರಿ ಕೊಟ್ಟ ಜಾವಾ, ಯೆಜ್ಡಿ; ಇ-ಸ್ಪೋರ್ಟ್ಸ್ ಟೂರ್ನಿಯಲ್ಲಿ ಕ್ಲಾಸಿಕ್ ಬೈಕ್‌ಗಳ ದರ್ಬಾರ್!

by admin
September 15, 2026
0

ಬೆಂಗಳೂರು: ಬೈಕ್ ರೈಡಿಂಗ್ ಮತ್ತು ವಿಡಿಯೋ ಗೇಮಿಂಗ್... ಇವೆರಡೂ ಇಂದಿನ ಯುವಜನತೆಯ ಅಚ್ಚುಮೆಚ್ಚಿನ ಹವ್ಯಾಸಗಳು. ಇದೀಗ ಈ ಎರಡು ವಿಭಿನ್ನ ಲೋಕಗಳನ್ನು ಒಂದೇ ವೇದಿಕೆಯಲ್ಲಿ ತರಲು 'ಕ್ಲಾಸಿಕ್...

melukote-samagra-abhivruddhi-raitar-sabalikarana-darshan-puttannaiah-sabhe

ಮೇಲುಕೋಟೆಯ ಸಮಗ್ರ ಅಭಿವೃದ್ಧಿ ರೈತರ ಸಬಲೀಕರಣಕ್ಕೆ ದರ್ಶನ್‌ ಪುಟ್ಟಣ್ಣಯ್ಯ ಸಭೆ

by admin
September 15, 2026
0

ಬೆಂಗಳೂರು: ರೈತರ ಸಮಸ್ಯೆಗಳಿಗೆ ಕೇವಲ ತಾತ್ಕಾಲಿಕ ಮುಲಾಮು ಹಚ್ಚುವ ರಾಜಕಾರಣಿಗಳ ನಡುವೆ, ಸಮಸ್ಯೆಗಳ ಮೂಲವನ್ನು ಶೋಧಿಸಿ ವೈಜ್ಞಾನಿಕ ಹಾಗೂ ಸುಸ್ಥಿರ ಪರಿಹಾರ ರೂಪಿಸುವಲ್ಲಿ ಶಾಸಕ ದರ್ಶನ್ ಪುಟ್ಟಣ್ಣಯ್ಯ...

2-koti-rupayi-vechchadalli-vc-naalegala-abhivruddhi-kamagarige-guddali-pooje

2 ಕೋಟಿ ರೂ. ವೆಚ್ಚದಲ್ಲಿ ವಿಸಿ ನಾಲೆಗಳ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ

by admin
September 15, 2026
0

ಪಾಂಡವಪುರ: ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಪಾಂಡವಪುರ ತಾಲೂಕಿನ ಹಿರೇಮರಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸುಮಾರು 2 ಕೋಟಿ ರೂ. ವೆಚ್ಚದಲ್ಲಿ ವಿಸಿ ನಾಲೆಗಳ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಲಾಯಿತು. ಹಿರೇಮರಳಿ...

hosa-ashaya-noothana-kayakalpadondige-karnataka-sangha-qatar-kannada-pathashale-punararambha

ಹೊಸ ಆಶಯ, ನೂತನ ಕಾಯಕಲ್ಪದೊಂದಿಗೆ ಕರ್ನಾಟಕ ಸಂಘ ಕತಾರ್‌ನ ‘ಕನ್ನಡ ಪಾಠಶಾಲೆ’ ಪುನರಾರಂಭ

by admin
September 15, 2026
0

ದೋಹಾ (ಕತಾರ್): ವಿದೇಶದಲ್ಲಿ ನೆಲೆಸಿರುವ ಕನ್ನಡಿಗರ ಮಕ್ಕಳಿಗೆ ಕನ್ನಡ ಭಾಷೆ, ನಾಡು-ನುಡಿ ಹಾಗೂ ಸಂಸ್ಕೃತಿಯ ಪರಿಚಯವನ್ನು ಮುಂದಿನ ಪೀಳಿಗೆಗೆ ತಲುಪಿಸುವ ಉದ್ದೇಶದಿಂದ ಕರ್ನಾಟಕ ಸಂಘ ಕತಾರ್ (KSQ)...

mukesh-ambani-calls-for-more-women-leadership-in-corporate-sector

ಕಾರ್ಪೊರೇಟ್‌ ವಲಯಕ್ಕೆ ಮಹಿಳಾ ನಾಯಕತ್ವ ಅಗತ್ಯ: ಮುಕೇಶ್‌ ಅಂಬಾನಿ

by admin
September 15, 2026
0

ಮುಂಬಯಿ: ಭಾರತದ ಕಾರ್ಪೊರೇಟ್‌ ವಲಯದಲ್ಲಿ ಕೆಲಸ ಮಾಡುವ ಮಹಿಳೆಯರು ಹಾಗೂ ತಾಯಂದಿರನ್ನು ಬೆಂಬಲಿಸಲು ಎಲ್ಲರೂ ಒಟ್ಟಾಗಿ ಉತ್ತಮ ವ್ಯವಸ್ಥೆಯನ್ನು ರೂಪಿಸಬೇಕು. ಇಲ್ಲಿ ಮಹಿಳಾ ನಾಯಕತ್ವ ಹೆಚ್ಚಬೇಕು ಎಂದು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram