ADVERTISEMENT
Sunday, May 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Karavali Karnataka

ನಕ್ಸಲ್ ನಾಯಕ ಎನ್ ಕೌಂಟರ್!

ಉಡುಪಿ ಜಿಲ್ಲೆಯಲ್ಲಿ ನಡೆದ ಘಟನೆ

Author2 by Author2
November 19, 2024
in Karavali Karnataka, Malenadu Karnataka, State, ಕರಾವಳಿ ಕರ್ನಾಟಕ, ಮಲೆನಾಡು ಕರ್ನಾಟಕ, ರಾಜ್ಯ
Share on FacebookShare on TwitterShare on WhatsappShare on Telegram

ಉಡುಪಿ: ನಕ್ಸಲ್ ನಾಯಕನ ಎನ್ ಕೌಂಟರ್ ಮಾಡಿರುವ ಘಟನೆ ರಾಜ್ಯದಲ್ಲಿ ನಡೆದಿದೆ.

ಪಶ್ಚಿಮ ಘಟ್ಟದ ತಪ್ಪಲಿನ ಹೆಬ್ರಿ ಠಾಣಾ ವ್ಯಾಪ್ತಿಯ ಕಬ್ಬಿನಾಲೆ ಅರಣ್ಯ ಪ್ರದೇಶದಲ್ಲಿ (Kabbinale Forest) ನಕ್ಸಲ್‌ ಕಾರ್ಯಕರ್ತ ವಿಕ್ರಂ ಗೌಡನನ್ನು (Vikram Gowda) ಎನ್‌ಕೌಂಟರ್‌ (Encounter) ಮಾಡಿ ಹತ್ಯೆ ಮಾಡಲಾಗಿದೆ.

Related posts

ನಾನು ಚುನಾವಣೆಗೆ ಸ್ಪರ್ಧಿಸಲ್ಲ ಯಾಕೆ ಗೊತ್ತಾ? ರಿಯಲ್ ಸ್ಟಾರ್ ಉಪೇಂದ್ರ ನೀಡಿದ ಉತ್ತರ ಕೇಳಿ ದಂಗಾದ ಅಭಿಮಾನಿಗಳು

ನಾನು ಚುನಾವಣೆಗೆ ಸ್ಪರ್ಧಿಸಲ್ಲ ಯಾಕೆ ಗೊತ್ತಾ? ರಿಯಲ್ ಸ್ಟಾರ್ ಉಪೇಂದ್ರ ನೀಡಿದ ಉತ್ತರ ಕೇಳಿ ದಂಗಾದ ಅಭಿಮಾನಿಗಳು

May 10, 2026
ವರ್ಷಾಂತ್ಯದೊಳಗೆ ಗ್ರಾಮ ಪಂಚಾಯತ್ ಚುನಾವಣೆ ಪೂರ್ಣ: ಗ್ರಾಮೀಣ ಸಮರಕ್ಕೆ ಸಜ್ಜಾಗುವಂತೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ವರ್ಷಾಂತ್ಯದೊಳಗೆ ಗ್ರಾಮ ಪಂಚಾಯತ್ ಚುನಾವಣೆ ಪೂರ್ಣ: ಗ್ರಾಮೀಣ ಸಮರಕ್ಕೆ ಸಜ್ಜಾಗುವಂತೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

May 10, 2026

ನಕ್ಸಲ್‌ ನಿಗ್ರಹ ದಳ (ANF) ಮತ್ತು ನಕ್ಸಲರ (Naxal) ಮಧ್ಯೆ ಗುಂಡಿನ ಕಾಳಗ ನಡೆದಿದೆ. ಈ ಸಂದರ್ಭದಲ್ಲಿ ಓರ್ವ ಹತನಾಗಿದ್ದು, ಮೂವರು ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.

ನಕ್ಸಲ್ ಹೆಜ್ಜೆ ಗುರುತು ಪತ್ತೆಯಾದ ಹಿನ್ನೆಲೆಯಲ್ಲಿ ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡದ ಅರಣ್ಯ ಭಾಗದಲ್ಲಿ ಎಎನ್‌ಎಫ್‌ ಕೂಂಬಿಂಗ್ ನಡೆಸುತ್ತಿದೆ. ಸೋಮವಾರ ರಾತ್ರಿ ಐದು ಜನರಿದ್ದ ನಕ್ಸಲರ ತಂಡ ಗ್ರಾಮಕ್ಕೆ ದಿನಸಿ ಸಾಮಗ್ರಿ ಖರೀದಿಗೆಂದು ಬಂದಿದ್ದಾಗ ನಕ್ಸಲ್ ನಿಗ್ರಹ ಪಡೆ ಕಾರ್ಯಾಚರಣೆ ನಡೆಸಿದೆ. ಅಷ್ಟರಲ್ಲಿ ನಕ್ಸಲರು ಎಎನ್‌ಎಫ್‌ ಮೇಲೆ ದಾಳಿ ನಡೆಸಿದ್ದಾರೆ. ದಾಳಿ-ಪ್ರತಿದಾಳಿಯಲ್ಲಿ ಓರ್ವ ಸಾವನ್ನಪ್ಪಿದ್ದಾನೆ. ಉಳಿದವರು ಪರಾರಿಯಾಗಿದ್ದಾರೆ. ಅವರಿಗೆ ಶೋಧ ಕಾರ್ಯ ನಡೆಯುತ್ತಿದೆ.

Tags: Naxal leader encounter!
ShareTweetSendShare
Join us on:

Related Posts

ನಾನು ಚುನಾವಣೆಗೆ ಸ್ಪರ್ಧಿಸಲ್ಲ ಯಾಕೆ ಗೊತ್ತಾ? ರಿಯಲ್ ಸ್ಟಾರ್ ಉಪೇಂದ್ರ ನೀಡಿದ ಉತ್ತರ ಕೇಳಿ ದಂಗಾದ ಅಭಿಮಾನಿಗಳು

ನಾನು ಚುನಾವಣೆಗೆ ಸ್ಪರ್ಧಿಸಲ್ಲ ಯಾಕೆ ಗೊತ್ತಾ? ರಿಯಲ್ ಸ್ಟಾರ್ ಉಪೇಂದ್ರ ನೀಡಿದ ಉತ್ತರ ಕೇಳಿ ದಂಗಾದ ಅಭಿಮಾನಿಗಳು

by Shwetha
May 10, 2026
0

ಕನ್ನಡ ಚಿತ್ರರಂಗದ ವಿಭಿನ್ನ ಆಲೋಚನೆಗಳ ಸರದಾರ ರಿಯಲ್ ಸ್ಟಾರ್ ಉಪೇಂದ್ರ ಅವರು ಪ್ರಜಾಕೀಯ ಎಂಬ ಹೊಸ ರಾಜಕೀಯ ಕ್ರಾಂತಿಗೆ ನಾಂದಿ ಹಾಡಿದ್ದಾರೆ. ಪ್ರಜಾಕೀಯ ಪಕ್ಷ ಸ್ಥಾಪನೆಯಾದಾಗಿನಿಂದಲೂ ಎಲ್ಲರ...

ವರ್ಷಾಂತ್ಯದೊಳಗೆ ಗ್ರಾಮ ಪಂಚಾಯತ್ ಚುನಾವಣೆ ಪೂರ್ಣ: ಗ್ರಾಮೀಣ ಸಮರಕ್ಕೆ ಸಜ್ಜಾಗುವಂತೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ವರ್ಷಾಂತ್ಯದೊಳಗೆ ಗ್ರಾಮ ಪಂಚಾಯತ್ ಚುನಾವಣೆ ಪೂರ್ಣ: ಗ್ರಾಮೀಣ ಸಮರಕ್ಕೆ ಸಜ್ಜಾಗುವಂತೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

by Shwetha
May 10, 2026
0

ಕಲಬುರಗಿ: ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರುವ ಸಮಯ ಹತ್ತಿರವಾಗಿದ್ದು, ಪ್ರಸಕ್ತ ಕ್ಯಾಲೆಂಡರ್ ವರ್ಷದ ಅಂತ್ಯದೊಳಗೆ ಗ್ರಾಮ ಪಂಚಾಯತ್ ಚುನಾವಣಾ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಪೂರ್ಣಗೊಳಿಸಲಾಗುವುದು ಎಂದು...

ದಿನ ಭವಿಷ್ಯ (03-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (10-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
May 10, 2026
0

ದಿನ ಭವಿಷ್ಯ : 10-05-2026 ಮೇಷ ರಾಶಿ ಇಂದು ಮೇಷ ರಾಶಿಯವರಿಗೆ ಉದ್ಯೋಗದಲ್ಲಿ ಹೆಚ್ಚಿನ ಜವಾಬ್ದಾರಿಗಳು ಎದುರಾಗಲಿವೆ. ನಿಮ್ಮ ಕಾರ್ಯಕ್ಷಮತೆಗೆ ಮೇಲಧಿಕಾರಿಗಳಿಂದ ಮೆಚ್ಚುಗೆ ಸಿಗಲಿದೆ. ಆರ್ಥಿಕವಾಗಿ ಇಂದು...

ಪಡಿತರ ಅಕ್ಕಿ ದಂಧೆ ಬಯಲು… ₹43 ಲಕ್ಷ ಮೌಲ್ಯದ ಸ್ವತ್ತು ಜಪ್ತಿ!

ಪಡಿತರ ಅಕ್ಕಿ ದಂಧೆ ಬಯಲು… ₹43 ಲಕ್ಷ ಮೌಲ್ಯದ ಸ್ವತ್ತು ಜಪ್ತಿ!

by Shwetha
May 9, 2026
0

ಬಡವರ ಹೊಟ್ಟೆ ಸೇರಬೇಕಿದ್ದ ಅನ್ನ ಭಾಗ್ಯದ ಅಕ್ಕಿ ಕಾಳಸಂತೆಯಲ್ಲಿ ಮಾರಾಟವಾಗುತ್ತಿದ್ದ ದೊಡ್ಡ ದಂಧೆ ಇದೀಗ ಬಯಲಾಗಿದೆ. ಗದಗ ಪೊಲೀಸ್ ಹಾಗೂ ಆಹಾರ ಇಲಾಖೆಯ ಅಧಿಕಾರಿಗಳು ಸಂಯುಕ್ತ ಕಾರ್ಯಾಚರಣೆ...

GBA Election : ಬೆಂಗಳೂರು ಮಹಾನಗರಕ್ಕೆ ಸದ್ಯಕ್ಕಿಲ್ಲ ಚುನಾವಣೆ ಭಾಗ್ಯ ಹಣವಿಲ್ಲ ಸಿಬ್ಬಂದಿಯೂ ಇಲ್ಲ ಎಂದು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಚುನಾವಣಾ ಆಯೋಗ

ಜಿಬಿಎ ಚುನಾವಣೆಗೆ ಮುಹೂರ್ತ ಫಿಕ್ಸ್!

by Shwetha
May 9, 2026
0

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆಗೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ಮುಂದಿನ ಜೂನ್ 14 ರಿಂದ 24ರ ಒಳಗೆ ಚುನಾವಣಾ ದಿನಾಂಕ ಘೋಷಣೆ ಮಾಡುವಂತೆ ರಾಜ್ಯ ಚುನಾವಣಾ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram