ADVERTISEMENT
Sunday, March 29, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಪ್ರೇಮಿಗಳ ದಿನದಂದು ಸಂಭ್ರಮಿಸಿದ ನಯನತಾರ – ವಿಗ್ನೇಶ್ ಶಿವನ್

Naveen Kumar B C by Naveen Kumar B C
February 15, 2022
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

ಪ್ರೇಮಿಗಳ ದಿನದಂದು ಸಂಭ್ರಮಿಸಿದ ನಯನತಾರ – ವಿಗ್ನೇಶ್ ಶಿವನ್

ನಯಂತರಾ ಮತ್ತು ನಿರ್ದೇಶಕ ವಿಘ್ನೇಶ್ ಶಿವನ್   ಪ್ರೇಮ ಪಕ್ಷಿಗಳು ಎನ್ನುವುದು ಎಲ್ಲರಿಗೂ ತಿಳಿದ ವಿಷಯ. ಈ ಜೋಡಿ ನಿನ್ನೆ ಫೆಬ್ರವರಿ 14 ರಂದು ಸ್ಮರಣೀಯವಾಗಿ ಪ್ರೇಮಿಗಳ ದಿನಾಚರಣೆಯನ್ನ  ಆಚರಿಸಿಕೊಂಡಿದೆ.   ನಿರ್ದೇಶಕ ವಿಘ್ನೇಶ್ ಶಿವನ್  ಸುಂದರ ಸಮಯದ ಕ್ಷಣವನ್ನ  ಇನ್ಸ್ಟಾಗ್ರಾಮ್ನಲ್ಲಿ ನಲ್ಲಿ ಹಂಚಿಕೊಂಡಿದ್ದಾರೆ.  ಅದರಲ್ಲಿ  ಲೇಡಿ ಸೂಪರ್ ಸ್ಟಾರ್ ನಯನತಾರಾ  “ಹೂವನ್ನು ತಂದು ಕೊಟ್ಟಾಗ ಹೇಗಿತ್ತೆಂದರೆ  ಮೊದ ಬಾರಿಗೆ ಬೇಟಿ ಆದ ರೀತಿಯೇ ಇದೆ ಎಂದು “ ವಿಗ್ನೇಶ್ ಬರೆದುಕೊಂಡಿದ್ದಾರೆ.

Related posts

ಪರಮಾತ್ಮ ಬಂದ್ರೂ ಹಿಂದೆ ಸರಿಯಲ್ಲ ಎಂದಿದ್ದ ಸಾದಿಕ್ ಪೈಲ್ವಾನ್ ಬಂಡಾಯ ಕೊನೆಗೂ ಸುಖಾಂತ್ಯ  : ಚುನಾವಣಾ ಆಯೋಗ ಮೈಕ್‌ ಚಿಹ್ನೆ ಕೊಟ್ರು ಕಾಂಗ್ರೆಸ್ ಅಭ್ಯರ್ಥಿಗೆ ಪೈಲ್ವಾನ್ ಬೆಂಬಲ‌ ಶುರು!

ಪರಮಾತ್ಮ ಬಂದ್ರೂ ಹಿಂದೆ ಸರಿಯಲ್ಲ ಎಂದಿದ್ದ ಸಾದಿಕ್ ಪೈಲ್ವಾನ್ ಬಂಡಾಯ ಕೊನೆಗೂ ಸುಖಾಂತ್ಯ : ಚುನಾವಣಾ ಆಯೋಗ ಮೈಕ್‌ ಚಿಹ್ನೆ ಕೊಟ್ರು ಕಾಂಗ್ರೆಸ್ ಅಭ್ಯರ್ಥಿಗೆ ಪೈಲ್ವಾನ್ ಬೆಂಬಲ‌ ಶುರು!

March 29, 2026
ದಮ್ ಇದ್ರೆ ಬನ್ನಿ ಅಂದ್ರಿ, ಈಗ ಬಂದು ನಿಂತಿದ್ದೀನಿ ಎಂದ ಪ್ರದೀಪ್ ಈಶ್ವರ್‌ : ಹುಚ್ಚ ಎಂದು ಕೂಗಿ ಪ್ರದೀಪ್ ಈಶ್ವರ್ ಗೆ ಪೊರಕೆ ಚಪ್ಪಲಿ ತೋರಿಸಿದ ಬಿಜೆಪಿಗರು!

ದಮ್ ಇದ್ರೆ ಬನ್ನಿ ಅಂದ್ರಿ, ಈಗ ಬಂದು ನಿಂತಿದ್ದೀನಿ ಎಂದ ಪ್ರದೀಪ್ ಈಶ್ವರ್‌ : ಹುಚ್ಚ ಎಂದು ಕೂಗಿ ಪ್ರದೀಪ್ ಈಶ್ವರ್ ಗೆ ಪೊರಕೆ ಚಪ್ಪಲಿ ತೋರಿಸಿದ ಬಿಜೆಪಿಗರು!

March 29, 2026

ಮಾರ್ಚ್ 2021 ರಲ್ಲಿ, ವಿಘ್ನೇಶ್ ಶಿವನ್ ಮತ್ತು ನಯನತಾರಾ ಖಾಸಗಿ ಸಮಾರಂಭದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಎರಡು ಕುಟುಂಬದ ಸದಸ್ಯರು ಉಪಸ್ಥಿತರಿದ್ದರು. ದಂಪತಿಗಳು ತಮ್ಮ ಮದುವೆಯ ದಿನಾಂಕವನ್ನು ಇನ್ನೂ ಅಂತಿಮಗೊಳಿಸಿಲ್ಲ. ಸಂದರ್ಶನವೊಂದರಲ್ಲಿ, ನಯನತಾರಾ ನಿಶ್ಚಿತಾರ್ಥವನ್ನು ಖಚಿತಪಡಿಸಿದ್ದಾರೆ. ಆದರೆ ಮದುವೆಯಾಗಲು ನಿರ್ಧರಿಸಿದಾಗ ಅಭಿಮಾನಿಗಳಿಗೆ ತಿಳಿಸುತ್ತೇನೆ ಎಂದು ಹೇಳಿದ್ದಾರೆ.

ಫೆಬ್ರವರಿ 14 ರಂದು, ವಿಘ್ನೇಶ್ ಶಿವನ್ ಅವರು ಇನ್ಸ್ಟಾಗ್ರಾಂ   ರೀಲ್ ಅನ್ನು ಶೇರ್ ಮಾಡಿದ್ದಾರೆ.  ನಯನತಾರಾ  ಪುಷ್ಪಗುಚ್ಛದೊಂದಿಗೆ  ಶಿವನ್ ಅವರನ್ನ ಆಶ್ಚರ್ಯಗೊಳಿಸುವುದನ್ನು ಕಾಣಬಹುದು.

https://www.instagram.com/p/CZ8y_2QvO7Y/?utm_source=ig_embed&utm_campaign=embed_video_watch_again

ವಿಘ್ನೇಶ್ ಶಿವನ್ ಅವರ ಮುಂದಿನ ಚಿತ್ರ ಕಾತುವಾಕುಲ ಎರಡು ಕಾದಲ್. ರೊಮ್ಯಾಂಟಿಕ್ ಕಾಮಿಡಿಯನ್ನು ವಿಘ್ನೇಶ್ ಮತ್ತು ನಯನತಾರಾ ತಮ್ಮ ರೌಡಿ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಿಸಿದ್ದಾರೆ.  ನಯನತಾರಾ, ವಿಜಯ್ ಸೇತುಪತಿ ಮತ್ತು ಸಮಂತಾ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.  ಕಾತುವಾಕುಲ ಎರಡು ಕಾದಲ್ ಏಪ್ರಿಲ್‌ನಲ್ಲಿ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಸದ್ಯದಲ್ಲೇ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಪ್ರಕಟಿಸಬೇಕಿದೆ.

Tags: NayantharaValentine's DayVignesh Shivan'
ShareTweetSendShare
Join us on:

Related Posts

ಪರಮಾತ್ಮ ಬಂದ್ರೂ ಹಿಂದೆ ಸರಿಯಲ್ಲ ಎಂದಿದ್ದ ಸಾದಿಕ್ ಪೈಲ್ವಾನ್ ಬಂಡಾಯ ಕೊನೆಗೂ ಸುಖಾಂತ್ಯ  : ಚುನಾವಣಾ ಆಯೋಗ ಮೈಕ್‌ ಚಿಹ್ನೆ ಕೊಟ್ರು ಕಾಂಗ್ರೆಸ್ ಅಭ್ಯರ್ಥಿಗೆ ಪೈಲ್ವಾನ್ ಬೆಂಬಲ‌ ಶುರು!

ಪರಮಾತ್ಮ ಬಂದ್ರೂ ಹಿಂದೆ ಸರಿಯಲ್ಲ ಎಂದಿದ್ದ ಸಾದಿಕ್ ಪೈಲ್ವಾನ್ ಬಂಡಾಯ ಕೊನೆಗೂ ಸುಖಾಂತ್ಯ : ಚುನಾವಣಾ ಆಯೋಗ ಮೈಕ್‌ ಚಿಹ್ನೆ ಕೊಟ್ರು ಕಾಂಗ್ರೆಸ್ ಅಭ್ಯರ್ಥಿಗೆ ಪೈಲ್ವಾನ್ ಬೆಂಬಲ‌ ಶುರು!

by Shwetha
March 29, 2026
0

ಕಣದಿಂದ ಹಿಂದೆ ಸರಿಯುವಂತೆ ಹೇಳಲು ಸಾಕ್ಷಾತ್ ಪರಮಾತ್ಮನೇ ಧರೆಗಿಳಿದು ಬಂದರೂ ನಾನು ಸ್ಪರ್ಧೆಯಿಂದ ಹಿಂದೆ ಸರಿಯುವ ಮಾತೇ ಇಲ್ಲ ಎಂದು ಗುಡುಗಿದ್ದ ದಾವಣಗೆರೆ ದಕ್ಷಿಣ ಕ್ಷೇತ್ರದ ಬಂಡಾಯ...

ದಮ್ ಇದ್ರೆ ಬನ್ನಿ ಅಂದ್ರಿ, ಈಗ ಬಂದು ನಿಂತಿದ್ದೀನಿ ಎಂದ ಪ್ರದೀಪ್ ಈಶ್ವರ್‌ : ಹುಚ್ಚ ಎಂದು ಕೂಗಿ ಪ್ರದೀಪ್ ಈಶ್ವರ್ ಗೆ ಪೊರಕೆ ಚಪ್ಪಲಿ ತೋರಿಸಿದ ಬಿಜೆಪಿಗರು!

ದಮ್ ಇದ್ರೆ ಬನ್ನಿ ಅಂದ್ರಿ, ಈಗ ಬಂದು ನಿಂತಿದ್ದೀನಿ ಎಂದ ಪ್ರದೀಪ್ ಈಶ್ವರ್‌ : ಹುಚ್ಚ ಎಂದು ಕೂಗಿ ಪ್ರದೀಪ್ ಈಶ್ವರ್ ಗೆ ಪೊರಕೆ ಚಪ್ಪಲಿ ತೋರಿಸಿದ ಬಿಜೆಪಿಗರು!

by Shwetha
March 29, 2026
0

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಇದೀಗ ನೇರಾನೇರ ಸವಾಲುಗಳ ಅಖಾಡವಾಗಿ ಮಾರ್ಪಟ್ಟಿದೆ. ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ...

ಅಭಿಮಾನಿಗಳಿಂದ ರಕ್ತದಾನ.. RCB ಗೆಲುವಿಗೆ ಶುಭಹಾರೈಕೆ!

ಅಭಿಮಾನಿಗಳಿಂದ ರಕ್ತದಾನ.. RCB ಗೆಲುವಿಗೆ ಶುಭಹಾರೈಕೆ!

by Shwetha
March 29, 2026
0

2026ರ IPLನ ಮೊದಲ ಪಂದ್ಯವು ಬೆಂಗಳೂರಿನಲ್ಲಿ RCB & SRH ನಡುವೆ ನಡೆಯಲಿದೆ. ಈ ಪಂದ್ಯಕ್ಕೂ ಮುನ್ನ ಬೆಂಗಳೂರಿನ ಗಿರಿನಗರದ ರಾಷ್ಟೋತ್ಥಾನ ರಕ್ತ ಕೇಂದ್ರದಲ್ಲಿ ನೂರಾರು RCB...

ರಿಷಬ್ ಶೆಟ್ಟಿ ಅನ್‌ಫಾಲೋ: ಸ್ಯಾಂಡಲ್‌ವುಡ್‌ನಲ್ಲಿ ಚರ್ಚೆಗೆ ಕಾರಣ

ರಿಷಬ್ ಶೆಟ್ಟಿ ಅನ್‌ಫಾಲೋ: ಸ್ಯಾಂಡಲ್‌ವುಡ್‌ನಲ್ಲಿ ಚರ್ಚೆಗೆ ಕಾರಣ

by Shwetha
March 29, 2026
0

ನಟ ರಿಷಬ್ ಶೆಟ್ಟಿ ಅವರ ಇತ್ತೀಚಿನ ನಡೆ ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದೆ. ಅವರು ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ನಟ ರಾಜ್ ಬಿ ಶೆಟ್ಟಿ, ನಟಿ ರುಕ್ಕಿಣಿ...

ಇಸ್ರೇಲ್ ಮೇಲೆ ಯೆಮನ್ ಕ್ಷಿಪಣಿ ದಾಳಿ; ಮಧ್ಯಪ್ರಾಚ್ಯ ಸಂಘರ್ಷ ತೀವ್ರ

ಇಸ್ರೇಲ್ ಮೇಲೆ ಯೆಮನ್ ಕ್ಷಿಪಣಿ ದಾಳಿ; ಮಧ್ಯಪ್ರಾಚ್ಯ ಸಂಘರ್ಷ ತೀವ್ರ

by Shwetha
March 29, 2026
0

ಇಸ್ರೇಲ್-ಇರಾನ್ ನಡುವಿನ ಯುದ್ಧ ಆರಂಭವಾಗಿ ಒಂದು ತಿಂಗಳತ್ತ ಸಾಗುತ್ತಿರುವ ನಡುವೆಯೇ, ಈಗ ಯೆಮನ್ ಕೂಡ ಈ ಸಂಘರ್ಷಕ್ಕೆ ಪ್ರವೇಶಿಸಿದೆ. ಇದೇ ಮೊದಲ ಬಾರಿಗೆ ಯೆಮನ್‌ನಿಂದ ಇಸ್ರೇಲ್ ಮೇಲೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram