ಬಾಲಿವುಡ್ ನಟ ಸುಶಾಂತ್ ಸಿಂಗ್ ಸಾವಿನ ಪ್ರಕರಣದಲ್ಲಿ ಪ್ರಮುಖ ಆರೋಪಿ ಎಂದು ಹೆಸರಿಸಲಾಗಿರುವ ಸುಶಾಂತ್ ಪ್ರೇಯಸಿ ರಿಯಾ ಚಕ್ರವರ್ತಿ ವಿರುದ್ಧ ಮಾದಕ ವಸ್ತು ನಿಯಂತ್ರಣ ಇಲಾಖೆ ಕ್ರಿಮಿನಲ್ ಕೇಸ್ ದಾಖಲಿಸಿದೆ. ರಿಯಾ ಚಕ್ರವರ್ತಿ ಸದ್ಯ ಸಿಬಿಐ ತನಿಖೆ ಎದುರಿಸುತ್ತಿದ್ದು. ಕಳೆದ ಕೆಲವು ದಿನಗಳಿಂದ ರಿಯಾ ಸಿಬಿಐ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗುತ್ತಿದ್ದಾರೆ. ಇದರ ನಡುವೆಯೇ ಈಗ ರಿಯಾಗೆ ಮತ್ತೊಂದು ಸಂಕಷ್ಟ ಎದುರಾಗಿದೆ.
ಇಡಿ ಅಧಿಕಾರಿಗಳ ವಿಚಾರಣೆ ವೇಳೆ ರಿಯಾ ಚಕ್ರವರ್ತಿಗೆ ಡ್ರಗ್ ಮಾಫಿಯಾ ಜೊತೆಗೆ ಸಂಪರ್ಕ ಇರುವ ಬಗ್ಗೆ ಅವರ ವಾಟ್ಸಪ್ ಸಂದೇಶ ಸುಳಿವು ನೀಡಿದ್ದು, ವಾಟ್ಸಪ್ ಸಂದೇಶಗಳನ್ನು ಆಧರಿಸಿ NCB ತನಿಖೆ ನಡೆಸುತ್ತಿದೆ. ಈಗಾಗಲೇ ಪ್ರಾಥಮಿಕ ಮಾಹಿತಿ ಕಲೆ ಹಾಕಿರುವ NCB, ರಿಯಾ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿದೆ. ರಿಯಾ ಚಕ್ರವರ್ತಿ, ಸಹೋದರ ಶೋವಿಕ್ ಸೇರಿದ್ದಂತೆ ಸುಶಾಂತ್ ಸಿಂಗ್ ಸ್ನೇಹಿತರು ಮತ್ತು ಮ್ಯಾನೇಜರ್ ಗಳನ್ನು ಸಿಬಿಐ ಅಧಿಕಾರಿಗಳು ವಿಚಾರಣೆ ಮಾಡುತ್ತಿದ್ದಾರೆ.
ಓಂ ಶ್ರೀ, ದುರ್ಗಾ ಪರಮೇಶ್ವರಿ ದೇವಾಲಯದ, ಅಷ್ಟ ದಿಗ್ಬಂಧನ ಸಹಸ್ರ ದಿವ್ಯ ಮಂಡಲದ ಪ್ರಖ್ಯಾತ, ಗುರು ವಿನ ಗುರು ದೈವ, ಆಚಾರ್ಯರಾದ, ಡಾ! ಪ್ರಹ್ಲಾದ್ ಪಾಟೀಲ್, from gold medalist (ಗೋಲ್ಡ್ ಮೆಡಲಿಸ್ಟ್,) 38 ವರ್ಷ ಅನುಭವ ವುಳ್ಳ ಪ್ರಖ್ಯಾತ, ದೈವ, ದೀನರು
ಅಶ್ವದಳ, ಶಕ್ತಿಪೀಠ, ಸಾಮರ್ಥ್ಯದ, ಸುಳಿವಿನ, ಅಂತರ, ಭಾವನೆಗಳ ತಂತ್ರ ವಿದ್ಯೆ ಯಿಂದ ಈ ಕ್ಷೇತ್ರದಲ್ಲಿ, ಪರಿಹಾರ, ಶತಸಿದ್ಧ (ಹಂಡ್ರೆಡ್ ಪರ್ಸೆಂಟ್) 100%,
ನಂಬರ್ ವನ್ ವಶೀಕರಣ, ಸ್ಪೆಷಲಿಸ್ಟ್, ಸ್ತ್ರೀ-ಪುರುಷ ವಶೀಕರಣ, ಮಾಟ ಮಂತ್ರ, ಮೋಡಿ ವಿದ್ಯೆ, ಪ್ರೀತಿಯಲ್ಲಿ ನಂಬಿ ಮೋಸ, ಗಂಡ-ಹೆಂಡತಿಯರ ಗುಪ್ತ ಸಮಸ್ಯೆ, ಇನ್ನೊಬ್ಬರ ಹತ್ತಿರ, ಹೇಳಿಕೊಳ್ಳಲಾಗದೆ, ಮನನೊಂದು, ಕಷ್ಟ ಸಂಕಷ್ಟಗಳಿಗೆ, ಗುರಿಯಾಗಿ, ಜೀವನವೇ ಬೇಡವೆನಿಸಿದಾಗ, ಈ ಕ್ಷೇತ್ರದಿಂದ, ನೊಂದ, ಸ್ತ್ರೀಯರಿಗೆ, ಸಂಕಷ್ಟಗಳ, ದಾರಿದೀಪ,, ಈ ಕ್ಷೇತ್ರದಿಂದ, ಪರಿಹಾರ ಕಟ್ಟಿಟ್ಟ ಬುತ್ತಿ,,, ಮೊಬೈಲ್ ಸಂಖ್ಯೆ 9606712450








