ADVERTISEMENT
Wednesday, February 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಮಾನವ ಕಂಪ್ಯೂಟರ್ ಶಕುಂತಲಾ ದೇವಿಯವರ ದಾಖಲೆ ಮುರಿದು ಭಾರತಕ್ಕೆ ಮೊದಲ ಚಿನ್ನ ಗೆದ್ದು ತಂದ ನೀಲಕಂಠ ಭಾನು ಪ್ರಕಾಶ್

admin by admin
August 26, 2020
in International, Newsbeat, ದೇಶ - ವಿದೇಶ, ನ್ಯೂಸ್ ಬೀಟ್
Share on FacebookShare on TwitterShare on WhatsappShare on Telegram

ಮಾನವ ಕಂಪ್ಯೂಟರ್ ಶಕುಂತಲಾ ದೇವಿಯವರ ದಾಖಲೆ ಮುರಿದು ಭಾರತಕ್ಕೆ ಮೊದಲ ಚಿನ್ನ ಗೆದ್ದು ತಂದ ನೀಲಕಂಠ ಭಾನು ಪ್ರಕಾಶ್

ಹೈದರಾಬಾದ್, ಅಗಸ್ಟ್26: ಈ ತಿಂಗಳ ಆರಂಭದಲ್ಲಿ ಲಂಡನ್‌ನ ಮೈಂಡ್ ಸ್ಪೋರ್ಟ್ಸ್ ಒಲಿಂಪಿಯಾಡ್‌ನಲ್ಲಿ ನಡೆದ ವಿಶ್ವದ ಅತಿ ವೇಗದ ಮಾನವ ಕ್ಯಾಲ್ಕುಲೇಟರ್ ಚಾಂಪಿಯನ್‌ಶಿಪ್‌ನಲ್ಲಿ ದೆಹಲಿಯ ಸೇಂಟ್ ಸ್ಟೀಫನ್ ಕಾಲೇಜಿನಿಂದ ಗಣಿತದಲ್ಲಿ ಪದವೀಧರರಾಗಿರುವ ಹೈದರಾಬಾದ್‌ನ ನೀಲಕಂಠ ಭಾನು ಪ್ರಕಾಶ್ ಅವರು ಮೊದಲ ಸ್ಥಾನ ಪಡೆದಿದ್ದಾರೆ. ಮಾನವ ಕಂಪ್ಯೂಟರ್ ಶಕುಂತಲಾ ದೇವಿಯವರ ದಾಖಲೆಯನ್ನು ಮುರಿದಿರುವ ನೀಲಕಂಠ ಭಾನು ಪ್ರಕಾಶ್ ಭಾರತಕ್ಕೆ ಮೊದಲ ಚಿನ್ನವನ್ನು ಗೆದ್ದು ತಂದಿದ್ದಾರೆ.
ಯುಕೆ, ಜರ್ಮನಿ, ಯುಎಇ, ಫ್ರಾನ್ಸ್, ಗ್ರೀಸ್, ಲೆಬನಾನ್, ಸೇರಿದಂತೆ 13 ದೇಶಗಳ 30 ಮಂದಿ ಮಾನಸಿಕ ಲೆಕ್ಕಾಚಾರ ವಿಶ್ವ ಚಾಂಪಿಯನ್‍ಶಿಪ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು ಮತ್ತು ತಮ್ಮ ಮೊದಲ ಪ್ರಯತ್ನದಲ್ಲಿ ನೀಲಕಂಠ ಭಾನು ಪ್ರಕಾಶ್ ಪ್ರಥಮ ಸ್ಥಾನ ಪಡೆದರು.

Related posts

ಗುತ್ತಿಗೆದಾರರ ಸಂಘದಲ್ಲೇ ಭ್ರಷ್ಟಾಚಾರ ಆರೋಪ: 3% ಕಮಿಷನ್ ಬೇಡಿಕೆಯ ಆಡಿಯೋ ವೈರಲ್

ಗುತ್ತಿಗೆದಾರರ ಸಂಘದಲ್ಲೇ ಭ್ರಷ್ಟಾಚಾರ ಆರೋಪ: 3% ಕಮಿಷನ್ ಬೇಡಿಕೆಯ ಆಡಿಯೋ ವೈರಲ್

February 4, 2026
ತೆರಿಗೆ ಬಾಕಿ ಕಟ್ಟದವರಿಗೆ ಬಿಗ್ ಶಾಕ್: 7 ಸಾವಿರಕ್ಕೂ ಹೆಚ್ಚು ಆಸ್ತಿಗಳ ಹರಾಜಿಗೆ ಮುಂದಾದ GBA

ತೆರಿಗೆ ಬಾಕಿ ಕಟ್ಟದವರಿಗೆ ಬಿಗ್ ಶಾಕ್: 7 ಸಾವಿರಕ್ಕೂ ಹೆಚ್ಚು ಆಸ್ತಿಗಳ ಹರಾಜಿಗೆ ಮುಂದಾದ GBA

February 4, 2026

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ನೀಲಕಂಠ ಭಾನು ಪ್ರಕಾಶ್ ಅವರು ಯಾವುದು ಅಸಾಧ್ಯವೋ ಅದನ್ನು ಮಾಡಿದಾಗ ನಮಗೆ ಸಂಭ್ರಮವಾಗುತ್ತದೆ. ಅದೇ ರೀತಿ ನನ್ನ ಮೆದುಳು ಕಾಲ್ಯುಲೇಟರ್ ಗಿಂತಲೂ ವೇಗವಾಗಿ ಲೆಕ್ಕಾಚಾರ ಮಾಡುತ್ತದೆ.‌ ಸಂಖ್ಯೆಗಳ ಮೇಲಿನ ಪ್ರೀತಿಯ ಜೊತೆಗೆ ಗಣಿತವನ್ನು ಕ್ರೀಡೆಯಾಗಿ ಉತ್ತೇಜಿಸಬೇಕು ಎಂದು ಹೇಳಿದರು.
ಗಣಿತಶಾಸ್ತ್ರದಲ್ಲಿ ಭಾರತದ ಹಿಂದಿನ ವೈಭವವನ್ನು ಮರಳಿ ತರಲು ಬಯಸುತ್ತೇನೆ ಎಂದ ಅವರು ನಾನು ಮಾನವ ಕಂಪ್ಯೂಟರ್ ಶಕುಂತಲಾ ದೇವಿ ಮತ್ತು ಸ್ಕಾಟ್ ಫ್ಲಾನ್ಸ್‌ಬರ್ಗ್‌ರವರು ಹೊಂದಿದ್ದ ವೇಗದ ಮಾನವ ಕ್ಯಾಲ್ಕುಲೇಟರ್ ದಾಖಲೆಯನ್ನು ಮುರಿದಿದ್ದೇನೆ ಎಂದು ಹೇಳಿದರು.

ಬಾಲ್ಯದಿಂದಲೂ ಗಣಿತದಲ್ಲಿ ಆಸಕ್ತಿ ಹೊಂದಿದ್ದ ಅವರು ತಮ್ಮ 5ನೇ ವರ್ಷಕ್ಕೆ ಎಸ್‌ಐಪಿ ಅಬ್ಯಾಕಸ್ ತರಗತಿಗೆ ಸೇರಿಕೊಂಡಿದ್ದು ಹಲವಾರು ಪ್ರಶಸ್ತಿಗಳನ್ನು ಗೆದ್ದಿದ್ದಾರೆ. ಅನೇಕ ದಾಖಲೆಗಳನ್ನು ಮುರಿದಿದ್ದಾರೆ ಮತ್ತು ಜೀವನದಲ್ಲಿ ಹೆಚ್ಚು ಸವಾಲಿನ ವಿಷಯಗಳತ್ತ ದೃಷ್ಟಿ ಹಾಯಿಸಿದ್ದಾರೆ. ಅವರು 4 ವಿಶ್ವ ದಾಖಲೆಗಳನ್ನು ಮತ್ತು 50 ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್ ಅನ್ನು ಹೊಂದಿದ್ದಾರೆ.
ಎಸ್‌ಐಪಿ ಅಕಾಡೆಮಿ ನೀಡುವ ಗ್ರ್ಯಾಂಡ್‌ಮಾಸ್ಟರ್ ಕಾರ್ಯಕ್ರಮವಾದ ಅಬ್ಯಾಕಸ್‌ನ 9 ಹಂತಗಳನ್ನು ಅವರು ಪೂರ್ಣಗೊಳಿಸಿದ್ದಾರೆ. ಅವರು ಅಂತರರಾಷ್ಟ್ರೀಯ ಅಬ್ಯಾಕಸ್ ಚಾಂಪಿಯನ್ ’13 ಮತ್ತು ರಾಷ್ಟ್ರೀಯ ಅಬ್ಯಾಕಸ್ ಚಾಂಪಿಯನ್ ’11 & ’12, ಮತ್ತು 2015 ರಲ್ಲಿ ಗಣಿತ ಜೀನಿಯಸ್ ಪ್ರಶಸ್ತಿಯನ್ನೂ ಗೆದ್ದಿದ್ದಾರೆ.

site

ಇದಲ್ಲದೆ, ಅವರು ತೆಲಂಗಾಣ ಸರ್ಕಾರದೊಂದಿಗೆ ಕೆಲಸ ಮಾಡುತ್ತಿರುವ ‘ಎಕ್ಸ್‌ಪ್ಲೋರಿಂಗ್ ಇನ್ಫಿನಿಟೀಸ್ (ಇಐ)’ ಎಂಬ ಸ್ಟಾರ್ಟ್ ಅಪ್ ಅನ್ನು ಹೊಂದಿದ್ದಾರೆ ಮತ್ತು ಅದರ ಮೂಲಕ ಕಳೆದ ವರ್ಷಗಳಲ್ಲಿ 10,000 ವಿದ್ಯಾರ್ಥಿಗಳನ್ನು ತೊಡಗಿಸಿಕೊಂಡಿದ್ದಾರೆ.

Tags: Fastest Human Calculatorgoldhuman computer Shakuntala DevimathematicsMind Sports OlympiadNeelakanta Bhanu PrakashWorld's Fastest Human Calculator Championships
ShareTweetSendShare
Join us on:

Related Posts

ಗುತ್ತಿಗೆದಾರರ ಸಂಘದಲ್ಲೇ ಭ್ರಷ್ಟಾಚಾರ ಆರೋಪ: 3% ಕಮಿಷನ್ ಬೇಡಿಕೆಯ ಆಡಿಯೋ ವೈರಲ್

ಗುತ್ತಿಗೆದಾರರ ಸಂಘದಲ್ಲೇ ಭ್ರಷ್ಟಾಚಾರ ಆರೋಪ: 3% ಕಮಿಷನ್ ಬೇಡಿಕೆಯ ಆಡಿಯೋ ವೈರಲ್

by Shwetha
February 4, 2026
0

ರಾಜ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪಗಳನ್ನು ಮಾಡುತ್ತಿದ್ದ ಗುತ್ತಿಗೆದಾರರ ಸಂಘವೇ ಈಗ ಭಾರೀ ವಿವಾದದ ಕೇಂದ್ರಬಿಂದುವಾಗಿದೆ. ಸಂಘದೊಳಗೇ ಭ್ರಷ್ಟಾಚಾರಕ್ಕೆ ಕುಮ್ಮಕ್ಕು ನೀಡಲಾಗಿದೆ ಎಂಬ ಗಂಭೀರ ಆರೋಪಕ್ಕೆ ಸಂಬಂಧಿಸಿದ...

ತೆರಿಗೆ ಬಾಕಿ ಕಟ್ಟದವರಿಗೆ ಬಿಗ್ ಶಾಕ್: 7 ಸಾವಿರಕ್ಕೂ ಹೆಚ್ಚು ಆಸ್ತಿಗಳ ಹರಾಜಿಗೆ ಮುಂದಾದ GBA

ತೆರಿಗೆ ಬಾಕಿ ಕಟ್ಟದವರಿಗೆ ಬಿಗ್ ಶಾಕ್: 7 ಸಾವಿರಕ್ಕೂ ಹೆಚ್ಚು ಆಸ್ತಿಗಳ ಹರಾಜಿಗೆ ಮುಂದಾದ GBA

by Shwetha
February 4, 2026
0

ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಬಾಕಿ ಪಾವತಿಸದ ಮಾಲೀಕರ ವಿರುದ್ಧ ಕಠಿಣ ಕ್ರಮಕ್ಕೆ ಅಧಿಕಾರಿಗಳು ಮುಂದಾಗಿದ್ದಾರೆ. GBA ಅಧೀನದಲ್ಲಿರುವ 5 ನಗರ ಪಾಲಿಕೆ...

SBI ಗ್ರಾಹಕರೇ ಎಚ್ಚರ ರಿವಾರ್ಡ್ ಪಾಯಿಂಟ್ಸ್ ಹೆಸರಿನಲ್ಲಿ ಬಂದ ಈ ಮೆಸೇಜ್ ಕ್ಲಿಕ್ ಮಾಡಿದರೆ ನಿಮ್ಮ ಬ್ಯಾಂಕ್ ಅಕೌಂಟ್ ಖಾಲಿ

SBI ಗ್ರಾಹಕರೇ ಎಚ್ಚರ ರಿವಾರ್ಡ್ ಪಾಯಿಂಟ್ಸ್ ಹೆಸರಿನಲ್ಲಿ ಬಂದ ಈ ಮೆಸೇಜ್ ಕ್ಲಿಕ್ ಮಾಡಿದರೆ ನಿಮ್ಮ ಬ್ಯಾಂಕ್ ಅಕೌಂಟ್ ಖಾಲಿ

by Shwetha
February 4, 2026
0

ಬೆಂಗಳೂರು: ದೇಶದ ಅತಿದೊಡ್ಡ ಬ್ಯಾಂಕ್ ಆಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ತನ್ನ ಕೋಟ್ಯಂತರ ಗ್ರಾಹಕರಿಗೆ ತುರ್ತು ಎಚ್ಚರಿಕೆಯೊಂದನ್ನು ರವಾನಿಸಿದೆ. ಡಿಜಿಟಲ್ ಯುಗದಲ್ಲಿ ಬ್ಯಾಂಕಿಂಗ್ ವ್ಯವಹಾರಗಳು...

ರೇಷನ್ ಕಾರ್ಡ್ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ಈ ದಾಖಲೆಗಳನ್ನು ನೀಡಿದರೆ ಮನೆ ಬಾಗಿಲಿಗೆ ಬರಲಿದೆ ಬಿಪಿಎಲ್ ಕಾರ್ಡ್

ರೇಷನ್ ಕಾರ್ಡ್ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ಈ ದಾಖಲೆಗಳನ್ನು ನೀಡಿದರೆ ಮನೆ ಬಾಗಿಲಿಗೆ ಬರಲಿದೆ ಬಿಪಿಎಲ್ ಕಾರ್ಡ್

by Shwetha
February 4, 2026
0

ಬೆಂಗಳೂರು: ಕರ್ನಾಟಕದಲ್ಲಿ ಪಡಿತರ ಚೀಟಿಗಾಗಿ ಕಾಯುತ್ತಿರುವ ಲಕ್ಷಾಂತರ ಕುಟುಂಬಗಳಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಮಹತ್ವದ ಮಾಹಿತಿಯೊಂದನ್ನು ನೀಡಿದೆ. ರಾಜ್ಯದಲ್ಲಿ ಬಡತನ ರೇಖೆಗಿಂತ ಕೆಳಗಿರುವ ಬಿಪಿಎಲ್...

ನವರಾತ್ರಿಗಿಲ್ಲದ ವಿನಾಯಿತಿ ರಂಜಾನ್ ಗೆ ಏಕೆ? ಕಾಂಗ್ರೆಸ್ ತುಷ್ಟೀಕರಣ ನೀತಿ: ಉರ್ದು ಶಾಲೆಗಳ ಸಮಯ ಬದಲಾವಣೆಗೆ ಬಿಜೆಪಿ ಕೆಂಡಾಮಂಡಲ

ನವರಾತ್ರಿಗಿಲ್ಲದ ವಿನಾಯಿತಿ ರಂಜಾನ್ ಗೆ ಏಕೆ? ಕಾಂಗ್ರೆಸ್ ತುಷ್ಟೀಕರಣ ನೀತಿ: ಉರ್ದು ಶಾಲೆಗಳ ಸಮಯ ಬದಲಾವಣೆಗೆ ಬಿಜೆಪಿ ಕೆಂಡಾಮಂಡಲ

by Shwetha
February 4, 2026
0

ಬೆಂಗಳೂರು: ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ರಾಜ್ಯದ ಸರ್ಕಾರಿ ಉರ್ದು ಶಾಲೆಗಳ ಕಾರ್ಯನಿರ್ವಹಣಾ ಅವಧಿಯನ್ನು ಬದಲಾವಣೆ ಮಾಡಿ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶ ಇದೀಗ ರಾಜಕೀಯ ವಲಯದಲ್ಲಿ ಭಾರೀ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram