ADVERTISEMENT
Tuesday, October 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಈ ವರ್ಷ ದುಬೈನಲ್ಲೂ ‘ನೀಟ್’ಪರೀಕ್ಷಾ ಕೇಂದ್ರ ತೆರೆಯುವ ನಿರ್ಧಾರ…!

Namratha Rao by Namratha Rao
July 23, 2021
in National, Newsbeat, ದೇಶ - ವಿದೇಶ
NEET Exam
Share on FacebookShare on TwitterShare on WhatsappShare on Telegram

ಈ ವರ್ಷ ದುಬೈನಲ್ಲೂ ‘ನೀಟ್’ಪರೀಕ್ಷಾ ಕೇಂದ್ರ ತೆರೆಯುವ ನಿರ್ಧಾರ…!

ನವದೆಹಲಿ : ಈ ಬಾರಿ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕೆ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಗೆ (NEET) ದುಬೈನಲ್ಲೂ ಪರೀಕ್ಷಾ ಕೇಂದ್ರವನ್ನು ತೆರೆಯಲು ಶಿಕ್ಷಣ ಸಚಿವಾಲಯ ನಿರ್ಧರಿಸಿದೆ ಎನ್ನಲಾಗಿದೆ.. ಈ ಮೊದಲು ಕುವೈತ್‌ನಲ್ಲಿ ಪರೀಕ್ಷಾ ಕೇಂದ್ರವನ್ನು ಸ್ಥಾಪಿಸಲು ಶಿಕ್ಷಣ ಸಚಿವಾಲಯ ನಿರ್ಧರಿಸಿತ್ತು.ಆದ್ರೆ  ಮಧ್ಯಪ್ರಾಚ್ಯದಲ್ಲಿರುವ ಭಾರತೀಯ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಕುವೈತ್‌ ಜೊತೆಗೆ ದುಬೈನಲ್ಲೂ ನೀಟ್ ಪರೀಕ್ಷೆ ನಡೆಸಲು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ನಿರ್ಧರಿಸಿದೆ. ಇದೇ ಮೊದಲ ಬಾರಿಗೆ ಇಂತಹದೊಂದು ಅವಕಾಶ ನೀಡಲಾಗ್ತಿದೆ.

Related posts

shivarajkumar-flash-blast-incident-chitradurga-bail-movie-promotion

ಹ್ಯಾಟ್ರಿಕ್ ಹೀರೋ ಶಿವಣ್ಣ ಸುರಕ್ಷಿತ : ಅಭಿಮಾನಿಗಳಿಗೆ ನೆಮ್ಮದಿ. ಕೂದಲೆಳೆ ಅಂತರದಲ್ಲಿ ತಪ್ಪಿದ ಭಾರಿ ದುರಂತ

October 6, 2026
ಕಿರುತೆರೆ ‘ರಾಮಾಯಣ’ದ ರಾವಣ  ಇನ್ನಿಲ್ಲ

ʻಆ್ಯಕ್ಷನ್ ಪ್ರಿನ್ಸ್ʼ ಧ್ರುವ ಸರ್ಜಾ ಹೊಸ ಅವತಾರ; ಪೀಪಲ್ ಮೀಡಿಯಾ ಫ್ಯಾಕ್ಟರಿ ಜೊತೆ ಲವ್‌ & ಫ್ಯಾಮಿಲಿ ಎಮೋಷನ್ಸ್‌ ಇರುವ ‘ಕೆಮಿಸ್ಟ್ರಿ’ ಚಿತ್ರ ಘೋಷಣೆ, ನಾಯಕಿಯಾಗಿ ನಭಾ ನಟೇಶ್‌!

October 6, 2026

RBI ನಿಂದ ಶೀಘ್ರವೇ ಡಿಜಿಟಲ್ ಕರೆನ್ಸಿ ಚಲಾವಣೆಗೆ ತರುವ ಕಾರ್ಯ –  ಡೆಪ್ಯುಟಿ ಗವರ್ನರ್‌

ಈ ವರ್ಷ ಒಟ್ಟು 13 ಭಾಷೆಗಳಲ್ಲಿ ನೀಟ್ ಪರೀಕ್ಷೆ ನಡೆಯಲಿದೆ. ಕನ್ನಡ, ಹಿಂದಿ, ಬಂಗಾಳಿ, ಒಡಿಯಾ, ಅಸ್ಸಾಮಿ, ಪಂಜಾಬಿ, ಗುಜರಾತಿ, ಮರಾಠಿ, ತೆಲುಗು, ಮಲಯಾಳಂ, ತಮಿಳು ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ.  ಆಗಸ್ಟ್ 1ರಂದು ನಡೆಯಬೇಕಿದ್ದ ನೀಟ್ ಪರೀಕ್ಷೆಯನ್ನು ಸೆಪ್ಟೆಂಬರ್ 12ಕ್ಕೆ ಮುಂದೂಡಲಾಗಿದೆ. ಪರೀಕ್ಷೆ ನಡೆಸುವ ನಗರಗಳ ಸಂಖ್ಯೆಯನ್ನು 155ರಿಂದ 198ಕ್ಕೆ ಏರಿಸಲಾಗಿದೆ. ಇದಕ್ಕೆ ಅನುಗುಣವಾಗಿ ಪರೀಕ್ಷಾ ಕೇಂದ್ರಗಳನ್ನು ಹೆಚ್ಚಿಸಲಾಗಿದೆ.

ಆಗಸ್ಟ್‌ .1ರಿಂದಲೇ ಬದಲಾಗಲಿದೆ ಎಟಿಎಂ ಹಣ ಹಿಂಪಡೆಯುವಿಕೆಯ ನಿಯಮ..!

Tags: #saakshatvDubaineet exams
ShareTweetSendShare
Join us on:

Related Posts

shivarajkumar-flash-blast-incident-chitradurga-bail-movie-promotion

ಹ್ಯಾಟ್ರಿಕ್ ಹೀರೋ ಶಿವಣ್ಣ ಸುರಕ್ಷಿತ : ಅಭಿಮಾನಿಗಳಿಗೆ ನೆಮ್ಮದಿ. ಕೂದಲೆಳೆ ಅಂತರದಲ್ಲಿ ತಪ್ಪಿದ ಭಾರಿ ದುರಂತ

by admin
October 6, 2026
0

ನಟ ಶಿವಣ್ಣನ ಮೇಲೆ ಸಿಡಿದ ಫ್ಲಾಶ್ ಬ್ಲಾಸ್ಟ್..! ಚಿತ್ರದುರ್ಗದ ಅಹೋಬಲ ಟಿವಿಎಸ್ ಶೋರೂಂನಲ್ಲಿ ಭೀಕರ ಅವಘಡ ಚಿತ್ರದುರ್ಗ: ಬೇಲ್ ಸಿನಿಮಾ ಪ್ರಮೋಷನ್‌ಗಾಗಿ ಕೋಟೆನಾಡು ಚಿತ್ರದುರ್ಗಕ್ಕೆ ಆಗಮಿಸಿದ್ದ ಖ್ಯಾತ...

ಕಿರುತೆರೆ ‘ರಾಮಾಯಣ’ದ ರಾವಣ  ಇನ್ನಿಲ್ಲ

ʻಆ್ಯಕ್ಷನ್ ಪ್ರಿನ್ಸ್ʼ ಧ್ರುವ ಸರ್ಜಾ ಹೊಸ ಅವತಾರ; ಪೀಪಲ್ ಮೀಡಿಯಾ ಫ್ಯಾಕ್ಟರಿ ಜೊತೆ ಲವ್‌ & ಫ್ಯಾಮಿಲಿ ಎಮೋಷನ್ಸ್‌ ಇರುವ ‘ಕೆಮಿಸ್ಟ್ರಿ’ ಚಿತ್ರ ಘೋಷಣೆ, ನಾಯಕಿಯಾಗಿ ನಭಾ ನಟೇಶ್‌!

by admin
October 6, 2026
0

ಬೆಂಗಳೂರು: ‘ಆ್ಯಕ್ಷನ್ ಪ್ರಿನ್ಸ್’ ಧ್ರುವ ಸರ್ಜಾ ತಮ್ಮ ಮಾಸ್ ಇಮೇಜ್‌ನಿಂದ ಹೊರಬಂದು ಹೊಚ್ಚ ಹೊಸ ಅವತಾರದಲ್ಲಿ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದ್ದಾರೆ. ಅವರ ಮುಂದಿನ ಚಿತ್ರಕ್ಕೆ ‘ಕೆಮಿಸ್ಟ್ರಿ’...

pandavapura-free-health-camp-darshan-puttannaiah-october-8]

ಪಾಂಡವಪುರದಲ್ಲಿ ಅಕ್ಟೋಬರ್ 8 ರಂದು ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ

by admin
October 6, 2026
0

ಶಾಸಕ ದರ್ಶನ್ ಪುಟ್ಟಣ್ಣಯ್ಯ ಮಾರ್ಗದರ್ಶನದಲ್ಲಿ ಆಯೋಜನೆ ಪುಟ್ಟಣ್ಣಯ್ಯ ಫೌಂಡೇಶನ್, ರೋಟರಿ ಕ್ಲಬ್ ಆಫ್ ಬೆಂಗಳೂರು ಜಂಕ್ಷನ್ ಹಾಗೂ ಕರ್ನಾಟಕ ರಾಜ್ಯ ರೈತ ಸಂಘದ ಸಹಯೋಗ ಪಾಂಡವಪುರ: ಸಮಾಜದ...

champions-of-care-vantara-anant-ambani-supports-animal-welfare-organisations

ಚಾಂಪಿಯನ್ಸ್ ಆಫ್ ಕೇರ್’: ರಾಜ್ಯದ 3 ಸಂಸ್ಥೆಗಳೂ ಸೇರಿ ದೇಶದ 50ಕ್ಕೂ ಹೆಚ್ಚು ಪ್ರಾಣಿ ಕಲ್ಯಾಣ ಸಂಸ್ಥೆಗಳಿಗೆ ವಂತಾರಾ ಬೆಂಬಲ

by admin
October 6, 2026
0

* ಅನಂತ್ ಅಂಬಾನಿಯವರ ‘ಚಾಂಪಿಯನ್ಸ್ ಆಫ್ ಕೇರ್’ಅಭಿಯಾನ ಆರಂಭ * ಪ್ರತಿವರ್ಷ 20 ಲಕ್ಷ ಅಶಕ್ತ ಪ್ರಾಣಿಗಳಿಗೆ ಸಿಗಲಿದೆ ನೆರವು * ಬೀದಿ ನಾಯಿ, ಬೆಕ್ಕು, ಅನಾಥ...

swiggy-instamart-noice-expansion-business-loan-food-entrepreneurs

ಆಹಾರ ಉದ್ಯಮಿಗಳಿಗೆ ₹5 ಕೋಟಿ ಸಾಲ, ಮಾರುಕಟ್ಟೆಗೆ 500+ ಹೊಸ ಉತ್ಪನ್ನ; ಸ್ವಿಗ್ಗಿ ‘ನಾಯ್ಸ್’ ಮೆಗಾ ಪ್ಲ್ಯಾನ್‌!

by admin
October 6, 2026
0

ಸ್ವಿಗ್ಗಿ ಇನ್‌ಸ್ಟಾಮಾರ್ಟ್‌ನ ಸ್ವಂತ ಆಹಾರ ಬ್ರ್ಯಾಂಡ್ ನಾಯ್ಸ್ (NOICE) ತನ್ನ ವ್ಯಾಪಾರವನ್ನು ಬೃಹತ್ ಮಟ್ಟದಲ್ಲಿ ವಿಸ್ತರಿಸಲು ಮುಂದಾಗಿದೆ. ಭಾರತದ ಸ್ಥಳೀಯ ಆಹಾರ ಉದ್ಯಮಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ, ತನ್ನ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram