ADVERTISEMENT
Sunday, October 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ನೆಹರು ಮ್ಯೂಸಿಯಂ ಹೆಸರು ಬದಲಾವಣೆ!

ಕೇಂದ್ರ ಸರ್ಕಾರದಿಂದ ಹೆಸರು ಬದಲವಾಣೆ

Author2 by Author2
June 17, 2023
in National, ದೇಶ - ವಿದೇಶ
Share on FacebookShare on TwitterShare on WhatsappShare on Telegram

ನವದೆಹಲಿ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದಿಂದ ಹೆಸರುಗಳ ಮರುನಾಮಕರಣ ರಾಜಕೀಯ ಮುಂದುವರಿದಿದ್ದು, ಕಾಂಗ್ರೆಸ್ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದೆ.

ನೆಹರು ಸ್ಮಾರಕ ವಸ್ತುಸಂಗ್ರಹಾಲಯ ಮತ್ತು ಗ್ರಂಥಾಲಯ ಸೊಸೈಟಿಯ (ಎನ್‍ಎಂಎಂಎಲ್) ವಿಶೇಷ ಸಭೆಯಲ್ಲಿ ಹೆಸರು ಬದಲಾಯಿಸಲು ನಿರ್ಧರಿಸಲಾಗಿದೆ ಎಂದು ಸಂಸ್ಕೃತಿ ಸಚಿವಾಲಯ ಶುಕ್ರವಾರ ಹೇಳಿದೆ. ದೆಹಲಿಯ ನೆಹರೂ ಮೆಮೋರಿಯಲ್ ಮ್ಯೂಸಿಯಂ ಆ್ಯಂಡ್ ಲೈಬ್ರರಿ (Nehru Memorial Museum & Library) ಹೆಸರನ್ನು ಪ್ರಧಾನಮಂತ್ರಿ ಮ್ಯೂಸಿಯಂ ಅಂಡ್ ಸೊಸೈಟಿ ಎಂದು ಮರುನಾಮಕರಣ ಮಾಡುವುದಾಗಿ ಹೇಳಿದೆ. ಪ್ರಧಾನಿ ನರೇಂದ್ರ ಮೋದಿ ಅವರೇ ಈ ಸೊಸೈಟಿಯ ಅಧ್ಯಕ್ಷರಾಗಿದ್ದಾರೆ.

Related posts

ಮಹಾರಾಷ್ಟ್ರದಲ್ಲಿ ಅವಧಿ ಮೀರಿದ ಆಹಾರ ಉತ್ಪನ್ನಗಳ ಅಕ್ರಮ ಮಾರಾಟ ಜಾಲ ಪತ್ತೆ: ₹48 ಲಕ್ಷದ ಸರಕು ಜಪ್ತಿ, ರಿಲಯನ್ಸ್‌ ನಿರ್ದೇಶಕ ಸೇರಿ 10 ಜನರ ವಿರುದ್ಧ FIR

ಮಹಾರಾಷ್ಟ್ರದಲ್ಲಿ ಅವಧಿ ಮೀರಿದ ಆಹಾರ ಉತ್ಪನ್ನಗಳ ಅಕ್ರಮ ಮಾರಾಟ ಜಾಲ ಪತ್ತೆ: ₹48 ಲಕ್ಷದ ಸರಕು ಜಪ್ತಿ, ರಿಲಯನ್ಸ್‌ ನಿರ್ದೇಶಕ ಸೇರಿ 10 ಜನರ ವಿರುದ್ಧ FIR

October 18, 2026
ಪ್ರಿಯಾಗೋಲ್ಡ್‌ ಬಿಸ್ಕತ್‌, ದೊಡ್ಲ ಹಾಲಿನ ಗುಣಮಟ್ಟದ ಬಗ್ಗೆ ಗಂಭೀರ ಆರೋಪ: ಮೂರು ಆಹಾರ ಸಂಸ್ಥೆಗಳ ವಿರುದ್ಧ FSSAI ಪ್ರಾಸಿಕ್ಯೂಷನ್‌ ಕ್ರಮ

ಪ್ರಿಯಾಗೋಲ್ಡ್‌ ಬಿಸ್ಕತ್‌, ದೊಡ್ಲ ಹಾಲಿನ ಗುಣಮಟ್ಟದ ಬಗ್ಗೆ ಗಂಭೀರ ಆರೋಪ: ಮೂರು ಆಹಾರ ಸಂಸ್ಥೆಗಳ ವಿರುದ್ಧ FSSAI ಪ್ರಾಸಿಕ್ಯೂಷನ್‌ ಕ್ರಮ

October 18, 2026

ಕೇಂದ್ರ ಸಚಿವ ರಾಜನಾಥ್ ಸಿಂಗ್ (Rajnath Singh) ಮಾತನಾಡಿ, ಹೆಸರಿನ ಬದಲಾವಣೆಯ ಪ್ರಸ್ತಾಪವನ್ನು ಸ್ವಾಗತಿಸಿದರು. ಪ್ರಧಾನ ಮಂತ್ರಿಗಳು ಒಂದು ಸಂಸ್ಥೆ ಇದ್ದ ಹಾಗೆ, ಕಾಮನಬಿಲ್ಲಿನ ಎಲ್ಲಾ ಬಣ್ಣಗಳನ್ನು ಸುಂದರವಾಗಿಸಲು ಪ್ರಮಾಣಾನುಗುಣವಾಗಿ ಪ್ರತಿನಿಧಿಸಬೇಕು ಎಂದು ಹೇಳಿದ್ದಾರೆ. ಇದಕ್ಕೆ ಕಾಂಗ್ರೆಸ್ (Congress) ಗರಂ ಆಗಿದೆ. ಸಣ್ಣತನ, ಸೇಡಿನ ಪ್ರತಿರೂಪವೇ ನರೇಂದ್ರ ಮೋದಿ. ಕಳೆದ 59 ವರ್ಷದಿಂದ ಎನ್‍ಎಂಎಂಎಲ್ ಜಾಗತಿಕ ಮಟ್ಟದಲ್ಲಿ ಬೌದ್ಧಿಕತೆಯ ಹೆಗ್ಗುರುತಾಗಿದೆ. ನವಭಾರತದ ನಿರ್ಮಾತೃ ನೆಹರೂ ಹೆಸರಿಗೆ, ಹೆಗ್ಗಳಿಕೆಗೆ ಧಕ್ಕೆ ತರಲು ಮೋದಿ ಎಲ್ಲವನ್ನು ಮಾಡುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Tags: Nehru Museum name change!
ShareTweetSendShare
Join us on:

Related Posts

ಮಹಾರಾಷ್ಟ್ರದಲ್ಲಿ ಅವಧಿ ಮೀರಿದ ಆಹಾರ ಉತ್ಪನ್ನಗಳ ಅಕ್ರಮ ಮಾರಾಟ ಜಾಲ ಪತ್ತೆ: ₹48 ಲಕ್ಷದ ಸರಕು ಜಪ್ತಿ, ರಿಲಯನ್ಸ್‌ ನಿರ್ದೇಶಕ ಸೇರಿ 10 ಜನರ ವಿರುದ್ಧ FIR

ಮಹಾರಾಷ್ಟ್ರದಲ್ಲಿ ಅವಧಿ ಮೀರಿದ ಆಹಾರ ಉತ್ಪನ್ನಗಳ ಅಕ್ರಮ ಮಾರಾಟ ಜಾಲ ಪತ್ತೆ: ₹48 ಲಕ್ಷದ ಸರಕು ಜಪ್ತಿ, ರಿಲಯನ್ಸ್‌ ನಿರ್ದೇಶಕ ಸೇರಿ 10 ಜನರ ವಿರುದ್ಧ FIR

by Shwetha
October 18, 2026
0

ಅವಧಿ ಮುಗಿದ, ಹಾನಿಗೊಳಗಾದ ಹಾಗೂ ಗ್ರಾಹಕರಿಂದ ತಿರಸ್ಕರಿಸಲ್ಪಟ್ಟ ಆಹಾರ ಉತ್ಪನ್ನಗಳನ್ನು ನಾಶಪಡಿಸುವ ಬದಲು ಮತ್ತೆ ಮಾರುಕಟ್ಟೆಗೆ ತಂದು ಮಾರಾಟ ಮಾಡಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಆಹಾರ...

ಪ್ರಿಯಾಗೋಲ್ಡ್‌ ಬಿಸ್ಕತ್‌, ದೊಡ್ಲ ಹಾಲಿನ ಗುಣಮಟ್ಟದ ಬಗ್ಗೆ ಗಂಭೀರ ಆರೋಪ: ಮೂರು ಆಹಾರ ಸಂಸ್ಥೆಗಳ ವಿರುದ್ಧ FSSAI ಪ್ರಾಸಿಕ್ಯೂಷನ್‌ ಕ್ರಮ

ಪ್ರಿಯಾಗೋಲ್ಡ್‌ ಬಿಸ್ಕತ್‌, ದೊಡ್ಲ ಹಾಲಿನ ಗುಣಮಟ್ಟದ ಬಗ್ಗೆ ಗಂಭೀರ ಆರೋಪ: ಮೂರು ಆಹಾರ ಸಂಸ್ಥೆಗಳ ವಿರುದ್ಧ FSSAI ಪ್ರಾಸಿಕ್ಯೂಷನ್‌ ಕ್ರಮ

by Shwetha
October 18, 2026
0

ಆಹಾರ ಸುರಕ್ಷತಾ ನಿಯಮಗಳ ಉಲ್ಲಂಘನೆ ಆರೋಪದ ಹಿನ್ನೆಲೆಯಲ್ಲಿ ಪ್ರಿಯಾಗೋಲ್ಡ್‌ ಬಿಸ್ಕತ್‌ ತಯಾರಕ ಸೂರ್ಯ ಫುಡ್‌ ಆ್ಯಂಡ್‌ ಆಗ್ರೋ ಲಿಮಿಟೆಡ್‌, ದೊಡ್ಲ ಡೈರಿ ಲಿಮಿಟೆಡ್‌ ಮತ್ತು ಯುಇಐಆರ್‌ ಆರ್ಗ್ಯಾನಿಕ್‌...

ಭಾರತದಲ್ಲೂ ಬಾಂಗ್ಲಾದಂತೆ ದಂಗೆ ಎಬ್ಬಿಸಲು ಕಾಂಗ್ರೆಸ್ ಸಂಚು: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಗಂಭೀರ ಆರೋಪ

ಭಾರತದಲ್ಲೂ ಬಾಂಗ್ಲಾದಂತೆ ದಂಗೆ ಎಬ್ಬಿಸಲು ಕಾಂಗ್ರೆಸ್ ಸಂಚು: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಗಂಭೀರ ಆರೋಪ

by Shwetha
October 17, 2026
0

ದೇಶದ ಪ್ರಜಾಪ್ರಭುತ್ವ ಮತ್ತು ಶಾಂತಿ ಸುವ್ಯವಸ್ಥೆಗೆ ಧಕ್ಕೆ ತರಲು ವಿರೋಧ ಪಕ್ಷಗಳು ವಿದೇಶಿ ಮಾದರಿಯ ದಂಗೆಯನ್ನು ಭಾರತಕ್ಕೆ ಆಮದು ಮಾಡಿಕೊಳ್ಳಲು ಯತ್ನಿಸುತ್ತಿವೆ ಎಂದು ಕೇಂದ್ರ ರಕ್ಷಣಾ ಸಚಿವ...

ಅಮೆರಿಕ ವಿರುದ್ಧ ಯುದ್ಧವಾದರೆ ಪಾಕಿಸ್ತಾನಕ್ಕೆ ನಮ್ಮ ಬೆಂಬಲ ರಾಜಸ್ಥಾನ ಬಿಜೆಪಿ ಅಧ್ಯಕ್ಷರ ಸ್ಫೋಟಕ ಹೇಳಿಕೆಗೆ ದೇಶಾದ್ಯಂತ ಆಕ್ರೋಶ ಸ್ಫೋಟ

ಅಮೆರಿಕ ವಿರುದ್ಧ ಯುದ್ಧವಾದರೆ ಪಾಕಿಸ್ತಾನಕ್ಕೆ ನಮ್ಮ ಬೆಂಬಲ ರಾಜಸ್ಥಾನ ಬಿಜೆಪಿ ಅಧ್ಯಕ್ಷರ ಸ್ಫೋಟಕ ಹೇಳಿಕೆಗೆ ದೇಶಾದ್ಯಂತ ಆಕ್ರೋಶ ಸ್ಫೋಟ

by Shwetha
October 17, 2026
0

ಯಾವಾಗಲೂ ಪಾಕಿಸ್ತಾನವನ್ನು ಶತ್ರು ರಾಷ್ಟ್ರ ಮತ್ತು ಭಯೋತ್ಪಾದನೆಯ ಕೇಂದ್ರ ಎಂದು ಕರೆಯುವ ಬಿಜೆಪಿ ಪಕ್ಷದ ನಾಯಕರೊಬ್ಬರು ಈಗ ಅದೇ ದೇಶದ ಪರವಾಗಿ ಬ್ಯಾಟ್ ಬೀಸಿರುವುದು ಅಚ್ಚರಿ ಮೂಡಿಸಿದೆ....

ಎಸ್‌ಐಆರ್‌ ಅರ್ಜಿ ಕುರಿತು ಚುನಾವಣಾ ಆಯೋಗಕ್ಕೆ ಸುಪ್ರೀಂ ನೋಟಿಸ್‌; ಪ್ರತಿಪಕ್ಷಗಳ ಮೆರವಣಿಗೆ ಬಗ್ಗೆಯೂ ಸ್ಪಷ್ಟನೆ ಕೋರಿದ ನ್ಯಾಯಾಲಯ

ಎಸ್‌ಐಆರ್‌ ಅರ್ಜಿ ಕುರಿತು ಚುನಾವಣಾ ಆಯೋಗಕ್ಕೆ ಸುಪ್ರೀಂ ನೋಟಿಸ್‌; ಪ್ರತಿಪಕ್ಷಗಳ ಮೆರವಣಿಗೆ ಬಗ್ಗೆಯೂ ಸ್ಪಷ್ಟನೆ ಕೋರಿದ ನ್ಯಾಯಾಲಯ

by Shwetha
October 17, 2026
0

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಹಾಗೂ ಅನರ್ಹವಾಗಿ ಮತದಾರರ ಹೆಸರುಗಳನ್ನು ಅಳಿಸಲಾಗಿದೆ ಎಂದು ಆರೋಪಿಸಿ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್‌...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram