ADVERTISEMENT
Friday, November 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

Covid19 : ದಕ್ಷಿಣ ಆಫ್ರಿಕಾದ ಬಾವಲಿಗಳಲ್ಲಿ ಹೊಸ ವೈರಸ್ NeoCov ಪತ್ತೆ..!

Namratha Rao by Namratha Rao
January 29, 2022
in International, Newsbeat, ದೇಶ - ವಿದೇಶ
Covid19 Report : India
Share on FacebookShare on TwitterShare on WhatsappShare on Telegram

Covid19 : ದಕ್ಷಿಣ ಆಫ್ರಿಕಾದ ಬಾವಲಿಗಳಲ್ಲಿ ಹೊಸ ವೈರಸ್ NeoCov ಪತ್ತೆ..!

ಕೊರೊನಾ ವೈರಸ್ ಸಂಬಂಧಿಸಿದಂತಹದ್ದೇ ನಿಯೋಕೋವ್ ಎಂಬ ಹೊಸ ವೈರಸ್ ಅನ್ನ ಆಫ್ರಿಕಾದ ಬಾವಲಿಗಳಲ್ಲಿ ಪತ್ತೆ ಹಚ್ಚಲಾಗಿರೋದಾಗಿ ಚೀನಾದ ವುಹಾನ್ ವಿಜ್ಞಾನಿಗಳು ತಿಳಿಸಿದ್ದಾರೆ.. ಇದು SARs-CoV-2 ಅಥವಾ ಅದರ ರೂಪಾಂತರವಲ್ಲ. ಇದು MERS ಕೊರೊನಾವೈರಸ್‌ಗೆ ಸಂಬಂಧಿಸಿದೆ. ಅಲ್ಲದೇ ಈ ವೈರಸ್‌ ರೂಪಾಂತರಗೊಂಡಿದ್ದೇ ಆದಲ್ಲಿ ಮುಂಬರುವ ದಿನಗಳಲ್ಲಿ ಮನುಷ್ಯರಿಗೆ ಹೆಚ್ಚು ಅಪಾಯಕಾರಿಯಾಗಿ ಪರಿಣಮಿಸಲಿದೆ ಎಂದು  ವಿಜ್ಞಾನಿಗಳು ಎಚ್ಚರಿಸಿದ್ದಾರೆ.

Related posts

r-ashoka-slams-congress-government-government-hospitals-fund-shortage-blood-tests

ಸರ್ಕಾರಿ ಆಸ್ಪತ್ರೆಗಳಲ್ಲಿ ರಕ್ತ ಪರೀಕ್ಷೆಗೂ ಅನುದಾನವಿಲ್ಲದ ದಿವಾಳಿ ಸ್ಥಿತಿ: ಕಾಂಗ್ರೆಸ್ ಸರ್ಕಾರದ ವಿರುದ್ಧ ಆರ್. ಅಶೋಕ್ ಕಿಡಿ

November 6, 2026
r-ashoka-slams-congress-government-farmers-protest-sugarcane-price-belagavi

ಕಬ್ಬಿಗೆ ನ್ಯಾಯಯುತ ಬೆಲೆ ಕೇಳಿದ ರೈತರ ಮೇಲೆ ಪೊಲೀಸ್ ದಬ್ಬಾಳಿಕೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಆರ್. ಅಶೋಕ್ ಆಕ್ರೋಶ

November 6, 2026

neocov – south africa – new virus founded by chaina scientists

ಮಿಡಲ್‌ ಈಸ್ಟ್‌ ರೆಸ್ಪಿರೇಟರಿ ಸಿಂಡ್ರೋಮ್‌ ಎಂಬ ಉಸಿರಾಟ ತೊಂದರೆ ಕಾಯಿಲೆಗೆ ಕಾರಣವಾಗುವ ವೈರಸ್‌ ಗೆ ಇರುವಂತಹ ಗುಣಲಕ್ಷಣಗಳನ್ನೇ ನಿಯೊಕೋವ್‌ ವೈರಾಣು ಹೊಂದಿದೆ ಎಂದು  ಸಂಶೋಧಕರು ತಿಳಿಸಿದ್ದಾರೆ.  ಈ ವೈರಸ್‌ ಕುರಿತು ಹೆಚ್ಚಿನ ಅಧ್ಯಯನದ ಅಗತ್ಯ ಇದೆ ಎಂದಿದ್ದಾರೆ. ವಿಶ್ವ ಆರೋಗ್ಯ ಸಂಸ್ಥೆ ಕೂಡ ಇದೇ ಅಭಿಪ್ರಾಯವನ್ನು ವ್ಯಕ್ತಪಡಿಸಿದೆ.  ಈ ವೈರಸ್ ರೂಪಾಂತರಗೊಳ್ಳುವ ಸಾಮರ್ಥ್ಯವನ್ನು ಹೊಂದಿದೆ ಎಂದು ಸಂಶೋಧಕರು ತಿಳಿಸಿದ್ದಾರೆ.. ಅಲ್ಲದೇ ಇದು ಎಷ್ಟು ಅಪಾಯಕಾರಿ ಎಂಬುದನ್ನ ತಿಳಿಯಲು ಮತ್ತಷ್ಟು ಅಧ್ಯಯನದ ಅಗತ್ಯವಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದೆ.

Karnataka | ಕೋವಿಡ್ ನಿಯಮ ಸಡಿಲಿಕೆ.. ಯಾವುದಕ್ಕೆ ನಿರ್ಬಂಧ.. ಯಾವುದಕ್ಕೆ ಇಲ್ಲ..?

 

Tags: #saakshatvCovid19NeoCov virusSouth Africa
ShareTweetSendShare
Join us on:

Related Posts

r-ashoka-slams-congress-government-government-hospitals-fund-shortage-blood-tests

ಸರ್ಕಾರಿ ಆಸ್ಪತ್ರೆಗಳಲ್ಲಿ ರಕ್ತ ಪರೀಕ್ಷೆಗೂ ಅನುದಾನವಿಲ್ಲದ ದಿವಾಳಿ ಸ್ಥಿತಿ: ಕಾಂಗ್ರೆಸ್ ಸರ್ಕಾರದ ವಿರುದ್ಧ ಆರ್. ಅಶೋಕ್ ಕಿಡಿ

by admin
November 6, 2026
0

ಆಸ್ಪತ್ರೆಗಳಲ್ಲಿ ಯಂತ್ರಗಳಿದ್ದರೂ ಪರೀಕ್ಷೆಗೆ ಹಣವಿಲ್ಲ; ಲ್ಯಾಬ್‌ಗಳು ಬಂದ್, ಔಷಧಿಗಳಿಗೂ ತತ್ವಾರ, ಬಡ ರೋಗಿಗಳು ಖಾಸಗಿ ಆಸ್ಪತ್ರೆಗಳತ್ತ ಮುಖ ಮಾಡುವ ದುಸ್ಥಿತಿ ಬೆಂಗಳೂರು: ರಾಜ್ಯದ ಖಜಾನೆಯನ್ನು ಖಾಲಿ ಮಾಡಿ,...

r-ashoka-slams-congress-government-farmers-protest-sugarcane-price-belagavi

ಕಬ್ಬಿಗೆ ನ್ಯಾಯಯುತ ಬೆಲೆ ಕೇಳಿದ ರೈತರ ಮೇಲೆ ಪೊಲೀಸ್ ದಬ್ಬಾಳಿಕೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಆರ್. ಅಶೋಕ್ ಆಕ್ರೋಶ

by admin
November 6, 2026
0

ಬೆಳಗಾವಿಯಲ್ಲಿ 'ಜೈಲ್ ಭರೋ' ಚಳವಳಿ ನಡೆಸಿದ 1,000ಕ್ಕೂ ಹೆಚ್ಚು ರೈತರ ವಶ; ಸೆಕ್ಷನ್ 163 ಜಾರಿ, ರೈತ ಮುಖಂಡರ ಬಂಧನಕ್ಕೆ ತೀವ್ರ ಖಂಡನೆ ಬೆಂಗಳೂರು: ಕಬ್ಬಿಗೆ ನ್ಯಾಯಯುತ...

r-ashoka-alleges-corruption-bengaluru-waste-management-tender-congress-government

ಬೆಂಗಳೂರಿನ ಕಸ ವಿಲೇವಾರಿ ಟೆಂಡರ್‌ನಲ್ಲೂ ಕಮಿಷನ್ ದಂಧೆ ಆರೋಪ: ಕಾಂಗ್ರೆಸ್ ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ

by admin
November 6, 2026
0

BSWML ಟೆಂಡರ್‌ಗಳಲ್ಲಿ ಗೋಲ್‌ಮಾಲ್ ಆರೋಪ; ಜಿಎಸ್‌ಟಿ, ಪ್ರೀಮಿಯಂ ಹೆಸರಿನಲ್ಲಿ ಶೇ.14ರಷ್ಟು ಹೆಚ್ಚುವರಿ ಹೊರೆ, ಸಂಪುಟಕ್ಕೆ ತಪ್ಪು ಮಾಹಿತಿ ನೀಡಿರುವ ಶಂಕೆ ಬೆಂಗಳೂರು: ಬ್ರಾಂಡ್ ಬೆಂಗಳೂರು ಹೆಸರಿನಲ್ಲಿ ಬಣ್ಣಬಣ್ಣದ...

r-ashoka-raises-concern-tungabhadra-water-rice-price-hike-karnataka

ತುಂಗಭದ್ರಾ ಜಲಾಶಯದಲ್ಲಿ ನೀರಿದ್ದರೂ ರೈತರ ಬೆಳೆಗಳಿಗೆ ನೀರಿಲ್ಲ, ಮಾರುಕಟ್ಟೆಯಲ್ಲಿ ಗಗನಕ್ಕೇರಿದ ಅಕ್ಕಿ ಬೆಲೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಆರ್. ಅಶೋಕ್ ಕಿಡಿ

by admin
November 6, 2026
0

ಮೂರು ತಿಂಗಳ ಹಿಂದೆ ₹40 ಇದ್ದ ಸೋನಾ ಮಸೂರಿ ಅಕ್ಕಿ ಈಗ ₹75ಕ್ಕೆ ಏರಿಕೆ; ಆರ್‌ಎನ್‌ಆರ್ ₹80, ಎಚ್‌ಎಂಟಿ ₹85, ಜೀರಾ ಅಕ್ಕಿ ₹96ಕ್ಕೆ ಹೆಚ್ಚಳ ಬೆಂಗಳೂರು:...

r-ashoka-slams-congress-government-karnataka-financial-crisis-research-students-fellowship

ರಾಜ್ಯದ ಖಜಾನೆ ಖಾಲಿ ಮಾಡಿ ದಿವಾಳಿ ಅಂಚಿಗೆ ತಳ್ಳಿದ ಕಾಂಗ್ರೆಸ್ ಸರ್ಕಾರ: ಆರ್. ಅಶೋಕ್ ವಾಗ್ದಾಳಿ

by admin
November 6, 2026
0

11 ತಿಂಗಳಿಂದ 45 ಸಂಶೋಧನಾ ವಿದ್ಯಾರ್ಥಿಗಳಿಗೆ ಫೆಲೋಷಿಪ್ ಬಿಡುಗಡೆ ಇಲ್ಲ; ವಿದ್ಯಾರ್ಥಿಗಳು, ರೈತರು, ಸಾರಿಗೆ ನೌಕರರ ಬದುಕಿನ ಜೊತೆ ಸರ್ಕಾರ ಚೆಲ್ಲಾಟ ಬೆಂಗಳೂರು: ರಾಜ್ಯದ ಖಜಾನೆಯನ್ನು ಸಂಪೂರ್ಣ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram