ADVERTISEMENT
Friday, August 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಪ್ರಾಥಮಿಕ & ಪ್ರೌಢಶಾಲೆಯಲ್ಲೂ ಎನ್ ಇಪಿ ಜಾರಿ : ಬಿ.ಸಿ.ನಾಗೇಶ್

Namratha Rao by Namratha Rao
October 3, 2021
in Newsbeat, State, ರಾಜ್ಯ
Minister B.C.Nagesh

Minister B.C.Nagesh

Share on FacebookShare on TwitterShare on WhatsappShare on Telegram

ಪ್ರಾಥಮಿಕ & ಪ್ರೌಢಶಾಲೆಯಲ್ಲೂ ಎನ್ ಇಪಿ ಜಾರಿ : ಬಿ.ಸಿ.ನಾಗೇಶ್

ಮೈಸೂರು : ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಬಗ್ಗೆ ಪರ ವಿರೋಧ ಚರ್ಚೆಗಳು ನಡೆಯುತ್ತಿರುವ ಹೊತ್ತಿನಲ್ಲೇ ಮುಂದಿನ ವರ್ಷದಿಂದಲೇ ಪ್ರಾಥಮಿಕ ಮತ್ತು ಪ್ರೌಢಶಾಲೆ ಹಂತದಲ್ಲಿಯೂ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೊಳಿಸುವ ಚಿಂತನೆ ಇದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ.

Related posts

ಭಾರತ ಹಿಂದೂ ರಾಷ್ಟ್ರವಾದರೆ ದಮನಿತರು ಮತ್ತೆ ಗುಲಾಮರಾಗಬೇಕಾಗುತ್ತದೆ ಸಚಿವ ಯತೀಂದ್ರ ಸಿದ್ದರಾಮಯ್ಯ ಎಚ್ಚರಿಕೆ

ಭಾರತ ಹಿಂದೂ ರಾಷ್ಟ್ರವಾದರೆ ದಮನಿತರು ಮತ್ತೆ ಗುಲಾಮರಾಗಬೇಕಾಗುತ್ತದೆ ಸಚಿವ ಯತೀಂದ್ರ ಸಿದ್ದರಾಮಯ್ಯ ಎಚ್ಚರಿಕೆ

August 7, 2026
ಸಭಾಪತಿ ಸ್ಥಾನಕ್ಕೆ ರಾಜೀನಾಮೆಗೆ ಬಸವರಾಜ ಹೊರಟ್ಟಿ ಒಪ್ಪಿಗೆ

ಸಭಾಪತಿ ಸ್ಥಾನಕ್ಕೆ ರಾಜೀನಾಮೆಗೆ ಬಸವರಾಜ ಹೊರಟ್ಟಿ ಒಪ್ಪಿಗೆ

August 7, 2026

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ಸಿ.ನಾಗೇಶ್, ಎನ್ ಇಪಿ ಜಾರಿಗೆ ತರುವ ನಿಟ್ಟಿನಲ್ಲಿ ನಿವೃತ್ತ ಐಎಎಸ್ ಅಧಿಕಾರಿ ಮದನಗೋಪಾಲ್ ಅವರ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ರಚಿಸಲಾಗಿದೆ.

ಒಂದನೇ ತರಗತಿಯಿಂದ ಪಿಯುಸಿವರೆಗೆ ನಾಲ್ಕು ಹಂತಗಳ ಶಿಕ್ಷಣಕ್ಕೆ ಪಠ್ಯಕ್ರಮ ರೂಪಿಸಲಾಗುವುದು. ಇದಕ್ಕಾಗಿ ಪ್ರತ್ಯೇಕ ಸಮಿತಿ ರಚಿಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.

NEP saaksha tv

ಇತ್ತ ಒಂದರಿಂದ ಐದನೇ ತರಗತಿಗಳನ್ನು ಶುರು ಮಾಡುವ ಬಗ್ಗೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಪ್ರತಿಕ್ರಿಯೆ ನೀಡಿದ್ದು, 1-12 ವರ್ಷದೊಳಗಿನ ಮಕ್ಕಳಲ್ಲಿ ಹೆಚ್ಚು ರೋಗ ನಿರೋಧಕ ಶಕ್ತಿ ಇರುತ್ತದೆ.

ಹೀಗಾಗಿ 1-5 ತರಗತಿಗನ್ನು ಶುರು ಮಾಡಬೇಕು. ದಸರಾ ಬಳಿಕ ಸಭೆಗಳನ್ನು ನಡೆಸಿ ಪ್ರಾಥಮಿಕ ಶಾಲೆಗಳನ್ನು ಆರಂಭಿಸುವ ಬಗ್ಗೆ ತಿರ್ಮಾನ ಮಾಡಲಿದ್ದೇವೆ ಎಂದಿದ್ದಾರೆ.

Tags: #Saaksha TVB C NageshDr. K SudhakarSchoool
ShareTweetSendShare
Join us on:

Related Posts

ಭಾರತ ಹಿಂದೂ ರಾಷ್ಟ್ರವಾದರೆ ದಮನಿತರು ಮತ್ತೆ ಗುಲಾಮರಾಗಬೇಕಾಗುತ್ತದೆ ಸಚಿವ ಯತೀಂದ್ರ ಸಿದ್ದರಾಮಯ್ಯ ಎಚ್ಚರಿಕೆ

ಭಾರತ ಹಿಂದೂ ರಾಷ್ಟ್ರವಾದರೆ ದಮನಿತರು ಮತ್ತೆ ಗುಲಾಮರಾಗಬೇಕಾಗುತ್ತದೆ ಸಚಿವ ಯತೀಂದ್ರ ಸಿದ್ದರಾಮಯ್ಯ ಎಚ್ಚರಿಕೆ

by Shwetha
August 7, 2026
0

ಭಾರತವನ್ನು ಹಿಂದೂ ರಾಷ್ಟ್ರ ಮಾಡುವ ಪ್ರಯತ್ನವು ಈ ದೇಶಕ್ಕೆ ಬಹುದೊಡ್ಡ ಅಪಾಯ ತಂದೊಡ್ಡಲಿದೆ. ಇದು ಕೇವಲ ಧಾರ್ಮಿಕ ಬದಲಾವಣೆಯಲ್ಲ, ಬದಲಾಗಿ ಶೋಷಣೆಯ ಹಳೆಯ ವ್ಯವಸ್ಥೆಯನ್ನು ಮರಳಿ ತರುವ...

ಸಭಾಪತಿ ಸ್ಥಾನಕ್ಕೆ ರಾಜೀನಾಮೆಗೆ ಬಸವರಾಜ ಹೊರಟ್ಟಿ ಒಪ್ಪಿಗೆ

ಸಭಾಪತಿ ಸ್ಥಾನಕ್ಕೆ ರಾಜೀನಾಮೆಗೆ ಬಸವರಾಜ ಹೊರಟ್ಟಿ ಒಪ್ಪಿಗೆ

by Shwetha
August 7, 2026
0

ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಲು ಒಪ್ಪಿರುವುದಾಗಿ ತಿಳಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,...

ಚಿತಾಭಸ್ಮ ಪಡೆಯಲು ನಮಗೆ ಟೈಮಿಲ್ಲ- 5001 ರೂಪಾಯಿ ಕೊಟ್ಟು ಕೈತೊಳೆದುಕೊಂಡ ಮಗಳು : ಹೆತ್ತ ತಂದೆಯ ಅಂತ್ಯಕ್ರಿಯೆಯನ್ನು ವಿಡಿಯೋ ಕಾಲ್‌ನಲ್ಲಿ ವೀಕ್ಷಿಸಿದ ಕಟುಕ ಹೆಣ್ಣು ಮಕ್ಕಳು

ಚಿತಾಭಸ್ಮ ಪಡೆಯಲು ನಮಗೆ ಟೈಮಿಲ್ಲ- 5001 ರೂಪಾಯಿ ಕೊಟ್ಟು ಕೈತೊಳೆದುಕೊಂಡ ಮಗಳು : ಹೆತ್ತ ತಂದೆಯ ಅಂತ್ಯಕ್ರಿಯೆಯನ್ನು ವಿಡಿಯೋ ಕಾಲ್‌ನಲ್ಲಿ ವೀಕ್ಷಿಸಿದ ಕಟುಕ ಹೆಣ್ಣು ಮಕ್ಕಳು

by Shwetha
August 7, 2026
0

ಸೋನಿಪತ್: ಮನುಷ್ಯ ಸಂಬಂಧಗಳು ಎಷ್ಟು ಯಾಂತ್ರಿಕವಾಗಿವೆ ಎನ್ನುವುದಕ್ಕೆ ಹರ್ಯಾಣದ ಸೋನಿಪತ್‌ನಲ್ಲಿ ನಡೆದ ಈ ಕರುಣಾಜನಕ ಘಟನೆಯೇ ಸಾಕ್ಷಿ. ತಮ್ಮ ಇಡೀ ಜೀವನವನ್ನೇ ಮಕ್ಕಳ ಭವಿಷ್ಯಕ್ಕಾಗಿ ಮುಡಿಪಾಗಿಟ್ಟ ತಂದೆಯೊಬ್ಬರು...

ದಿನ ಭವಿಷ್ಯ (26-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (07-08-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
August 7, 2026
0

ದಿನ ಭವಿಷ್ಯ: 07-08-2026 1. ಮೇಷ ರಾಶಿ ಉದ್ಯೋಗ ಮತ್ತು ಆರ್ಥಿಕತೆ: ಕೆಲಸದ ಸ್ಥಳದಲ್ಲಿ ನಿಮ್ಮ ನಾಯಕತ್ವ ಗುಣಗಳಿಗೆ ಪ್ರಶಂಸೆ ಸಿಗಲಿದೆ. ವ್ಯಾಪಾರದಲ್ಲಿ ಹೊಸ ಹೂಡಿಕೆಗಳಿಗೆ ಇದು...

devara-maneyalli-deeparadhane-yene-yene-phala

ದೀಪಾರಾಧನೆಯ ರಹಸ್ಯ: ಯಾವ ಎಣ್ಣೆ, ಎಷ್ಟು ಬತ್ತಿ ಹಚ್ಚಿದರೆ ಏನು ಫಲ?

by admin
August 6, 2026
0

1"ಇಪ್ಪೆ ಎಣ್ಣೆ"ಯು ದೇವರಿಗೆ ತುಂಬಾ ತುಂಬಾ ಶ್ರೇಷ್ಠ.. ಇದರಿಂದ ಮನೆಯಲ್ಲಿ ದುಃಖ, ದಾರಿದ್ರ್ಯ, ಬಡತನ, ಧನದರಿದ್ರ , ಅನ್ನದರಿದ್ರ, ನಿತ್ಯದರಿದ್ರ, ಹಾಗೂ ಸಾಲದ ಭಾದೆ ನಿವಾರಣೆಯಾಗುತ್ತದೆ .....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram