ADVERTISEMENT
Monday, March 23, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಭಾರತ-ನೇಪಾಳ ಗಡಿ ಪ್ರದೇಶದ ಮೂರು ಹಳ್ಳಿಗಳಲ್ಲಿ ವಾಸಿಸುವ ಜನರನ್ನು ಖರೀದಿಸಲು ಮುಂದಾದ ನೇಪಾಳ

admin by admin
September 15, 2020
in International, Newsbeat, ದೇಶ - ವಿದೇಶ, ನ್ಯೂಸ್ ಬೀಟ್
Share on FacebookShare on TwitterShare on WhatsappShare on Telegram

ಭಾರತ-ನೇಪಾಳ ಗಡಿ ಪ್ರದೇಶದ ಮೂರು ಹಳ್ಳಿಗಳಲ್ಲಿ ವಾಸಿಸುವ ಜನರನ್ನು ಖರೀದಿಸಲು ಮುಂದಾದ ನೇಪಾಳ

ಪಿಥೋರಗರ್, ಸೆಪ್ಟೆಂಬರ್15: ನಿಯಂತ್ರಣ ರೇಖೆ (ಎಲ್‌ಎಸಿ)ಯಲ್ಲಿ ಭಾರತವು ಚೀನಾದೊಂದಿಗೆ ಭಿನ್ನಾಭಿಪ್ರಾಯವನ್ನು ಹೊಂದಿರುವುದರಿಂದ, ನೇಪಾಳವು ತನ್ನ ಹೊಸ ವರಸೆಯನ್ನು ಪ್ರಾರಂಭಿಸಿದೆ. ನೇಪಾಲ ಪ್ರಧಾನಿ ಕೆ. ಪಿ. ಓಲಿ ಭಾರತದ ಆಡಳಿತದಲ್ಲಿರುವ ಹಳ್ಳಿಗಳ ಮೇಲೆ ಹಕ್ಕು ಸಾಧಿಸುವ ಸಲುವಾಗಿ ಉತ್ತರಾಖಂಡದ ಪಿಥೋರಗರ್ ಜಿಲ್ಲೆಯ ಮೂರು ಹಳ್ಳಿಗಳಲ್ಲಿ ವಾಸಿಸುವ ಜನರನ್ನು ತನ್ನೆಡೆಗೆ ಎಳೆಯುವ ಪ್ರಯತ್ನಕ್ಕೆ ಕೈಹಾಕಿದೆ.
ನೇಪಾಳಕ್ಕೆ ತಮ್ಮ ನಿಷ್ಠೆಯನ್ನು ಬದಲಿಸಲು ಉತ್ತರಾಖಂಡದ ಪಿಥೋರಗರ್ ಜಿಲ್ಲೆಯ ಕಲಾಪಣಿ ಪ್ರದೇಶದ ಪಕ್ಕದ ಮೂರು ಹಳ್ಳಿಗಳಲ್ಲಿ ವಾಸಿಸುವ ಜನರಿಗೆ ನೇಪಾಳ ಸರ್ಕಾರ ಹಣ, ಭೂಮಿ ಮತ್ತು ಮನೆಗಳನ್ನು ಕಟ್ಟಿಸಿಕೊಡುವುದರ ಜೊತೆಗೆ ನೇಪಾಳದ ಪೌರತ್ವವನ್ನು ನೀಡುವ ಅಮಿಷವನ್ನು ಒಡ್ಡುತ್ತಿದೆ.‌
ಕೈಲಾಶ್ ಪರ್ವತದ ಸಮೀಪ ಚೀನಾ ತನ್ನ ಮಿಲಿಟರಿ ನೆಲೆಗಳನ್ನು ವಿಸ್ತರಿಸಲು ನೇಪಾಳ ಸೇನೆಯು ನೆರವಾಗುತ್ತಿದೆ ಎಂದು ನಂಬಿರುವ ಸಮಯದಲ್ಲಿ, ನೇಪಾಳದ ಇತ್ತೀಚಿನ ನಡೆಯ ಹಿಂದೆ ಚೀನಾ ಇದೆ ಎನ್ನುವ ಸಂಶಯಕ್ಕೆ ಎಡೆಮಾಡಿಕೊಟ್ಟಿದೆ. ಚೀನಾದಿಂದ ಧನಸಹಾಯವನ್ನು ಪಡೆದು, ಡ್ರ್ಯಾಗನ್‌ ದೇಶದ ಅಣತಿಯಂತೆ ನೇಪಾಳ ಸರ್ಕಾರವು ಹಣ, ಭೂಮಿ ಮತ್ತು ಮನೆಗಳ ಜೊತೆಗೆ ನೇಪಾಳದ ಪೌರತ್ವವನ್ನು ಭರವಸೆ ನೀಡುತ್ತಿದೆ ಎಂದು ನಂಬಲಾಗಿದೆ.
ಕಳೆದ ಕೆಲವು ದಿನಗಳಿಂದ, ನೇಪಾಳ ಸರ್ಕಾರಕ್ಕಾಗಿ ಕೆಲಸ ಮಾಡುವ ಏಜೆಂಟರು ಕುಟಿ, ನಭಿ ಮತ್ತು ಗುಂಜಿ ಗ್ರಾಮಗಳಲ್ಲಿ ವಾಸಿಸುವ ಜನರೊಂದಿಗೆ ಸಂಪರ್ಕದಲ್ಲಿದ್ದಾರೆ. ಇದು ಕಲಾಪಣಿ ಪ್ರದೇಶದಿಂದ ಕೆಲವು ಕಿಲೋಮೀಟರ್ ದೂರದಲ್ಲಿದೆ ಎಂದು ನೇಪಾಳದ ಕಾರ್ಯಾಚರಣೆಯ ಮೂಲಗಳು ತಿಳಿಸಿವೆ

Related posts

ಚುನಾವಣೆಗೂ ಮುನ್ನವೇ ಬಾಗಲಕೋಟೆಯಲ್ಲಿ ಬಿಜೆಪಿ ಆಪರೇಷನ್ ಶುರು: ಕಾಂಗ್ರೆಸ್ ಶಿಬಿರದಲ್ಲಿ ಆತಂಕದ ಕಾರ್ಮೋಡ

ಚುನಾವಣೆಗೂ ಮುನ್ನವೇ ಬಾಗಲಕೋಟೆಯಲ್ಲಿ ಬಿಜೆಪಿ ಆಪರೇಷನ್ ಶುರು: ಕಾಂಗ್ರೆಸ್ ಶಿಬಿರದಲ್ಲಿ ಆತಂಕದ ಕಾರ್ಮೋಡ

March 23, 2026
ಅಮಿತ್ ಶಾ ಬಳಿ ರಾಜ್ಯ ಕಮಲ ಪಡೆಯ ಜಾತಕ ಬಿಚ್ಚಿಟ್ಟ ಎಚ್ ಡಿ ಕೆ ಮೈತ್ರಿ ಧರ್ಮ ಪಾಲಿಸದ ನಾಯಕರ ಬಗ್ಗೆ ದೂರು!

ಅಮಿತ್ ಶಾ ಬಳಿ ರಾಜ್ಯ ಕಮಲ ಪಡೆಯ ಜಾತಕ ಬಿಚ್ಚಿಟ್ಟ ಎಚ್ ಡಿ ಕೆ ಮೈತ್ರಿ ಧರ್ಮ ಪಾಲಿಸದ ನಾಯಕರ ಬಗ್ಗೆ ದೂರು!

March 23, 2026
Tags: India and nepal issuelatest Kannada newsNepal to buy people living in three villages on the India-Nepal borderಕನ್ನಡ ನ್ಯೂಸ್ನಮ್ಮ ಕರ್ನಾಟಕ ನ್ಯೂಸ್ಸಾಕ್ಷಟಿವಿ ಕನ್ನಡ ನ್ಯೂಸ್
ShareTweetSendShare
Join us on:

Related Posts

ಚುನಾವಣೆಗೂ ಮುನ್ನವೇ ಬಾಗಲಕೋಟೆಯಲ್ಲಿ ಬಿಜೆಪಿ ಆಪರೇಷನ್ ಶುರು: ಕಾಂಗ್ರೆಸ್ ಶಿಬಿರದಲ್ಲಿ ಆತಂಕದ ಕಾರ್ಮೋಡ

ಚುನಾವಣೆಗೂ ಮುನ್ನವೇ ಬಾಗಲಕೋಟೆಯಲ್ಲಿ ಬಿಜೆಪಿ ಆಪರೇಷನ್ ಶುರು: ಕಾಂಗ್ರೆಸ್ ಶಿಬಿರದಲ್ಲಿ ಆತಂಕದ ಕಾರ್ಮೋಡ

by Shwetha
March 23, 2026
0

ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದ ದಿವಂಗತ ಎಚ್ ವೈ ಮೇಟಿ ಅವರ ನಿಧನದಿಂದ ತೆರವಾದ ಸ್ಥಾನಕ್ಕೆ ಏಪ್ರಿಲ್ 9 ರಂದು ನಡೆಯಲಿರುವ ಉಪಚುನಾವಣೆ ರಾಜ್ಯ ರಾಜಕಾರಣದಲ್ಲಿ ಭಾರಿ...

ಅಮಿತ್ ಶಾ ಬಳಿ ರಾಜ್ಯ ಕಮಲ ಪಡೆಯ ಜಾತಕ ಬಿಚ್ಚಿಟ್ಟ ಎಚ್ ಡಿ ಕೆ ಮೈತ್ರಿ ಧರ್ಮ ಪಾಲಿಸದ ನಾಯಕರ ಬಗ್ಗೆ ದೂರು!

ಅಮಿತ್ ಶಾ ಬಳಿ ರಾಜ್ಯ ಕಮಲ ಪಡೆಯ ಜಾತಕ ಬಿಚ್ಚಿಟ್ಟ ಎಚ್ ಡಿ ಕೆ ಮೈತ್ರಿ ಧರ್ಮ ಪಾಲಿಸದ ನಾಯಕರ ಬಗ್ಗೆ ದೂರು!

by Shwetha
March 23, 2026
0

ನವದೆಹಲಿ: ಯುಗಾದಿ ಹಬ್ಬದ ಶುಭಾಶಯ ಕೋರುವ ನೆಪದಲ್ಲಿ ರಾಷ್ಟ್ರ ರಾಜಧಾನಿಗೆ ಭೇಟಿ ನೀಡಿರುವ ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು ರಾಜ್ಯ ಬಿಜೆಪಿ...

ಕಂಟೆಂಟ್ ಇದ್ದರೆ ಗೆಲುವು ಪಕ್ಕಾ : ಬಾಲಿವುಡ್ ಟಾಲಿವುಡ್ ಚಿತ್ರಗಳಿಗೂ ಟಕ್ಕರ್ ಕೊಟ್ಟ ಡಾರ್ಲಿಂಗ್ ಕೃಷ್ಣ ; ಬಾಕ್ಸ್ ಆಫೀಸ್ ಧೂಳಿಪಟ ಮಾಡಿದ ಲವ್ ಮಾಕ್ಟೇಲ್ 3

ಕಂಟೆಂಟ್ ಇದ್ದರೆ ಗೆಲುವು ಪಕ್ಕಾ : ಬಾಲಿವುಡ್ ಟಾಲಿವುಡ್ ಚಿತ್ರಗಳಿಗೂ ಟಕ್ಕರ್ ಕೊಟ್ಟ ಡಾರ್ಲಿಂಗ್ ಕೃಷ್ಣ ; ಬಾಕ್ಸ್ ಆಫೀಸ್ ಧೂಳಿಪಟ ಮಾಡಿದ ಲವ್ ಮಾಕ್ಟೇಲ್ 3

by Shwetha
March 23, 2026
0

ಕರುನಾಡಿನ ಪ್ರೇಕ್ಷಕರ ನಾಡಿಮಿಡಿತ ಅರಿತ ಕ್ಯೂಟ್ ಕಪಲ್ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್ ಕಾಂಬಿನೇಷನ್ ಅಂದರೆ ಅಲ್ಲಿ ಮ್ಯಾಜಿಕ್ ಗ್ಯಾರಂಟಿ. ಲವ್ ಮಾಕ್ಟೇಲ್ ಸರಣಿಯ ಮೂಲಕ...

ಭಾರತೀಯ ರಾಜಕೀಯದಲ್ಲಿ ಹೊಸ ಶಕೆ ಅತಿ ದೀರ್ಘಕಾಲ ಸರ್ಕಾರದ ಮುಖ್ಯಸ್ಥರಾಗಿ ಪ್ರಧಾನಿ ಮೋದಿ ಐತಿಹಾಸಿಕ ದಾಖಲೆ

ಭಾರತೀಯ ರಾಜಕೀಯದಲ್ಲಿ ಹೊಸ ಶಕೆ ಅತಿ ದೀರ್ಘಕಾಲ ಸರ್ಕಾರದ ಮುಖ್ಯಸ್ಥರಾಗಿ ಪ್ರಧಾನಿ ಮೋದಿ ಐತಿಹಾಸಿಕ ದಾಖಲೆ

by Shwetha
March 23, 2026
0

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ರಾಜಕೀಯ ಇತಿಹಾಸದಲ್ಲಿ ಮತ್ತೊಂದು ಬೃಹತ್ ಮೈಲಿಗಲ್ಲನ್ನು ಸ್ಥಾಪಿಸಿದ್ದಾರೆ. ಭಾನುವಾರ ಭಾರತದಲ್ಲಿ ಅತ್ಯಂತ ದೀರ್ಘಕಾಲದವರೆಗೆ ಸರ್ಕಾರದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ...

ನಮ್ಮ ಮೇಲೆ ಅಮೆರಿಕ ಯುದ್ಧ ಸಾರಿದರೆ ನವದೆಹಲಿ ಮುಂಬೈ ಮೇಲೆ ದಾಳಿ ಮಾಡುತ್ತೇವೆ ಎಂದ ಪಾಕಿಸ್ತಾನ

ನಮ್ಮ ಮೇಲೆ ಅಮೆರಿಕ ಯುದ್ಧ ಸಾರಿದರೆ ನವದೆಹಲಿ ಮುಂಬೈ ಮೇಲೆ ದಾಳಿ ಮಾಡುತ್ತೇವೆ ಎಂದ ಪಾಕಿಸ್ತಾನ

by Shwetha
March 23, 2026
0

ಪಾಕಿಸ್ತಾನದ ನಾಯಕರು ಮತ್ತು ಅಧಿಕಾರಿಗಳ ಬಾಯಲ್ಲಿ ಭಾರತದ ಮೇಲಿನ ದ್ವೇಷ ಆಗಾಗ್ಗೆ ಹೊರಬೀಳುತ್ತಲೇ ಇರುತ್ತದೆ. ಇದೀಗ ಭಾರತದಲ್ಲಿ ಪಾಕಿಸ್ತಾನದ ಮಾಜಿ ಹೈಕಮಿಷನರ್ ಆಗಿ ಕಾರ್ಯನಿರ್ವಹಿಸಿದ್ದ ಅಬ್ದುಲ್ ಬಾಸಿತ್...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram