ADVERTISEMENT
Saturday, July 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

100 ದಿನಗಳಲ್ಲಿ 2 ಲಕ್ಷ ಚಂದಾದಾರರನ್ನ ಕಳೆದುಕೊಂಡ ನೆಟ್‌ಫ್ಲಿಕ್ಸ್

Naveen Kumar B C by Naveen Kumar B C
April 20, 2022
in Newsbeat, TECHNOLOGY, ತಂತ್ರಜ್ಞಾನ
Share on FacebookShare on TwitterShare on WhatsappShare on Telegram

100 ದಿನಗಳಲ್ಲಿ 2 ಲಕ್ಷ ಚಂದಾದಾರರನ್ನ ಕಳೆದುಕೊಂಡ ನೆಟ್‌ಫ್ಲಿಕ್ಸ್

ಕಳೆದ ಕೆಲವು ತ್ರೈಮಾಸಿಕಗಳಿಂದ ನೆಟ್‌ಫ್ಲಿಕ್ಸ್ OTT ಪ್ಲಾಟ್ ಫಾರ್ಮ ಭಾರೀ ನಷ್ಟವನ್ನು ಅನುಭವಿಸುತ್ತಿದೆ. ನೆಟ್‌ಫ್ಲಿಕ್ಸ್ ಬಳಕೆದಾರ ಸಂಖ್ಯೆಯಲ್ಲಿ ಗಣನೀಯವಾಗಿ ಕುಸಿತ ಕಂಡು ಬಂದಿದೆ. ಸುಮಾರು 100 ದಿನಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಚಂದಾದಾರರನ್ನ ನೆಟ್‌ಫ್ಲಿಕ್ಸ್ ಕಳೆದುಕೊಂಡಿದೆ. ನೆಟ್‌ಫ್ಲಿಕ್ಸ್‌ನ ಇತಿಹಾಸದಲ್ಲಿ ಇಷ್ಟು ದೊಡ್ಡ ಸಂಖ್ಯೆಯಲ್ಲಿ ಸಬ್ ಸ್ಕ್ರೈಬರ್ ಗಳನ್ನ ಕಳೆದುಕೊಂಡಿರುವುದು ಇದೇ ಮೊದಲು…

Related posts

ಕಿವಿಯಲ್ಲಿ ದಾಸವಾಳ ಇಟ್ಟುಕೊಂಡಿದ್ದೀವಾ? ನಾಯಿಗಳ ಸಂಖ್ಯೆಗಿಂತ ಸಂತಾನಹರಣ ಚಿಕಿತ್ಸೆಯೇ ಹೆಚ್ಚು!: ಅಧಿಕಾರಿಗಳ ಬೆವರಿಳಿಸಿದ ಸಚಿವ ಕೃಷ್ಣಭೈರೇಗೌಡ- ಅಂಕಿಅಂಶಗಳ ಗೋಲ್ಮಾಲ್ ಕಂಡು ಸಚಿವರು ಗರಂ!

ಬೀದಿಬದಿ ವ್ಯಾಪಾರಿಗಳ ತೆರವು ಇಲ್ಲ, ಕೇವಲ ಸ್ಥಳಾಂತರ: ಸಚಿವ ಕೃಷ್ಣ ಬೈರೇಗೌಡ ಯೂಟರ್ನ್, ಜುಲೈ 10ರಿಂದ ಅನಾಥ ವಾಹನಗಳ ಸಫಾಯಿ ಶುರು

July 3, 2026
ವಿಧಿ-ವಿಧಾನವಿಲ್ಲದ ಹಿಂದೂ ವಿವಾಹ ಮಾನ್ಯವಲ್ಲ: ಗುಜರಾತ್ ಹೈಕೋರ್ಟ್

ವಿಧಿ-ವಿಧಾನವಿಲ್ಲದ ಹಿಂದೂ ವಿವಾಹ ಮಾನ್ಯವಲ್ಲ: ಗುಜರಾತ್ ಹೈಕೋರ್ಟ್

July 3, 2026

ಮಾರ್ಚ್ 31, 2022 ಕ್ಕೆ ಕೊನೆಗೊಂಡ ತ್ರೈಮಾಸಿಕ ವರದಿಯ ಪ್ರಕಾರ, ನೆಟ್‌ಫ್ಲಿಕ್ಸ್ ಚಂದಾದಾರರ ಸಂಖ್ಯೆ 221.6 ಮಿಲಿಯನ್‌ಗೆ (22.16 ಕೋಟಿ) ಇಳಿದಿದೆ.

ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧವೇ ಚಂದಾದಾರರ ಇಳಿಕೆಗೆ ಕಾರಣ ಎಂದು ನೆಟ್‌ಫ್ಲಿಕ್ಸ್ ಹೇಳಿಕೊಂಡಿದೆ. ರಷ್ಯಾದಲ್ಲಿ ನೆಟ್‌ಫ್ಲಿಕ್ಸ್ ತನ್ನ ಸೇವೆಯನ್ನು ನಿಲ್ಲಿಸಿದೆ.  ಉಕ್ರೇನ್‌ನಲ್ಲಿ ನಡೆಯುತ್ತಿರುವ ಯದ್ದ ನೆಟ್‌ಫ್ಲಿಕ್ಸ್ ಸೇವೆಯ ಮೇಲೆ ಪರಿಣಾಮ ಬೀರಿದೆ. ಹಾಗಾಗಿ ತನ್ನ ಸಬ್ಸ್ಕ್ರೈಬರ್  ಸಂಖ್ಯೆಯ ಕುಸಿತಕ್ಕೆ ಯುದ್ಧವೇ ಕಾರಣ ಎಂದು ನೆಟ್ ಫ್ಲಿಕ್ಸ್ ಹೇಳಿದೆ.

ಸಿಲಿಕಾನ್ ವ್ಯಾಲಿ ಟೆಕ್ ಸಂಸ್ಥೆ ನೆಟ್‌ಫ್ಲಿಕ್ಸ್ ಈ ವರ್ಷದ ಮೊದಲ ತ್ರೈಮಾಸಿಕದಲ್ಲಿ $1.6 ಬಿಲಿಯನ್ ನಿವ್ವಳ ಮೌಲ್ಯವನ್ನು ಪ್ರಕಟಿಸಿದೆ. ಆದರೆ ಕಳೆದ ವರ್ಷದ ಮೊದಲ ತ್ರೈಮಾಸಿಕ ಒಟ್ಟು ಗಳಿಕೆಯು $ 1.7 ಬಿಲಿಯನ್ ಆಗಿತ್ತು. ನೆಟ್‌ಫ್ಲಿಕ್ಸ್ 2 ಲಕ್ಷ ಚಂದಾದಾರರನ್ನು ಕಳೆದುಕೊಂಡ ನಂತರ ಕಂಪನಿಯ ಷೇರುಗಳು 25% ರಷ್ಟು ಕುಸಿತ ಕಂಡಿವೆ.

ಕೋವಿಡ್‌ ಸಮಯದಲ್ಲಿ  ಜನರು ಹೆಚ್ಚಿನ ಸಂಖ್ಯೆಯಲ್ಲಿ ಮನೆಯಿಂದಲೇ ಕೆಲಸ ಮಾಡುತ್ತಿದ್ದರು, ಇದರಿಂದಾಗಿ 2020 ರಲ್ಲಿ ಕಂಪನಿಯ ಬೆಳವಣಿಗೆಯ ದರವು ತುಂಬಾ ವೇಗವಾಗಿತ್ತು ಎಂದು ಕಂಪನಿ ಹೇಳಿದೆ.  ಚಂದಾದಾರರು ತಮ್ಮ ಖಾತೆಗಳನ್ನ ತಮ್ಮ ಮನೆಗಳಲ್ಲಿ ವಾಸಮಾಡದ ಜನರೊಂದಿಗೆ ಹಂಚಿಕೊಳ್ಳುತ್ತಾರೆ. ಇದು ಕಂಪನಿಗೆ ನಷ್ಟವನ್ನು ಉಂಟುಮಾಡುತ್ತದೆ ಎಂದು ನೆಟ್‌ಫ್ಲಿಕ್ಸ್ ನಂಬಿದೆ.

Netflix Subscribers: More than 2 lakh subscribers reduced in 100 days,

Tags: 2 lakh subscribersNetflix Subscribers
ShareTweetSendShare
Join us on:

Related Posts

ಕಿವಿಯಲ್ಲಿ ದಾಸವಾಳ ಇಟ್ಟುಕೊಂಡಿದ್ದೀವಾ? ನಾಯಿಗಳ ಸಂಖ್ಯೆಗಿಂತ ಸಂತಾನಹರಣ ಚಿಕಿತ್ಸೆಯೇ ಹೆಚ್ಚು!: ಅಧಿಕಾರಿಗಳ ಬೆವರಿಳಿಸಿದ ಸಚಿವ ಕೃಷ್ಣಭೈರೇಗೌಡ- ಅಂಕಿಅಂಶಗಳ ಗೋಲ್ಮಾಲ್ ಕಂಡು ಸಚಿವರು ಗರಂ!

ಬೀದಿಬದಿ ವ್ಯಾಪಾರಿಗಳ ತೆರವು ಇಲ್ಲ, ಕೇವಲ ಸ್ಥಳಾಂತರ: ಸಚಿವ ಕೃಷ್ಣ ಬೈರೇಗೌಡ ಯೂಟರ್ನ್, ಜುಲೈ 10ರಿಂದ ಅನಾಥ ವಾಹನಗಳ ಸಫಾಯಿ ಶುರು

by Shwetha
July 3, 2026
0

ಬೆಂಗಳೂರು: ಸಿಲಿಕಾನ್ ಸಿಟಿಯ ಪಾದಚಾರಿ ಮಾರ್ಗಗಳ ಒತ್ತುವರಿ ತೆರವು ಕಾರ್ಯಾಚರಣೆ ವಿಚಾರದಲ್ಲಿ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ಮಹತ್ವದ ಯೂಟರ್ನ್ ತೆಗೆದುಕೊಂಡಿದ್ದಾರೆ. ಗ್ರೇಟರ್ ಬೆಂಗಳೂರು...

ವಿಧಿ-ವಿಧಾನವಿಲ್ಲದ ಹಿಂದೂ ವಿವಾಹ ಮಾನ್ಯವಲ್ಲ: ಗುಜರಾತ್ ಹೈಕೋರ್ಟ್

ವಿಧಿ-ವಿಧಾನವಿಲ್ಲದ ಹಿಂದೂ ವಿವಾಹ ಮಾನ್ಯವಲ್ಲ: ಗುಜರಾತ್ ಹೈಕೋರ್ಟ್

by Shwetha
July 3, 2026
0

ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪೊಂದರಲ್ಲಿ, ಕೇವಲ ವಿವಾಹ ನೋಂದಣಿ ಮಾಡಿಕೊಂಡರೆ ಮಾತ್ರ ಹಿಂದೂ ವಿವಾಹವು ಕಾನೂನುಬದ್ಧವಾಗುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ನ್ಯಾಯಮೂರ್ತಿಗಳಾದ ಇಲೇಶ್ ವೋರಾ ಮತ್ತು ಆ‌ರ್.ಟಿ. ವಚ್ಛಾನಿ...

ಬಸ್ ಪ್ರಯಾಣಿಕರಿಗೆ ದರ ಏರಿಕೆ ಬಿಸಿ: ಸಾರಿಗೆ ಸಂಸ್ಥೆಗಳ ಉಳಿವಿಗೆ ದರ ಏರಿಕೆ ಅನಿವಾರ್ಯ – ಡಿಕೆ ಶಿವಕುಮಾರ್

ಖಾಸಗಿ ಲೇಔಟ್ ರಸ್ತೆಗಳು ಇನ್ಮುಂದೆ ಸರ್ಕಾರಿ ಸ್ವತ್ತು: ಲೇಔಟ್ ರಸ್ತೆಗಳ ಮೇಲೆ ಖಾಸಗಿ ಹಕ್ಕಿಗೆ ಬ್ರೇಕ್ ಹಾಕಿದ ರಾಜ್ಯ ಸರ್ಕಾರ

by Shwetha
July 3, 2026
0

ಬೆಂಗಳೂರು: ರಾಜ್ಯದ ರಿಯಲ್ ಎಸ್ಟೇಟ್ ಮತ್ತು ನಗರ ಪ್ರದೇಶದ ಪಾದಚಾರಿ ಹಿತದೃಷ್ಟಿಯಿಂದ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಎರಡು ಅತ್ಯಂತ ಮಹತ್ವದ ನಿರ್ಧಾರಗಳನ್ನು ಕೈಗೊಂಡಿದೆ. ಇನ್ಮುಂದೆ ಖಾಸಗಿ...

ವಿಜಯ್ ಸರ್ಕಾರ ಅಸ್ಥಿರಗೊಳಿಸುವ ಸಂಚು ಆರೋಪ; 6 ಮಂದಿ ಬಂಧನ

ವಿಜಯ್ ಸರ್ಕಾರ ಅಸ್ಥಿರಗೊಳಿಸುವ ಸಂಚು ಆರೋಪ; 6 ಮಂದಿ ಬಂಧನ

by Shwetha
July 3, 2026
0

ಮುಖ್ಯಮಂತ್ರಿ ಜೋಸೆಫ್ ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ಸಂಚು ರೂಪಿಸಲಾಗಿದೆ ಎಂಬ ಆರೋಪದಡಿ ಮಹತ್ವದ ಬೆಳವಣಿಗೆ ನಡೆದಿದೆ. ವರದಿಗಳ ಪ್ರಕಾರ, ವಿಧಾನಸಭೆಯ ಸ್ಪೀಕರ್ ವಿರುದ್ಧದ ಅವಿಶ್ವಾಸ...

30 ದಿನ ಜೈಲಿನಲ್ಲಿದ್ದರೆ ಅಧಿಕಾರ ಗೋವಿಂದ -ಜೈಲಿನಿಂದ ಆಡಳಿತ ನಡೆಸುವ ಆಟಕ್ಕೆ ಬೀಳಲಿದೆ ಬ್ರೇಕ್:30 ದಿನ ಜೈಲಿನಲ್ಲಿದ್ದರೆ ಸಿಎಂ ಮತ್ತು ಪ್ರಧಾನಿ ಪಟ್ಟಕ್ಕೆ ಕುತ್ತು;ವಿರೋಧ ಪಕ್ಷಗಳ ನಿದ್ದೆಗೆಡಿಸಿದ ಕೇಂದ್ರದ ಹೊಸ ಪ್ಲಾನ್

30 ದಿನ ಜೈಲಿನಲ್ಲಿದ್ದರೆ ಅಧಿಕಾರ ಗೋವಿಂದ -ಜೈಲಿನಿಂದ ಆಡಳಿತ ನಡೆಸುವ ಆಟಕ್ಕೆ ಬೀಳಲಿದೆ ಬ್ರೇಕ್:30 ದಿನ ಜೈಲಿನಲ್ಲಿದ್ದರೆ ಸಿಎಂ ಮತ್ತು ಪ್ರಧಾನಿ ಪಟ್ಟಕ್ಕೆ ಕುತ್ತು;ವಿರೋಧ ಪಕ್ಷಗಳ ನಿದ್ದೆಗೆಡಿಸಿದ ಕೇಂದ್ರದ ಹೊಸ ಪ್ಲಾನ್

by Shwetha
July 3, 2026
0

ನವದೆಹಲಿ: ಭ್ರಷ್ಟಾಚಾರ ಅಥವಾ ಕ್ರಿಮಿನಲ್ ಪ್ರಕರಣಗಳಲ್ಲಿ ಸಿಲುಕಿ ಜೈಲು ಪಾಲಾಗುವ ಉನ್ನತ ಹುದ್ದೆಯಲ್ಲಿರುವವರಿಗೆ ಕೇಂದ್ರ ಸರ್ಕಾರ ಬಿಗ್ ಶಾಕ್ ನೀಡಲು ಮುಂದಾಗಿದೆ. ಯಾವುದೇ ಸಚಿವರು, ಮುಖ್ಯಮಂತ್ರಿ ಅಥವಾ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram