ರಾಜ್ಯ ರಾಜಧಾನಿಯಲ್ಲಿ ಮತ್ತೊಬ್ಬರಿಗೆ ಬ್ರಿಟನ್ ವೈರಸ್ ದೃಢ
ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಬ್ಬರಿಗೆ ಬ್ರಿಟನ್ ಕೊರೊನಾ ವೈರಸ್ ಪತ್ತೆಯಾಗಿದೆ.
ಭಾರತದಲ್ಲಿ ಮತ್ತೆ 20 ಜನರಿಗೆ `ರೂಪಾಂತರಿ’ ಕೊರೊನಾ : ಸೋಂಕಿತರ ಸಂಖ್ಯೆ 58ಕ್ಕೇರಿಕೆ
ಇದರೊಂದಿಗೆ ಬೆಂಗಳೂರಿನಲ್ಲಿ ಬ್ರಿಟನ್ ಕೊರೊನಾ ಸೋಂಕಿತರ ಸಂಖ್ಯೆ ಏಳಕ್ಕೆ ಏರಿಕೆಯಾಗಿದೆ.
ನಿಮ್ಹಾನ್ಸ್ 9 ಜನರ ಜೀನೋಮ್ ಸೀಕ್ವೆನ್ಸಿಂಗ್ ಮಾಡಿ ಸೋಮವಾರ ಸಂಜೆ ಕೇಂದ್ರ ಆರೋಗ್ಯ ಇಲಾಖೆಗೆ ವರದಿಯನ್ನ ಕಳುಹಿಸಿತ್ತು. ಇದರಲ್ಲಿ ಒಬ್ಬರಿಗೆ ಸೋಂಕು ತಗುಲಿರೋದು ದೃಢವಾಗಿದೆ.
ಇನ್ನು ರಾಜ್ಯದಲ್ಲಿ ಇದುವರೆಗೂ 11 ಜನರಿಗೆ ಬ್ರಿಟನ್ ವೈರಸ್ ತಗುಲಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









