ADVERTISEMENT
Tuesday, September 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಕೊರೊನಾದ ಹೊಸ ರೂಪಾಂತರ ತಳಿ ಪತ್ತೆ : ಇದು ಡೆಲ್ಟಾಗಿಂತ ಡೇಂಜರ್ –  ಯಾವುದೇ ಲಸಿಕೆಯಿಂದಲೂ ಈ ತಳಿಯಿಂದ ರಕ್ಷಣೆ ಸಾಧ್ಯವಿಲ್ಲ..!

Namratha Rao by Namratha Rao
August 31, 2021
in Newsbeat, Saaksha Special, ಎಸ್ ಸ್ಪೆಷಲ್
Weekend Curfew Saaksha tv
Share on FacebookShare on TwitterShare on WhatsappShare on Telegram

ಕೊರೊನಾದ ಹೊಸ ರೂಪಾಂತರ ತಳಿ ಪತ್ತೆ : ಇದು ಡೆಲ್ಟಾಗಿಂತ ಡೇಂಜರ್ –  ಯಾವುದೇ ಲಸಿಕೆಯಿಂದಲೂ ಈ ತಳಿಯಿಂದ ರಕ್ಷಣೆ ಸಾಧ್ಯವಿಲ್ಲ..!

ಇನ್ನೇನು ಕೊರೊನಾ 2ನೇ ಅಲೆ ತಗ್ಗಿತು ಆತಂಕ ಪಡೋ ಅಗತ್ಯ ಏನೂ ಇಲ್ಲ ಅಂತ ಜನರು ನಿಟ್ಟುಸಿರು ಬಿಡುತ್ತಿರುವ ಹೊತ್ತಲ್ಲೇ ಮತ್ತೆ ಕೋವಿಡ್ ಹಾವಳಿ ಹೆಚ್ಚಾಗತೊಡಗಿದೆ.. ಡೆಲ್ಟಾ ರೂಪಾಂತರವೇ ಹೆಚ್ಚು ಶಕ್ತಿಶಾಲಿ ಅನ್ನೋ  ಹೊತ್ತಲ್ಲೇ ಅದಕ್ಕಿಂತಲೂ ಹೆಚ್ಚು ಶಕ್ತಿಶಾಲಿ ಅಂದ್ರೆ ಲಸಿಕೆಯ ಪರಿಣಾಮವೂ ಬೀರದ ಹೊಸ ರೂಪಾಂತರ ತಳಿಯು ದಕ್ಷಿಣ ಆಫ್ರಿಕಾ ಸೇರಿದಂತೆ ಕೆಲ ದೇಶಗಳಲ್ಲಿ ಪತ್ತೆಯಾಗಿದೆ. ಈ ತಳಿಯು ಇತರ ತಳಿಗಳಿಗಿಂತ ಹೆಚ್ಚು ವೇಗದಲ್ಲಿ ಹರಡುವ ಸಾಮರ್ಥ್ಯ ಹೊಂದಿದೆ ಎನ್ನಲಾಗ್ತಿದೆ. ಜತೆಗೆ ಈಗ ಇರುವ ಯಾವುದೇ ಲಸಿಕೆಯು ಈ ತಳಿಯ ವಿರುದ್ಧ ರಕ್ಷಣೆ ನೀಡುವುದಿಲ್ಲ ಎಂಬ ಕಳವಳಕಾರಿ ಸಂಗತಿಯನ್ನ ದಕ್ಷಿಣ ಆಫ್ರಿಕಾದ ಅಧ್ಯಯನವೊಂದು ಹೇಳಿದೆ.

Related posts

kiccha-sudeep-gives-stern-warning-to-modern-manju-and-agni-boys-in-bigg-boss-kannada-promo

ಕಲರ್ಸ್ ಕನ್ನಡದ ಹೊಸ ಪ್ರೋಮೋ ಸಖತ್ ವೈರಲ್: ವಾರದ ಪಂಚಾಯಿತಿಯ ಕಿಚ್ಚನ ಖಡಕ್ ಕ್ಲಾಸ್

September 21, 2026
chikkanna-starrer-laxmiputra-ammana-haadu-released-actress-tara-emotional

ಚಿಕ್ಕಣ್ಣ ನಟನೆಯ ‘ಲಕ್ಷ್ಮೀಪುತ್ರ’ ಚಿತ್ರದ ಅಮ್ಮನ ಹಾಡು ಬಿಡುಗಡೆ: ವೇದಿಕೆ ಮೇಲೆ ಭಾವುಕರಾದ ಹಿರಿಯ ನಟಿ ತಾರಾ

September 21, 2026

ಸಿ.1.2 ಎಂಬ ಹೆಸರಿನ ಈ ತಳಿಯು ಮೇ ತಿಂಗಳಿನಲ್ಲಿ ದಕ್ಷಿಣ ಆಫ್ರಿಕಾದಲ್ಲಿ ಮೊದಲ ಬಾರಿಗೆ ಪತ್ತೆಯಾಗಿದೆ ಎಂದು ಸಾಂಕ್ರಾಮಿಕ ರೋಗಗಳ ರಾಷ್ಟ್ರೀಯ ಸಂಸ್ಥೆ ಮತ್ತು ಕುಝುಲು ನ್ಯಾಟಲ್‌ ರೀಸರ್ಚ್‌ ಇನ್ನೊವೇಶನ್ ಅಂಡ್‌ ಸೀಕ್ವೆನ್ಸ್‌ ಪ್ಲಾಟ್‌ಫಾರ್ಮ್‌ ಹೇಳಿದೆ. ಇನ್ನೂ ಕೋವಿಡ್ ತವರು ಚೀನಾ, ಡೆಮಾಕ್ರಟಿಕ್ ರಿಪಬ್ಲಿಕ್‌ ಆಫ್‌ ಕಾಂಗೊ, ಮಾರಿಷಸ್‌, ಇಂಗ್ಲೆಂಡ್, ನ್ಯೂಜಿಲೆಂಡ್, ಪೋರ್ಚುಗಲ್‌ ಮತ್ತು ಸ್ವಿಟ್ಜರ್‌ಲ್ಯಾಂಡ್‌ನಲ್ಲಿ ಈ ತಳಿ ಕಂಡುಬಂದಿದೆ ಎಂದು ಅಧ್ಯಯನ ತಿಳಿಸಿದೆ.

ಕೊರೊನಾ ರಿಪೋರ್ಟ್ : ಕಳೆದ 24 ಗಂಟೇಲಿ 30,941 ಕೇಸ್ ಪತ್ತೆ

ಈ ತಳಿಯ ರೂಪಾಂತರದ ವೇಗವೂ ಹೆಚ್ಚಾಗಿದ್ದು, ಒಂದು ವರ್ಷದಲ್ಲಿ 41ಕ್ಕೂ ಹೆಚ್ಚು ಬಾರಿ ರೂಪಾಂತರಗೊಂಡಿದೆ. ಇತರ ತಳಿಗಳ ರೂಪಾಂತರಕ್ಕೆ ಹೋಲಿಸಿದರೆ ಇದು ದುಪ್ಪಟ್ಟು. ವೈರಾಣುವಿನ ಸಂರಚನೆಯಲ್ಲಿ ಆಗುವ ಬದಲಾವಣೆಯಿಂದಾಗಿ ದೇಹದಲ್ಲಿ ರೂಪುಗೊಂಡಿರುವ ಪ್ರತಿಕಾಯಗಳ ರಕ್ಷಣೆಯು ವ್ಯಕ್ತಿಗೆ ದೊರೆಯುವುದಿಲ್ಲ ಎಂದು ಸಂಶೋಧಕರು ಹೇಳಿದ್ದಾರೆ.

Tags: #saakshatvcovid19 virusdelta plus
ShareTweetSendShare
Join us on:

Related Posts

kiccha-sudeep-gives-stern-warning-to-modern-manju-and-agni-boys-in-bigg-boss-kannada-promo

ಕಲರ್ಸ್ ಕನ್ನಡದ ಹೊಸ ಪ್ರೋಮೋ ಸಖತ್ ವೈರಲ್: ವಾರದ ಪಂಚಾಯಿತಿಯ ಕಿಚ್ಚನ ಖಡಕ್ ಕ್ಲಾಸ್

by admin
September 21, 2026
0

ಕಲರ್ಸ್ ಕನ್ನಡದ ಹೊಸ ಪ್ರೋಮೋ ಸಖತ್ ವೈರಲ್: ವಾರದ ಪಂಚಾಯಿತಿಯ ಕಿಚ್ಚನ ಖಡಕ್ ಕ್ಲಾಸ್ ಒಳಗೊಂಡ ಕಲರ್ಸ್ ಕನ್ನಡ ಬಿಡುಗಡೆ ಮಾಡಿರುವ ಹೊಸ ಪ್ರೋಮೋ ಸಾಮಾಜಿಕ ಜಾಲತಾಣಗಳಲ್ಲಿ...

chikkanna-starrer-laxmiputra-ammana-haadu-released-actress-tara-emotional

ಚಿಕ್ಕಣ್ಣ ನಟನೆಯ ‘ಲಕ್ಷ್ಮೀಪುತ್ರ’ ಚಿತ್ರದ ಅಮ್ಮನ ಹಾಡು ಬಿಡುಗಡೆ: ವೇದಿಕೆ ಮೇಲೆ ಭಾವುಕರಾದ ಹಿರಿಯ ನಟಿ ತಾರಾ

by admin
September 21, 2026
0

ಬೆಂಗಳೂರು: ನಟ ಚಿಕ್ಕಣ್ಣ ನಾಯಕರಾಗಿ ನಟಿಸಿರುವ ಬಹುನಿರೀಕ್ಷಿತ 'ಲಕ್ಷ್ಮೀಪುತ್ರ' ಚಿತ್ರದ ವಿಶೇಷ 'ಅಮ್ಮನ ಹಾಡು' ಹಾಗೂ ಹೊಸ ಪೋಸ್ಟರ್ ಇತ್ತೀಚೆಗೆ ನಗರದಲ್ಲಿ ಅನಾವರಣಗೊಂಡಿತು. ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಚಿತ್ರತಂಡ...

devi-mahatme-kannada-movie-directed-by-nagaraj-somayaji-releasing-on-december-4

‘ದೇವಿ ಮಹಾತ್ಮೆ’ ಭಕ್ತಿ ಪ್ರಧಾನ ಚಿತ್ರವಲ್ಲ, ಇದೊಂದು ವಿಶಿಷ್ಟ ಸೋಷಿಯಲ್ ಡ್ರಾಮಾ: ಚಿತ್ರದ ಗುಟ್ಟು ಬಿಚ್ಚಿಟ್ಟ ನಿರ್ದೇಶಕ ನಾಗರಾಜ್ ಸೋಮಾಯಾಜಿ, ಡಿಸೆಂಬರ್‌ 4ರಂದು ರಿಲೀಸ್

by admin
September 21, 2026
0

ಬೆಂಗಳೂರು: ಶೀರ್ಷಿಕೆಯಿಂದಲೇ ಸ್ಯಾಂಡಲ್‌ವುಡ್‌ನಲ್ಲಿ ಭಾರಿ ಕುತೂಹಲ ಮೂಡಿಸಿರುವ ‘ದೇವಿ ಮಹಾತ್ಮೆ’ ಚಿತ್ರದ ಬಗ್ಗೆ ನಿರ್ದೇಶಕ ನಾಗರಾಜ್ ಸೋಮಾಯಾಜಿ ಮಹತ್ವದ ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ. ಟೀಸರ್ ಮೂಲಕ ಪ್ರೇಕ್ಷಕರ ಗಮನ...

allu-arjun-atlee-raka-movie-creates-guinness-world-record-in-motion-capture

ಭಾರತೀಯ ಚಿತ್ರರಂಗದಲ್ಲಿ ಹೊಸ ಇತಿಹಾಸ: ʻಐಕಾನ್ ಸ್ಟಾರ್ʼ ಅಲ್ಲು ಅರ್ಜುನ್ – ನಿರ್ದೇಶಕ ಅಟ್ಲಿ ಕಾಂಬಿನೇಷನ್‌ನ ‘ರಾಕಾ’ ಚಿತ್ರಕ್ಕೆ ಗಿನ್ನೆಸ್ ವಿಶ್ವ ದಾಖಲೆಯ ಗರಿ!

by admin
September 21, 2026
0

ಹೈದರಾಬಾದ್: ಭಾರತೀಯ ಚಿತ್ರರಂಗದ ತಾಂತ್ರಿಕ ಪಯಣದಲ್ಲಿ ಸುವರ್ಣಾಕ್ಷರಗಳಲ್ಲಿ ಬರೆದಿಡುವಂತಹ ಮಹತ್ವದ ಮೈಲಿಗಲ್ಲೊಂದು ನಿರ್ಮಾಣವಾಗಿದೆ. ಐಕಾನ್ ಸ್ಟಾರ್ ಅಲ್ಲು ಅರ್ಜುನ್ ನಾಯಕರಾಗಿ ನಟಿಸುತ್ತಿರುವ, ಖ್ಯಾತ ನಿರ್ದೇಶಕ ಅಟ್ಲಿ ಸಾರಥ್ಯದ...

meghana-gaonkar-plays-sadhvi-role-in-anil-shetty-lambodhara-2-movie

ಅನಿಲ್‌ ಶೆಟ್ಟಿ ನಟನೆಯ ‘ಲಂಬೋದರ 2.0’ ಚಿತ್ರದಲ್ಲಿ ಸಾಧ್ವಿ ಪಾತ್ರಕ್ಕೆ ಜೀವ ತುಂಬಿದ ಮೇಘನಾ ಗಾಂವ್ಕರ್

by admin
September 21, 2026
0

ಬೆಂಗಳೂರು: ಸ್ಯಾಂಡಲ್‌ವುಡ್‌ನ ಪ್ರತಿಭಾವಂತ ನಟಿ ಮೇಘನಾ ಗಾಂವ್ಕರ್ ಮತ್ತೊಮ್ಮೆ ವಿಭಿನ್ನ ಹಾಗೂ ಸವಾಲಿನ ಪಾತ್ರದ ಮೂಲಕ ಬೆಳ್ಳಿತೆರೆಯಲ್ಲಿ ಮಿಂಚಲು ಸಜ್ಜಾಗಿದ್ದಾರೆ. ಖ್ಯಾತ ನಿರ್ದೇಶಕ ‘ಸಿಂಪಲ್’ ಸುನಿ ಆ್ಯಕ್ಷನ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram