ADVERTISEMENT
Tuesday, August 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಛಲ ಬಿಡದ ಲೂಸ್ ಮಾದ : ಯೋಗಿ ಹೊಸ ಪ್ರಯತ್ನಕ್ಕೆ ಅಭಿಮಾನಿಗಳು ಫುಲ್ ಖುಷ್..!

Namratha Rao by Namratha Rao
December 10, 2020
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

ಛಲ ಬಿಡದ ಲೂಸ್ ಮಾದ : ಯೋಗಿ ಹೊಸ ಪ್ರಯತ್ನಕ್ಕೆ ಅಭಿಮಾನಿಗಳು ಫುಲ್ ಖುಷ್..!

ಲೂಸ್ ಮಾದ ಯೋಗಿ ಇದೀಗ ಹೊಸ ಪ್ರಯತ್ನ ಒಂದಕ್ಕೆ ಕೈ ಹಾಕಿದ್ದಾರೆ. ಹೌದು ಸ್ವಂತ ನಿರ್ಮಾಣ ಸಂಸ್ಥೆ ನಿರ್ಮಾಣ ಮಾಡಿದ್ದಾರೆ ಲೂಸ್ ಮಾದ. ಆಷ್ಟೇ ಅಲ್ಲ ತಮ್ಮ ನಿರ್ಮಾಣ ಸಂಸ್ಥೆಯಲ್ಲಿ ಮೂಡಿಬರುತ್ತಿರುವ ಮೊದಲ ಸಿನಿಮಾವನ್ನು ಸಹ ಈಗಾಗಲೇ ಘೋಷಣೆ ಮಾಡಿದ್ದಾರೆ. ವಿಶೇಷ ಅಂದ್ರೆ ಈ ಸಿನಿಮಾದಲ್ಲಿ ಖುದ್ದು ಯೋಗಿ ಅವರೇ ನಾಯಕನಾಗಿ ಕಾಣಿಸಿಕೊಳ್ಳಲಿದ್ದಾರೆ.

Related posts

ನೈಸ್ ಸಂಸ್ಥೆಯ ಟೋಲ್ ದಗಾಬಾಜಿಗೆ ಬ್ರೇಕ್ ಹಾಕಿ: ಡಿಕೆಶಿ ಸರ್ಕಾರಕ್ಕೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಒತ್ತಾಯ

ನೈಸ್ ಸಂಸ್ಥೆಯ ಟೋಲ್ ದಗಾಬಾಜಿಗೆ ಬ್ರೇಕ್ ಹಾಕಿ: ಡಿಕೆಶಿ ಸರ್ಕಾರಕ್ಕೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಒತ್ತಾಯ

August 17, 2026
ಕರ್ನಾಟಕದ ಸಿಎಂ ಆಗ್ತಾರಾ ನಟ ಯಶ್? ರಾಜಕೀಯ ಪ್ರವೇಶದ ಕುರಿತು ಯಶ್ ನೀಡಿದ ಮಾಸ್ ರಿಯಾಕ್ಷನ್ ವೈರಲ್

ಕರ್ನಾಟಕದ ಸಿಎಂ ಆಗ್ತಾರಾ ನಟ ಯಶ್? ರಾಜಕೀಯ ಪ್ರವೇಶದ ಕುರಿತು ಯಶ್ ನೀಡಿದ ಮಾಸ್ ರಿಯಾಕ್ಷನ್ ವೈರಲ್

August 17, 2026

ಪವನ್ ಒಡೆಯರ್ ಬರ್ತ್ ಡೇ ಗೆ ಬಿಗ್ ಗಿಫ್ಟ್ : ಮೊದಲ ಮಗುವಿಗೆ ತಂದೆಯಾದ ಖುಷಿಯಲ್ಲಿ ಪವನ್..!

ಅಂದ್ಹಾಗೆ ತಮ್ಮ ಹೊಸ ನಿರ್ಮಾಣ ಸಂಸ್ಥೆಗೆ ಮಗಳು ಶ್ರೀನಿಕಾ ಹೆಸರಿಟ್ಟಿದ್ದಾರೆ. ಇನ್ನೂ ಯೋಗಿ ನಿರ್ಮಾಣ ಸಂಸ್ಥೆಯ ಮೊದಲ ಸಿನಿಮಾ  ಘೋಷಣೆ ಮಾಡಿದ್ದು, ಟೈಟಲ್ ರಿವೀಲ್ ಮಾಡಿದ್ದಾರೆ. ಮತ್ತೊಂದು ವಿಶೇಷತೆ ಎಂದ್ರೆ ಈ ಚಿತ್ರ ಕನ್ನಡ ಅಷ್ಟೇ ಅಲ್ಲ ತಮಿಳಿನಲ್ಲೂ ರಿಲೀಸ್ ಆಗಲಿದೆ. ರಂಜಿತ್ ಕುಮಾರ್ ಗೌಡ ಚಿತ್ರಕ್ಕೆ ಆಕ್ಷನ್ ಕಟ್ ಹೇಳಲಿದ್ದಾರೆ. ಒಟ್ಟಾರೆ ಕೆಲ ದಿನಗಳಿಂದ ಯೋಗಿ ಅವರಿಗೆ ಸಿನಿಮಾಗಳಲ್ಲಿ ಅವಕಾಶಗಳು ಕಡಿಮೆಯಾಗಿದ್ದರು, ಛಲ ಬಿಡದೆ ಹೊಸ ಸಾಹಸಕ್ಕೆ ಕೈ ಹಾಕಿರೋದು ಲೂಸ್ ಮಾದನ ಅಭಿಮಾನಿಗಳಿಗೆ ಸಂತಸ ತಂದಿದೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: Actor yogiloose mada yogiSandalwood
ShareTweetSendShare
Join us on:

Related Posts

ನೈಸ್ ಸಂಸ್ಥೆಯ ಟೋಲ್ ದಗಾಬಾಜಿಗೆ ಬ್ರೇಕ್ ಹಾಕಿ: ಡಿಕೆಶಿ ಸರ್ಕಾರಕ್ಕೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಒತ್ತಾಯ

ನೈಸ್ ಸಂಸ್ಥೆಯ ಟೋಲ್ ದಗಾಬಾಜಿಗೆ ಬ್ರೇಕ್ ಹಾಕಿ: ಡಿಕೆಶಿ ಸರ್ಕಾರಕ್ಕೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಒತ್ತಾಯ

by Shwetha
August 17, 2026
0

ಬೆಂಗಳೂರು: ರಾಜಧಾನಿ ಬೆಂಗಳೂರಿನ ಹೊರವಲಯದಲ್ಲಿರುವ ನೈಸ್ ರಸ್ತೆಯಲ್ಲಿ (BMICP) ಯಾವುದೇ ನಿಯಮಾವಳಿಗಳಿಲ್ಲದೆ ಅನಧಿಕೃತವಾಗಿ ಸಂಗ್ರಹಿಸುತ್ತಿರುವ ಟೋಲ್ ವಸೂಲಿಯನ್ನು ತಕ್ಷಣವೇ ಜಾರಿಗೆ ಬರುವಂತೆ ನಿಷೇಧಿಸಬೇಕು ಎಂದು ಕೇಂದ್ರ ಸಚಿವ...

ಕರ್ನಾಟಕದ ಸಿಎಂ ಆಗ್ತಾರಾ ನಟ ಯಶ್? ರಾಜಕೀಯ ಪ್ರವೇಶದ ಕುರಿತು ಯಶ್ ನೀಡಿದ ಮಾಸ್ ರಿಯಾಕ್ಷನ್ ವೈರಲ್

ಕರ್ನಾಟಕದ ಸಿಎಂ ಆಗ್ತಾರಾ ನಟ ಯಶ್? ರಾಜಕೀಯ ಪ್ರವೇಶದ ಕುರಿತು ಯಶ್ ನೀಡಿದ ಮಾಸ್ ರಿಯಾಕ್ಷನ್ ವೈರಲ್

by Shwetha
August 17, 2026
0

ಬೆಂಗಳೂರು: ದಳಪತಿ ವಿಜಯ ತಮಿಳುನಾಡಿನಲ್ಲಿ ಸ್ವಂತ ಪಕ್ಷ ಕಟ್ಟಿ ಸಿಎಂ ಪೀಠದತ್ತ ಹೆಜ್ಜೆ ಇಟ್ಟಿರುವ ಬೆನ್ನಲ್ಲೇ, ಸ್ಯಾಂಡಲ್‌ವುಡ್‌ನ ಗಂಡುಗಲಿ ರಾಕಿಂಗ್ ಸ್ಟಾರ್ ಯಶ್ ಕೂಡ ಕರ್ನಾಟಕ ರಾಜಕೀಯಕ್ಕೆ...

2029ರಲ್ಲಿ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ನಾನು ಗೃಹಸಚಿವನಾದರೆ RSS ವಿದೇಶಿ ದೇಣಿಗೆ ತನಿಖೆ ಮಾಡಿಸುತ್ತೇನೆ: ಪ್ರಿಯಾಂಕ್ ಖರ್ಗೆ

2029ರಲ್ಲಿ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ನಾನು ಗೃಹಸಚಿವನಾದರೆ RSS ವಿದೇಶಿ ದೇಣಿಗೆ ತನಿಖೆ ಮಾಡಿಸುತ್ತೇನೆ: ಪ್ರಿಯಾಂಕ್ ಖರ್ಗೆ

by Shwetha
August 17, 2026
0

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಹಾಗೂ ರಾಜ್ಯ ಸರ್ಕಾರದ ನಡುವಿನ ಶೀತಲ ಸಮರ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. 2029ರಲ್ಲಿ ದೇಶದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದು,...

ಸಕಲ ಐಶ್ವರ್ಯ ಸೌಭಾಗ್ಯ ತರುವ ವರಮಹಾಲಕ್ಷ್ಮಿ ವ್ರತ: ವರಮಹಾಲಕ್ಷ್ಮಿ ಪೂಜೆಯಲ್ಲಿ ಕಂಕಣ ಧಾರಣೆ ಮತ್ತು ಕಲಶ ನೀರಿನ ರಹಸ್ಯ- ಮನೆಯಲ್ಲಿ ಸಿರಿ-ಸಂಪತ್ತು ನೆಲೆಸಲು ಹೀಗೆ ಮಾಡಿ

ಸಕಲ ಐಶ್ವರ್ಯ ಸೌಭಾಗ್ಯ ತರುವ ವರಮಹಾಲಕ್ಷ್ಮಿ ವ್ರತ: ವರಮಹಾಲಕ್ಷ್ಮಿ ಪೂಜೆಯಲ್ಲಿ ಕಂಕಣ ಧಾರಣೆ ಮತ್ತು ಕಲಶ ನೀರಿನ ರಹಸ್ಯ- ಮನೆಯಲ್ಲಿ ಸಿರಿ-ಸಂಪತ್ತು ನೆಲೆಸಲು ಹೀಗೆ ಮಾಡಿ

by Shwetha
August 17, 2026
0

ಸಮೃದ್ಧಿ, ಐಶ್ವರ್ಯ ಮತ್ತು ಸೌಭಾಗ್ಯದ ದೇವತೆಯಾದ ಶ್ರೀ ವರಮಹಾಲಕ್ಷ್ಮಿ ವ್ರತವು ಮುತ್ತೈದೆಯರ ಪಾಲಿಗೆ ಅತ್ಯಂತ ಪವಿತ್ರವಾದ ಹಬ್ಬವಾಗಿದೆ. ಶ್ರಾವಣ ಮಾಸದ ಶುಕ್ಲ ಪಕ್ಷದ ಎರಡನೇ ಶುಕ್ರವಾರದಂದು ಆಚರಿಸಲಾಗುವ...

ಯಾರೋ ಒಬ್ಬರ ಅಭಿಪ್ರಾಯದಿಂದ ನನ್ನ ವ್ಯಕ್ತಿತ್ವ ಬದಲಾಗಲ್ಲ: ರಶ್ಮಿಕಾ ‘ಮಿಸ್ಟರ್ ಶೋ ಆಫ್’ ಕಾಮೆಂಟ್‌ಗೆ ನಟ ಯಶ್ ಸೈಲೆಂಟ್ ಕೌಂಟರ್

ಯಾರೋ ಒಬ್ಬರ ಅಭಿಪ್ರಾಯದಿಂದ ನನ್ನ ವ್ಯಕ್ತಿತ್ವ ಬದಲಾಗಲ್ಲ: ರಶ್ಮಿಕಾ ‘ಮಿಸ್ಟರ್ ಶೋ ಆಫ್’ ಕಾಮೆಂಟ್‌ಗೆ ನಟ ಯಶ್ ಸೈಲೆಂಟ್ ಕೌಂಟರ್

by Shwetha
August 17, 2026
0

ಸ್ಯಾಂಡಲ್‌ವುಡ್‌ನಿಂದ ಭಾರತೀಯ ಚಿತ್ರರಂಗದ ಉನ್ನತ ಮಟ್ಟಕ್ಕೆ ಬೆಳೆದು ನಿಂತಿರುವ ರಾಕಿಂಗ್ ಸ್ಟಾರ್ ಯಶ್, ಇಂಡಿಯಾ ಟಿವಿಯ ಜನಪ್ರಿಯ ಕಾರ್ಯಕ್ರಮ ಆಪ್ ಕಿ ಅದಾಲತ್‌ನಲ್ಲಿ ಭಾಗವಹಿಸಿ ಹಲವು ಕುತೂಹಲಕಾರಿ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram