ADVERTISEMENT
Friday, February 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಹೊಸ ಗೆಟಪ್… ಹೊಸ ಲುಕ್ ಗಾಗಿ ಜೇಮ್ಸ್ ಚಿತ್ರಕ್ಕೆ ಸದ್ಯ ಬ್ರೇಕ್..!

admin by admin
October 21, 2021
in Cinema
Share on FacebookShare on TwitterShare on WhatsappShare on Telegram

ಚೇತನ್ ಕುಮಾರ್ ನಿರ್ದೇಶನ ಮಾಡುತ್ತಿರುವ ಜೇಮ್ಸ್ ಚಿತ್ರದ ಚಿತ್ರೀಕರಣಕ್ಕೆ ಸದ್ಯ ಬ್ರೇಕ್ ನೀಡಲಾಗಿದೆ. ಹಾಗಂತ ಇದಕ್ಕೆ ದೊಡ್ಡ ಕಾರಣವೇನೂ ಇಲ್ಲ. ಸಮಸ್ಯೆನೂ ಆಗಿಲ್ಲ. ಹಾಗಾದ್ರೆ ಬ್ರೇಕ್ ಯಾಕೆ ನೀಡಿದ್ದು ಅಂತೀರಾ. ಉತ್ತರ ತುಂಬಾನೇ ಸಿಂಪಲ್ ಆಗಿದೆ.
ಜೇಮ್ಸ್ ಚಿತ್ರದಲ್ಲಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಮೂರು ನಾಲ್ಕು ಗೆಟಪ್‍ನಲ್ಲಿ ಕಾಣಸಿಕೊಳ್ಳುತ್ತಿದ್ದಾರೆ. ಪುನೀತ್ ಅವರ ಹೊಸ ಲುಕ್ ಗಾಗಿ ಚಿತ್ರ ತಂಡ ಸದ್ಯಕ್ಕೆ ಬ್ರೇಕ್ ನೀಡಿದೆ. ಅಪ್ಪು ಅವರು ಸ್ಟೈಲೀಶ್ ಆಗಿ ಗಡ್ಡದಲ್ಲಿ ಕಾಣಿಸಿಕೊಳ್ಳುತ್ತಿರುವುದರಿಂದ ಚಿತ್ರೀಕರಣಕ್ಕೆ ಸ್ವಲ್ಪ ವಿಶ್ರಾಂತಿ ನೀಡಲಾಗಿದೆ.
ಜೇಮ್ಸ್ ಚಿತ್ರದ ಚಿತ್ರೀಕರಣ ಬಹುತೇಕ ಮುಗಿದಿದೆ. ಈ ಚಿತ್ರದಲ್ಲಿ ಅಪ್ಪು ಈ ಹಿಂದಿನ ಚಿತ್ರಗಳಿಗಿಂತಲೂ ಡಿಫರೆಂಟ್ ಸ್ಟೈಲ್ ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಪಕ್ಕಾ ಮನರಂಜನೆಯ ಜೊತೆ ಕಮರ್ಷಿಯಲ್ ಚಿತ್ರ. ಜೇಮ್ಸ್ ಚಿತ್ರಕ್ಕೆ ತಕ್ಕಂತೆ ಅಪ್ಪು ಅವರ ಪಾತ್ರವೂ ಇದೆ. ಪುನೀತ್ ಅವರ ಫೈಟ್ ಸೀನ್ ಗಳು ಅವರ ಅಭಿಮಾನಿಗಳಿಗೆ ಮುದವನ್ನು ನೀಡಲಿದೆ. ಹಾಗೇ ಮಂಗಳೂರು ಮತ್ತು ವಿದೇಶಗಳಲ್ಲಿ ಹಾಡಿನ ಚಿತ್ರೀಕರಣ ಮಾಡಲಾಗುವುದು.
ಜೇಮ್ಸ್ ಚಿತ್ರಕ್ಕೆ ಚರಣ್ ರಾಜ್ ಅವರು ಸಂಗೀತ ನಿದೇರ್ಶನ ಮಾಡಿದ್ದಾರೆ. ಶ್ರೀಷಾ ಅವರ ಕ್ಯಾಮೇರಾ ಕೈಚಳಕವಿದ್ದು, ಕಿಶೋರ್ ಪತ್ತಿಕೊಂಡ ಅವರು ನಿರ್ಮಾಣ ಮಾಡುತ್ತಿದ್ದಾರೆ.

ಒಟ್ಟಾರೆ, ಜೇಮ್ಸ್ ಚಿತ್ರದ ಬಗ್ಗೆ ಚಿತ್ರ ತಂಡ ಸಾಕಷ್ಟು ನಿರೀಕ್ಷೆಗಳನ್ನು ಇಟ್ಟುಕೊಂಡಿದೆ.

Related posts

ಗಿಲ್ಲಿ ಬಡವ ಅಂತ ನಾನು ಹೇಳಿಲ್ಲ ಅಶ್ವಿನಿ ಗೌಡ ಯೂ ಟರ್ನ್ ಹಿಂದಿನ ಅಸಲಿ ಕಾರಣವೇನು?

ಗಿಲ್ಲಿ ಬಡವ ಅಂತ ನಾನು ಹೇಳಿಲ್ಲ ಅಶ್ವಿನಿ ಗೌಡ ಯೂ ಟರ್ನ್ ಹಿಂದಿನ ಅಸಲಿ ಕಾರಣವೇನು?

February 14, 2026
ದುಡ್ಡಿದ್ದವರಿಗೆ ಮಾತ್ರ ದರ್ಶನ ಕೊಡ್ತಾರಾ ಗಿಲ್ಲಿ ನಟ ಅತಿಯಾದ ಅಭಿಮಾನವೇ ಈಗ ಸೆಲೆಬ್ರಿಟಿಗೆ ಮುಳುವಾಯ್ತಾ!

ದುಡ್ಡಿದ್ದವರಿಗೆ ಮಾತ್ರ ದರ್ಶನ ಕೊಡ್ತಾರಾ ಗಿಲ್ಲಿ ನಟ ಅತಿಯಾದ ಅಭಿಮಾನವೇ ಈಗ ಸೆಲೆಬ್ರಿಟಿಗೆ ಮುಳುವಾಯ್ತಾ!

February 3, 2026
ShareTweetSendShare
Join us on:

Related Posts

ಗಿಲ್ಲಿ ಬಡವ ಅಂತ ನಾನು ಹೇಳಿಲ್ಲ ಅಶ್ವಿನಿ ಗೌಡ ಯೂ ಟರ್ನ್ ಹಿಂದಿನ ಅಸಲಿ ಕಾರಣವೇನು?

ಗಿಲ್ಲಿ ಬಡವ ಅಂತ ನಾನು ಹೇಳಿಲ್ಲ ಅಶ್ವಿನಿ ಗೌಡ ಯೂ ಟರ್ನ್ ಹಿಂದಿನ ಅಸಲಿ ಕಾರಣವೇನು?

by Shwetha
February 14, 2026
0

ಬಿಗ್ ಬಾಸ್ ಕನ್ನಡ ಸೀಸನ್ 12 ಮುಗಿದು ದಿನಗಳೇ ಕಳೆದರೂ ಅದರ ಅಬ್ಬರ ಮಾತ್ರ ಇನ್ನೂ ಕಡಿಮೆಯಾಗಿಲ್ಲ. ಅತಿ ದೊಡ್ಡ ರಿಯಾಲಿಟಿ ಶೋನ ವಿನ್ನರ್ ಆಗಿ ಗಿಲ್ಲಿ...

ದುಡ್ಡಿದ್ದವರಿಗೆ ಮಾತ್ರ ದರ್ಶನ ಕೊಡ್ತಾರಾ ಗಿಲ್ಲಿ ನಟ ಅತಿಯಾದ ಅಭಿಮಾನವೇ ಈಗ ಸೆಲೆಬ್ರಿಟಿಗೆ ಮುಳುವಾಯ್ತಾ!

ದುಡ್ಡಿದ್ದವರಿಗೆ ಮಾತ್ರ ದರ್ಶನ ಕೊಡ್ತಾರಾ ಗಿಲ್ಲಿ ನಟ ಅತಿಯಾದ ಅಭಿಮಾನವೇ ಈಗ ಸೆಲೆಬ್ರಿಟಿಗೆ ಮುಳುವಾಯ್ತಾ!

by Shwetha
February 3, 2026
0

ಬೆಂಗಳೂರು: ಅತಿಯಾದರೆ ಅಮೃತವೂ ವಿಷ ಎನ್ನುವ ಮಾತು ಅಕ್ಷರಶಃ ಸತ್ಯ. ಅದರಲ್ಲೂ ಅಭಿಮಾನದ ವಿಷಯದಲ್ಲಿ ಇದು ನೂರಕ್ಕೆ ನೂರರಷ್ಟು ಅನ್ವಯವಾಗುತ್ತದೆ. ಅಭಿಮಾನಿಗಳನ್ನು ದೇವರು ಎನ್ನುತ್ತಾರೆ, ಆದರೆ ಅದೇ...

ಚಿಕ್ಕಣ್ಣನ ಖಾಲಿ ಕುರ್ಚಿಗೆ ಟವಲ್ ಹಾಕಿದ ಬಿಗ್ ಬಾಸ್ ವಿನ್ನರ್ ಗಿಲ್ಲಿ ನಟ ಸ್ಯಾಂಡಲ್ ವುಡ್ ನಲ್ಲಿ ಶುರುವಾಯ್ತು ಹೊಸ ಉಪಾಧ್ಯಕ್ಷನ ದರ್ಬಾರ್

ಚಿಕ್ಕಣ್ಣನ ಖಾಲಿ ಕುರ್ಚಿಗೆ ಟವಲ್ ಹಾಕಿದ ಬಿಗ್ ಬಾಸ್ ವಿನ್ನರ್ ಗಿಲ್ಲಿ ನಟ ಸ್ಯಾಂಡಲ್ ವುಡ್ ನಲ್ಲಿ ಶುರುವಾಯ್ತು ಹೊಸ ಉಪಾಧ್ಯಕ್ಷನ ದರ್ಬಾರ್

by Shwetha
January 31, 2026
0

ಬಿಗ್ ಬಾಸ್ ಕಿರೀಟ ಮುಡಿಗೇರಿಸಿಕೊಂಡ ಮಂಡ್ಯದ ಗಿಲ್ಲಿ ನಟ ಈಗ ಬರೀ ರಿಯಾಲಿಟಿ ಶೋ ಸ್ಟಾರ್ ಅಲ್ಲ, ಗಾಂಧಿನಗರದ ಹೊಸ ಸೆನ್ಸೇಷನ್. ನೂರು ದಿನಗಳ ಕಾಲ ದೊಡ್ಮನೆಯಲ್ಲಿ...

ಮಹೇಶ್ ಬಾಬು  ಮಲ್ಟಿಪ್ಲೆಕ್ಸ್ ಗ್ಯಾಲರಿಯಲ್ಲಿ ದರ್ಶನ್ ಫೋಟೋ ಮಾಯ: ಡಿ ಬಾಸ್ ಕಡೆಗಣನೆಗೆ ಕಾರಣವೇನು?

ಮಹೇಶ್ ಬಾಬು ಮಲ್ಟಿಪ್ಲೆಕ್ಸ್ ಗ್ಯಾಲರಿಯಲ್ಲಿ ದರ್ಶನ್ ಫೋಟೋ ಮಾಯ: ಡಿ ಬಾಸ್ ಕಡೆಗಣನೆಗೆ ಕಾರಣವೇನು?

by Shwetha
January 19, 2026
0

ಬೆಂಗಳೂರು: ಟಾಲಿವುಡ್ ಸೂಪರ್ ಸ್ಟಾರ್ ಮಹೇಶ್ ಬಾಬು ಒಡೆತನದ ಪ್ರತಿಷ್ಠಿತ ಎಎಂಬಿ ಸಿನಿಮಾಸ್ ಬೆಂಗಳೂರಿನಲ್ಲಿ ತನ್ನ ಅದ್ದೂರಿ ಪ್ರದರ್ಶನವನ್ನು ಆರಂಭಿಸಿದೆ. ಗಾಂಧಿನಗರದ ಐತಿಹಾಸಿಕ ಕಪಾಲಿ ಚಿತ್ರಮಂದಿರವಿದ್ದ ಜಾಗದಲ್ಲಿ...

ಡಮಾಲ್ ಡಿಮಿಲ್ ಡಕ್ಕ.. ಗಿಲ್ಲಿ ಗೆದ್ದಿದ್ದು ಪಕ್ಕಾ! 5 ಸಲಿ ಸೋತವನು ಬಿಗ್ ಬಾಸ್ ಸುಲ್ತಾನನಾದ ರೋಚಕ ಕಥೆ!

ಡಮಾಲ್ ಡಿಮಿಲ್ ಡಕ್ಕ.. ಗಿಲ್ಲಿ ಗೆದ್ದಿದ್ದು ಪಕ್ಕಾ! 5 ಸಲಿ ಸೋತವನು ಬಿಗ್ ಬಾಸ್ ಸುಲ್ತಾನನಾದ ರೋಚಕ ಕಥೆ!

by Shwetha
January 19, 2026
0

ಕರುನಾಡಿನ ಅತಿದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ ಸೀಸನ್ 12ಕ್ಕೆ ಅದ್ದೂರಿ ತೆರೆಬಿದ್ದಿದೆ. ಕೋಟ್ಯಂತರ ಕನ್ನಡಿಗರ ನಿರೀಕ್ಷೆಯಂತೆಯೇ ಅಂತಿಮವಾಗಿ ಗೆಲುವಿನ ನಗೆ ಬೀರಿದ್ದು ಕಾಮಿಡಿ ಕಿಂಗ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram