ADVERTISEMENT
Monday, August 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಅಕ್ಟೋಬರ್ 15 ರ ನಂತರ ಶಾಲೆಗಳ ಪುನರಾರಂಭಕ್ಕೆ ಸಂಬಂಧಿಸಿ ಹೊಸ ಮಾರ್ಗಸೂಚಿ

admin by admin
October 4, 2020
in National, Newsbeat, ದೇಶ - ವಿದೇಶ, ನ್ಯೂಸ್ ಬೀಟ್
Schools reopening new guidelines
Share on FacebookShare on TwitterShare on WhatsappShare on Telegram

ಅಕ್ಟೋಬರ್ 15 ರ ನಂತರ ಶಾಲೆಗಳ ಪುನರಾರಂಭಕ್ಕೆ ಸಂಬಂಧಿಸಿ ಹೊಸ ಮಾರ್ಗಸೂಚಿ

ಹೊಸದಿಲ್ಲಿ, ಅಕ್ಟೋಬರ್ 04: ಅನ್ಲಾಕ್ 5 ಹಂತದಲ್ಲಿ ಶಾಲೆಗಳ ಪುನರಾರಂಭಕ್ಕೆ ಸಂಬಂಧಿಸಿದಂತೆ ಮಾರ್ಗಸೂಚಿಗಳನ್ನು ಶಿಕ್ಷಣ ಸಚಿವಾಲಯ ಶನಿವಾರ ಬಿಡುಗಡೆ ಮಾಡಿದೆ. ಮಾರ್ಗಸೂಚಿಗಳ ಪ್ರಕಾರ, ಶಾಲೆಗಳು, ಕಾಲೇಜುಗಳು, ಕೋಚಿಂಗ್ ಸಂಸ್ಥೆ ಮತ್ತು ಇತರ ಶಿಕ್ಷಣ ಸಂಸ್ಥೆಗಳು ಅಕ್ಟೋಬರ್ 15 ರ ನಂತರ ನಾನ್-ಕಂಟೈನ್ ಮೆಂಟ್ ವಲಯಗಳಲ್ಲಿ ಮಾತ್ರ ತೆರೆಯಬಹುದು. ಆದಾಗ್ಯೂ, ಶಿಕ್ಷಣ ಸಂಸ್ಥೆಗಳು ಪುನಃ ತೆರೆಯಬೇಕೆ ಎಂಬ ನಿರ್ಧಾರವನ್ನು ರಾಜ್ಯಗಳು / ಕೇಂದ್ರಾಡಳಿತ ಪ್ರದೇಶಗಳಿಗೆ ಬಿಡಲಾಗಿದೆ.

Related posts

hardik-pandya-tirupati-balaji-darshan-news

Teamindia – ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದ ಹಾರ್ದಿಕ್ ಪಾಂಡ್ಯ..! ಬಾಲಾಜಿಗೆ ಮುಡಿಕೊಟ್ಟಿರುವುದು ಯಾಕೆ ಪಾಂಡ್ಯಾ..?

August 2, 2026
jaismine-lamboria-life-story-commonwealth-games-gold

cwg-2026- ಆಸ್ಪತ್ರೆಯಿಂದ ಕಾಮನ್‌ವೆಲ್ತ್ ಚಿನ್ನದವರೆಗೆ..! ಬಾಕ್ಸಿಂಗ್ ರಾಣಿಯ ಹೋರಾಟದ ಯಶೋಗಾಥೆ..!

August 2, 2026

ವಿಶ್ವದ ಅತಿ ಎತ್ತರದ ಕಟ್ಟಡ ಬುರ್ಜ್ ಖಲೀಫಾ ನಿರ್ಮಿಸಿದ ಅರಬ್ಟೆಕ್ ಆರ್ಥಿಕ ಬಿಕ್ಕಟ್ಟಿನಿಂದಾಗಿ ದಿವಾಳಿ

ವಿದ್ಯಾರ್ಥಿಗಳು ಶಾಲೆಗೆ ಬರಬಹುದು ಆದರೆ ಅವರಿಗೆ ಅವರ ಪೋಷಕರು ಅಥವಾ ಪಾಲಕರ ಲಿಖಿತ ಒಪ್ಪಿಗೆ ಬೇಕಾಗುತ್ತದೆ. ವಿದ್ಯಾರ್ಥಿಗಳು ಶಾಲೆಗಳಿಗೆ ಬರದಂತೆ ನಿರ್ಧರಿಸಿದಲ್ಲಿ ಆನ್‌ಲೈನ್ ಕಲಿಕೆಯನ್ನು ಇನ್ನೂ ಮುಂದುವರಿಸಬೇಕಾಗುತ್ತದೆ.

ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ತಮ್ಮ ಎಸ್‌ಒಪಿಗಳನ್ನು ಕೇಂದ್ರದ ಅನ್‌ಲಾಕ್ 5 ಮಾರ್ಗಸೂಚಿಗಳಿಗೆ ಅನುಗುಣವಾಗಿ ಮತ್ತು ಆಯಾ ಪ್ರದೇಶದ ಪರಿಸ್ಥಿತಿಗೆ ಅನುಗುಣವಾಗಿ ಸಿದ್ಧಪಡಿಸುವ ಅಗತ್ಯವಿದೆ.
ಪ್ರಾಯೋಗಿಕ ಅಥವಾ ಲ್ಯಾಬ್ ಕೆಲಸದ ಅಗತ್ಯವಿರುವ ವಿಜ್ಞಾನ ಮತ್ತು ತಂತ್ರಜ್ಞಾನದ ಸ್ಟ್ರೀಮ್‌ಗಳಲ್ಲಿ ಪಿಎಚ್‌ಡಿ ಮತ್ತು ಪಿಜಿ ವಿದ್ಯಾರ್ಥಿಗಳಿಗೆ ಮಾತ್ರ ಉನ್ನತ ಸಂಸ್ಥೆಗಳು ಮತ್ತೆ ತೆರೆಯಬಹುದು.

Guidelines for reopening of schools/HEIs outside containment zones:

States/UTs may take a decision in respect of reopening of schools & coaching institutes after Oct 15, in a graded manner. pic.twitter.com/kp89ol48Cr

— Ministry of Education (@EduMinOfIndia) October 3, 2020

ಈ ಹಿಂದೆ ಕೇಂದ್ರ ಗೃಹ ಸಚಿವಾಲಯವು ಆದೇಶ ಹೊರಡಿಸಿ ಅಕ್ಟೋಬರ್ 15 ರಂದು ಶಾಲೆಗಳು ತರಗತಿಗಳನ್ನು ಪುನರಾರಂಭಿಸುವುದು ಕಡ್ಡಾಯವಲ್ಲ ಎಂದು ಸ್ಪಷ್ಟಪಡಿಸಿತ್ತು. ಅನ್ಲಾಕ್ 5 ಮಾರ್ಗಸೂಚಿಗಳಲ್ಲಿ, ರಾಜ್ಯಗಳು ಮತ್ತು ಕೆಂದ್ರ ಪ್ರದೇಶಗಳಿಗೆ ನಿರ್ಧಾರ ತೆಗೆದುಕೊಳ್ಳುವ ಅಧಿಕಾರ ನೀಡಲಾಗಿದೆ ಎಂದು ಎಂಎಚ್‌ಎ ತಿಳಿಸಿತ್ತು.

Tags: kannada newslatest Kannada newsMinistry of EducationNamma Karnatakanew-guidelinesNews UpdateSaaksha Newsschool reopenunlock 5
ShareTweetSendShare
Join us on:

Related Posts

hardik-pandya-tirupati-balaji-darshan-news

Teamindia – ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದ ಹಾರ್ದಿಕ್ ಪಾಂಡ್ಯ..! ಬಾಲಾಜಿಗೆ ಮುಡಿಕೊಟ್ಟಿರುವುದು ಯಾಕೆ ಪಾಂಡ್ಯಾ..?

by admin
August 2, 2026
0

ಟೀಮ್ ಇಂಡಿಯಾದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅವರು ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದಾರೆ. ತಮ್ಮ ಗೆಳತಿ ಮಹೀಕಾ ಶರ್ಮಾ ಜೊತೆ ಹಾರ್ದಿಕ್ ಪಾಂಡ್ಯ ತಿರುಮಲ ವೆಂಕಟೇಶ್ವರನಿಗೆ...

jaismine-lamboria-life-story-commonwealth-games-gold

cwg-2026- ಆಸ್ಪತ್ರೆಯಿಂದ ಕಾಮನ್‌ವೆಲ್ತ್ ಚಿನ್ನದವರೆಗೆ..! ಬಾಕ್ಸಿಂಗ್ ರಾಣಿಯ ಹೋರಾಟದ ಯಶೋಗಾಥೆ..!

by admin
August 2, 2026
0

ಸುಮಾರು ಒಂದುವರೆ ತಿಂಗಳ ಹಿಂದೆ. ಆಕೆ ಆಸ್ಪತ್ರೆಯ ಹಾಸಿಗೆ ಮೇಲೆ ಮಲಗಿದ್ದಳು. ಗ್ಲೌಸ್ ಧರಿಸಿ ಅಭ್ಯಾಸ ನಡೆಸಬೇಕಿದ್ದ ಕೈಗಳಿಗೆ ಚಿಕಿತ್ಸೆಯ ಸೂಜಿಗಳು ಚುಚ್ಚಿಕೊಂಡಿದ್ದವು. ಹಲವು ದಿನಗಳ ಕಾಲ...

ecchara-5-rashigalige-shani-kata-mooru-dina-astrology-kannada

Astro-ಎಚ್ಚರ.. ಎಚ್ಚರ.. ನಾಳೆಯಿಂದ ಮೂರು ದಿನ ಈ 5 ರಾಶಿಯವರಿಗೆ ಶನಿಕಾಟ..!

by admin
August 2, 2026
0

ನಾಳೆಯಿಂದ ಮೂರು ದಿನ ಕೆಲ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗರೂಕರಾಗಿರಬೇಕು. ಈ ದಿನ ಶನಿ ಹಾಗೂ ಚಂದ್ರನ ಸಂಯೋಗದಿಂದಾಗಿ ಅತ್ಯಂತ ಅಶುಭ ಯೋಗ ಸೃಷ್ಟಿಯಾಗಲಿದೆ. ಇದು ಕೆಲ...

84 ರೂಪಾಯಿಗೆ ಪೆಟ್ರೋಲ್ ಸಿಗಲೇಬೇಕು- ಆಗಸ್ಟ್ 4ಕ್ಕೆ ಪ್ರಧಾನಿ ನಿವಾಸ ಮುತ್ತಿಗೆ ಹಾಕಲಿರುವ ಕೇಜ್ರಿವಾಲ್:ರಾಹುಲ್ ಗಾಂಧಿ ಹಾದಿಯಲ್ಲಿ ಕೇಜ್ರಿವಾಲ್!

84 ರೂಪಾಯಿಗೆ ಪೆಟ್ರೋಲ್ ಸಿಗಲೇಬೇಕು- ಆಗಸ್ಟ್ 4ಕ್ಕೆ ಪ್ರಧಾನಿ ನಿವಾಸ ಮುತ್ತಿಗೆ ಹಾಕಲಿರುವ ಕೇಜ್ರಿವಾಲ್:ರಾಹುಲ್ ಗಾಂಧಿ ಹಾದಿಯಲ್ಲಿ ಕೇಜ್ರಿವಾಲ್!

by Shwetha
August 2, 2026
0

ನವದೆಹಲಿ: ಕೇಂದ್ರ ಸರ್ಕಾರದ ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ವಿರೋಧಿಸಿ ಆಮ್ ಆದ್ಮಿ ಪಾರ್ಟಿ ಭಾರಿ ಹೋರಾಟಕ್ಕೆ ಕರೆ ನೀಡಿದೆ. ಆಗಸ್ಟ್ 4 ರಂದು ದೆಹಲಿಯ ಮಾಜಿ...

ಮಳೆಯ ಅಬ್ಬರದಿಂದ ಕಾವೇರಿ ಜಲಾಶಯಗಳಿಗೆ ಒಳಹರಿವು ಹೆಚ್ಚಳ

ಮಳೆಯ ಅಬ್ಬರದಿಂದ ಕಾವೇರಿ ಜಲಾಶಯಗಳಿಗೆ ಒಳಹರಿವು ಹೆಚ್ಚಳ

by Shwetha
August 2, 2026
0

ರಾಜ್ಯದ ವಿವಿಧ ಭಾಗಗಳಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನದಿ ಜಲಾನಯನ ಪ್ರದೇಶದ ಪ್ರಮುಖ ಜಲಾಶಯಗಳಿಗೆ ಒಳಹರಿವು ಹೆಚ್ಚಳವಾಗಿದೆ. ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಕೆಆರ್‌ಎಸ್‌,...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram