ADVERTISEMENT
Wednesday, August 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

Khasagi putagalu : ಹೊಸ ಪ್ರತಿಭೆಗಳ  “ಖಾಸಗಿ ಪುಟಗಳು” ಚಿತ್ರ ಟ್ರೈಲರ್ ಬಿಡುಗಡೆ… 

“ಖಾಸಗಿ ಪುಟಗಳು” ಚಿತ್ರದ ಟ್ರೈಲರ್  ಬಿಡುಗಡೆಯಾಗಿದ್ದು, ಈಗಾಗಲೇ ಪ್ರೇಕ್ಷಕರ ಗಮನ ಸೆಳೆದಿದೆ. ಖಾಸಗಿ ಪುಟಗಳುಚಿತ್ರ ಸಂಪೂರ್ಣ ಹೊಸಬರ ಪ್ರಯತ್ನವಾಗಿದ್ದು, ಕಾಲೇಜು ಹುಡುಗನೊಬ್ಬನ ಪ್ರೇಮಕಥೆ ಸಿನಿಮಾದಲ್ಲಿ ತಿಳಿಸಲಾಗಿದೆ. 

Naveen Kumar B C by Naveen Kumar B C
November 5, 2022
in Cinema, Newsbeat, ಮನರಂಜನೆ
khasagi putagalu
Share on FacebookShare on TwitterShare on WhatsappShare on Telegram

ಹೊಸ ಪ್ರತಿಭೆಗಳ  “ಖಾಸಗಿ ಪುಟಗಳು” ಚಿತ್ರ ಟ್ರೈಲರ್ ಬಿಡುಗಡೆ…

 

Related posts

ರಾಜೀನಾಮೆ ನೀಡಲು ಸಿಎಂ ಸೂಚನೆ: ಸಭಾಪತಿ ಸ್ಥಾನಕ್ಕೆ ಅವಮಾನ ಎಂದು ಗುಡುಗಿದ ಬಸವರಾಜ್ ಹೊರಟ್ಟಿ

ರಾಜೀನಾಮೆ ನೀಡಲು ಸಿಎಂ ಸೂಚನೆ: ಸಭಾಪತಿ ಸ್ಥಾನಕ್ಕೆ ಅವಮಾನ ಎಂದು ಗುಡುಗಿದ ಬಸವರಾಜ್ ಹೊರಟ್ಟಿ

August 5, 2026
‘ಮೋದಿ ನನ್ನ ಉತ್ತಮ ಸ್ನೇಹಿತರಲ್ಲಿ ಒಬ್ಬರು’: ನೆತನ್ಯಾಹು

‘ಮೋದಿ ನನ್ನ ಉತ್ತಮ ಸ್ನೇಹಿತರಲ್ಲಿ ಒಬ್ಬರು’: ನೆತನ್ಯಾಹು

August 5, 2026

ಸ್ಯಾಂಡಲ್ ನಲ್ಲಿ ಹೊಸ ಪ್ರತಿಭೆಗಳಿಗೇನು ಕಡಿಮೆಯಿಲ್ಲ ಆಗಾಗ  ಅಚ್ಚರಿ ಎನ್ನವಂತೆ  ಚಿತ್ರಗಳನ್ನ ನೀಡುತ್ತಲೇ ಬರುತ್ತಾರೆ.  ಇದೀಗ ಹೊಸಬರೇ ಸೇರಿಕೊಂಡು ಮಾಡಿರುವ ನವಿರಾದ ಪ್ರೇಮಕಥೆಯುಳ್ಳ “ಖಾಸಗಿ ಪುಟಗಳು” ಎಂಬ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ.

ಚಿತ್ರದ ಟ್ರೈಲರ್  ಬಿಡುಗಡೆಯಾಗಿದ್ದು, ಈಗಾಗಲೇ ಪ್ರೇಕ್ಷಕರ ಗಮನ ಸೆಳೆದಿದೆ. ಖಾಸಗಿ ಪುಟಗಳುಚಿತ್ರ ಸಂಪೂರ್ಣ ಹೊಸಬರ ಪ್ರಯತ್ನವಾಗಿದ್ದು, ಕಾಲೇಜು ಹುಡುಗನೊಬ್ಬನ ಪ್ರೇಮಕಥೆ ಸಿನಿಮಾದಲ್ಲಿ ತಿಳಿಸಲಾಗಿದೆ.

ಕಿರುಚಿತ್ರದಲ್ಲಿ ನಟಿಸಿ ಅನುಭವ ಇರುವ ನಟ ವಿಶ್ವ ಅವರು ಚಿತ್ರದಲ್ಲಿ ನಾಯಕ ನಟನಾಗಿ ನಟಿಸಿದ್ದು, ಶ್ವೇತಾ ಡಿಸೋಜ ಅವರು ನಾಯಕಿಯಾಗಿ ಅಭಿನಯಿಸಿದ್ದಾರೆ. ಸಂತೋಷ್ ಶ್ರೀಕಂಠಪ್ಪ ನಿರ್ದೇಶನದಲ್ಲಿ ಮೂಡಿ ಬಂದಿರುವ ಈ ಚಿತ್ರ ನವೆಂಬರ್ 18ಕ್ಕೆ ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

ಸಂಗೀತ ನಿರ್ದೇಶಕ ವಾಸುಕಿ ವೈಭವ್ ಅವರು ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ಸಿನಿಮಾದಲ್ಲಿ ಒಟ್ಟು ನಾಲ್ಕು ಹಾಡುಗಳಿವೆ. ಕೆ ಕಲ್ಯಾಣ್, ಪ್ರಮೋದ್ ಮರವಂತೆ ಹಾಗೂ ತ್ರಿಲೋಕ್ ತ್ರಿವಿಕ್ರಮ್ ಅವರು ಚಿತ್ರಕ್ಕೆ ಸಾಹಿತ್ಯ ಬರೆದಿದ್ದಾರೆ.

New talent “Khasagi putagalu” movie trailer release…

Tags: Khasagi putagaluSandalwood
ShareTweetSendShare
Join us on:

Related Posts

ರಾಜೀನಾಮೆ ನೀಡಲು ಸಿಎಂ ಸೂಚನೆ: ಸಭಾಪತಿ ಸ್ಥಾನಕ್ಕೆ ಅವಮಾನ ಎಂದು ಗುಡುಗಿದ ಬಸವರಾಜ್ ಹೊರಟ್ಟಿ

ರಾಜೀನಾಮೆ ನೀಡಲು ಸಿಎಂ ಸೂಚನೆ: ಸಭಾಪತಿ ಸ್ಥಾನಕ್ಕೆ ಅವಮಾನ ಎಂದು ಗುಡುಗಿದ ಬಸವರಾಜ್ ಹೊರಟ್ಟಿ

by Shwetha
August 5, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮತ್ತೊಂದು ಸಂಘರ್ಷಕ್ಕೆ ವೇದಿಕೆ ಸಿದ್ಧವಾಗಿದ್ದು, ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರಿಗೆ ಮುಖ್ಯಮಂತ್ರಿಗಳು ದೂರವಾಣಿ ಕರೆ ಮಾಡಿ ರಾಜೀನಾಮೆ ನೀಡುವಂತೆ ಸೂಚಿಸಿರುವುದು...

‘ಮೋದಿ ನನ್ನ ಉತ್ತಮ ಸ್ನೇಹಿತರಲ್ಲಿ ಒಬ್ಬರು’: ನೆತನ್ಯಾಹು

‘ಮೋದಿ ನನ್ನ ಉತ್ತಮ ಸ್ನೇಹಿತರಲ್ಲಿ ಒಬ್ಬರು’: ನೆತನ್ಯಾಹು

by Shwetha
August 5, 2026
0

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಭಾರತ-ಇಸ್ರೇಲ್ ಸಂಬಂಧವನ್ನು ಮತ್ತಷ್ಟು ಬಲಪಡಿಸುವ ಬದ್ಧತೆಯನ್ನು ವ್ಯಕ್ತಪಡಿಸಿದ್ದು, ಪ್ರಧಾನಿ ನರೇಂದ್ರ ಮೋದಿ ತಮ್ಮ ಅತ್ಯುತ್ತಮ ಸ್ನೇಹಿತರಲ್ಲಿ ಒಬ್ಬರು ಎಂದು ಹೇಳಿದ್ದಾರೆ....

ಕಾವೇರಿ ವಿವಾದ: ರಾಜ್ಯಕ್ಕೆ ಅನ್ಯಾಯವಾಗಲು ಬಿಡಲ್ಲ – ಸಿಎಂ ಡಿಕೆಶಿ

ರಾಜೀನಾಮೆ ನೀಡುವ ಶಾಸಕರಿಗೆ ಸಿಎಂ ಡಿಕೆಶಿ ಖಡಕ್ ಎಚ್ಚರಿಕೆ

by Shwetha
August 5, 2026
0

ನೂತನ ಸಚಿವ ಸಂಪುಟ ರಚನೆಯ ಬಳಿಕ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಕೆಲವು ಹಿರಿಯ ಶಾಸಕರ ಅಸಮಾಧಾನದ ನಡುವೆ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಸಂದೇಶ ರವಾನಿಸಿದ್ದಾರೆ....

ಅಧಿಕಾರ ಸಿಕ್ಕಾಗ ಮಾತ್ರ ಪಕ್ಷ ಬೇಕೆನ್ನುವುದು ಸರಿಯಲ್ಲ: ಅತೃಪ್ತ ಶಾಸಕರಿಗೆ ಸಿದ್ಧಾಂತದ ಪಾಠ ಮಾಡಿದ ಎಚ್ ಸಿ ಮಹದೇವಪ್ಪ

ಅಧಿಕಾರ ಸಿಕ್ಕಾಗ ಮಾತ್ರ ಪಕ್ಷ ಬೇಕೆನ್ನುವುದು ಸರಿಯಲ್ಲ: ಅತೃಪ್ತ ಶಾಸಕರಿಗೆ ಸಿದ್ಧಾಂತದ ಪಾಠ ಮಾಡಿದ ಎಚ್ ಸಿ ಮಹದೇವಪ್ಪ

by Shwetha
August 5, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಸಚಿವ ಸ್ಥಾನ ಸಿಗದ ಕಾರಣಕ್ಕೆ ಅಸಮಾಧಾನಗೊಂಡು ಶಾಸಕ ಸ್ಥಾನ ಹಾಗೂ ಪಕ್ಷಕ್ಕೆ ರಾಜೀನಾಮೆ ನೀಡಲು ಮುಂದಾಗಿರುವ ನಾಯಕರಿಗೆ ಹಿರಿಯ ಮುಖಂಡ, ಮಾಜಿ ಸಚಿವ...

ದೇಶದ ಸಿರಿವಂತ ಮುಖ್ಯಮಂತ್ರಿಗಳ ಪಟ್ಟಿ ಬಿಡುಗಡೆ: 1413 ಕೋಟಿ ಒಡೆಯ ಡಿ ಕೆ ಶಿವಕುಮಾರ್ ನಂಬರ್ 1, ಜಮ್ಮು ಕಾಶ್ಮೀರದ ಒಮರ್ ಅಬ್ದುಲ್ಲಾ ಅತೀ ಬಡ ಸಿಎಂ

ಶಿಸ್ತು ಮೀರಿದರೆ ಮುಂದಿನ ಚುನಾವಣೆಗೆ ಟಿಕೆಟ್ ಕಟ್- ಬಂಡಾಯ ಎದ್ದರೆ 2 ನಿಮಿಷದಲ್ಲಿ ರಾಜೀನಾಮೆ ಓಕೆ: ಬ್ಲಾಕ್‌ಮೇಲ್ ತಂತ್ರಕ್ಕೆ ಡಿ ಕೆ ಶಿವಕುಮಾರ್ ಖಡಕ್ ಎಚ್ಚರಿಕೆ

by Shwetha
August 5, 2026
0

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಎದ್ದಿರುವ ಅಸಮಾಧಾನದ ಕಿಚ್ಚನ್ನು ಆರಿಸಲು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಅತ್ಯಂತ ಕಠಿಣ ನಿಲುವು ತಳೆದಿದ್ದಾರೆ. ಸಂಪುಟದಲ್ಲಿ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram