ADVERTISEMENT
Saturday, November 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

New Year 2022: ನ್ಯೂಇಯರ್ ಬಗ್ಗೆ ಇಂಟರೆಸ್ಟಿಂಗ್ ಫ್ಯಾಕ್ಟ್ಸ್

Mahesh M Dhandu by Mahesh M Dhandu
December 26, 2021
in Newsbeat, Saaksha Special, ಎಸ್ ಸ್ಪೆಷಲ್
new-year-2022 saaksha tv
Share on FacebookShare on TwitterShare on WhatsappShare on Telegram

New Year 2022: ನ್ಯೂಇಯರ್ ಗೆ ಈ ರೀತಿ ಮಾಡಿದ್ರೆ ಒಳ್ಳೆಯದಾಗುತ್ತದೆ

ಕೊರೊನಾ ಪುಣ್ಯ ಎಂಬಂತೆ 2020, 21 ರಲ್ಲಿ ಜನರು ಸಾಕಷ್ಟು ಸಂಕಷ್ಟಗಳನ್ನ ಅನುಭವಿಸಿದ್ದಾರೆ. ಅದೆಷ್ಟೋ ಮಂದಿ ತನ್ನ ನೆರೆಹೊರೆಯವರನ್ನ ಕಳೆದುಕೊಂಡಿದ್ದಾರೆ.

Related posts

ಟ್ರಂಪ್ ನಂಬಿ ಭಾರತವನ್ನು ಕೆಣಕುತ್ತಿದ್ದ ಪಾಕಿಸ್ತಾನಕ್ಕೆ ಅಮೆರಿಕ ಚುನಾವಣೆಯ ಆಘಾತ: ಆರ್ಥಿಕ ನೆರವಿಗೂ ಕತ್ತರಿ ಬೀಳುವ ಭೀತಿಯಲ್ಲಿ ಇನ್ನೆರಡು ವರ್ಷ ಮೌನಕ್ಕೆ ಶರಣಾಗಲಿದೆಯೇ ಇಸ್ಲಾಮಾಬಾದ್?

ಟ್ರಂಪ್ ನಂಬಿ ಭಾರತವನ್ನು ಕೆಣಕುತ್ತಿದ್ದ ಪಾಕಿಸ್ತಾನಕ್ಕೆ ಅಮೆರಿಕ ಚುನಾವಣೆಯ ಆಘಾತ: ಆರ್ಥಿಕ ನೆರವಿಗೂ ಕತ್ತರಿ ಬೀಳುವ ಭೀತಿಯಲ್ಲಿ ಇನ್ನೆರಡು ವರ್ಷ ಮೌನಕ್ಕೆ ಶರಣಾಗಲಿದೆಯೇ ಇಸ್ಲಾಮಾಬಾದ್?

November 7, 2026
ಕರ್ನಾಟಕಕ್ಕೆ ಮತ್ತೆ ಕಾವೇರಿ ಸಂಕಷ್ಟ; ತಮಿಳುನಾಡಿಗೆ 15 ದಿನ ನೀರು ಹರಿಸಲು CWRC ಶಿಫಾರಸು

ಕರ್ನಾಟಕಕ್ಕೆ ಮತ್ತೆ ಕಾವೇರಿ ಸಂಕಷ್ಟ; ತಮಿಳುನಾಡಿಗೆ 15 ದಿನ ನೀರು ಹರಿಸಲು CWRC ಶಿಫಾರಸು

November 7, 2026

ಇನ್ನೇನು ಕೆಲವೇ ದಿನಗಳಲ್ಲಿ ಹೊಸ ವರ್ಷ ಬರಲಿದ್ದು, ಹೊಸ ಭರವಸೆಯೊಂದಿಗೆ ಜನರು ಎದುರು ನೋಡುತ್ತಿದ್ದಾರೆ. ಈ ಮಧ್ಯೆ ಹೊಸ ವರ್ಷದ ದಿನದಂದು ಈ ರೀತಿ ಮಾಡುವುದರಿಂದ ವರ್ಷಪೂರ್ತಿ ಒಳ್ಳೆಯದಾಗುತ್ತದೆ ಎಂದು ವಿವಿಧ ದೇಶಗಳಲ್ಲಿ ವಿಭಿನ್ನ ಸಂಪ್ರದಾಯಗಳನ್ನು ಮತ್ತು ನಂಬಿಕೆಗಳನ್ನು ಅನುಸರಿಸುತ್ತಾರೆ.

ಸ್ಪೇನ್

ಈ ದೇಶದಲ್ಲಿ ಹೊಸ ವರ್ಷದ ಮೊದಲ ದಿನದಂದು 12 ದ್ರಾಕ್ಷಿಯನ್ನು ತಿನ್ನುವುದರಿಂದ ವರ್ಷಪೂರ್ತಿ  ಸಂತೋಷವಾಗಿರುತ್ತೇವೆ ಎಂದು ನಂಬುತ್ತಾರೆ. ಈ ಸಂಪ್ರದಾಯವು 1909 ರಲ್ಲಿ ಪ್ರಾರಂಭವಾಯಿತು.

new-year-2022 saaksha tv

ಬ್ರೆಜಿಲ್

ಬ್ರೆಜಿಲ್ ಜನರು ಸಮುದ್ರದ ಅಲೆಗಳಲ್ಲಿ ಬಿಳಿ ಹೂವುಗಳನ್ನು ಎಸೆಯುವ ಮೂಲಕ ಹೊಸ ವರ್ಷವನ್ನು ಸ್ವಾಗತಿಸುತ್ತಾರೆ. ಹೂವುಗಳ ಜೊತೆಗೆ, ಅನೇಕರು ಸುಗಂಧ ದ್ರವ್ಯಗಳು, ಆಭರಣಗಳು, ಬಾಚಣಿಗೆಗಳು ಮತ್ತು ಲಿಪ್ಸ್ಟಿಕ್ ಅನ್ನು ಸಮುದ್ರಕ್ಕೆ ಎಸೆಯುತ್ತಾರೆ. ಹೊಸ ವರ್ಷದ ದಿನದಂದು ಸಮುದ್ರ ದೇವತೆ ‘ಯೆಮಂಜ’ಗೆ ಕಾಣಿಕೆಯನ್ನು ಅರ್ಪಿಸಿದ್ರೆ  ತಮ್ಮ ಇಷ್ಟಾರ್ಥಗಳನ್ನು ಪೂರೈಸುತ್ತಾಳೆ ಅನ್ನೋ ನಂಬಿಕೆ ಇಲ್ಲಿನ ಜನರದ್ದು.

new-year-2022 saaksha tv

ಡೆನ್ಮಾರ್ಕ್

ಡಿಸೆಂಬರ್ 31 ರ ರಾತ್ರಿ, ಈ ದೇಶದ ಜನರು ನೆರೆಹೊರೆಯವರ ಮನೆಯ ಮೇಲೆ ಹಳೆಯ ತಟ್ಟೆಗಳು ಮತ್ತು ಚಮಚಗಳನ್ನು ಎಸೆಯುತ್ತಾರೆ. ಜನವರಿ 1 ರ ಬೆಳಿಗ್ಗೆ ಮನೆಯ ಬಾಗಿಲನ್ನು ತೆರೆಯುತ್ತಿದ್ದಂತೆ ಎಷ್ಟು ಮುರಿದಿರುವ ಪಾತ್ರೆಗಳು ಇರುತ್ತವೋ ಅಷ್ಟು ಅದೃಷ್ಠವೆಂದು ಭಾವಿಸುತ್ತಾರೆ.

ಇತರೆ ದೇಶಗಳಲ್ಲಿ..

ಥೈಲ್ಯಾಂಡ್‌ನಲ್ಲಿ ಗಾಳಿಯಲ್ಲಿ ಗುಂಡು ಹಾರಿಸುವ ಮೂಲಕ ದುಷ್ಟಶಕ್ತಿಗಳನ್ನು ಹೆದರಿಸುವುದು ವಾಡಿಕೆ.

ದಕ್ಷಿಣ ಆಫ್ರಿಕಾದ ಈಕ್ವೆಡಾರ್‌ನಲ್ಲಿ ಜನರು ಸೆಲೆಬ್ರಿಟಿಗಳ ಪ್ರತಿಕೃತಿಗಳನ್ನು ಸುಡುತ್ತಾರೆ. .

ಒಟ್ಟಾರೆ ಯಾವುದೇ ನಂಬಿಕೆ ಇರಲಿ.. ಮಾನಸಾವಾಚಕರ್ಮನಾ ಇತರರಿಗೆ ತೊಂದರೆಯಾಗದಂತೆ, ಎಲ್ಲರ ಆನಂದವನ್ನ ನಮ್ಮ ಆನಂದ ಎಂದು ಭಾವಿಸಿದರೆ ಅದು ಯಾವುದೇ ವರ್ಷ ಆಗಿರಲಿ,  ಅದೃಷ್ಟ ನಮ್ಮ ಜೊತೆಗಿರುತ್ತದೆ. ‘ಯದ್ಭವಂ ತದ್ಭವತಿ’ ಎಂಬ ಮಾತಿನ ಅರ್ಥವೂ ಇದೇ ಆಗಿದೆ.

Tags: #Saaksha TV2020Corona Virusnew year
ShareTweetSendShare
Join us on:

Related Posts

ಟ್ರಂಪ್ ನಂಬಿ ಭಾರತವನ್ನು ಕೆಣಕುತ್ತಿದ್ದ ಪಾಕಿಸ್ತಾನಕ್ಕೆ ಅಮೆರಿಕ ಚುನಾವಣೆಯ ಆಘಾತ: ಆರ್ಥಿಕ ನೆರವಿಗೂ ಕತ್ತರಿ ಬೀಳುವ ಭೀತಿಯಲ್ಲಿ ಇನ್ನೆರಡು ವರ್ಷ ಮೌನಕ್ಕೆ ಶರಣಾಗಲಿದೆಯೇ ಇಸ್ಲಾಮಾಬಾದ್?

ಟ್ರಂಪ್ ನಂಬಿ ಭಾರತವನ್ನು ಕೆಣಕುತ್ತಿದ್ದ ಪಾಕಿಸ್ತಾನಕ್ಕೆ ಅಮೆರಿಕ ಚುನಾವಣೆಯ ಆಘಾತ: ಆರ್ಥಿಕ ನೆರವಿಗೂ ಕತ್ತರಿ ಬೀಳುವ ಭೀತಿಯಲ್ಲಿ ಇನ್ನೆರಡು ವರ್ಷ ಮೌನಕ್ಕೆ ಶರಣಾಗಲಿದೆಯೇ ಇಸ್ಲಾಮಾಬಾದ್?

by Shwetha
November 7, 2026
0

ಅಮೆರಿಕದ ಮಧ್ಯಂತರ ಚುನಾವಣೆಯ ಫಲಿತಾಂಶವು ಕೇವಲ ಶ್ವೇತಭವನದ ರಾಜಕೀಯ ಲೆಕ್ಕಾಚಾರಗಳನ್ನು ಮಾತ್ರ ಬದಲಿಸಿಲ್ಲ, ಬದಲಾಗಿ ಜಾಗತಿಕ ಮಟ್ಟದಲ್ಲಿ ಹಲವು ದೇಶಗಳ ರಣತಂತ್ರಗಳನ್ನು ತಲೆಕೆಳಗಾಗಿಸಿದೆ. ಅದರಲ್ಲೂ ವಿಶೇಷವಾಗಿ, ಬದಲಾದ...

ಕರ್ನಾಟಕಕ್ಕೆ ಮತ್ತೆ ಕಾವೇರಿ ಸಂಕಷ್ಟ; ತಮಿಳುನಾಡಿಗೆ 15 ದಿನ ನೀರು ಹರಿಸಲು CWRC ಶಿಫಾರಸು

ಕರ್ನಾಟಕಕ್ಕೆ ಮತ್ತೆ ಕಾವೇರಿ ಸಂಕಷ್ಟ; ತಮಿಳುನಾಡಿಗೆ 15 ದಿನ ನೀರು ಹರಿಸಲು CWRC ಶಿಫಾರಸು

by Shwetha
November 7, 2026
0

ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಸಂಕಷ್ಟ ಎದುರಾಗಿದೆ. ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ ಪ್ರತಿದಿನ 3,000 ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ...

ಕಬ್ಬು ಬೆಳೆಗಾರರ ಹೋರಾಟಕ್ಕೆ ಸುಖಾಂತ್ಯ; ಸಕ್ಕರೆ ಲಾಭಾಂಶ ರೈತರಿಗೆ ನೀಡಲು ಕಾರ್ಖಾನೆಗಳ ಒಪ್ಪಿಗೆ

ಕಬ್ಬು ಬೆಳೆಗಾರರ ಹೋರಾಟಕ್ಕೆ ಸುಖಾಂತ್ಯ; ಸಕ್ಕರೆ ಲಾಭಾಂಶ ರೈತರಿಗೆ ನೀಡಲು ಕಾರ್ಖಾನೆಗಳ ಒಪ್ಪಿಗೆ

by Shwetha
November 7, 2026
0

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ಕಬ್ಬು ಬೆಳೆಗಾರರ ಹೋರಾಟಕ್ಕೆ ಕೊನೆಗೂ ತೆರೆ ಬಿದ್ದಿದೆ. ರೈತರು ಮತ್ತು ಸಂಬಂಧಪಟ್ಟವರ ನಡುವೆ ನಡೆದ ಸಂಧಾನ ಸಭೆ ಯಶಸ್ವಿಯಾಗಿದ್ದು,...

ದೇವಸ್ಥಾನದಲ್ಲಿ ಕಾಲು ಜಾರಿ ಬಿದ್ದ ಎಚ್.ಡಿ. ರೇವಣ್ಣ!

ಗಾಂಧಿ ಟೋಪಿ ಹಾಕಿಕೊಂಡು ಜನರಿಗೆ ಟೋಪಿ ಹಾಕಿದ್ದೇ ಇವರ ಸಾಧನೆ: ಗ್ರಾಮೀಣ ಮಕ್ಕಳಿಗೆ ಮೆಡಿಕಲ್, ಇಂಜಿನಿಯರಿಂಗ್ ಕಾಲೇಜು ಕಟ್ಟಿಕೊಡಲು ಇದೇ ಹಳ್ಳಿ ಗುಗ್ಗುಗಳು ಬರಬೇಕಾಯ್ತು- ಪ್ರಿಯಾಂಕ್ ಖರ್ಗೆಗೆ ಅಂಕಿಅಂಶಗಳ ಸಮೇತ ಎಚ್.ಡಿ. ರೇವಣ್ಣ ಖಡಕ್ ತಿರುಗೇಟು

by Shwetha
November 7, 2026
0

ಹಾಸನ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರನ್ನು ಹಳ್ಳಿ ಗುಗ್ಗು ಎಂದು ಜರಿದಿದ್ದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ಹೇಳಿಕೆಯು ಇದೀಗ ದಳಪತಿಗಳ ಕೆಂಗಣ್ಣಿಗೆ ಗುರಿಯಾಗಿದೆ....

ಕರಾವಳಿಯನ್ನು ಅಭಿವೃದ್ಧಿಯ ಪ್ರಯೋಗಶಾಲೆಯಾಗಿ ಪರಿವರ್ತಿಸುತ್ತಿದ್ದೇವೆ :ತುಳು ಭಾಷೆಗೆ ಗೌರವ ನೀಡಿದ್ದು ಕಾಂಗ್ರೆಸ್ ಬಿಜೆಪಿಯ ಟೀಕೆ ಹತಾಶೆಯ ಪ್ರತೀಕ ಎಂದ  ಪ್ರಿಯಾಂಕ್ ಖರ್ಗೆ

ಇದು ಉತ್ತರ ಪ್ರದೇಶವಲ್ಲ, ನಾಲಿಗೆ ಹರಿಬಿಟ್ಟರೆ ಜೈಲಲ್ಲಿ ಕಂಬಿ ಎಣಿಸಬೇಕಾಗುತ್ತದೆ: ಬಿಜೆಪಿ ನಾಯಕರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಖಡಕ್ ಎಚ್ಚರಿಕೆ

by Shwetha
November 7, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ದಿನದಿಂದ ದಿನಕ್ಕೆ ಕೀಳು ಮಟ್ಟಕ್ಕೆ ಇಳಿಯುತ್ತಿರುವ ಭಾಷಾ ಪ್ರಯೋಗ ಹಾಗೂ ಪ್ರಚೋದನಕಾರಿ ಹೇಳಿಕೆಗಳ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಕೆಂಡಾಮಂಡಲರಾಗಿದ್ದಾರೆ. ವಿರೋಧ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram