ADVERTISEMENT
Saturday, July 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ನ್ಯೂ ಇಯರ್ ಸೆಲೆಬ್ರೇಷನ್ : ಗೋವಾದಲ್ಲಿಲ್ಲ ನೈಟ್ ಕರ್ಫ್ಯೂ ಟೆನ್ಷನ್..!

Namratha Rao by Namratha Rao
December 31, 2020
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ನ್ಯೂ ಇಯರ್ ಸೆಲೆಬ್ರೇಷನ್ : ಗೋವಾದಲ್ಲಿಲ್ಲ ನೈ ಕರ್ಫ್ಯೂ ಟೆನ್ಷನ್..!

ಗೋವಾ:  ಗೋವಾ… ಕಲರ್ ಫುಲ್ ತಾಣ… ಪ್ರವಾಸಿಗರು ಅದ್ರಲ್ಲೂ ಯುವಕರ ಹಾಟ್ ಸ್ಪಾಟ್… ನ್ಯೂಯಿರ್ ನಲ್ಲಿ ಅಂತೂ ಗೋವಾ ನೋಟ ಸಿಕ್ಕಾಪಟ್ಟೆ ಕಲರ್ ಫುಲ್ ಆಗಿ ಎಲ್ಲಿ ನೋಡಿದ್ರೂ ಜನರಿಂದಲೇ ತುಂಬಿರುತ್ತೆ. ನ್ಯೂಯಿರ್ ಸೆಲೆಬ್ರೇಷನ್ ನಿಂದ ಕಂಗಗೊಳಿಸುತ್ತಿರುತ್ತೆ.

Related posts

Road Safety Awareness

Bng – ವೈಟ್‌ಫೀಲ್ಡ್‌ನ ಪಾರ್ಸೆಕ್‌ನಲ್ಲಿ ಸಂಚಾರ ಸುರಕ್ಷತಾ ಗ್ಯಾಲರಿ ಉದ್ಘಾಟನೆ: ‘ಟ್ರಾಫಿಕ್ ಡಿಸೈನ್ ಚಾಲೆಂಜ್’ ಅಂತಿಮ ಹಂತಕ್ಕೆ!

July 4, 2026
kylian mbappe

fifaworldcup-2026- ಮೈದಾನದಲ್ಲಿ ರಕ್ಕಸ.. ಬಡವರ ಪಾಲಿಗೆ ದೇವದೂತ.. ಫುಟ್‌ಬಾಲ್ ಜಗತ್ತಿನ ಭವಿಷ್ಯದ ಮಹಾರಾಜ..!

July 4, 2026

ಆದ್ರೆ ಈ ವರ್ಷ ಪ್ರತಿವರ್ಷದಂತಲ್ಲ. ಈ ವರ್ಷ ಕೊರೊನಾ ಹಾವಳಿಯಿಂದ ಹೊಸ ವರ್ಷಾಚರಣೆಗೆ ಅವಕಾಶ ಇಲ್ಲ. ಕರ್ನಾಟಕ, ದೆಹಲಿ ಸೇರಿದಂತೆ ಬಹುತೇಕ ಎಲ್ಲೆಡೆ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ. ಆದ್ರೆ ಗೋವಾದಲ್ಇ ಮಾತ್ರ  ನೈಟ್ ಕರ್ಫ್ಯೂ ವಿಧಿಸಲು ಸರ್ಕಾರ ಯಾವುದೇ ಅಧಿಕೃತ ನಿರ್ಧಾರ ಕೈಗೊಂಡಿಲ್ಲ ಎಂದು ಗೋವಾ ಸಿಎಂ ಪ್ರಮೋದ್ ಸಾವಂತ್ ಹೇಳಿದ್ದಾರೆ.

2021ಕ್ಕೆ ಭರ್ಜರಿ ಸ್ವಾಗತ ಕೋರಿದ ನ್ಯೂಜಿಲೆಂಡ್

ಹೌದು ಇದಕ್ಕೂ ಮೊದಲು ರಾಜ್ಯ ಆರೋಗ್ಯ ಸಚಿವ ವಿಶ್ವಜಿತ್ ರಾಣೆ ಅವರು ನೈಟ್ ಕರ್ಫ್ಯೂ ವಿಧಿಸುವುದನ್ನು ಪರಿಗಣಿಸಲು ಸರ್ಕಾರದ ಮುಂದೆ ಫೈಲ್ ಸಲ್ಲಿಸಿದ್ದೇವೆ ಎಂದು ಹೇಳಿದ್ದರು. ಆದರೆ ಮುಂಬೈ ಸೇರಿದಂತೆ ಇತರೆ ನಗರಗಳಲ್ಲಿ ವಿಧಿಸಿರುವ ನೈಟ್ ಕರ್ಫ್ಯೂ ವಿಧಿಸಲು ಗೋವಾ ಸರ್ಕಾರ ಹಿಂದೇಟು ಹಾಕಿದೆ.

ಈಗಾಗಲೇ ಪ್ರವಾಸಿಗರ ನೆಚ್ಚಿನ ತಾಣವಾಗಿರುವ ಗೋವಾದಲ್ಲಿ ಹೊಸ ವರ್ಷಾಚರಣೆಗೆ ಪ್ರವಾಸಿಗರ ದಂಡು ಸೇರಿದೆ. ಕುಟುಂಬದ ಜೊತೆ ಆಗಮಿಸಿರುವ ಪ್ರವಾಸಿಗರು ಬೀಚ್‌ನಲ್ಲಿ ಸಖತ್ ಖುಷಿಯಾಗಿ ಕಾಲ ಕಳೆಯುತ್ತಿದ್ದಾರೆ. ಹೀಗಾಗಿ ನೈಟ್ ಕರ್ಫ್ಯೂ ವಿಧಿಸುವುದು ಡೌಟೇ ಎನ್ನಲಾಗಿದೆ.

ಇನ್ನೂ ಹೊಸ ವರ್ಷಾಚರಣೆಗೆ ನೈಟ್ ಕರ್ಫ್ಯೂ ವಿಧಿಸದಿದ್ದರೂ ಸಹ ಕೇಂದ್ರ ಆರೋಗ್ಯ ಇಲಾಖೆ ಜಾರಿ ಮಾಡಿರುವ ಕೋವಿಡ್-19 ಗೈಡ್‌ಲೈನ್ಸ್‌ ಪಾಲನೆ ಮಾಡಬೇಕೆಂದು ಸರ್ಕಾರ ಆದೇಶ ನೀಡಿದೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

 

Tags: 2021Goanew yearnight curfue
ShareTweetSendShare
Join us on:

Related Posts

Road Safety Awareness

Bng – ವೈಟ್‌ಫೀಲ್ಡ್‌ನ ಪಾರ್ಸೆಕ್‌ನಲ್ಲಿ ಸಂಚಾರ ಸುರಕ್ಷತಾ ಗ್ಯಾಲರಿ ಉದ್ಘಾಟನೆ: ‘ಟ್ರಾಫಿಕ್ ಡಿಸೈನ್ ಚಾಲೆಂಜ್’ ಅಂತಿಮ ಹಂತಕ್ಕೆ!

by admin
July 4, 2026
0

​• ಸುರಕ್ಷಿತ ಸಂಚಾರಕ್ಕಾಗಿ ನೂತನ ಗ್ಯಾಲರಿ ಉದ್ಘಾಟನೆ * ವಾಸ್ತವ ಟ್ರಾಫಿಕ್ ಪರಿಸ್ಥಿತಿಯ ಪ್ರಾಯೋಗಿಕ ಕಲಿಕೆ * 'ಟ್ರಾಫಿಕ್ ಡಿಸೈನ್ ಚಾಲೆಂಜ್'ನ ಸಬ್ಮಿಷನ್ ಮುಕ್ತಾಯ * ಮುಂದಿನ...

kylian mbappe

fifaworldcup-2026- ಮೈದಾನದಲ್ಲಿ ರಕ್ಕಸ.. ಬಡವರ ಪಾಲಿಗೆ ದೇವದೂತ.. ಫುಟ್‌ಬಾಲ್ ಜಗತ್ತಿನ ಭವಿಷ್ಯದ ಮಹಾರಾಜ..!

by admin
July 4, 2026
0

ಕಾಲಿಗೆ ಸ್ಟಡ್ಸ್ ಕಟ್ಕೊಂಡು.. ಗಂಟೆಗೆ 38 ಕಿಲೋಮೀಟರ್ ವೇಗದಲ್ಲಿ ಓಡಾಡಿಕೊಂಡು.. ಚೆಂಡನ್ನು ಡ್ರಿಬ್ಲಿಂಗ್ ಮಾಡುತ್ತಾ.. ಎದುರಾಳಿ ಆಟಗಾರರನ್ನು ವಂಚಿಸುವ ಮಾಯಾಕಾರ..! ಫುಟ್‍ಬಾಲ್ ಅಂಗಣದ ಹಸಿರು ಹುಲ್ಲಿನ ಅಂಗಣದ...

ಬಿಡದಿ ಟೌನ್‌ಶಿಪ್ ದಂಗಲ್:ನಿಮ್ಮಿಂದ ರಿಪ್ಲೈ ಬಂದಿಲ್ಲ- ಬಿಡದಿ ರೈತರ ಕಣ್ಣೀರು ಒರೆಸಲು ಬನ್ನಿ: ಡಿಕೆಶಿಗೆ ಎಚ್‌ಡಿಕೆ ಖಡಕ್ ಪತ್ರ, ಜೂನ್ 27ಕ್ಕೆ ಮಹಾ ಮುಖಾಮುಖಿ?

ಮತದಾರರ ಹುಂಡಿ ಲೂಟಿಗೆ ಕಾಂಗ್ರೆಸ್ ಸ್ಕೆಚ್ -ಅಧಿಕಾರಿಗಳು ಸರ್ಕಾರದ ಗುಲಾಮರಾಗಿದ್ದಾರೆ:ವಿಡಿಯೋ ಸಾಕ್ಷಿ ಸಮೇತ ಹೆಚ್ ಡಿ ಕುಮಾರಸ್ವಾಮಿ ಗುಡುಗು!

by Shwetha
July 4, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ವಿಚಾರ ಈಗ ದೊಡ್ಡ ಮಟ್ಟದ ಬಿರುಗಾಳಿ ಎಬ್ಬಿಸಿದೆ. ಕಾಂಗ್ರೆಸ್ ಸರ್ಕಾರವು ಅಧಿಕಾರಿಗಳನ್ನು ಬಳಸಿಕೊಂಡು ಚುನಾವಣಾ ಅಕ್ರಮ ಎಸಗುತ್ತಿದೆ ಎಂದು...

ಪ್ರಜಾಪ್ರಭುತ್ವದ ಕೊನೆಯ ಭರವಸೆ ನ್ಯಾಯಾಂಗ ಮಾತ್ರ- ನ್ಯಾಯಾಂಗ ಸ್ಪಂದಿಸದಿದ್ದರೆ ಗಣರಾಜ್ಯದ ಪತನ ನಿಶ್ಚಿತ: ಸಿಜೆಐ ಸೂರ್ಯ ಕಾಂತ್ ಅವರಿಗೆ ಇಂಡಿಯಾ ಒಕ್ಕೂಟದ ಗಂಭೀರ ಎಚ್ಚರಿಕೆ!

ಪ್ರಜಾಪ್ರಭುತ್ವದ ಕೊನೆಯ ಭರವಸೆ ನ್ಯಾಯಾಂಗ ಮಾತ್ರ- ನ್ಯಾಯಾಂಗ ಸ್ಪಂದಿಸದಿದ್ದರೆ ಗಣರಾಜ್ಯದ ಪತನ ನಿಶ್ಚಿತ: ಸಿಜೆಐ ಸೂರ್ಯ ಕಾಂತ್ ಅವರಿಗೆ ಇಂಡಿಯಾ ಒಕ್ಕೂಟದ ಗಂಭೀರ ಎಚ್ಚರಿಕೆ!

by Shwetha
July 4, 2026
0

ನವದೆಹಲಿ: ದೇಶದ ಚುನಾವಣಾ ವ್ಯವಸ್ಥೆಯಲ್ಲಿ ವ್ಯವಸ್ಥಿತವಾಗಿ ಅಕ್ರಮಗಳು ನಡೆಯುತ್ತಿವೆ ಎಂದು ಗಂಭೀರವಾಗಿ ಆರೋಪಿಸಿರುವ ಇಂಡಿಯಾ ವಿರೋಧ ಪಕ್ಷಗಳ ಒಕ್ಕೂಟವು, ಈ ಆತಂಕಗಳಿಗೆ ನ್ಯಾಯಾಂಗವು ತಕ್ಷಣವೇ ಸ್ಪಂದಿಸದಿದ್ದರೆ ಭಾರತೀಯ...

ಗೃಹಲಕ್ಷ್ಮಿಯರಿಗೆ ಬಯೋಮೆಟ್ರಿಕ್ ಕಡ್ಡಾಯ? ಇಲ್ಲದಿದ್ದರೆ ₹2,000 ಜಮೆಯಾಗದ ಸಾಧ್ಯತೆ

₹2,000 ಗೃಹಲಕ್ಷ್ಮಿ ಯೋಜನೆಗೆ ಹೊಸ ಅರ್ಜಿ ಸಾಧ್ಯತೆ; ಶೀಘ್ರದಲ್ಲೇ ಮಾರ್ಗಸೂಚಿ

by Shwetha
July 4, 2026
0

ರಾಜ್ಯದ ಗೃಹಲಕ್ಷ್ಮಿ ಯೋಜನೆಯಲ್ಲಿ ಮೃತಪಟ್ಟವರು ಹಾಗೂ ಆದಾಯ ತೆರಿಗೆ (IT) ಮತ್ತು GST ಪಾವತಿದಾರರ ಖಾತೆಗಳಿಗೆ ಸಹ ಹಣ ಜಮೆಯಾಗಿರುವ ಪ್ರಕರಣಗಳನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram