ADVERTISEMENT
Wednesday, February 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಐಸಿಸಿ ಶ್ರೇಯಾಂಕ ಪಟ್ಟಿಯಲ್ಲಿ ನ್ಯೂಜಿಲೆಂಡ್ ನಂಬರ್ ವನ್.. ಎರಡನೇ ಸ್ಥಾನಕ್ಕೆ ಕುಸಿದ ಟೀಮ್ ಇಂಡಿಯಾ

admin by admin
June 14, 2021
in Newsbeat, Sports, ಕ್ರೀಡೆ
New Zealand test cricket saakshatv
Share on FacebookShare on TwitterShare on WhatsappShare on Telegram

ಐಸಿಸಿ ಶ್ರೇಯಾಂಕ ಪಟ್ಟಿಯಲ್ಲಿ ನ್ಯೂಜಿಲೆಂಡ್ ನಂಬರ್ ವನ್.. ಎರಡನೇ ಸ್ಥಾನಕ್ಕೆ ಕುಸಿದ ಟೀಮ್ ಇಂಡಿಯಾ

team india sakshatv cricketಆಂಗ್ಲರ ನೆಲದಲ್ಲಿ ಟೆಸ್ಟ್ ಸರಣಿಯನ್ನು ಗೆದ್ದ ನ್ಯೂಜಿಲೆಂಡ್ ತಂಡ ಐಸಿಸಿ ಶ್ರೇಯಾಂಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ.
ಬರ್ಮಿಂಗ್ ಹ್ಯಾಮ್ ನಲ್ಲಿ ನಡೆದ ಎರಡನೇ ಟೆಸ್ಟ್ ಪಂದ್ಯವನ್ನು ನ್ಯೂಜಿಲೆಂಡ್ ತಂಡ ಎಂಟು ವಿಕೆಟ್ ಗಳಿಂದ ಭರ್ಜರಿ ಜಯ ಸಾಧಿಸಿತ್ತು. ಈ ಮೂಲಕ ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು 1-0ಯಿಂದ ಗೆದ್ದುಕೊಂಡಿತ್ತು.
ಅಲ್ಲದೆ ಇಂಗ್ಲೆಂಡ್ ನೆಲದಲ್ಲಿ 22ವರ್ಷಗಳ ಬಳಿಕ ಸರಣಿ ಗೆದ್ದ ಹಿರಿಮೆಗೂ ಪಾತ್ರವಾಯ್ತು. 1999ರಲ್ಲಿ ಇಂಗ್ಲೆಂಡ್ ನಲ್ಲಿ ಸರಣಿ ಗೆದ್ದ ನ್ಯೂಜಿಲೆಂಡ್ ಇದೇ ಮೊದಲ ಬಾರಿ ಟೆಸ್ಟ್ ಸರಣಿಯನ್ನು ಗೆದ್ದುಕೊಂಡಿದೆ.
New Zealand players england saakshatvಇನ್ನು ಈ ಸರಣಿ ಗೆಲುವಿನ ಮೂಲಕ ನ್ಯೂಜಿಲೆಂಡ್ 123 ರೇಟಿಂಗ್ ಪಾಯಿಂಟ್ ಪಡೆದ್ರೆ, ಟೀಮ್ ಇಂಡಿಯಾ 121 ರೇಟಿಂಗ್ ಪಾಯಿಂಟ್ ನೊಂದಿಗೆ ಎರಡನೇ ಸ್ಥಾನಕ್ಕೆ ಕುಸಿದಿದೆ.
ನ್ಯೂಜಿಲೆಂಡ್ 21 ಟೆಸ್ಟ್ ಪಂಂದ್ಯಗಳಲ್ಲಿ 2593 ಅಂಕಗಳನ್ನು ಪಡೆದುಕೊಂಡ್ರೆ, ಟೀಮ್ ಇಂಡಿಯಾ 24 ಟೆಸ್ಟ್ ಪಂದ್ಯಗಳಲ್ಲಿ 2914 ಅಂಕಗಳನ್ನು ಪಡೆದಿದೆ.
ಇನ್ನು ಐಸಿಸಿ ಶ್ರೇಯಾಂಕ ಪಟ್ಟಿಯಲ್ಲಿ ಆಸ್ಟ್ರೇಲಿಯಾ ಮೂರನೇ ಸ್ಥಾನದಲ್ಲಿದ್ರೆ, ಇಂಗ್ಲೆಂಡ್ ನಾಲ್ಕನೇ ಸ್ಥಾನದಲ್ಲಿದೆ. ಹಾಗೇ ಪಾಕಿಸ್ತಾನ ಐದನೇ ಸ್ಥಾನ, ವೆಸ್ಟ್ ಇಂಡೀಸ್ ಆರನೇ ಸ್ಥಾನ, ದಕ್ಷಿಣ ಆಫ್ರಿಕಾ ಏಳನೇ ಸ್ಥಾನ, ಶ್ರೀಲಂಕಾ ಎಂಟನೇ ಸ್ಥಾನ, ಬಾಂಗ್ಲಾದೇಶ ಒಂಬತ್ತನೇ ಸ್ಥಾನ ಹಾಗೂ ಜಿಂಬಾಬ್ವೆ ಹತ್ತನೇ ಸ್ಥಾನದಲ್ಲಿದೆ.
ಒಟ್ಟಿನಲ್ಲಿ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ನಲ್ಲಿ ವಿಶ್ವದ ನಂಬರ್ ವನ್ ತಂಡ ಯಾವುದು ಎಂಬುದು ಗೊತ್ತಾಗಲಿದೆ. ಜೂನ್ 18ರಿಂದ ಫೈನಲ್ ಪಂದ್ಯ ಸೌತಾಂಪ್ಟನ್ ನಲ್ಲಿ ನಡೆಯಲಿದೆ. ಭಾರತ ಮತ್ತು ನ್ಯೂಜಿಲೆಂಡ್ ತಂಡಗಳು ಪ್ರಶಸ್ತಿಗಾಗಿ ಕಾದಾಟ ನಡೆಸಲಿವೆ.
ಇದೀಗ ಇಂಗ್ಲೆಂಡ್ ವಿರುದ್ಧ ಗೆಲುವು ಸಾಧಿಸಿರುವ ನ್ಯೂಜಿಲೆಂಡ್ ಆತ್ಮವಿಶ್ವಾಸವನ್ನು ಹೆಚ್ಚಿಸಿಕೊಂಡಿದೆ. ಅಲ್ಲದೆ ಟೀಮ್ ಇಂಡಿಯಾಗೆ ಎಚ್ಚರಿಕೆಯ ಸಂದೇಶವನ್ನು ರವಾನಿಸಿದೆ.

Related posts

ಅನೈತಿಕ ಸಂಬಂಧ ಕೊಲೆಗೆ ಕಾರಣ: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7 ಮಂದಿ ಅರೆಸ್ಟ್

ಅನೈತಿಕ ಸಂಬಂಧ ಕೊಲೆಗೆ ಕಾರಣ: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7 ಮಂದಿ ಅರೆಸ್ಟ್

February 4, 2026
ಧರ್ಮರಾಯಸ್ವಾಮಿ ದೇಗುಲದಲ್ಲಿ ಭಾರೀ ಚಿನ್ನಾಭರಣ ಕಳ್ಳತನ: ಮುಜರಾಯಿ ಅಧಿಕಾರಿಗಳ ಮೇಲೆ ಅನುಮಾನ

ಧರ್ಮರಾಯಸ್ವಾಮಿ ದೇಗುಲದಲ್ಲಿ ಭಾರೀ ಚಿನ್ನಾಭರಣ ಕಳ್ಳತನ: ಮುಜರಾಯಿ ಅಧಿಕಾರಿಗಳ ಮೇಲೆ ಅನುಮಾನ

February 4, 2026
Tags: AustraliaBangladeshEnglandICCICC Test team rankingsNew ZealandPakistanSouth Africasrilankateam indiatest cricketwest indieszimbabwe
ShareTweetSendShare
Join us on:

Related Posts

ಅನೈತಿಕ ಸಂಬಂಧ ಕೊಲೆಗೆ ಕಾರಣ: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7 ಮಂದಿ ಅರೆಸ್ಟ್

ಅನೈತಿಕ ಸಂಬಂಧ ಕೊಲೆಗೆ ಕಾರಣ: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7 ಮಂದಿ ಅರೆಸ್ಟ್

by Shwetha
February 4, 2026
0

ಅನೈತಿಕ ಸಂಬಂಧದ ವಿಚಾರವಾಗಿ ನಡೆದ ಗಲಾಟೆಯೊಂದು ಭೀಕರ ಕೊಲೆಯಾಗಿ ಮಾರ್ಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲ್ಲೂಕಿನ ಅವರಗುಪ್ಪ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಖ್ಯಾತ ಜ್ಯೋತಿಷಿ...

ಧರ್ಮರಾಯಸ್ವಾಮಿ ದೇಗುಲದಲ್ಲಿ ಭಾರೀ ಚಿನ್ನಾಭರಣ ಕಳ್ಳತನ: ಮುಜರಾಯಿ ಅಧಿಕಾರಿಗಳ ಮೇಲೆ ಅನುಮಾನ

ಧರ್ಮರಾಯಸ್ವಾಮಿ ದೇಗುಲದಲ್ಲಿ ಭಾರೀ ಚಿನ್ನಾಭರಣ ಕಳ್ಳತನ: ಮುಜರಾಯಿ ಅಧಿಕಾರಿಗಳ ಮೇಲೆ ಅನುಮಾನ

by Shwetha
February 4, 2026
0

ಬೆಂಗಳೂರಿನ ಐತಿಹಾಸಿಕ ಹಾಗೂ ಧಾರ್ಮಿಕ ಮಹತ್ವ ಹೊಂದಿರುವ ಧರ್ಮರಾಯಸ್ವಾಮಿ ದೇವಸ್ಥಾನದಲ್ಲಿ ಭಾರೀ ಚಿನ್ನಾಭರಣ ಕಳ್ಳತನ ನಡೆದಿರುವ ಆರೋಪ ಹೊರಬಿದ್ದಿದ್ದು, ಇದು ಭಕ್ತ ಸಮುದಾಯದಲ್ಲಿ ಆಘಾತ ಮೂಡಿಸಿದೆ. ಪ್ರಾಥಮಿಕ...

ಪ್ರಧಾನಿ ನಿಂದನೆಗೆ ಸಿಟಿ ರವಿ ‘ಪಾಕಿಸ್ತಾನದ ನಾಲಿಗೆ’ ತಿರುಗೇಟು: ಪರಿಷತ್ ರಣರಂಗ, ನಜೀರ್ ಕ್ಷಮೆಗೆ ಪಟ್ಟು ಹಿಡಿದ ಬಿಜೆಪಿ!

ಪ್ರಧಾನಿ ನಿಂದನೆಗೆ ಸಿಟಿ ರವಿ ‘ಪಾಕಿಸ್ತಾನದ ನಾಲಿಗೆ’ ತಿರುಗೇಟು: ಪರಿಷತ್ ರಣರಂಗ, ನಜೀರ್ ಕ್ಷಮೆಗೆ ಪಟ್ಟು ಹಿಡಿದ ಬಿಜೆಪಿ!

by Shwetha
February 4, 2026
0

ವಿಧಾನಪರಿಷತ್ತಿನಲ್ಲಿ ಸೃಷ್ಟಿಯಾಗಿರುವ ನಜೀರ್ ಅಹ್ಮದ್ ಅವರ ಹೇಳಿಕೆ ಮತ್ತು ಸಿಟಿ ರವಿ ಅವರ ತಿರುಗೇಟಿನ ವಿವಾದ ಇದೀಗ ಮುಖ್ಯಮಂತ್ರಿಗಳ ಅಂಗಳ ತಲುಪಿದೆ. ಸಭಾಪತಿ ಬಸವರಾಜ ಹೊರಟ್ಟಿ ನೇತೃತ್ವದಲ್ಲಿ...

ಭಾರತದಲ್ಲಿ ಹಿಂದೂ ಎನ್ನುವುದೇ ಇಲ್ಲ, ಇಲ್ಲಿರುವುದು ಬರೀ ಜಾತಿ: ಬಿಜೆಪಿ ಹಾಗೂ ಆರೆಸ್ಸೆಸ್ ವಿರುದ್ಧ ನಟ ಕಿಶೋರ್ ಆಕ್ರೋಶ

ಭಾರತದಲ್ಲಿ ಹಿಂದೂ ಎನ್ನುವುದೇ ಇಲ್ಲ, ಇಲ್ಲಿರುವುದು ಬರೀ ಜಾತಿ: ಬಿಜೆಪಿ ಹಾಗೂ ಆರೆಸ್ಸೆಸ್ ವಿರುದ್ಧ ನಟ ಕಿಶೋರ್ ಆಕ್ರೋಶ

by Shwetha
February 4, 2026
0

ಬೆಂಗಳೂರು: ಸ್ಯಾಂಡಲ್‌ವುಡ್‌ನ ಪ್ರತಿಭಾವಂತ ನಟ ಹಾಗೂ ಸಾಮಾಜಿಕ ಹೋರಾಟಗಾರ ಕಿಶೋರ್ ಕುಮಾರ್ ಮತ್ತೊಮ್ಮೆ ಕೇಂದ್ರ ಸರ್ಕಾರದ ವಿರುದ್ಧ ನೇರ ವಾಗ್ದಾಳಿ ನಡೆಸಿದ್ದಾರೆ. ತಮ್ಮ ಸಾಮಾಜಿಕ ಕಳಕಳಿ ಮತ್ತು...

ದಿನ ಭವಿಷ್ಯ (26-01-2026) Daily Horoscope. ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (04-02-2026) Daily Horoscope. ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
February 4, 2026
0

ದಿನ ಭವಿಷ್ಯ: 04-02-2026 ಮೇಷ ರಾಶಿ ಇಂದು ನೀವು ಕೈಗೊಳ್ಳುವ ಕೆಲಸಗಳಲ್ಲಿ ಆತ್ಮವಿಶ್ವಾಸ ಹೆಚ್ಚಿರುತ್ತದೆ. ಉದ್ಯೋಗದಲ್ಲಿ ಮೇಲಧಿಕಾರಿಗಳಿಂದ ಪ್ರಶಂಸೆ ದೊರೆಯಲಿದೆ. ವ್ಯಾಪಾರಸ್ಥರಿಗೆ ಹೂಡಿಕೆಗೆ ಇದು ಸೂಕ್ತ ಸಮಯ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram