ADVERTISEMENT
Monday, May 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ದೆಹಲಿಯಲ್ಲಿ ಮತ್ತಷ್ಟು ಬಿಗಡಾಯಿಸಿದ ವಾಯುಮಾಲಿನ್ಯ ಸ್ಥಿತಿ : ಮುಂದಿನ ಆದೇಶದವರೆಗೂ ಶಾಲಾ ಕಾಲೇಜುಗಳಿಗೆ ರಜೆ

Namratha Rao by Namratha Rao
November 17, 2021
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ದೆಹಲಿಯಲ್ಲಿ ಮತ್ತಷ್ಟು ಬಿಗಡಾಯಿಸಿದ ವಾಯುಮಾಲಿನ್ಯ ಸ್ಥಿತಿ : ಮುಂದಿನ ಆದೇಶದವರೆಗೂ ಶಾಲಾ ಕಾಲೇಜುಗಳಿಗೆ ರಜೆ

ದೆಹಲಿ : ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ದೇಪಾವಳಿಯ ನಂತರದಲ್ಲಿ ವಾಯುಮಾಲಿನ್ಯ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಿದೆ..

Related posts

ಹೈಕಮಾಂಡ್ ನಾಯಕನಿಗೆ ಸಿಎಂ ಪಟ್ಟದ ಆಫರ್: ರಾಯರೆಡ್ಡಿ ಮಾಸ್ಟರ್ ಪ್ಲಾನ್ ಹಿಂದೆ ಅಡಗಿದೆ ದೊಡ್ಡ ರಹಸ್ಯ

ಹೈಕಮಾಂಡ್ ನಾಯಕನಿಗೆ ಸಿಎಂ ಪಟ್ಟದ ಆಫರ್: ರಾಯರೆಡ್ಡಿ ಮಾಸ್ಟರ್ ಪ್ಲಾನ್ ಹಿಂದೆ ಅಡಗಿದೆ ದೊಡ್ಡ ರಹಸ್ಯ

May 4, 2026
ಭಾರತದ ಮೂಲ ಗುರುತು ಉಳಿಸಿದ್ದು ಆದಿವಾಸಿ ಮತ್ತು ದಲಿತ ಸಮುದಾಯಗಳು: ಮೋಹನ್ ಭಾಗವತ್

ಭಾರತದ ಮೂಲ ಗುರುತು ಉಳಿಸಿದ್ದು ಆದಿವಾಸಿ ಮತ್ತು ದಲಿತ ಸಮುದಾಯಗಳು: ಮೋಹನ್ ಭಾಗವತ್

May 4, 2026

ಈ ಹಿನ್ನೆಲೆ ಮುಂದಿನ ಆದೇಶದವರೆಗೂ ದೆಹಲಿ–ಎನ್‌ಸಿಆರ್‌ನಲ್ಲಿ ಶಾಲಾ ಕಾಲೇಜುಗಳನ್ನ ಮುಂದಿನ ಆದೇಶದ ವರೆಗೂ ಬಂದ್ ಮಾಡಲಾಗಿದೆ..

ಜೊತೆಗೆ ಇತರ ಶೈಕ್ಷಣಿಕ ಸಂಸ್ಥೆಗಳನ್ನು ಕೂಡ ಬಂದ್ ಮಾಡುವಂತೆ ವಾಯು ಗುಣಮಟ್ಟ ನಿರ್ವಹಣಾ ಸಮಿತಿ(ಸಿಎಕ್ಯುಎಂ) ನಿರ್ದೇಶನ ನೀಡಿದ್ದು ಆನ್‌ಲೈನ್ ತರಗತಿಗಳಿಗೆ ಒತ್ತು ನೀಡುವಂತೆ ಸೂಚಿಸಿದ ಬೆನ್ನಲ್ಲೇ ದೆಹಲಿ ಸರ್ಕಾರ ನಿರ್ಧಾರ ಕೈಗೊಂಡಿದೆ.ದೆಹಲಿಯ 300 ಕಿ.ಮೀ ವ್ಯಾಪ್ತಿಯಲ್ಲಿರುವ 11 ಥರ್ಮಲ್ ವಿದ್ಯುತ್ ಸ್ಥಾವರಗಳ ಪೈಕಿ ಕೇವಲ 5 ಮಾತ್ರ ನವೆಂಬರ್ 30ರವರೆಗೆ ಕಾರ್ಯನಿರ್ವಹಿಸಲಿವ ಎಂದು ತಿಳಿಸಲಾಗಿದೆ..

ವಾಯುಮಾಲಿನ್ಯ ತಡೆಯುವ ನಿಟ್ಟಿನಲ್ಲಿ ದೆಹಲಿ ಮತ್ತು ಎನ್‌ಸಿಆರ್ ವ್ಯಾಪ್ತಿಯ ರಾಜ್ಯಗ‌ಳಿಗೆ ನವೆಂಬರ್ 21ರವರೆಗೆ ಕಟ್ಟಡ ಕಾಮಗಾರಿ ಕಟ್ಟಡ ತೆರವು ಕಾರ್ಯಾಚರಣೆಗಳನ್ನು ನಡೆಸದಂತೆ ಸಮಿತಿ ಸೂಚಿಸಿದೆ.ಬಸ್, ರೈಲು, ಮೆಟ್ರೋ ಮತ್ತು ಮಿಲಿಟರಿಗೆ ಸಂಬಂಧಿತ ಸಂಚಾರಗಳನ್ನು ಕಠಿಣ ನಿಯಮಾವಳಿ ಅನ್ವಯ ನಡೆಸುವಂತೆ ತಿಳಿಸಿದೆ.

ಇನ್ನೂ ಅಗತ್ಯ ವಸ್ತುಗಳಲ್ಲದ ಸರಕು ಸಾಗಣೆ ಟ್ರಕ್‌ ಗಳಿಗೆ ಭಾನುವಾರದವರೆಗೆ ದೆಹಲಿ ಪ್ರವೇಶವನ್ನು ನಿರ್ಬಂಧಿಸಲಾಗಿದೆ.ವಾಯು ಮಾಲಿನ್ಯ ಹೆಚ್ಚಾಗಿರುವ ದೆಹಲಿ–ಎನ್‌ಸಿಆರ್ ವ್ಯಾಪ್ತಿಯ ರಾಜ್ಯಗಳಾದ ಹರಿಯಾಣ, ಉತ್ತರ ಪ್ರದೇಶ ಮತ್ತು ರಾಜಸ್ಥಾನ ರಾಜ್ಯಗಳ ಉನ್ನತ ಅಧಿಕಾರಿಗಳ ಜೊತೆ ವಾಯು ಗುಣಮಟ್ಟ ನಿರ್ವಹಣಾ ಸಮಿತಿ ಸಭೆ ನಡೆಸಿದೆ.

ಯುವತಿಯ ನಗ್ನ ಫೋಟೊ ವಾಟ್ಸಾಪ್ ಸ್ಟೇಟಸ್ ಗೆ ಹಾಕಿದ್ದ ಪ್ರೇಮಿ

ಈ ಮಧ್ಯೆ ಇಂದು ಸುಪ್ರೀಂ ಕೋರ್ಟ್‌ನಲ್ಲಿ ದೆಹಲಿ–ಎನ್‌ಸಿಆರ್‌ನ ವಾಯುಮಾಲಿನ್ಯ ಕುರಿತಾದ ವಿಚಾರಣೆ ನಡೆಯಲಿದೆ.ಎನ್‌ಸಿಆರ್ ವಲಯದ ರಾಜ್ಯ ಸರ್ಕಾರಗಳ ಶೇ.50ರಷ್ಟು ನೌಕರರಿಗೆ ವರ್ಕ್ ಫ್ರಂ ಹೋಮ್‌ಗೆ ಸೂಚಿಸಲು ತಿಳಿಸಲಾಗಿದೆ. ಖಾಸಗಿ ಸಂಸ್ಥೆಗಳೂ ಇದೇ ನಿಯಮ ಪಾಲಿಸುವಂತೆ ಸೂಚಿಸಲಾಗಿದೆ.

ಅನುಮತಿ ಇಲ್ಲದ ತೈಲ ಬಳಕೆ ಮಾಡುತ್ತಿರುವ ಎನ್‌ಸಿಆರ್ ವಲಯದ ಕೈಗಾರಿಕೆಗಳನ್ನು ಕೂಡಲೇ ಬಂದ್ ಮಾಡಬೇಕು ಮತ್ತು 10–15 ವರ್ಷ ಹಳೆಯ ಡೀಸೆಲ್ ಮತ್ತು ಪೆಟ್ರೋಲ್ ವಾಹನಗಳು ರಸ್ತೆಗಿಳಿಯದಂತೆ ನೋಡಿಕೊಳ್ಳಬೇಕು ಎಂದು ನಿರ್ದೇಶಿಸಲಾಗಿದೆ.ಅಗತ್ಯ ಸೇವೆಗಳನ್ನು ಹೊರತುಪಡಿಸಿ ದೆಹಲಿಯ ಎಲ್ಲ ಸರ್ಕಾರಿ ಕಚೇರಿಗಳು ಸ್ವಾಯತ್ತ ಸಂಸ್ಥೆಗಳ ನೌಕರರಿಗೆ ವರ್ಕ್ ಫ್ರಂ ಹೋಮ್ ನೀಡಲಾಗಿದೆ.

ಭಾರತದ ಜೊತೆ ‘ಗಡಿಯುದ್ಧ’ದಲ್ಲಿ ಚೀನಾ..!

Tags: #saakshatvairpolutioncollegesindiaNewdehliSchool
ShareTweetSendShare
Join us on:

Related Posts

ಹೈಕಮಾಂಡ್ ನಾಯಕನಿಗೆ ಸಿಎಂ ಪಟ್ಟದ ಆಫರ್: ರಾಯರೆಡ್ಡಿ ಮಾಸ್ಟರ್ ಪ್ಲಾನ್ ಹಿಂದೆ ಅಡಗಿದೆ ದೊಡ್ಡ ರಹಸ್ಯ

ಹೈಕಮಾಂಡ್ ನಾಯಕನಿಗೆ ಸಿಎಂ ಪಟ್ಟದ ಆಫರ್: ರಾಯರೆಡ್ಡಿ ಮಾಸ್ಟರ್ ಪ್ಲಾನ್ ಹಿಂದೆ ಅಡಗಿದೆ ದೊಡ್ಡ ರಹಸ್ಯ

by Shwetha
May 4, 2026
0

ಕರ್ನಾಟಕ ರಾಜಕಾರಣದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಚರ್ಚೆಗಳು ದಿನಕ್ಕೊಂದು ಹೊಸ ತಿರುವು ಪಡೆಯುತ್ತಿವೆ. ಸದ್ಯ ಹಿರಿಯ ಶಾಸಕ ಹಾಗೂ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾದ ಬಸವರಾಜ್ ರಾಯರೆಡ್ಡಿ ನೀಡಿರುವ ಹೇಳಿಕೆ...

ಭಾರತದ ಮೂಲ ಗುರುತು ಉಳಿಸಿದ್ದು ಆದಿವಾಸಿ ಮತ್ತು ದಲಿತ ಸಮುದಾಯಗಳು: ಮೋಹನ್ ಭಾಗವತ್

ಭಾರತದ ಮೂಲ ಗುರುತು ಉಳಿಸಿದ್ದು ಆದಿವಾಸಿ ಮತ್ತು ದಲಿತ ಸಮುದಾಯಗಳು: ಮೋಹನ್ ಭಾಗವತ್

by Shwetha
May 4, 2026
0

ಮುಂಬೈ: ಭಾರತದ ಮೇಲೆ ನಡೆದ ಸರಣಿ ವಿದೇಶಿ ಆಕ್ರಮಣಗಳು ಮತ್ತು ನೂರಾರು ವರ್ಷಗಳ ಸಂಕಷ್ಟದ ಕಾಲದಲ್ಲೂ ದೇಶದ ಮೂಲ ಗುರುತು ಹಾಗೂ ಸಾಂಸ್ಕೃತಿಕ ಆತ್ಮವನ್ನು ಸಂರಕ್ಷಿಸಿರುವುದು ಆದಿವಾಸಿ...

ಬ್ರಿಜ್ ಭೂಷಣ್ ನಿಂದ ಲೈಂಗಿಕ ಕಿರುಕುಳಕ್ಕೊಳಗಾದ ಆರು ಸಂತ್ರಸ್ತರಲ್ಲಿ ನಾನೂ ಒಬ್ಬಳು! : ವಿನೇಶ್ ಫೋಗಟ್

ಬ್ರಿಜ್ ಭೂಷಣ್ ನಿಂದ ಲೈಂಗಿಕ ಕಿರುಕುಳಕ್ಕೊಳಗಾದ ಆರು ಸಂತ್ರಸ್ತರಲ್ಲಿ ನಾನೂ ಒಬ್ಬಳು! : ವಿನೇಶ್ ಫೋಗಟ್

by Shwetha
May 4, 2026
0

ಕುಸ್ತಿ ಲೋಕದಲ್ಲಿ ಮತ್ತು ದೇಶದ ಕ್ರೀಡಾ ವಲಯದಲ್ಲಿ ಬೆಚ್ಚಿಬೀಳಿಸುವಂತಹ ಬೆಳವಣಿಗೆಯೊಂದು ನಡೆದಿದೆ. ಖ್ಯಾತ ಒಲಿಂಪಿಯನ್ ಕುಸ್ತಿಪಟು ವಿನೇಶ್ ಫೋಗಟ್ ಅವರು ತಮಗೆ ಎದುರಾದ ಕಹಿ ಘಟನೆಯನ್ನು ಸಾರ್ವಜನಿಕವಾಗಿ...

ಮೊಬೈಲ್ ನಲ್ಲೇ ಸಿಗಲಿದೆ ಆಸ್ತಿ ಪತ್ರ: ಕಂದಾಯ ಸಚಿವರಿಂದ ಭೂ ಸುರಕ್ಷಾ ಯೋಜನೆ ಜಾರಿ

ಮೊಬೈಲ್ ನಲ್ಲೇ ಸಿಗಲಿದೆ ಆಸ್ತಿ ಪತ್ರ: ಕಂದಾಯ ಸಚಿವರಿಂದ ಭೂ ಸುರಕ್ಷಾ ಯೋಜನೆ ಜಾರಿ

by Shwetha
May 4, 2026
0

ಬೆಂಗಳೂರು: ರಾಜ್ಯದ ಜನತೆಗೆ ಕಂದಾಯ ಇಲಾಖೆಯು ಬಹುದೊಡ್ಡ ಸಿಹಿ ಸುದ್ದಿಯೊಂದನ್ನು ನೀಡಿದೆ. ಇನ್ನು ಮುಂದೆ ಆಸ್ತಿ ದಾಖಲೆಗಳಿಗಾಗಿ ಸಾರ್ವಜನಿಕರು ಸರ್ಕಾರಿ ಕಚೇರಿಗಳಿಗೆ ಅಲೆದಾಡುವ ಸಂಕಷ್ಟ ತಪ್ಪಲಿದ್ದು, ನೇರವಾಗಿ...

ಜೈಲಿನಲ್ಲಿ ನರಕಯಾತನೆ ಅನುಭವಿಸುತ್ತಿದ್ದಾರಾ ನಟ ದರ್ಶನ್? ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಡಿ ಬಾಸ್ ಕಷ್ಟದ ಸರಮಾಲೆ

ಜೈಲಿನಲ್ಲಿ ನರಕಯಾತನೆ ಅನುಭವಿಸುತ್ತಿದ್ದಾರಾ ನಟ ದರ್ಶನ್? ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಡಿ ಬಾಸ್ ಕಷ್ಟದ ಸರಮಾಲೆ

by Shwetha
May 4, 2026
0

ನಟ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿ ತಿಂಗಳುಗಳೇ ಕಳೆದಿವೆ. ಇದೀಗ ಜಾಮೀನು ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿರುವ ದರ್ಶನ್, ಅಲ್ಲಿ ಸಲ್ಲಿಸಿರುವ ಅರ್ಜಿಯಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram