ADVERTISEMENT
Saturday, August 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಬರ್ತ್ ಡೇ ಸಂಭ್ರಮದಲ್ಲಿ ನಿಧಿಮಾ: ಟ್ವೀಟ್ ಮೂಲಕ ಶುಭಕೋರಿದ ಡಾರ್ಲಿಂಗ್ ಕೃಷ್ಣ..

admin by admin
April 25, 2020
in Cinema, Newsbeat, Samagra karnataka
Share on FacebookShare on TwitterShare on WhatsappShare on Telegram

ಸ್ಯಾಂಡಲ್ ವುಡ್ ನಟಿ, ಮಿಲನಾ ನಾಗರಾಜ್ ಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಮಿಲನಾಗೆ ಲವ್ ಮಾಕ್ ಟೇಲ್ ಸಕ್ಸಸ್ ಖುಷಿ ಒಂದೆಡೆಯಾದರೆ, ಮತ್ತೊಂದೆಡೆ ಬರ್ತ್ ಡೇ ಸಂಭ್ರಮಕ್ಕೆ ಕೊರೊನಾ ಅಡ್ಡಿಯಾಗಿರುವುದು ನೋವಿನ ಸಂಗತಿಯಾಗಿದೆ..

ಈಗಾಗಲೇ ಸೋಶಿಯಲ್ ಮೀಡಿಯಾ ಮೂಲಕವೇ ಅಭಿಮಾನಿಗಳು ಶುಭಾಶಯ ತಿಳಿಸುತ್ತಿದ್ದಾರೆ. ಇತ್ತ, ಭಾವಿ ಪತಿ ಡಾರ್ಲಿಂಗ್ ಕೃಷ್ಣ ಪ್ರೀತಿಯ ಶುಭಾಶಯ ತಿಳಿಸಿದ್ದಾರೆ.

Related posts

ನಮಗೆ ಯುದ್ಧ ಬೇಡ ಶಾಂತಿ ಬೇಕು, ಆದರೆ ಇದು ನಮ್ಮ ಬಲಹೀನತೆಯಲ್ಲ: ಸ್ವಾತಂತ್ರ್ಯ ದಿನದಂದು ಭಾರತಕ್ಕೆ ಪಾಕ್ ಪ್ರಧಾನಿ ಶೆಹಬಾಜ್ ಶರೀಫ್ ಎಚ್ಚರಿಕೆ

ನಮಗೆ ಯುದ್ಧ ಬೇಡ ಶಾಂತಿ ಬೇಕು, ಆದರೆ ಇದು ನಮ್ಮ ಬಲಹೀನತೆಯಲ್ಲ: ಸ್ವಾತಂತ್ರ್ಯ ದಿನದಂದು ಭಾರತಕ್ಕೆ ಪಾಕ್ ಪ್ರಧಾನಿ ಶೆಹಬಾಜ್ ಶರೀಫ್ ಎಚ್ಚರಿಕೆ

August 15, 2026
ರಾಹುಲ್ ಗಾಂಧಿಯವರೇ ನೀವು ಯಾವಾಗ ಪ್ರಬುದ್ಧರಾಗುತ್ತೀರಿ- ಮತದಾರರ ತೀರ್ಪನ್ನು ಅಪಹಾಸ್ಯ ಮಾಡಬೇಡಿ: ದೇಶ ಮುನ್ನಡೆಸಲು ಪ್ರಬುದ್ಧತೆ ಬೇಕು, ನಾಟಕವಲ್ಲ ಎಂದ ಜೋಶಿ!

ರಾಹುಲ್ ಗಾಂಧಿಯವರೇ ನೀವು ಯಾವಾಗ ಪ್ರಬುದ್ಧರಾಗುತ್ತೀರಿ- ಮತದಾರರ ತೀರ್ಪನ್ನು ಅಪಹಾಸ್ಯ ಮಾಡಬೇಡಿ: ದೇಶ ಮುನ್ನಡೆಸಲು ಪ್ರಬುದ್ಧತೆ ಬೇಕು, ನಾಟಕವಲ್ಲ ಎಂದ ಜೋಶಿ!

August 15, 2026

Your love is pure, your heart is pure, your smile is pure, I am blessed to have you, u showed me what real happiness is, which inspired to write Nidhima. Happy Birthday @MilanaNagaraj love you bebuuu😘😘 *Nidhima just kicks but Milana… As u see in the picture 😃😃 pic.twitter.com/GEbRojl49B

— Darling Krishna (@darlingkrishnaa) April 24, 2020

ಲಾಕ್ ಡೌನ್ ಹಿನ್ನಲೆ ಒಬ್ಬರನ್ನೊಬ್ಬರು ಭೇಟಿಯಾಗಲು ಸಾಧ್ಯವಾಗುತ್ತಿಲ್ಲ ಎನ್ನುವ ವಿರಹ ವೇದನೆ ಅನುಭವಿಸುತ್ತಿರುವ ಯುವ ಪ್ರೇಮಿಗಳು ಸಾಮಾಜಿಕ ಜಾಲತಾಣದ ಮೂಲಕವೆ ಶುಭಾಶಯ ತಿಳಿಸಿದ್ದಾರೆ‌.
ನಿನ್ನ ಪರಿಶುದ್ಧವಾದ ಪ್ರೀತಿ, ನಿನ್ನ ಪರಿಶುದ್ಧವಾದ ಹೃದಯ, ಪರಿಶುದ್ಧವಾದ ನಗು, ನಿನ್ನನ್ನು ಪಡೆಯಲು ನಾನು ಅದೃಷ್ಟ ಮಾಡಿದ್ದೆ. ನಿಜವಾದ ಸಂತೋಷ ಅಂದರೆ ಏನು ಎಂದು ನನಗೆ ತೋರಿಸಿದೆ. ಇದು ನನಗೆ ನಿಧಿಮಾ ಬರೆಯಲು ಪ್ರೇರಣೆಯಾಯಿತು ಎಂದು ಟ್ವೀಟ್ ಮಾಡೋ ಮೂಲಕ ಭಾವಿ ಪತ್ನಿಗೆ ಹುಟ್ಟುಹಬ್ಬದ ಶುಭಾಶಯಗಳು’ ಕೋರಿದ್ದಾರೆ ಡಾರ್ಲಿಂಗ್ ಕೃಷ್ಣ.

ಸದ್ಯ ಲವ್ ಮೊಕ್ಟೈಲ್ ಪಾರ್ಟ್ 2 ಮಾಡಲು ಮುಂದಾಗಿರುವ ಕೃಷ್ಣ.. ಚಿತ್ರದ ಸ್ಕ್ರೀಪ್ಟಿಂಗ್ ನಲ್ಲಿ ತಲ್ಲಿನರಾಗಿದ್ದಾರೆ.. ಇನ್ನ, ಲವ್ ಮೊಕ್ಟೈಲ್ 2 ಚಿತ್ರ ತಯಾರಗುತ್ತಿರುವ ಸುದ್ದಿ ತಿಳಿದ ಸಿನಿರಸಿಕರಿಗೆ ಸಹಜವಾಗಿ ಕುತೂಹಲ ಕೆರಳಿಸಿದೆ.. ಏನೇ ಆದರೂ ಮೊದಲ ಚಿತ್ರದಲ್ಲೆ ಕನ್ನಡ ಸಿನಿರಸಿಕರ ಮನಗೆದ್ದ ಚಲುವೆ ನಿಧಿಮಾ ಹೀಗೆ ಸ್ಯಾಂಡಲ್ ವುಡ್ ನಲ್ಲಿ ರಾರಾಜಿಸಲಿ ಎಂಬುದು ಸಾಕ್ಷಾ ಟಿವಿಯ ಶುಭ ಹಾರೈಕೆಯಾಗಿದೆ.

Tags: Darling Krishnamilana nagaraj
ShareTweetSendShare
Join us on:

Related Posts

ನಮಗೆ ಯುದ್ಧ ಬೇಡ ಶಾಂತಿ ಬೇಕು, ಆದರೆ ಇದು ನಮ್ಮ ಬಲಹೀನತೆಯಲ್ಲ: ಸ್ವಾತಂತ್ರ್ಯ ದಿನದಂದು ಭಾರತಕ್ಕೆ ಪಾಕ್ ಪ್ರಧಾನಿ ಶೆಹಬಾಜ್ ಶರೀಫ್ ಎಚ್ಚರಿಕೆ

ನಮಗೆ ಯುದ್ಧ ಬೇಡ ಶಾಂತಿ ಬೇಕು, ಆದರೆ ಇದು ನಮ್ಮ ಬಲಹೀನತೆಯಲ್ಲ: ಸ್ವಾತಂತ್ರ್ಯ ದಿನದಂದು ಭಾರತಕ್ಕೆ ಪಾಕ್ ಪ್ರಧಾನಿ ಶೆಹಬಾಜ್ ಶರೀಫ್ ಎಚ್ಚರಿಕೆ

by Shwetha
August 15, 2026
0

ಇಸ್ಲಾಮಾಬಾದ್: ನಮಗೆ ಯುದ್ಧ ಬೇಕಾಗಿಲ್ಲ, ನಾವು ಶಾಂತಿಯನ್ನು ಮಾತ್ರ ಬಯಸುತ್ತೇವೆ. ಆದರೆ, ಶಾಂತಿಗಾಗಿ ನಾವು ಕೈಜೋಡಿಸುತ್ತಿರುವುದನ್ನು ಯಾರೂ ನಮ್ಮ ಬಲಹೀನತೆ ಎಂದು ಭಾವಿಸಬಾರದು ಎಂದು ಪಾಕಿಸ್ತಾನದ ಪ್ರಧಾನಿ...

ರಾಹುಲ್ ಗಾಂಧಿಯವರೇ ನೀವು ಯಾವಾಗ ಪ್ರಬುದ್ಧರಾಗುತ್ತೀರಿ- ಮತದಾರರ ತೀರ್ಪನ್ನು ಅಪಹಾಸ್ಯ ಮಾಡಬೇಡಿ: ದೇಶ ಮುನ್ನಡೆಸಲು ಪ್ರಬುದ್ಧತೆ ಬೇಕು, ನಾಟಕವಲ್ಲ ಎಂದ ಜೋಶಿ!

ರಾಹುಲ್ ಗಾಂಧಿಯವರೇ ನೀವು ಯಾವಾಗ ಪ್ರಬುದ್ಧರಾಗುತ್ತೀರಿ- ಮತದಾರರ ತೀರ್ಪನ್ನು ಅಪಹಾಸ್ಯ ಮಾಡಬೇಡಿ: ದೇಶ ಮುನ್ನಡೆಸಲು ಪ್ರಬುದ್ಧತೆ ಬೇಕು, ನಾಟಕವಲ್ಲ ಎಂದ ಜೋಶಿ!

by Shwetha
August 15, 2026
0

ನವದೆಹಲಿ: ಬಿಜೆಪಿ ಮತ್ತು ಆರ್ ಎಸ್ ಎಸ್ ನಾಯಕರನ್ನು ಬಂಚ್ ಆಫ್ ಜೋಕರ್ಸ್ ಎಂದು ಜರಿದಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್...

‘ಖರ್ಗೆ ಅವರಿಗೆ ಆದ ಅಪಮಾನ ದೇಶಕ್ಕೆ ಆದ ಅಪಮಾನ’: ಡಿಕೆಶಿ ಕಿಡಿ

‘ಖರ್ಗೆ ಅವರಿಗೆ ಆದ ಅಪಮಾನ ದೇಶಕ್ಕೆ ಆದ ಅಪಮಾನ’: ಡಿಕೆಶಿ ಕಿಡಿ

by Shwetha
August 15, 2026
0

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಬಹಿರಂಗ ಸಭೆ ನಡೆದ ಸ್ಥಳವನ್ನು ಶುದ್ಧೀಕರಣ ಮಾಡಲಾಗಿದೆ ಎನ್ನಲಾದ ಘಟನೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೀವ್ರ ಆಕ್ರೋಶ...

ತಮ್ಮ ಗಮನಕ್ಕೇ ತರದೆ ಗುಟ್ಕಾ ನಿಷೇಧ ಆದೇಶ ಹೊರಡಿಸಿದ್ದಕ್ಕೆ ಸಿಎಂ ಗರಂ: ಶೀಘ್ರವೇ ರದ್ದಾಗಲಿದೆ ಗುಟ್ಕಾ ನಿಷೇಧ ಆದೇಶ

ತಮ್ಮ ಗಮನಕ್ಕೇ ತರದೆ ಗುಟ್ಕಾ ನಿಷೇಧ ಆದೇಶ ಹೊರಡಿಸಿದ್ದಕ್ಕೆ ಸಿಎಂ ಗರಂ: ಶೀಘ್ರವೇ ರದ್ದಾಗಲಿದೆ ಗುಟ್ಕಾ ನಿಷೇಧ ಆದೇಶ

by Shwetha
August 15, 2026
0

ಬೆಂಗಳೂರು: ರಾಜ್ಯದಲ್ಲಿ ಇತ್ತೀಚೆಗೆ ಹೊರಡಿಸಲಾಗಿದ್ದ ಗುಟ್ಕಾ ಮಾರಾಟ ನಿಷೇಧ ಆದೇಶವನ್ನು ತಕ್ಷಣವೇ ವಾಪಸ್ ಪಡೆಯುವಂತೆ ಆರೋಗ್ಯ ಇಲಾಖೆಯ ಕಾರ್ಯದರ್ಶಿಗೆ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಕಟ್ಟುನಿಟ್ಟಿನ...

ಕಾಂಗ್ರೆಸ್ ಹೇಡಿತನಕ್ಕೆ ದೇಶ ತುಂಡಾಯಿತು, 1947ರಲ್ಲೇ ಮೋದಿ ಪ್ರಧಾನಿಯಾಗಿದ್ದರೆ ಭಾರತ ಸುರಕ್ಷಿತವಾಗಿರುತ್ತಿತ್ತು: ಸಿಎಂ ಯೋಗಿ ಆದಿತ್ಯನಾಥ್  ಆಕ್ರೋಶ!

ಕಾಂಗ್ರೆಸ್ ಹೇಡಿತನಕ್ಕೆ ದೇಶ ತುಂಡಾಯಿತು, 1947ರಲ್ಲೇ ಮೋದಿ ಪ್ರಧಾನಿಯಾಗಿದ್ದರೆ ಭಾರತ ಸುರಕ್ಷಿತವಾಗಿರುತ್ತಿತ್ತು: ಸಿಎಂ ಯೋಗಿ ಆದಿತ್ಯನಾಥ್ ಆಕ್ರೋಶ!

by Shwetha
August 15, 2026
0

ಲಕ್ನೋ: ಭಾರತದ ವಿಭಜನೆ ಮತ್ತು ಆ ಸಮಯದಲ್ಲಿ ನಡೆದ ಅತ್ಯಂತ ಭೀಕರವಾದ ರಕ್ತಪಾತಕ್ಕೆ ಕಾಂಗ್ರೆಸ್ ಪಕ್ಷದ ಅಧಿಕಾರದ ದಾಹವೇ ನೇರ ಕಾರಣ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram