ಕರ್ನಾಟಕ – ಆಗಸ್ಟ್ 30 ರ ವರೆಗೆ ನೈಟ್ ಕರ್ಫ್ಯೂ ವಿಸ್ತರಣೆ
ಬೆಂಗಳೂರಿನಲ್ಲಿ ಆಗಸ್ಟ್ 30 ರ ವರೆಗೆ ನೈಟ್ ಕರ್ಫ್ಯೂ ವಿಸ್ತರಣೆ ಮಾಡಿ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ.
ಕೋವಿಡ್-19 ಸಾಂಕ್ರಾಮಿಕದ ಹಿನ್ನಲೆಯಲ್ಲಿ ಆಗಸ್ಟ್ 30 ರ ವರೆಗೆ ನೈಟ್ ಕರ್ಫ್ಯೂ ವಿಸ್ತರಿಸಿ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದು, ರಾತ್ರಿ 9 ಗಂಟೆಯಿಂದ ಬೆಳಗ್ಗೆ 5 ಗಂಟೆಯ ವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿ ಇರಲಿದೆ .

ಕರ್ನಾಟಕ ರಾಜ್ಯಾದಂತ ಕೊರೊನಾ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನೈಟ್ ಕರ್ಫ್ಯೂ ವಿಧಿಸಲಾಗಿತ್ತು. ಗಡಿಜಿಲ್ಲೆಗಳಲ್ಲಿ ವಾರಾಂತ್ಯ ಕರ್ಫ್ಯೂ ಕೂಡ ವಿಧಿಸಲಾಗಿತ್ತು. ನೈಟ್ ಕರ್ಫ್ಯೂ ವಿಧಿಸಿರುವುದರಿಂದ ಮೆಟ್ರೋ ಸಂಚಾರ ಅವಧಿಯಲ್ಲಿ ಬದಲಾವಣೆ ಮಾಡಲಾಗಿದೆ. ಇದೀಗ ಅಗಸ್ಟ್ 30 ರವರೆಗೆ, ರಾತ್ರಿ ಕರ್ಫ್ಯೂ ಆದೇಶವನ್ನು ಮುಂದುವರಿಸಲಾಗಿದೆ.

ಎಚ್ಚರಿಕೆ – ದೇಶದಲ್ಲಿ ಕೊರೋನಾ ಸೋಂಕಿನ ಹಾವಳಿ ಕಡಿಮೆಯಾಗಿದ್ದರೂ ಸಂಪೂರ್ಣವಾಗಿ ನಿಂತಿಲ್ಲ. ಆದ್ದರಿಂದ ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಮತ್ತು ಕೊರೋನಾ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿ. ಜೊತೆಗೆ ವ್ಯಾಕ್ಸಿನೇಷನ್ ಪಡೆಯುವುದನ್ನು ಮರೆಯದಿರಿ. ಇದು ಸಾಕ್ಷಾಟಿವಿ ಕಳಕಳಿ.
ವೆಜ್ ಪನೀರ್ ಫ್ರೈಡ್ ರೈಸ್ https://t.co/bpvIFfVtRu
— Saaksha TV (@SaakshaTv) August 16, 2021
ಬೇಸಿಗೆಯಲ್ಲಿ ಈರುಳ್ಳಿಯನ್ನು ಏಕೆ ಹೆಚ್ಚು ಬಳಸಬೇಕು?#Saakshatv #healthtips #summer #onion https://t.co/lB7oABRZJx
— Saaksha TV (@SaakshaTv) August 16, 2021
75ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ – ಎಸ್ಬಿಐನಿಂದ ಗೃಹ ಸಾಲದ ಮೇಲೆ ಶೂನ್ಯ ಸಂಸ್ಕರಣಾ ಶುಲ್ಕ#StateBank #Homeloans https://t.co/W0TBsvT9cV
— Saaksha TV (@SaakshaTv) August 15, 2021
ನಿಂಬೆಯ ಅತಿಯಾದ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳು#Saakshatv #healthtips #lemon https://t.co/5YGdDNcKq3
— Saaksha TV (@SaakshaTv) August 15, 2021
#Nightcurfew








