ಮಂಗಳೂರು, ಉಡುಪಿ ಸೇರಿದಂತೆ 8 ಜಿಲ್ಲೆಗಳಲ್ಲಿ ಏಪ್ರಿಲ್ 10ರಿಂದ ರಾತ್ರಿ ಕರ್ಫ್ಯೂ
ರಾಜ್ಯಾದ್ಯಂತ ಕೊರೊನಾವೈರಸ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಬಾರ್, ಪಬ್‌ಗಳು ಮತ್ತು ರೆಸ್ಟೋರೆಂಟ್‌ಗಳು ಮುಚ್ಚುವ ಸಾಧ್ಯತೆಯಿದೆ. ಕೆಲವು ಜಿಲ್ಲೆಗಳಲ್ಲಿ ರಾತ್ರಿ ಕರ್ಫ್ಯೂ ಜಾರಿಯಾಗಿದೆ.

ಏಪ್ರಿಲ್ 8 ಗುರುವಾರ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮಾತನಾಡಿ, ಕರ್ಫ್ಯೂ ರಾತ್ರಿ 10 ರಿಂದ ಬೆಳಿಗ್ಗೆ 5 ರವರೆಗೆ ಇರುತ್ತದೆ ಮತ್ತು ರಾತ್ರಿ ಕರ್ಫ್ಯೂ ಏಪ್ರಿಲ್ 10 ರಿಂದ 20 ರವರೆಗೆ ಜಾರಿಗೆ ತರಲಾಗುವುದು ಎಂದು ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳ ನಡುವಿನ ಚರ್ಚೆಯ ನಂತರ ಯಡಿಯೂರಪ್ಪ ಅವರು ಮಂಗಳೂರು, ಉಡುಪಿ, ಬೆಂಗಳೂರು, ತುಮಕೂರು, ಮೈಸೂರು, ಬೀದರ್, ಮತ್ತು ಕಲಬುರಗಿ ಸೇರಿದಂತೆ ಎಂಟು ಜಿಲ್ಲೆಗಳಲ್ಲಿ ರಾತ್ರಿ ಕರ್ಫ್ಯೂ ಜಾರಿಗೊಳಿಸಲಾಗುವುದು ಎಂದು ಹೇಳಿದ್ದಾರೆ.
ಕಿಡ್ನಿ ಸ್ಟೋನ್ ಸಮಸ್ಯೆಗೆ ಬೀಟ್ರೂಟ್ ನ ಮನೆಮದ್ದುhttps://t.co/eee6aOjFG0
— Saaksha TV (@SaakshaTv) April 8, 2021
https://twitter.com/SaakshaTv/status/1380209602923356160?s=19
https://twitter.com/SaakshaTv/status/1378178003537162243?s=19
ನೆಹ್ವಾಲ್ ಅವರ ನೈಜ ಆಟದ ಚಿತ್ರಣ ‘ಸೈನಾ’ ಚಿತ್ರದಲ್ಲಿಲ್ಲ !https://t.co/qRp7c66FMy
— Saaksha TV (@SaakshaTv) April 7, 2021
#Nightcurfew #Mangaluru #Udupi








