ರಾಜ್ಯದಲ್ಲಿ ಇಂದು ರಾತ್ರಿಯಿಂದಲೇ ನೈಟ್ ಕರ್ಫ್ಯೂ ಜಾರಿ : ಬಿಎಸ್ ವೈ
ಬೆಂಗಳೂರು : ರಾಜ್ಯದಲ್ಲಿ ಇಂದು ರಾತ್ರಿಯಿಂದಲೇ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಅವರು ಘೋಷಣೆ ಮಾಡಿದ್ದಾರೆ. ರೂಪಾಂತರಗೊಂಡ ಹೊಸ ಕೊರೊನಾ ಸೋಂಕಿನ ಆತಂಕ ರಾಜ್ಯಕ್ಕೂ ಎದುರಾಗಿರೋ ಹಿನ್ನೆಲೆ ಈ ಕ್ರಮ ಕೈಗೊಳ್ಳಲಾಗಿದೆ. ಇಂದು ರಾತ್ರಿಯಿಂದಲೇ ಈ ನಿಯಮ ಜಾರಿಯಾಗಿದ್ದು, ಜನವರಿ 2ರವರೆಗೆ ನೈಟ್ ಕರ್ಪ್ಯೂ ಜಾರಿಯಲ್ಲಿರಲಿದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಅವರು ತಿಳಿಸಿದ್ದಾರೆ. ಇಂದು ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ರಾಜ್ಯದಲ್ಲಿ ನೈಟ್ ಕರ್ಪ್ಯೂ ಜಾರಿಗೊಳಿಸಲಾಗುತ್ತಿದೆ. ಜನವರಿ 2ರವರೆಗೆ ರಾಜ್ಯದಲ್ಲಿ ನೈಟ್ ಕರ್ಪ್ಯೂ ಜಾರಿಗೊಳಿಸಲಾಗುತ್ತಿದೆ.
ಕೊರೋನವೈರಸ್ ಲಸಿಕೆ ಪಡೆಯುವುದು ಜನರ ಸ್ವಯಂಪ್ರೇರಿತ ನಿರ್ಧಾರ – ಭಾರತ ಸರ್ಕಾರ
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel