ADVERTISEMENT
Saturday, September 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ನೈಟ್ ನ್ಯೂಸ್ ‌ಅಪ್ಡೇಟ್

admin by admin
July 3, 2020
in International, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ನೈಟ್ ನ್ಯೂಸ್ ‌ಅಪ್ಡೇಟ್

1. ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ರೈಲು ಡಿಕ್ಕಿ
ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಪ್ರಯಾಣಿಸುತ್ತಿದ್ದ ರೈಲಿಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 19 ಜನರು ಸಾವನ್ನಪ್ಪಿದ್ದಾರೆ. ಇವರೆಲ್ಲ ಸಿಖ್ ಯಾತ್ರಿಕರು, ಪೇಶಾವರ ಮೂಲದವರಾಗಿದ್ದು, ಅಪಘಾತ ಸಂಭವಿಸಿದಾಗ ಶೇಕುಪುರ ಮೂಲದ ನಂಕಾನಾ ಸಾಹಿಬ್ ದೇಗುಲದಿಂದ ಹಿಂದಿರುಗುತ್ತಿದ್ದರು.ಒಟ್ಟು ಬಸ್ಸಿನಲ್ಲಿ 22 ಪ್ರಯಾಣಿಕರಿದ್ದು ಮಾನವರಹಿತ ಕ್ರಾಸಿಂಗ್ನಲ್ಲಿ ಚಾಲಕನ ಅಜಾಗರೂಕತೆಯಿಂದ ಹಳಿ ದಾಟಲು ತೆಗೆದುಕೊಂಡ ತಪ್ಪು ನಿರ್ಧಾರಕ್ಕೆ ಘಟನೆ ಸಂಭವಿಸಿದೆ.

Related posts

‘ಆಸ್ಟ್ರಲ್ ಪೇಜೆಂಟ್ಸ್’ 10ನೇ ಆವೃತ್ತಿ ಯಶಸ್ವಿ: ಮಹಿಳಾ ಸಬಲೀಕರಣದ ಆಶಯದ ಸ್ಪರ್ಧೆಗೆ ದಶಕದ ಸಂಭ್ರಮ

‘ಆಸ್ಟ್ರಲ್ ಪೇಜೆಂಟ್ಸ್’ 10ನೇ ಆವೃತ್ತಿ ಯಶಸ್ವಿ: ಮಹಿಳಾ ಸಬಲೀಕರಣದ ಆಶಯದ ಸ್ಪರ್ಧೆಗೆ ದಶಕದ ಸಂಭ್ರಮ

September 11, 2026
ಬಿಜೆಪಿ ಪಾದಯಾತ್ರೆಗೆ ಸೊಪ್ಪು ಹಾಕಬೇಡಿ :ಸರ್ಕಾರದ ನೂರು ದಿನಗಳ ಪಥ ಸರಿಯಾಗಿದೆ ಸಿದ್ದರಾಮಯ್ಯರಿಂದ ಡಿಕೆಶಿ ತಂಡಕ್ಕೆ ಭರ್ಜರಿ ಬೆಂಬಲ

ಬಿಜೆಪಿ ಪಾದಯಾತ್ರೆಗೆ ಸೊಪ್ಪು ಹಾಕಬೇಡಿ :ಸರ್ಕಾರದ ನೂರು ದಿನಗಳ ಪಥ ಸರಿಯಾಗಿದೆ ಸಿದ್ದರಾಮಯ್ಯರಿಂದ ಡಿಕೆಶಿ ತಂಡಕ್ಕೆ ಭರ್ಜರಿ ಬೆಂಬಲ

September 11, 2026

ಲಕ್ಷಣರಹಿತ ಕೋವಿಡ್ ಸೋಂಕಿತರಿಗೆ ಹೋಂ ಐಸೋಲೇಶನ್ ಗಾಗಿ ಸರ್ಕಾರದ ನೂತನ ಮಾರ್ಗಸೂಚಿ ಬಿಡುಗಡೆ

2. ಕ್ರೊಯೇಷಿಯಾ ಸಂಸತ್ತಿನ ಚುನಾವಣೆ
ಕ್ರೊಯೇಷಿಯಾ ಈ ವಾರಾಂತ್ಯದಲ್ಲಿ ಸಂಸತ್ತಿನ ಚುನಾವಣೆಯನ್ನು ನಡೆಸುತ್ತಿದೆ, ಕೊರೊನ ಹೆಮ್ಮಾರಿಯ ನಡುವೆ ಜನರು ಯಾವ ರೀತಿ ತನ್ನ ಮತ ಚಲಾವಣೆ ಮಾಡುತ್ತಾರೆ ಅನ್ನುವುದೇ ಯಕ್ಷಪ್ರಶ್ನೆ ಆಗಿದೆ. ಈಗಾಗಲೇ ಕೊರೊನ ಹೆಮ್ಮಾರಿಯಿಂದ ಲೊಕ್ಡೌನ್ ಆಗಿದ್ದ ಕ್ರೊಯೇಷಿಯಾ ಇದೀಗ ಮತದಾನ ಮಾಡಲು ಲಾಕ್‌ಡೌನ್ ನಿಯಮಗಳನ್ನು ಸಡಿಲಿಸಿದ ನಂತರ ವೈರಸ್ ಪ್ರಕರಣಗಳಲ್ಲಿ ಹೊಸ ಏರಿಕೆಯೊಂದಿಗೆ ಆದಿತ್ಯವಾರದ ಮತದಾನ ನಡೆಯಲಿದ್ದು ಜನರ ಪ್ರತಿಕ್ರಿಯೆ ನೋಡಬೇಕಿದೆ. ಈಗಾಗಲೇ ಸೂಕ್ತ ಸ್ಪರ್ಧಾಗಳಿಲ್ಲದೆ ಅಭ್ಯರ್ಥಿಗಳು ಮತವನ್ನು ಸೆಳೆಯಲು ವಿಫಲರಾಗಿದ್ದಾರೆ ಎಂದು ತಿಳಿದು ಬಂದಿದೆ.

ವಿದೇಶಿ ತಬ್ಲಿಘಿ ಜಮಾಅತ್ ಸದಸ್ಯರ ವಿರುದ್ಧ ಕ್ರಿಮಿನಲ್ ಪ್ರಕರಣವಿದ್ದಲ್ಲಿ ಗಡೀಪಾರು ಮಾಡುವಂತಿಲ್ಲ – ಸುಪ್ರೀಂ ಕೋರ್ಟ್

3. ರಾಷ್ಟ್ರ ರಾಜಧಾನಿ ದೆಹಲಿ, ಹರಿಯಾಣದಲ್ಲಿ ಭಾರೀ ಭೂಕಂಪನ
ದೆಹಲಿ, ಗುರುಗ್ರಾಮ್, ನೋಯ್ಡಾದಲ್ಲಿ ಭೂಕಂಪ. ಭೂಕಂಪದ ಕೇಂದ್ರ ಬಿಂದು ಅಲ್ವಾರ್, ರಾಜಸ್ಥಾನ ಮತ್ತು ಉತ್ತರ ಭಾರತದ ಭಾಗದಲ್ಲಿ ನಡುಕ ಉಂಟಾಯಿತು. ಆದರೆ ಯಾವುದೇ ಸಾವು ನೋವುಗಳ ವರದಿಯಾಗಿಲ್ಲ.

ಯೋಗಿನಾಡಲ್ಲಿ ಕಾಂಗ್ರೆಸ್ ಬಾವುಟ ಹಾರಿಸ್ತಾರಾ ಜ್ಯೂ. ಇಂದಿರಾ..?

4. ಫ್ರೆಂಚ್ ಪ್ರಧಾನ ಮಂತ್ರಿಯಾಗಿ ಜೀನ್ ಕ್ಯಾಸ್ಟೆಕ್ಸ್ – ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್, ದೇಶದ ಹೊಸ ಪ್ರಧಾನ ಮಂತ್ರಿಯಾಗಿ ಜೀನ್ ಕ್ಯಾಸ್ಟೆಕ್ಸ್ ಅವರನ್ನು ನೇಮಿಸಿದ್ದಾರೆ. ಲಾಕ್‌ಡೌನ್ ಆಗಿ ತಿಂಗಳ ನಂತರ ಆರ್ಥಿಕತೆಯನ್ನು ಪುನರಾರಂಭಿಸುವತ್ತ ಗಮನಹರಿಸಲು ಈ ನಿರ್ಧಾರ ತೆಗೆದುಕೊಂಡಿದ್ದು ಶುಕ್ರವಾರ ಎಡ್ವರ್ಡ್ ಫಿಲಿಪ್ ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಿದರು.

https://www.facebook.com/saakshatv/

Please Like and follow us on Facebook And Share

Do support us

5. ರಷ್ಯಾದ 33 ಫೈಟರ್ ಜೆಟ್‌ ಗಳ ಖರೀದಿಗೆ ಮುಂದಾದ ಭಾರತ – ಚೀನಾದೊಂದಿಗೆ ಹೆಚ್ಚುತ್ತಿರುವ ಉದ್ವಿಗ್ನತೆಯ ಮಧ್ಯೆ, ಭಾರತವು ರಷ್ಯಾದ 33 ಫೈಟರ್ ಜೆಟ್‌ಗಳನ್ನು $ 2.43 ಬಿಲಿಯನ್‌ಗೆ ಖರೀದಿಸಲಿದ್ದು ಜೊತೆಗೆ 59 ಇತರ ಜೆಟ್ ಮೇಲ್ದಜೆಗೆ ತರಲು ಭಾರತದ ರಕ್ಷಣಾ ಸಚಿವಾಲಯ ಗುರುವಾರ ಸಹಿ ಹಾಕಿದೆ.21 ಮಿಗ್ -29 ಮತ್ತು 12 ಸು -30 ಎಂಕೆಐ ಖರೀದಿಯು, ಜೊತೆಗೆ ಅಸ್ತಿತ್ವದಲ್ಲಿರುವ 59 ಮಿಗ್ -29 ಗಳನ್ನು ನವೀಕರಿಸುವುದು ದೇಶದ ವಾಯುಪಡೆಯ ಯುದ್ಧ ದಳಗಳನ್ನು ವೃದ್ಧಿಸಲಿದೆ ಎಂದು ಭಾರತದ ರಕ್ಷಣಾ ಸಚಿವಾಲಯ ತಿಳಿಸಿದೆ.

ShareTweetSendShare
Join us on:

Related Posts

‘ಆಸ್ಟ್ರಲ್ ಪೇಜೆಂಟ್ಸ್’ 10ನೇ ಆವೃತ್ತಿ ಯಶಸ್ವಿ: ಮಹಿಳಾ ಸಬಲೀಕರಣದ ಆಶಯದ ಸ್ಪರ್ಧೆಗೆ ದಶಕದ ಸಂಭ್ರಮ

‘ಆಸ್ಟ್ರಲ್ ಪೇಜೆಂಟ್ಸ್’ 10ನೇ ಆವೃತ್ತಿ ಯಶಸ್ವಿ: ಮಹಿಳಾ ಸಬಲೀಕರಣದ ಆಶಯದ ಸ್ಪರ್ಧೆಗೆ ದಶಕದ ಸಂಭ್ರಮ

by Shwetha
September 11, 2026
0

ಬೆಂಗಳೂರು : ಕಳೆದ ಒಂಬತ್ತು ವರ್ಷಗಳಿಂದ ವೈಶಿಷ್ಟ್ಯಪೂರ್ಣವಾಗಿ ಹಾಗೂ ಅದ್ಧೂರಿಯಾಗಿ ಆಯೋಜನೆಗೊಳ್ಳುತ್ತಾ ಬರುತ್ತಿರುವ ಆಸ್ಟ್ರಲ್ ಪೇಜೆಂಟ್ಸ್ ತನ್ನ 10ನೇ ಎಡಿಷನ್ನ್ನು ಅದ್ದೂರಿಯಾಗಿ ಪೂರ್ಣಗೊಳಿಸಿತು. ನಗರದ ಕಿಂಗ್ಸ್ ಮೆಡೋಸ್‌ನಲ್ಲಿ...

ಬಿಜೆಪಿ ಪಾದಯಾತ್ರೆಗೆ ಸೊಪ್ಪು ಹಾಕಬೇಡಿ :ಸರ್ಕಾರದ ನೂರು ದಿನಗಳ ಪಥ ಸರಿಯಾಗಿದೆ ಸಿದ್ದರಾಮಯ್ಯರಿಂದ ಡಿಕೆಶಿ ತಂಡಕ್ಕೆ ಭರ್ಜರಿ ಬೆಂಬಲ

ಬಿಜೆಪಿ ಪಾದಯಾತ್ರೆಗೆ ಸೊಪ್ಪು ಹಾಕಬೇಡಿ :ಸರ್ಕಾರದ ನೂರು ದಿನಗಳ ಪಥ ಸರಿಯಾಗಿದೆ ಸಿದ್ದರಾಮಯ್ಯರಿಂದ ಡಿಕೆಶಿ ತಂಡಕ್ಕೆ ಭರ್ಜರಿ ಬೆಂಬಲ

by Shwetha
September 11, 2026
0

ರಾಜ್ಯ ರಾಜಕಾರಣದಲ್ಲಿ ಬಿಜೆಪಿಯ ಪಾದಯಾತ್ರೆ ಮತ್ತು ಕಾಂಗ್ರೆಸ್ ಸರ್ಕಾರದ ನೂರು ದಿನಗಳ ಸಂಭ್ರಮದ ನಡುವೆ ಹೊಸ ವಾಕ್ಸಮರ ಶುರುವಾಗಿದೆ. ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನೇತೃತ್ವದ ಸರ್ಕಾರ...

ಖರ್ಗೆ ಕುಟುಂಬದ ಟ್ರಸ್ಟ್‌ಗೆ ಬಿಡಿಎ ಸಿಎ ನಿವೇಶನ ಮಂಜೂರು ಆರೋಪ: ಲೋಕಾಯುಕ್ತ ತನಿಖೆ ಬಗ್ಗೆ ನಿರ್ಧರಿಸಲು ಹೈಕೋರ್ಟ್ ಸೂಚನೆ

ಖರ್ಗೆ ಕುಟುಂಬದ ಟ್ರಸ್ಟ್‌ಗೆ ಬಿಡಿಎ ಸಿಎ ನಿವೇಶನ ಮಂಜೂರು ಆರೋಪ: ಲೋಕಾಯುಕ್ತ ತನಿಖೆ ಬಗ್ಗೆ ನಿರ್ಧರಿಸಲು ಹೈಕೋರ್ಟ್ ಸೂಚನೆ

by Shwetha
September 11, 2026
0

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಟುಂಬದ ಒಡೆತನದ ಸಿದ್ಧಾರ್ಥ ವಿಹಾರ ಟ್ರಸ್ಟ್‌ಗೆ ಬಿಡಿಎ (ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ)ಯಿಂದ ನಿಯಮಬಾಹಿರವಾಗಿ ಸಿಎ ನಿವೇಶನ ಮಂಜೂರು ಮಾಡಲಾಗಿದೆ ಎಂಬ ಆರೋಪಕ್ಕೆ...

ನಕಲಿ GST ನೋಂದಣಿಗೆ ಕಡಿವಾಣ: ಬಯೋಮೆಟ್ರಿಕ್ ಆಧಾರ್ ದೃಢೀಕರಣ ಕಡ್ಡಾಯಗೊಳಿಸಲು ದೆಹಲಿ ಹೈಕೋರ್ಟ್ ಸೂಚನೆ

ನಕಲಿ GST ನೋಂದಣಿಗೆ ಕಡಿವಾಣ: ಬಯೋಮೆಟ್ರಿಕ್ ಆಧಾರ್ ದೃಢೀಕರಣ ಕಡ್ಡಾಯಗೊಳಿಸಲು ದೆಹಲಿ ಹೈಕೋರ್ಟ್ ಸೂಚನೆ

by Shwetha
September 11, 2026
0

ಕಳವುಗೊಂಡ ಅಥವಾ ದುರುಪಯೋಗಪಡಿಸಿಕೊಂಡ PAN ಮತ್ತು ಆಧಾರ್ ವಿವರಗಳನ್ನು ಬಳಸಿಕೊಂಡು ನಕಲಿ GST ನೋಂದಣಿ ಮಾಡಿಸಿ ಹಣಕಾಸು ವಂಚನೆ ನಡೆಸುತ್ತಿರುವ ಪ್ರಕರಣಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ದೆಹಲಿ...

ಆಪರೇಷನ್ ಕರಾವಳಿ 2028:ಕೇಸರಿ ಕೋಟೆಯಲ್ಲಿ ಡಿಕೆಶಿ ಬ್ಯಾಟಿಂಗ್ 30 ವರ್ಷಗಳ ಬಿಜೆಪಿ ಪ್ರಾಬಲ್ಯಕ್ಕೆ ಲಗಾಮು ಹಾಕಲು ಕಾಂಗ್ರೆಸ್ ರಣತಂತ್ರ

ಆಪರೇಷನ್ ಕರಾವಳಿ 2028:ಕೇಸರಿ ಕೋಟೆಯಲ್ಲಿ ಡಿಕೆಶಿ ಬ್ಯಾಟಿಂಗ್ 30 ವರ್ಷಗಳ ಬಿಜೆಪಿ ಪ್ರಾಬಲ್ಯಕ್ಕೆ ಲಗಾಮು ಹಾಕಲು ಕಾಂಗ್ರೆಸ್ ರಣತಂತ್ರ

by Shwetha
September 11, 2026
0

ಕರ್ನಾಟಕ ರಾಜಕಾರಣದಲ್ಲಿ ಈಗಲೇ 2028ರ ವಿಧಾನಸಭಾ ಚುನಾವಣೆಯ ರಣಕಹಳೆ ಮೊಳಗಿದೆ. ರಾಜ್ಯದ ಅತ್ಯಂತ ಪ್ರಭಾವಿ ರಾಜಕೀಯ ತಂತ್ರಗಾರ ಎನಿಸಿಕೊಂಡಿರುವ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಈಗ ಬಿಜೆಪಿಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram