ಬೆಂಗಳೂರು : ನಟ ನಿಖಿಲ್ ಕುಮಾರಸ್ವಾಮಿ ಅವರ ಮದುಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಹ್ವಾನಿಸುವುದಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಏಪ್ರಿಲ್ 17ರಂದು ನನ್ನ ಮಗನ ಮದುವೆ ನಡೆಯಲಿದೆ. ರಾಮನಗರದಲ್ಲಿ ಮದುವೆಗೆ ಬೇಕಾದ ಅಗತ್ಯ ಸಿದ್ಧತೆಗಳನ್ನು ಮಾಡಲಾಗುತ್ತಿದೆ.
ಇನ್ನು ಕೂಡ ಲಗ್ನಪತ್ರಿಕೆಯನ್ನು ವಿತರಿಸುವ ಕಾರ್ಯ ಇನ್ನು ಪ್ರಾರಂಭ ಮಾಡಿಲ್ಲ. ಎಲ್ಲ ಗಣ್ಯರನ್ನು ಮದುವೆಗೆ ಆಹ್ವಾನಿಸುತ್ತೇವೆ. ಸಾಧ್ಯವಾದರೆ ಪ್ರಧಾನಿಯವರನ್ನೂ ಕೂಡ ಎಂದು ಹೇಳಿದರು.
ಇನ್ನು ರಾಜ್ಯ ಸರ್ಕಾರದ ಬಗ್ಗೆ ಏನು ಮಾತನಾಡುವುದಿಲ್ಲ. ಏಕೆಂದರೆ ಮಾತನಾಡುವಂತಹ ಕೆಲಸಗಳನ್ನು ಈ ಸರ್ಕಾರ ಮಾಡುತ್ತಿಲ್ಲ ಎಂದು ಕುಮಾರಸ್ವಾಮಿ ಕುಟುಕಿದರು.
ತೋತಾಪುರಿ ಮಾವು ಬೆಳೆಗಾರರಿಗೆ ಸಿಹಿಸುದ್ದಿ; ಪ್ರತಿ ಕ್ವಿಂಟಾಲ್ಗೆ ₹1,750 ಸಹಾಯಧನ
ಮಾರುಕಟ್ಟೆಯಲ್ಲಿ ಬೆಲೆ ಕುಸಿತ ಹಾಗೂ ಹವಾಮಾನ ವೈಪರೀತ್ಯದಿಂದ ಸಂಕಷ್ಟದಲ್ಲಿದ್ದ ತೋತಾಪುರಿ ಮಾವು ಬೆಳೆಗಾರರಿಗೆ ಕೇಂದ್ರ ಸರ್ಕಾರ ಮಹತ್ವದ ನೆರವು ಘೋಷಿಸಿದೆ. ಕೇಂದ್ರ ಕೃಷಿ ಸಚಿವಾಲಯ ವತಿಯಿಂದ ಮಾರುಕಟ್ಟೆ...








