ಡಿ.ಕೆ ಬ್ರದರ್ಸ್ ಗೆ ನಿಖಿಲ್ ಕುಮಾರಸ್ವಾಮಿ ಬಹಿರಂಗ ಎಚ್ಚರಿಕೆ
ರಾಮನಗರ : ಡಿ.ಕೆ.ಬ್ರದರ್ಸ್ ಗೆ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಬಹಿರಂಗ ಎಚ್ಚರಿಕೆ ನೀಡಿದ್ದಾರೆ.
ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ನಿಖಿಲ್ ಕುಮಾರಸ್ವಾಮಿ, ಕನಕಪುರ ಕ್ಷೇತ್ರದಲ್ಲಿ ಜೆಡಿಎಸ್ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ.
ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564
ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸೃಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ರಕ್ತೇಶ್ವರೀ ದೇವಿಯ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ನಮ್ಮದೇ ಮತಗಳು ಕನಕಪುರದಲ್ಲಿವೆ. 2023ಕ್ಕೆ ಜೆಡಿಎಸ್ ನಿಂದ ಸೂಕ್ತ ಅಭ್ಯರ್ಥಿ ಸ್ಪರ್ಧೆ ಮಾಡಲಿದ್ದಾರೆ. ಕೆಲವರು ನಮ್ಮ ಕ್ಷೇತ್ರಗಳಲ್ಲಿ ಕೈ ಹಾಕ್ತಿದ್ದಾರೆ.
ಹಾಗಾಗಿ ನಾವು ಅವರ ಕ್ಷೇತ್ರಕ್ಕೆ ಕೈ ಹಾಕಬೇಕಾಗುತ್ತೆ ಅಂತ ಹೆಸರು ಹೇಳದೇ ಡಿ.ಕೆ. ಬ್ರದರ್ಸ್ ಗೆ ಎಚ್ಚರಿಕೆ ನೀಡಿದ್ದಾರೆ.
ಇದೇ ವೇಳೆ ಜೆಡಿಎಸ್ ಸಂಘಟನೆ ವಿಚಾರವಾಗಿ ಮಾತನಾಡಿ, ಪಕ್ಷದಲ್ಲಿ ಸ್ವಲ್ಪ ಗೊಂದಲಗಳಿರೋದು ನಿಜ.
ಅದನ್ನ ಪರಿಹರಿಸುವ ಕೆಲಸ ಕುಮಾರಸ್ವಾಮಿ ಅವರು ಮಾಡುತ್ತಿದ್ದಾರೆ. ಪಕ್ಷದ ಯುವ ಘಟಕದ ರಾಜ್ಯಾಧ್ಯಕ್ಷನಾಗಿ 30 ಜಿಲ್ಲೆಗಳ ಪ್ರವಾಸ ಮಾಡುತ್ತೇನೆ.
ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.
ಪಕ್ಷ ಸಂಘಟನೆಯ ಜವಾಬ್ದಾರಿಯನ್ನು ಹಿರಿಯರು ನನಗೆ ಕೊಟ್ಟಿದ್ದು, ಅದನ್ನ ನಿರ್ವಹಿಸುತ್ತೇನೆ ಎಂದು ತಿಳಿಸಿದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel