ಕೆಲಸವಿಲ್ಲದೆ ಈ ಕಾರ್ಮಿಕರ ಬದುಕು ಬರ್ಬಾದ್ ಆಗಿಬಿಟ್ಟಿದೆ. ಅಂತಹ ಕಾರ್ಮಿಕರಿಗೆ ಸಹಾಯಹಸ್ತ ನೀಡಲು ನಿಖಿಲ್ ಕುಮಾರಸ್ವಾಮಿ ಮುಂದೆ ಬಂದಿದ್ದಾರೆ.
ಸಿನಿಮಾ ಕಾರ್ಮಿಕರಾದ ಲೈಟ್ಸ್ ಬಾಯ್ಸ್ ಅಸೋಸಿಯೇಷನ್, ಯುನಿಟ್ ಬಾಯ್ಸ್ ಅಸೋಸಿಯೇಷನ್, ಪ್ರೊಡಕ್ಷನ್ ಅಸೋಸಿಯೇಷನ್, ಫೈಟರ್ಸ್ ಅಸೋಸಿಯೇಷನ್, ಮೇಕಪ್ ಮೆನ್ ಹಾಗೂ ಇತ್ಯಾದಿ ಸುಮಾರು 3 ಸಾವಿರ ಸಿನಿಮಾ ಕಾರ್ಮಿಕರ ಅಕೌಂಟ್’ಗೆ ನೇರವಾಗಿ ಧನ ಸಹಾಯ ಮಾಡಿಲು ನಿಖಿಲ್ ತೀರ್ಮಾನಿಸಿದ್ದಾರೆ.








