ADVERTISEMENT
Wednesday, July 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Politics

ಮಂಡ್ಯ ಅಭ್ಯರ್ಥಿಯಾಗಿ ನಿಖಿಲ್ ಸ್ಪರ್ಧೆ ಖಚಿತ

ಮಾರ್ಚ್ 25ಕ್ಕೆ ಹೆಸರು ಘೋಷಣೆ ಸಾಧ್ಯತೆ

Author2 by Author2
March 15, 2024
in Politics, State, ರಾಜಕೀಯ, ರಾಜ್ಯ, ವೈರಲ್ ನ್ಯೂಸ್, ಹಳೇ ಮೈಸೂರು
Share on FacebookShare on TwitterShare on WhatsappShare on Telegram

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿಯಾಗಿದ್ದು, ಮಂಡ್ಯ ಕ್ಷೇತ್ರ ಜೆಡಿಎಸ್ ಪಾಲಾಗಲಿದೆ. ಹೀಗಾಗಿ ಹಾಲಿ ಸಂಸದೆ ಸುಮಲತಾ ಅಂಬರೀಶ್ ಅವರಿಗೆ ಭಾರೀ ನಿರಾಸೆಯಾಗಿತ್ತು.

ಆದರೆ, ಜೆಡಿಎಸ್ ನಿಂದ ಮತ್ತೊಮ್ಮೆ ನಿಖಿಲ್ ಕುಮಾರಸ್ವಾಮಿ ಕಣಕ್ಕೆ ಇಳಿಯುವುದು ಪಕ್ಕಾ ಆಗಿದ್ದು, ಮಾರ್ಚ್ 25ರಂದು ಅಧಿಕೃತವಾಗಿ ಘೋಷಣೆಯಾಗಲಿದೆ. ಪರೋಕ್ಷವಾಗಿ ನಿಖಿಲ್ ಸ್ಪರ್ಧೆ ಮಾಡುತ್ತಾರೆ ಎಂಬುವುದನ್ನು ಕುಮಾರಸ್ವಾಮಿ ಹೇಳಿದ್ದಾರೆ. ಕುಮಾರಸ್ವಾಮಿ, ಜೆಡಿಎಸ್ ನಾಯರು, ಮುಖಂಡರ ಜೊತೆ ಸಭೆ ಮಾಡಿದ್ದು, ಸಭೆಯಲ್ಲಿ ಎಲ್ಲಾ ನಾಯಕರು ಕುಮಾರಸ್ವಾಮಿ ಇಲ್ಲ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಮಾಡಬೇಕೆಂದು ಒತ್ತಾಯಿಸಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿರುವ ಕುಮಾರಸ್ವಾಮಿ, ನಿಖಿಲ್ನನ್ನು ಒಪ್ಪಿಸಲು ಮುಂದಾಗುತ್ತೇನೆ.

Related posts

ಸಿನಿಮಾ ಸಾಯಿಸಬೇಡಿ- ಒಳ್ಳೆಯ ಸಿನಿಮಾವನ್ನು ತುಳಿಯಬೇಡಿ: ಮದರ್ ಪ್ರಾಮಿಸ್ ಚಿತ್ರದ ಕುರಿತು ಸೋಷಿಯಲ್ ಮೀಡಿಯಾ ನೆಗೆಟಿವಿಟಿ ವಿರುದ್ಧ ಸಿಡಿದೆದ್ದ ನಟ ಧನಂಜಯ್

ಸಿನಿಮಾ ಸಾಯಿಸಬೇಡಿ- ಒಳ್ಳೆಯ ಸಿನಿಮಾವನ್ನು ತುಳಿಯಬೇಡಿ: ಮದರ್ ಪ್ರಾಮಿಸ್ ಚಿತ್ರದ ಕುರಿತು ಸೋಷಿಯಲ್ ಮೀಡಿಯಾ ನೆಗೆಟಿವಿಟಿ ವಿರುದ್ಧ ಸಿಡಿದೆದ್ದ ನಟ ಧನಂಜಯ್

July 14, 2026
ಚಿಲ್ಲರೆ ನೆಪದಲ್ಲಿ ಪ್ರಯಾಣಿಕರನ್ನು ಬಸ್ಸಿನಿಂದ ಇಳಿಸುವಂತಿಲ್ಲ:ಸಿಬ್ಬಂದಿಗೆ ಸೌಜನ್ಯದ ಪಾಠ ಹೇಳಿದ ಸಾರಿಗೆ ಸಚಿವ ಭೈರತಿ ಸುರೇಶ್

ಚಿಲ್ಲರೆ ನೆಪದಲ್ಲಿ ಪ್ರಯಾಣಿಕರನ್ನು ಬಸ್ಸಿನಿಂದ ಇಳಿಸುವಂತಿಲ್ಲ:ಸಿಬ್ಬಂದಿಗೆ ಸೌಜನ್ಯದ ಪಾಠ ಹೇಳಿದ ಸಾರಿಗೆ ಸಚಿವ ಭೈರತಿ ಸುರೇಶ್

July 14, 2026

ನಿಮ್ಮ ಆಸೆಗೆ ನಾವು ಭಂಗ ತರಲ್ಲ. ಪುತ್ರ ನಿಖಿಲ್ ಕುಮಾರಸ್ವಾಮಿಗೂ ಒಂದು ಮಾತು ಹೇಳುತ್ತೇನೆ. ನಿಮ್ಮ ಭಾವನೆಗಳಿಗೆ ಯಾವುದೇ ಕಾರಣಕ್ಕೂ ನಿರಾಸೆಯಾಗಲ್ಲ ಎಂದು ಹೇಳಿದ್ದಾರೆ. ಈ ಬಾರಿ ಮಂಡ್ಯದಿಂದ ಕುಮಾರಸ್ವಾಮಿ ಅಥವಾ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸಬೇಕು ಎಂದು ಜಿಲ್ಲೆಯ ಜೆಡಿಎಸ್ ನಾಯಕರು ಪಟ್ಟು ಹಿಡಿದಿದ್ದಾರೆ. ಒಂದು ವೇಳೆ ಕುಮಾರಸ್ವಾಮಿ ಸ್ಪರ್ಧಿಸದಿದ್ದರೆ, ಅವರ ಮಗ ನಿಖಿಲ್ ಕುಮಾರಸ್ವಾಮಿಯವರನ್ನಾದರೂ ಮಂಡ್ಯದಿಂದ ನಿಲ್ಲಿಸಬೇಕೆಂದು ಕಾರ್ಯಕರ್ತರು ಸಭೆಯಲ್ಲಿ ಒತ್ತಾಯಿಸಿದರು.

Tags: Nikhil's contest as Mandya's candidate is certain
ShareTweetSendShare
Join us on:

Related Posts

ಸಿನಿಮಾ ಸಾಯಿಸಬೇಡಿ- ಒಳ್ಳೆಯ ಸಿನಿಮಾವನ್ನು ತುಳಿಯಬೇಡಿ: ಮದರ್ ಪ್ರಾಮಿಸ್ ಚಿತ್ರದ ಕುರಿತು ಸೋಷಿಯಲ್ ಮೀಡಿಯಾ ನೆಗೆಟಿವಿಟಿ ವಿರುದ್ಧ ಸಿಡಿದೆದ್ದ ನಟ ಧನಂಜಯ್

ಸಿನಿಮಾ ಸಾಯಿಸಬೇಡಿ- ಒಳ್ಳೆಯ ಸಿನಿಮಾವನ್ನು ತುಳಿಯಬೇಡಿ: ಮದರ್ ಪ್ರಾಮಿಸ್ ಚಿತ್ರದ ಕುರಿತು ಸೋಷಿಯಲ್ ಮೀಡಿಯಾ ನೆಗೆಟಿವಿಟಿ ವಿರುದ್ಧ ಸಿಡಿದೆದ್ದ ನಟ ಧನಂಜಯ್

by Shwetha
July 14, 2026
0

ಕನ್ನಡ ಚಿತ್ರರಂಗದ ಖ್ಯಾತ ನಟ ಡಾಲಿ ಧನಂಜಯ್ ಅವರು ಸದ್ಯ ಮದರ್ ಪ್ರಾಮಿಸ್ ಚಿತ್ರದ ಕುರಿತು ನಡೆಯುತ್ತಿರುವ ನೆಗೆಟಿವ್ ಪ್ರಚಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜುಲೈ...

ಚಿಲ್ಲರೆ ನೆಪದಲ್ಲಿ ಪ್ರಯಾಣಿಕರನ್ನು ಬಸ್ಸಿನಿಂದ ಇಳಿಸುವಂತಿಲ್ಲ:ಸಿಬ್ಬಂದಿಗೆ ಸೌಜನ್ಯದ ಪಾಠ ಹೇಳಿದ ಸಾರಿಗೆ ಸಚಿವ ಭೈರತಿ ಸುರೇಶ್

ಚಿಲ್ಲರೆ ನೆಪದಲ್ಲಿ ಪ್ರಯಾಣಿಕರನ್ನು ಬಸ್ಸಿನಿಂದ ಇಳಿಸುವಂತಿಲ್ಲ:ಸಿಬ್ಬಂದಿಗೆ ಸೌಜನ್ಯದ ಪಾಠ ಹೇಳಿದ ಸಾರಿಗೆ ಸಚಿವ ಭೈರತಿ ಸುರೇಶ್

by Shwetha
July 14, 2026
0

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (ಬಿಎಂಟಿಸಿ) ಬಸ್‌ಗಳಲ್ಲಿ ಚಿಲ್ಲರೆ ಇಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಪ್ರಯಾಣಿಕರನ್ನು ಬಸ್ಸಿನಿಂದ ಕೆಳಗಿಳಿಸುವಂತಿಲ್ಲ ಎಂದು ಸಂಸ್ಥೆಯು ತನ್ನ ಸಿಬ್ಬಂದಿಗೆ ಕಟ್ಟುನಿಟ್ಟಿನ ಆದೇಶ...

ನಾವು ಲಿಂಗಾಯತರು ನಾನ್ ವೆಜ್ ಮಾಡಲ್ಲ ಆದರೆ ನನಗೆ ಚಿಕನ್ ಬಿರಿಯಾನಿ ಅಂದ್ರೆ ಇಷ್ಟ: ಬಿಗ್ ಬಾಸ್ ಜಾಹ್ನವಿ ಹೇಳಿಕೆ ವೈರಲ್

ನಾವು ಲಿಂಗಾಯತರು ನಾನ್ ವೆಜ್ ಮಾಡಲ್ಲ ಆದರೆ ನನಗೆ ಚಿಕನ್ ಬಿರಿಯಾನಿ ಅಂದ್ರೆ ಇಷ್ಟ: ಬಿಗ್ ಬಾಸ್ ಜಾಹ್ನವಿ ಹೇಳಿಕೆ ವೈರಲ್

by Shwetha
July 14, 2026
0

ನ್ಯೂಸ್ ಆಂಕರ್ ಆಗಿ ವೃತ್ತಿ ಜೀವನ ಆರಂಭಿಸಿ ಬಿಗ್ ಬಾಸ್ ಕನ್ನಡ ಸೀಸನ್ 12 ರ ಮೂಲಕ ಮನೆಮಾತಾಗಿದ್ದ ಜಾಹ್ನವಿ ಈಗ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಸದಾ ಒಂದಲ್ಲ...

KPSC ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತು

KPSC ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತು

by Shwetha
July 14, 2026
0

ಕರ್ನಾಟಕ ಲೋಕಸೇವಾ ಆಯೋಗದ(KPSC) ಅಧ್ಯಕ್ಷ ಶಿವಶಂಕರಪ್ಪ ಸಾಹುಕಾ‌ರ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿ, ರಾಜ್ಯಪಾಲ ಥಾವರ್‌ಚಂದ್ ಗೆಹೋಟ್ ಆದೇಶ ಹೊರಡಿಸಿದ್ದಾರೆ. ಅಧ್ಯಕ್ಷರ ವಿರುದ್ಧ ಅಕ್ರಮಗಳು ಹಾಗೂ...

ವರದಕ್ಷಿಣೆ ಎಂಬ ರಕ್ಕಸನಿಗೆ ಬಲಿಯಾದ ನವವಿವಾಹಿತೆ: ಅವರನ್ನು ಸುಮ್ಮನೆ ಬಿಡಬೇಡಿ ಅಮ್ಮ ಎಂದು ಡೆತ್ ನೋಟ್ ಬರೆದಿಟ್ಟು ಶಿಕ್ಷಕಿ ಆತ್ಮಹತ್ಯೆ

ವರದಕ್ಷಿಣೆ ಎಂಬ ರಕ್ಕಸನಿಗೆ ಬಲಿಯಾದ ನವವಿವಾಹಿತೆ: ಅವರನ್ನು ಸುಮ್ಮನೆ ಬಿಡಬೇಡಿ ಅಮ್ಮ ಎಂದು ಡೆತ್ ನೋಟ್ ಬರೆದಿಟ್ಟು ಶಿಕ್ಷಕಿ ಆತ್ಮಹತ್ಯೆ

by Shwetha
July 14, 2026
0

ಬೆಂಗಳೂರು ನಗರದಲ್ಲಿ ಮದುವೆಯಾದ ಕೇವಲ ನಾಲ್ಕೇ ತಿಂಗಳಿಗೆ ನವವಿವಾಹಿತೆಯೊಬ್ಬಳು ಗಂಡ ಹಾಗೂ ನಾದಿನಿಯ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಮನಕಲಕುವ ಘಟನೆ ನಡೆದಿದೆ. ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram