IMHANS DEO Recruitment 2025 : ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ ಬೆಂಗಳೂರು ಇದರಲ್ಲಿ ಅಗತ್ಯವಿರುವ ಡಾಟಾ ಎಂಟ್ರಿ ಆಪರೇಟರ್ ಹುದ್ದೆಯನ್ನು ಭರ್ತಿ ಮಾಡಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆ :
ಡಾಟಾ ಎಂಟ್ರಿ ಆಪರೇಟರ್
ಕರ್ತವ್ಯ ಸ್ಥಳ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರು, ಕರ್ನಾಟಕದಲ್ಲಿ ಕರ್ತವ್ಯ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ :
ಒಟ್ಟು 01 ಹುದ್ದೆಯ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಶೈಕ್ಷಣಿಕ ಅರ್ಹತೆ :
ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಬಿ.ಎಸ್ಸಿ ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.
ವಯೋಮಾನ :
ಅಭ್ಯರ್ಥಿಗಳಿಗೆ ಗರಿಷ್ಠ 30 ವರ್ಷ ವಯಸ್ಸಿನ ಮೀತಿ ನಿಗದಿಪಡಿಸಲಾಗಿದೆ.
ವೇತನ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 21,550 ವೇತನ ನೀಡಲಾಗುತ್ತದೆ.
ಆಯ್ಕೆ ವಿಧಾನ :
ಲಿಖಿತ ಪರೀಕ್ಷೆ ಹಾಗೂ ಸ್ಕಿಲ್ ಟೆಸ್ಟ್ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆಯ ವಿಧಾನ :
ಅಭ್ಯರ್ಥಿಯು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಇಮೇಲ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಇಮೇಲ್ ವಿಳಾಸ :
pravigopi@gmail.com
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜುಲೈ 08, 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜುಲೈ 22, 2025








