NIMHANS Recruitment 2025 – ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸ್ ನಿಮಾನ್ಸ್ ನಲ್ಲಿ ಖಾಲಿರುವ ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ ಸಡಿಲಿಕೆ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: ನಿಮಾನ್ಸ್ (NIMHANS Recruitment 2025)
ಹುದ್ದೆಗಳ ಹೆಸರು: ಡೇಟಾ ಎಂಟ್ರಿ ಆಪರೇಟರ್
ಒಟ್ಟು ಹುದ್ದೆಗಳು 01
ಅರ್ಜಿ ಸಲ್ಲಿಸುವ ಬಗೆ ಇ-ಮೇಲ್ ಮೂಲಕ
ವಿದ್ಯಾರ್ಹತೆ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನಿಮಾನ್ಸ್ ನೇಮಕಾತಿ ಅಧಿಸೂಚನೆ ಪ್ರಕಾರ ಪದವಿ ಹಾಗೂ ಅಂಗೀಕೃತ ಸಂಸ್ಥೆಯಿಂದ ಬಿಎಸ್ಸಿ ಪದವಿ ವಿದ್ಯಾರ್ಥಿ ಹೊಂದಿರಬೇಕು.
ವಯೋಮಿತಿ ಸಡಿಲಿಕೆ :
ಇಲಾಖೆಯ ನೇಮಕಾತಿ ಅಧಿಸೂಚನೆ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ 30 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.
ಮೀಸಲಾತಿ ವ್ಯಾಪ್ತಿಯಲ್ಲಿ ಬರುವ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿರುತ್ತದೆ.
ವೇತನಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 19,280/- ರವರೆಗೆ ವೇತನವನ್ನು ನಿಗದಿಪಡಿಸಲಾಗಿರುತ್ತದೆ.
ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ
ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಶಾರ್ಟ್ ಲಿಸ್ಟ್ ಹಾಗೂ ಸಂದರ್ಶನ ನಡೆಸಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ
ಅರ್ಜಿಯನ್ನು ಸಲ್ಲಿಸ ಬಯಸುವ ಅಭ್ಯರ್ಥಿಗಳು ಈ ಇಮೇಲ್ ಐಡಿಗೆ vrdlnimhans@gmail.com ನಿಮ್ಮ ಸಂಪೂರ್ಣ ಮಾಹಿತಿಯನ್ನು ಡಾಕ್ಯುಮೆಂಟ್ ಮೂಲಕ ಕಳುಹಿಸಬೇಕಾಗುತ್ತದೆ.
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ – 07-ಜನವರಿ-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 21-ಜನವರಿ-2025








