Nirmithi Kendra Raichur Accountant Recruitment 2025 : ರಾಯಚೂರು ನಿರ್ಮಿತಿ ಕೇಂದ್ರದಿಂದ ಒಂದು ವರ್ಷದ ಅವಧಿಗೆ ಅಕೌಂಟೆಂಟ್ ಹುದ್ದೆಯ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ
ಹುದ್ದೆ : ಅಕೌಂಟೆಂಟ್
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ರಾಯಚೂರು ಜಿಲ್ಲೆ, ಕರ್ನಾಟಕದಲ್ಲಿ ಕರ್ತವ್ಯ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 01 ಹುದ್ದೆಯ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಶೈಕ್ಷಣಿಕ ಅರ್ಹತೆ : ಎಂ.ಕಾಂ/ ಎಂ.ಬಿ.ಎ (ಫೈನಾನ್ಸ್) ಜೊತೆಗೆ 1 ವರ್ಷದ ಅನುಭವ ಅಥವಾ ಬಿ.ಕಾಂ ಜೊತೆಗೆ 3 ವರ್ಷದ ಅನುಭವ ಹೊಂದಿರಬೇಕು.
ವಯೋಮಾನ : ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಗರಿಷ್ಠ 45 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.
ಆಯ್ಕೆ ವಿಧಾನ : ವಿದ್ಯಾರ್ಹತೆ/ ಅನುಭವದ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆಫ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಅರ್ಜಿ ಸಲ್ಲಿಸುವ ವಿಳಾಸ : Nirmithi Kendra, Raichur, Sy.No.809(A), Bolmandoddi Road. Raichur – 584 103
ಅರ್ಜಿ ಶುಲ್ಕ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಮೇ 29, 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜೂನ್ 13, 2025








