ADVERTISEMENT
Saturday, August 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ದಕ್ಷಿಣ ಭಾರತದ ರಾಜ್ಯಗಳ ಮೇಲೆ ಅಪ್ಪಳಿಸಲಿದೆ ‘ನಿವಾರ್’ ಚಂಡಮಾರುತ

Namratha Rao by Namratha Rao
November 23, 2020
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

nivar cyclone

ದಕ್ಷಿಣ ಭಾರತದ ರಾಜ್ಯಗಳ ಮೇಲೆ ಅಪ್ಪಳಿಸಲಿದೆ ‘ನಿವಾರ್’ ಚಂಡಮಾರುತ

Related posts

ತಮ್ಮ ಗಮನಕ್ಕೇ ತರದೆ ಗುಟ್ಕಾ ನಿಷೇಧ ಆದೇಶ ಹೊರಡಿಸಿದ್ದಕ್ಕೆ ಸಿಎಂ ಗರಂ: ಶೀಘ್ರವೇ ರದ್ದಾಗಲಿದೆ ಗುಟ್ಕಾ ನಿಷೇಧ ಆದೇಶ

ತಮ್ಮ ಗಮನಕ್ಕೇ ತರದೆ ಗುಟ್ಕಾ ನಿಷೇಧ ಆದೇಶ ಹೊರಡಿಸಿದ್ದಕ್ಕೆ ಸಿಎಂ ಗರಂ: ಶೀಘ್ರವೇ ರದ್ದಾಗಲಿದೆ ಗುಟ್ಕಾ ನಿಷೇಧ ಆದೇಶ

August 15, 2026
ಕಾಂಗ್ರೆಸ್ ಹೇಡಿತನಕ್ಕೆ ದೇಶ ತುಂಡಾಯಿತು, 1947ರಲ್ಲೇ ಮೋದಿ ಪ್ರಧಾನಿಯಾಗಿದ್ದರೆ ಭಾರತ ಸುರಕ್ಷಿತವಾಗಿರುತ್ತಿತ್ತು: ಸಿಎಂ ಯೋಗಿ ಆದಿತ್ಯನಾಥ್  ಆಕ್ರೋಶ!

ಕಾಂಗ್ರೆಸ್ ಹೇಡಿತನಕ್ಕೆ ದೇಶ ತುಂಡಾಯಿತು, 1947ರಲ್ಲೇ ಮೋದಿ ಪ್ರಧಾನಿಯಾಗಿದ್ದರೆ ಭಾರತ ಸುರಕ್ಷಿತವಾಗಿರುತ್ತಿತ್ತು: ಸಿಎಂ ಯೋಗಿ ಆದಿತ್ಯನಾಥ್ ಆಕ್ರೋಶ!

August 15, 2026

ನವದೆಹಲಿ: ದಕ್ಷಿಣ ಭಾರತದ ರಾಜ್ಯಗಳ ಮೇಲೆ ನಿವಾರ್ ಚಂಡಮಾರುತ ಅಪ್ಪಳಿಸಲಿದ್ದು, ಮತ್ತೆ ದಕ್ಷಿಣ ಭಾರತದ ರಾಜ್ಯಗಳು ಅದ್ರಲ್ಲೂ ಕರಾವಳಿ ಬಾಗಗಳಲ್ಲಿ ವರುಣನ  ಆರ್ಭಟವಾಗಲಿದೆ ಎನ್ನಲಾಗಿದೆ. ಮುಂಗಾರು ಅವಧಿ ಮುಗಿದ ಬಳಿಕವೂ ಸತತ ವಾಯುಭಾರ ಕುಸಿತದಿಂದ ಚಂಡಮಾರುತದ ವಾತಾವರಣ ನಿರ್ಮಾಣವಾಗಿದೆ. ಇದರಿಂದಾಗಿ ಕರ್ನಾಟಕ, ತಮಿಳುನಾಡು, ಕೇರಳ, ಆಂಧ್ರಪ್ರದೇಶ ಸೇರಿದಂತೆ ಹಲವೆಡೆ ಭಾರೀ ಮಳೆಯಾಗಿ ಅವಾಂತರ ಸೃಷ್ಟಿಮಾಡಿದೆ. ಇದೀಗ ನಿವಾರ್ ಚಂಡಮಾರುತವು ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾಗುತ್ತಿದ್ದು, ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶದ ಅನೇಕ ಕಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ನವೆಂಬರ್ 25ರಂದು ಕರೈಕಲ್, ಪುದುಚೆರಿಯಲ್ಲಿ, ನ. 25 ಮತ್ತು 26ರಂದು ಆಂಧ್ರಪ್ರದೇಶದ ದಕ್ಷಿಣ ಕರಾವಳಿ ಮತ್ತು ರಾಯಲಸೀಮೆ, ವಿಶಾಖಪಟ್ಟಣಂ ಮತ್ತು ಪೂರ್ವ ಗೋದಾವರಿ ಜಿಲ್ಲೆಗಳಲ್ಲಿಯೂ ಮಳೆರಾಯ ಅಬ್ಬರಿಸಿ ಬೊಬ್ಬಿರಿಯಲಿದ್ದಾನೆ ಎನ್ನಲಾಗಿದೆ.  ಅಲ್ಲದೇ ನಿವಾರ್ ಪರಿಣಾಮ ಬೆಂಗಳೂರಿನ ಮೇಲೆಯೂ ಉಂಟಾಗಬಹುದು ಎಂಬ ಆತಂಕಕಾರಿ ವಿಚಾರ ಬಹಿರಂಗವಾಗಿದೆ.nivar cyclone

ಬಂಗಾಳ ಕೊಲ್ಲಿಯಲ್ಲಿನ ವಾಯುಭಾರ ಕುಸಿತವು ತಮಿಳುನಾಡಿನ ಚೆನ್ನೈ ಸೇರಿದಂತೆ ಅನೇಕ ಭಾಗಗಳಲ್ಲಿ ವ್ಯಾಪಕ ಮಳೆ ಸುರಿಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ತಮಿಳುನಾಡು ಕರಾವಳಿಯತ್ತ ಸಾಗುತ್ತಿರುವ ಈ ಚಂಡಮಾರುತಕ್ಕೆ ನಿವಾರ್ ಎಂದು ಹೆಸರು ನೀಡಲಾಗಿದೆ. ಕರೈಕಲ್ ಮತ್ತು ಮಹಾಬಲಿಪುರಂ ನಡುವೆ ನವೆಂಬರ್ 25ರಂದು ಚಂಡಮಾರುತ ಹಾದುಹೋಗಲಿದ್ದು, ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆ ಸುರಿಯುವ ಸಂಭವವಿದೆ.nivar cyclone

ನಿವಾರ್ ಚಂಡಮಾರುತವು ಶ್ರೀಲಂಕಾದ ಉತ್ತರ ಭಾಗ ಮತ್ತು ದಕ್ಷಿಣ ತಮಿಳುನಾಡು ಕರಾವಳಿಯತ್ತ ಪಶ್ಚಿಮದಿಂದ ಚಲಿಸುತ್ತಿದೆ. ಹೀಗಾಗಿ ಈ ಭಾಗಗಳಲ್ಲಿ ನವೆಂಬರ್ 23 ರಿಂದ 26ರವರೆಗೂ ದಕ್ಷಿಣ ಬಾರತದ ಅನೇಕ ಜಿಲ್ಲೆಗಳಲ್ಲಿ  ಮಳೆ ಸುರಿಯುವ ಸಾಧ್ಯತೆ ಇದೆ. ಹೀಗಾಗಿ  ನವೆಂಬರ್ 22 ರಿಂದ 25ರವರೆಗೆ ಹಿಂದೂ ಮಹಾಸಾಗರ, ದಕ್ಷಿಣ ಬಂಗಾಳ ಕೊಲ್ಲಿಯ ಕೇಂದ್ರ ಭಾಗಗಳ ಪ್ರದೇಶಗಳಲ್ಲಿ ಮತ್ತು ಬಂಗಾಳ ಕೊಲ್ಲಿಯ ಪಶ್ಚಿಮ ಕೇಂದ್ರ, ಮನ್ನಾರ್ ಕೊಲ್ಲಿ, ತಮಿಳುನಾಡಿನ ಕರಾವಳಿ, ಪುದುಚೆರಿ ಹಾಗೂ ಆಂಧ್ರಪ್ರದೇಶದ ಕರಾವಳಿ ಭಾಗಗಳಲ್ಲಿ ಮೀನುಗಾರಿಕೆಯ ಸಾಹಸಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ. ಕೆಲವು ಪ್ರದೇಶಗಳಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

nivar cyclone

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: karnatakanivar cyclonesouth indiatamilnadu
ShareTweetSendShare
Join us on:

Related Posts

ತಮ್ಮ ಗಮನಕ್ಕೇ ತರದೆ ಗುಟ್ಕಾ ನಿಷೇಧ ಆದೇಶ ಹೊರಡಿಸಿದ್ದಕ್ಕೆ ಸಿಎಂ ಗರಂ: ಶೀಘ್ರವೇ ರದ್ದಾಗಲಿದೆ ಗುಟ್ಕಾ ನಿಷೇಧ ಆದೇಶ

ತಮ್ಮ ಗಮನಕ್ಕೇ ತರದೆ ಗುಟ್ಕಾ ನಿಷೇಧ ಆದೇಶ ಹೊರಡಿಸಿದ್ದಕ್ಕೆ ಸಿಎಂ ಗರಂ: ಶೀಘ್ರವೇ ರದ್ದಾಗಲಿದೆ ಗುಟ್ಕಾ ನಿಷೇಧ ಆದೇಶ

by Shwetha
August 15, 2026
0

ಬೆಂಗಳೂರು: ರಾಜ್ಯದಲ್ಲಿ ಇತ್ತೀಚೆಗೆ ಹೊರಡಿಸಲಾಗಿದ್ದ ಗುಟ್ಕಾ ಮಾರಾಟ ನಿಷೇಧ ಆದೇಶವನ್ನು ತಕ್ಷಣವೇ ವಾಪಸ್ ಪಡೆಯುವಂತೆ ಆರೋಗ್ಯ ಇಲಾಖೆಯ ಕಾರ್ಯದರ್ಶಿಗೆ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಕಟ್ಟುನಿಟ್ಟಿನ...

ಕಾಂಗ್ರೆಸ್ ಹೇಡಿತನಕ್ಕೆ ದೇಶ ತುಂಡಾಯಿತು, 1947ರಲ್ಲೇ ಮೋದಿ ಪ್ರಧಾನಿಯಾಗಿದ್ದರೆ ಭಾರತ ಸುರಕ್ಷಿತವಾಗಿರುತ್ತಿತ್ತು: ಸಿಎಂ ಯೋಗಿ ಆದಿತ್ಯನಾಥ್  ಆಕ್ರೋಶ!

ಕಾಂಗ್ರೆಸ್ ಹೇಡಿತನಕ್ಕೆ ದೇಶ ತುಂಡಾಯಿತು, 1947ರಲ್ಲೇ ಮೋದಿ ಪ್ರಧಾನಿಯಾಗಿದ್ದರೆ ಭಾರತ ಸುರಕ್ಷಿತವಾಗಿರುತ್ತಿತ್ತು: ಸಿಎಂ ಯೋಗಿ ಆದಿತ್ಯನಾಥ್ ಆಕ್ರೋಶ!

by Shwetha
August 15, 2026
0

ಲಕ್ನೋ: ಭಾರತದ ವಿಭಜನೆ ಮತ್ತು ಆ ಸಮಯದಲ್ಲಿ ನಡೆದ ಅತ್ಯಂತ ಭೀಕರವಾದ ರಕ್ತಪಾತಕ್ಕೆ ಕಾಂಗ್ರೆಸ್ ಪಕ್ಷದ ಅಧಿಕಾರದ ದಾಹವೇ ನೇರ ಕಾರಣ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ...

ಸರ್ಕಾರಿ ಶಾಲಾ-ಕಾಲೇಜುಗಳ ಆವರಣದಲ್ಲಿ ಧರ್ಮಾಧಾರಿತ ಕಾರ್ಯಕ್ರಮಗಳಿಗೆ ಬ್ರೇಕ್

ಸರ್ಕಾರಿ ಶಾಲಾ-ಕಾಲೇಜುಗಳ ಆವರಣದಲ್ಲಿ ಧರ್ಮಾಧಾರಿತ ಕಾರ್ಯಕ್ರಮಗಳಿಗೆ ಬ್ರೇಕ್

by Shwetha
August 15, 2026
0

ಸರ್ಕಾರಿ ಶಾಲಾ-ಕಾಲೇಜುಗಳ ಆವರಣದಲ್ಲಿ ನಡೆಯುವ ಧರ್ಮಾಧಾರಿತ ಸಭೆ-ಸಮಾರಂಭಗಳಿಗೆ ಕಡಿವಾಣ ಹಾಕಲು ಕರ್ನಾಟಕ ಸರ್ಕಾರ ಮುಂದಾಗಿದೆ. ಈ ಸಂಬಂಧ ಮುಂಬರುವ ವಿಧಾನಮಂಡಲ ಅಧಿವೇಶನದಲ್ಲಿ ಮಸೂದೆ ಮಂಡಿಸಲು ಸಚಿವ ಸಂಪುಟ...

ಸಮಯದ ಕೊರತೆ: ವಿಜಯನಗರ ಜಿಲ್ಲಾ ಉಸ್ತುವಾರಿ ಹೊಣೆ ನಿರಾಕರಿಸಿದ ಜಮೀರ್

ಸಮಯದ ಕೊರತೆ: ವಿಜಯನಗರ ಜಿಲ್ಲಾ ಉಸ್ತುವಾರಿ ಹೊಣೆ ನಿರಾಕರಿಸಿದ ಜಮೀರ್

by Shwetha
August 15, 2026
0

ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಸಮಯದ ಕೊರತೆಯನ್ನು ಕಾರಣವಾಗಿಸಿ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರ ಜವಾಬ್ದಾರಿ ವಹಿಸಿಕೊಳ್ಳಲು ನಿರಾಕರಿಸಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಡಿ.ಕೆ....

ಜಮೀರ್ ನಷ್ಟು ದೇಶಪ್ರೇಮ ಬಿಜೆಪಿ ನಾಯಕರಿಗಿಲ್ಲ- ಸ್ವಾತಂತ್ರ್ಯ ದಿನದ ಧ್ವಜಾರೋಹಣ ವಿವಾದ: ದೇಶಕ್ಕೇ ಮಾಡಿದ ಅಪಮಾನ ಎಂದ ಆರ್ ಅಶೋಕ್!

ಜಮೀರ್ ನಷ್ಟು ದೇಶಪ್ರೇಮ ಬಿಜೆಪಿ ನಾಯಕರಿಗಿಲ್ಲ- ಸ್ವಾತಂತ್ರ್ಯ ದಿನದ ಧ್ವಜಾರೋಹಣ ವಿವಾದ: ದೇಶಕ್ಕೇ ಮಾಡಿದ ಅಪಮಾನ ಎಂದ ಆರ್ ಅಶೋಕ್!

by Shwetha
August 15, 2026
0

ಬೆಂಗಳೂರು: ಆಗಸ್ಟ್ 15 ರ ಇಂದು ನಡೆಯುವ ಸ್ವಾತಂತ್ರ್ಯ ದಿನಾಚರಣೆಯ ಜಿಲ್ಲಾ ಮಟ್ಟದ ಧ್ವಜಾರೋಹಣದಿಂದ ವಿನಾಯಿತಿ ಕೋರಿ ಸಚಿವ ಜಮೀರ್ ಅಹ್ಮದ್ ಖಾನ್ ಪತ್ರ ಬರೆದಿರುವ ವಿಚಾರವೀಗ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram