ಮುಸ್ಲಿಮರಿಗೆ ಮತದಾನದ ಹಕ್ಕು ನೀಡಬಾರದು’ ಎಂದಿದ್ದಕ್ಕೆ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಶ್ರೀ ಚಂದ್ರಶೇಖರನಾಥ ಸ್ವಾಮೀಜಿಗೆ ಪೊಲೀಸರು ನೋಟಿಸ್ ನೀಡಿದ್ದು ಎಲ್ಲರಿಗೂ ಗೊತ್ತೇ ಇದೆ. ಈ ಕ್ರಮಕ್ಕೆ ಅವರು ಅಸಮಾಧಾನ ವ್ಯಕ್ತಪಡಿಸುತ್ತಾ ಕುಮಾರಸ್ವಾಮಿಗೆ ಕರಿಯ ಎಂದವರ ವಿರುದ್ಧ ಕ್ರಮ ಕೈಗೊಂಡಿಲ್ಲ. ಪಾಕಿಸ್ತಾನ್ ಜಿಂದಾಬಾದ್ ಎಂದವರ ವಿರುದ್ಧವೂ ಕ್ರಮ ಇಲ್ಲ. ತಮಗೆ ಹುಷಾರಿಲ್ಲ. ನಡೆಯಲು ಆಗುವುದಿಲ್ಲ ಎಂದರೂ ಕೇಸ್ ಹಾಕುತ್ತಾರೆ. ಅವಶ್ಯವಿದ್ದರೆ ಮಠಕ್ಕೆ ಬಂದು ಹೇಳಿಕೆ ಪಡೆಯಲಿ’ ಎಂದಿದ್ದಾರೆ.
ನಿಮ್ಮ ಅನಿಸಿಕೆ ಏನು ಕಾಮೆಂಟ್ ಮಾಡಿ.








