ADVERTISEMENT
Thursday, October 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಸಂಸತ್ತಿನಲ್ಲಿ ಅವಿಶ್ವಾಸ ನಿರ್ಣಯದ ಚರ್ಚೆ ನೇರಪ್ರಸಾರ

ಅವಿಶ್ವಾಸ ನಿರ್ಣಯ ಅಧಿಕೃತವಾಗಿ ಮಂಡನೆ

Author2 by Author2
August 8, 2023
in National, ದೇಶ - ವಿದೇಶ
Share on FacebookShare on TwitterShare on WhatsappShare on Telegram

ನವದೆಹಲಿ: ಮಣಿಪುರ ಹಿಂಸಾಚಾರದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಮೌನ ತಾಳಿದ್ದು, ಈ ಮೌನ ವೃತ ಮುರಿಯುವುದಕ್ಕಾಗಿಯೇ ಅವಿಶ್ವಾಸ ನಿರ್ಣಯ ಮಂಡಿಸಬೇಕಾಯಿತು ಎಂದು ಪ್ರತಿಪಕ್ಷದ ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಹೇಳಿದ್ದಾರೆ.

ವಿಪಕ್ಷಗಳ ಮಹಾಮೈತ್ರಿಕೂಟದ ಪರವಾಗಿ ಸಂಸತ್ತಿನಲ್ಲಿ ಅವಿಶ್ವಾಸ ನಿರ್ಣಯವನ್ನು ಅಧಿಕೃತವಾಗಿ ಮಂಡಿಸಿ, ಚರ್ಚೆ ಆರಂಭಿಸಿದ ಗೊಗೊಯ್ ಅವರು, ಅಸಹಾಯಕತೆಯಿಂದ ನಾವು ಅವಿಶ್ವಾಸ ನಿರ್ಣಯ ಮಂಡಿಸಬೇಕಾಯಿತು. ಸರ್ಕಾರದ ಬೆಂಬಲಕ್ಕಿರುವ ಸಂಖ್ಯೆಗಳು ನಮಗೆ ತಿಳಿದಿಲ್ಲ. ನಮಗೆ ಬೇಕಿರುವುದು ನ್ಯಾಯ. ಮಣಿಪುರಕ್ಕೆ ನ್ಯಾಯ ಸಿಗುವುದಷ್ಟೇ ನಮಗೆ ಬೇಕು ಎಂದು ಮನವಿ ಮಾಡಿದು.

Related posts

ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ನಿರ್ಬಂಧ: ಪ್ರಕಾಶ್ ರಾಜ್ ಆಕ್ರೋಶ; ಇಡೀ ದೇಶವೇ ಜಂತರ್ ಮಂತರ್ ಆಗಲಿದೆ

ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ನಿರ್ಬಂಧ: ಪ್ರಕಾಶ್ ರಾಜ್ ಆಕ್ರೋಶ; ಇಡೀ ದೇಶವೇ ಜಂತರ್ ಮಂತರ್ ಆಗಲಿದೆ

October 15, 2026
ಮೋದಿ ವಿರುದ್ಧದ ಪ್ರತಿಭಟನೆಗೆ ಅಮೆರಿಕದ ದಾನಿಗಳ ಸಾಥ್ : ಮೇರಿ ಮಿಲ್ಬೆನ್ ಬಿಚ್ಚಿಟ್ಟ ಸ್ಫೋಟಕ ಸತ್ಯ

ಮೋದಿ ವಿರುದ್ಧದ ಪ್ರತಿಭಟನೆಗೆ ಅಮೆರಿಕದ ದಾನಿಗಳ ಸಾಥ್ : ಮೇರಿ ಮಿಲ್ಬೆನ್ ಬಿಚ್ಚಿಟ್ಟ ಸ್ಫೋಟಕ ಸತ್ಯ

October 15, 2026

ದೇಶದ ಮುಖ್ಯಸ್ಥರಾಗಿ, ಪ್ರಧಾನಮಂತ್ರಿಗಳು ಸಂಸತ್ತಿಗೆ ಬರಬೇಕು, ಮಣಿಪುರ ಹಿಂಸಾಚಾರ ಕುರಿತು ಮಾತನಾಡಬೇಕು. ಎಲ್ಲಾ ಪಕ್ಷಗಳೂ ಅವರ ಬೆಂಬಲಕ್ಕಿದೆ ಎಂಬ ಧೈರ್ಯ ನೀಡಬೇಕು, ಮಣಿಪುರದಲ್ಲಿ ಶಾಂತಿ ನೆಲೆಸಬೇಕೆಂಬುದು ನಮ್ಮ ಬೇಡಿಕೆಯಾಗಿತ್ತು. ಆದರೆ, ದುರದೃಷ್ಟವಶಾತ್ ಇದು ನಡೆಯಲಿಲ್ಲ. ಜನ ಸಾಯುತ್ತಿದ್ದರೂ ಪ್ರಧಾನಿ ಮೌನ ವೃತ ತಾಳಿದ್ದಾರೆ ಎಂದು ಆರೋಪಿಸಿದ್ದಾರೆ.
ಪ್ರಧಾನಮಂತ್ರಿಗಳಿಗೆ 3 ಪ್ರಶ್ನೆಗಳನ್ನು ಕೇಳಿದ ಅವರು, ವಿರೋಧ ಪಕ್ಷದ ನಾಯಕರು ಹೋಗಿದ್ದಾರೆ. ಗೃಹ ಸಚಿವರೂ ಭೇಟಿ ನೀಡಿದ್ದಾರೆ. ದೇಶದ ಪ್ರಧಾನಮಂತ್ರಿಗಳಾಗಿ ನೀವು ಇನ್ನೂ ಮಣಿಪುರಕ್ಕೆ ಏಕೆ ಹೋಗಿಲ್ಲ ಎಂದು ಪ್ರಧಾನಿ ವಿರುದ್ಧ ಗುಡುಗಿದರು.

Tags: No-confidence motion debate in Parliament live
ShareTweetSendShare
Join us on:

Related Posts

ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ನಿರ್ಬಂಧ: ಪ್ರಕಾಶ್ ರಾಜ್ ಆಕ್ರೋಶ; ಇಡೀ ದೇಶವೇ ಜಂತರ್ ಮಂತರ್ ಆಗಲಿದೆ

ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ನಿರ್ಬಂಧ: ಪ್ರಕಾಶ್ ರಾಜ್ ಆಕ್ರೋಶ; ಇಡೀ ದೇಶವೇ ಜಂತರ್ ಮಂತರ್ ಆಗಲಿದೆ

by Shwetha
October 15, 2026
0

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುವುದಕ್ಕೆ ವಿಧಿಸಿರುವ ನಿರ್ಬಂಧಗಳು ಹಾಗೂ ಕಾಕ್ರೋಚ್ ಜನತಾ ಪಾರ್ಟಿ ನಾಯಕರಾದ ಸೌರವ್ ದಾಸ್ ಮತ್ತು ಆಶುತೋಷ್ ರಂಕಾ ಅವರನ್ನು ಬಂಧಿಸಿರುವ ಪೊಲೀಸರ...

ಮೋದಿ ವಿರುದ್ಧದ ಪ್ರತಿಭಟನೆಗೆ ಅಮೆರಿಕದ ದಾನಿಗಳ ಸಾಥ್ : ಮೇರಿ ಮಿಲ್ಬೆನ್ ಬಿಚ್ಚಿಟ್ಟ ಸ್ಫೋಟಕ ಸತ್ಯ

ಮೋದಿ ವಿರುದ್ಧದ ಪ್ರತಿಭಟನೆಗೆ ಅಮೆರಿಕದ ದಾನಿಗಳ ಸಾಥ್ : ಮೇರಿ ಮಿಲ್ಬೆನ್ ಬಿಚ್ಚಿಟ್ಟ ಸ್ಫೋಟಕ ಸತ್ಯ

by Shwetha
October 15, 2026
0

ಭಾರತದ ಪ್ರಜಾಪ್ರಭುತ್ವ ಮತ್ತು ಶಾಂತಿಯನ್ನು ಕದಡಲು ಅಂತರಾಷ್ಟ್ರೀಯ ಮಟ್ಟದಲ್ಲಿ ದೊಡ್ಡ ಸಂಚು ನಡೆಯುತ್ತಿದೆಯೇ ಎಂಬ ಸಂಶಯಕ್ಕೆ ಈಗ ಅಮೆರಿಕದ ಖ್ಯಾತ ಗಾಯಕಿ ಮೇರಿ ಮಿಲ್ಬೆನ್ ಅವರ ಹೇಳಿಕೆ...

instamart-sale-2026-home-kitchen-decor-discounts

ಹಬ್ಬದ ಸೀಸನ್‌ಗೆ ಇನ್‌ಸ್ಟಾಮಾರ್ಟ್ ಬಂಪರ್ ಆಫರ್: ಗೃಹೋಪಯೋಗಿ ವಸ್ತುಗಳ ಮೇಲೆ 50-90% ರಿಯಾಯಿತಿ

by admin
October 14, 2026
0

ಹಬ್ಬದ ಸೀಸನ್‌ನಲ್ಲಿ ಮನೆಗೆ ಹೊಸ ವಸ್ತುಗಳನ್ನು ಖರೀದಿಸಲು ಹೊರಟವರಿಗೆ 'ಇನ್‌ಸ್ಟಾಮಾರ್ಟ್ ಕ್ವಿಕ್ ಇಂಡಿಯಾ ಮೂವ್‌ಮೆಂಟ್ 2026' ಭರ್ಜರಿ ಆಫರ್‌ ಘೋಷಿಸಿದೆ. ಈ ಸೇಲ್‌ನಲ್ಲಿ ಗೃಹೋಪಯೋಗಿ ವಸ್ತುಗಳು, ಅಡುಗೆಮನೆಗೆ...

java-motorcycles-history-india-check-day-2026

ಚೆಕ್‌ ರಿಪಬ್ಲಿಕ್‌ನಲ್ಲಿ ಹುಟ್ಟಿ ಭಾರತೀಯರ ಹಾರ್ಟ್‌ ಬೀಟ್ ಆದ ‘ಜಾವಾ’: ಇದು ಕ್ಲಾಸಿಕ್ ಬೈಕ್‌ನ ಶತಮಾನದ ಕಹಾನಿ!

by admin
October 14, 2026
0

ಹೊಸದಿಲ್ಲಿ: ದೆಹಲಿಯಲ್ಲಿರುವ ಚೆಕ್‌ ರಿಪಬ್ಲಿಕ್ ರಾಯಭಾರ ಕಚೇರಿಯಲ್ಲಿ 'ಜಾವಾ ಯೆಜ್ಡಿ ಮೋಟಾರ್‌ಸೈಕಲ್ಸ್' ವತಿಯಿಂದ 'ಚೆಕ್‌ ಡೇ 2026' ಅನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು. ಸುಮಾರು ಒಂದು ಶತಮಾನದ...

reliance-joyland-flavoured-milk-launch-rs-20

ರಿಲಯನ್ಸ್‌ನಿಂದ 20 ರುಪಾಯಿಗೆ ಜಾಯ್‌ಲೆಂಡ್‌ ಫ್ಲೇವರ್ಡ್‌ ಹಾಲು ಬಿಡುಗಡೆ

by admin
October 14, 2026
0

ಚೆನ್ನೈ: ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ (ಆರ್‌ಐಎಲ್) ನ ಎಫ್‌ಎಂಸಿಜಿ ವಿಭಾಗವಾದ ರಿಲಯನ್ಸ್ ಕನ್ಸ್ಯೂಮರ್ ಪ್ರೊಡಕ್ಟ್ಸ್ ಲಿಮಿಟೆಡ್ (ಆರ್‌ಸಿಪಿಎಲ್ ), ಜಾಯ್‌ ಲ್ಯಾಂಡ್ ಫ್ಲೇವರ್ಡ್‌ ಹಾಲಿನ ಉತ್ಪನ್ನವನ್ನು ಬಿಡುಗಡೆಗೊಳಿಸಿದೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram