ADVERTISEMENT
Tuesday, April 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಆರೋಗ್ಯ ಸೇತು ಆ್ಯಪ್‌ ಯಾವುದೇ ಗೊಂದಲವಿಲ್ಲ – ಮೈಗೋವ್ ಸಿಇಒ

Shwetha by Shwetha
October 29, 2020
in National, Newsbeat, ದೇಶ - ವಿದೇಶ, ನ್ಯೂಸ್ ಬೀಟ್
WHO Aarogya Setu no confusion Aarogya Setu
Share on FacebookShare on TwitterShare on WhatsappShare on Telegram

ಆರೋಗ್ಯ ಸೇತು ಆ್ಯಪ್‌ ಯಾವುದೇ ಗೊಂದಲವಿಲ್ಲ – ಮೈಗೋವ್ ಸಿಇಒ no confusion Aarogya Setu

ಹೊಸದಿಲ್ಲಿ, ಅಕ್ಟೋಬರ್29: ರಾಷ್ಟ್ರೀಯ ಮಾಹಿತಿ ಕೇಂದ್ರ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು ಖಾಸಗಿ ಸಹಭಾಗಿತ್ವದೊಂದಿಗೆ ಆರೋಗ್ಯ ಸೇತು ಆ್ಯಪ್‌ ತಯಾರಿಸಲಾಗಿದೆ.‌ ಇದನ್ನು ಯಾರು ರೂಪಿಸಿದ್ದಾರೆ ಎಂಬ ಬಗ್ಗೆ ಯಾವುದೇ ಗೊಂದಲವಿಲ್ಲ ಎಂದು ಮೈಗೋವ್ (MyGov) ಮತ್ತು ಡಿಜಿಟಲ್ ಇಂಡಿಯಾ ಕಾರ್ಪೊರೇಶನ್‌ನ ಸಿಇಒ ಅಭಿಷೇಕ್ ಸಿಂಗ್ ಮಂಗಳವಾರ ಸ್ಪಷ್ಟಪಡಿಸಿದ್ದಾರೆ. no confusion Aarogya Setu

Related posts

ಕಾಳಸಂತೆಯಲ್ಲಿ ಗ್ಯಾಸ್ ಸಿಲಿಂಡರ್ ಮಾರಾಟ ಮಾಡಿದರೆ ಕಠಿಣ ಕ್ರಮ ಗೃಹ ಸಚಿವ ಜಿ ಪರಮೇಶ್ವರ್ ಖಡಕ್ ಎಚ್ಚರಿಕೆ

ಕಾಳಸಂತೆಯಲ್ಲಿ ಗ್ಯಾಸ್ ಸಿಲಿಂಡರ್ ಮಾರಾಟ ಮಾಡಿದರೆ ಕಠಿಣ ಕ್ರಮ ಗೃಹ ಸಚಿವ ಜಿ ಪರಮೇಶ್ವರ್ ಖಡಕ್ ಎಚ್ಚರಿಕೆ

April 7, 2026
ರಾಜ್ಯ ರಾಜಕಾರಣದಲ್ಲಿ ಸಿಎಂ ಬದಲಾವಣೆ ವದಂತಿಗಳಿಗೆ ಬ್ರೇಕ್ ಸಿದ್ದರಾಮಯ್ಯ ಅವರೇ ಪೂರ್ಣಾವಧಿ ಮುಖ್ಯಮಂತ್ರಿ ಎಂದ ಗೃಹ ಸಚಿವ ಜಿ ಪರಮೇಶ್ವರ್

ರಾಜ್ಯ ರಾಜಕಾರಣದಲ್ಲಿ ಸಿಎಂ ಬದಲಾವಣೆ ವದಂತಿಗಳಿಗೆ ಬ್ರೇಕ್ ಸಿದ್ದರಾಮಯ್ಯ ಅವರೇ ಪೂರ್ಣಾವಧಿ ಮುಖ್ಯಮಂತ್ರಿ ಎಂದ ಗೃಹ ಸಚಿವ ಜಿ ಪರಮೇಶ್ವರ್

April 7, 2026

no confusion Aarogya Setu

ಸರ್ಕಾರಿ ವೆಬ್‌ಸೈಟ್‌ಗಳನ್ನು ವಿನ್ಯಾಸಗೊಳಿಸುವ ಮತ್ತು ಐಟಿ ಸಚಿವಾಲಯದ ವ್ಯಾಪ್ತಿಗೆ ಬರುವ ರಾಷ್ಟ್ರೀಯ ಮಾಹಿತಿ ಕೇಂದ್ರವು ಆರ್‌ಟಿಐ ಉತ್ತರಕ್ಕೆ, ಆರೋಗ್ಯಾ ಸೇತು ಆ್ಯಪ್ ಅನ್ನು ಯಾರು ರಚಿಸಿದ್ದಾರೆ ಮತ್ತು ಅದನ್ನು ಹೇಗೆ ರಚಿಸಲಾಗಿದೆ ಎಂಬುದರ ಕುರಿತು ಯಾವುದೇ ಮಾಹಿತಿ ಇಲ್ಲ ಎಂದು ಹೇಳಿತ್ತು.
ಈ ಅಪ್ಲಿಕೇಶನ್ ಅನ್ನು ಎನ್ಐಸಿ ಮತ್ತು ಸಚಿವಾಲಯ ಅಭಿವೃದ್ಧಿಪಡಿಸಿದೆ ಎಂದು ಆರೋಗ್ಯಾ ಸೇತು ವೆಬ್‌ಸೈಟ್ ತೋರಿಸುತ್ತದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಸಿಂಗ್, ರಾಷ್ಟ್ರೀಯ ಮಾಹಿತಿ ಕೇಂದ್ರ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು ಖಾಸಗಿ ಸಹಭಾಗಿತ್ವದೊಂದಿಗೆ ಇದನ್ನು ಮಾಡಿರುವುದರಿಂದ ಆರೋಗಾ ಸೇತು ಅಪ್ಲಿಕೇಶನ್ ಅನ್ನು ಯಾರು ರಚಿಸಿದ್ದಾರೆ ಎಂಬ ಬಗ್ಗೆ ಯಾವುದೇ ಗೊಂದಲವಿಲ್ಲ. ನಮ್ಮ ದೇಶದ ಅತ್ಯುತ್ತಮ ಪ್ರತಿಭೆಗಳು ಈ ಅಪ್ಲಿಕೇಶನ್ ಅಭಿವೃದ್ಧಿ ಪಡಿಸಿದ್ದಾರೆ ಎಂದು ಸ್ಪಷ್ಟಪಡಿಸಿದರು.

ಕೊರೋನಾ ಸೋಂಕಿನ ವಿರುದ್ಧ ಹೋರಾಡುತ್ತಿರುವ ಜಗತ್ತಿಗೆ ಕೊನೆಗೂ ಬಂತು ಒಳ್ಳೆಯ ಸುದ್ದಿ

ಶೀಘ್ರದಲ್ಲೇ ವಿವರವಾದ ಪತ್ರಿಕಾ ಪ್ರಕಟಣೆ ನೀಡಲಾಗುವುದು ಎಂದು ಅವರು ತಿಳಿಸಿದರು.

ಸೌರವ್ ದಾಸ್ ಎಂಬುವವರು ಇದನ್ನು ರಚಿಸಿದವರ ಕುರಿತು ಮಾಹಿತಿ ಒದಗಿಸುವಂತೆ ಕೋರಿ ಎನ್​ಐಸಿ, ರಾಷ್ಟ್ರೀಯ ಇ-ಆಡಳಿತ ವಿಭಾಗ ಹಾಗೂ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯಕ್ಕೆ ಮಾಹಿತಿ ಹಕ್ಕು ಕಾಯ್ದೆ ಅಡಿ ಅರ್ಜಿ ಸಲ್ಲಿಸಿದ್ದರು.

WHO Aarogya Setu no confusion Aarogya Setu
ಆದರೆ ಎನ್‌ಐಸಿ ರಾಷ್ಟ್ರೀಯ ಇ-ಆಡಳಿತ ವಿಭಾಗ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಅಪ್ಲಿಕೇಶನ್ ರಚನೆಗೆ ಸಂಬಂಧಿಸಿದ ಮಾಹಿತಿ ನೀಡಲು ವಿಫಲವಾಗಿದೆ ಎಂದು ತಿಳಿಸಿತು. ಬಳಿಕ ಅವರು ಮುಖ್ಯ ಮಾಹಿತಿ ಆಯುಕ್ತ (ಸಿಐಸಿ)ರಿಗೆ ದೂರು ನೀಡಿದ್ದರು.
ಆರ್‌ಟಿಐ ಕಾಯ್ದೆಯ ಸೆಕ್ಷನ್ 20 ರ ಅಡಿಯಲ್ಲಿ ದಂಡವನ್ನು ಏಕೆ ವಿಧಿಸಬಾರದು ಎಂದು ಪ್ರಶ್ನಿಸಿ ಕೇಂದ್ರ ಮಾಹಿತಿ ಆಯೋಗವು ವಿವಿಧ ಮುಖ್ಯ ಸಾರ್ವಜನಿಕ ಮಾಹಿತಿ ಅಧಿಕಾರಿಗಳು, ಎಲೆಕ್ಟ್ರಾನಿಕ್ಸ್ ಸಚಿವಾಲಯ, ರಾಷ್ಟ್ರೀಯ ಮಾಹಿತಿ ಕೇಂದ್ರ ಮತ್ತು ರಾಷ್ಟ್ರೀಯ ಇ-ಆಡಳಿತ ವಿಭಾಗಕ್ಕೆ ನೋಟಿಸ್ ನೀಡಿತ್ತು.
ಮಾಹಿತಿ ಹಕ್ಕು ಕಾನೂನು (ಆರ್​ಟಿಐ) ಅನ್ವಯ ಆರೋಗ್ಯ ಸೇತು ಆಪ್ ಕುರಿತು ಅರ್ಜಿ ಸಲ್ಲಿಸಿದವರಿಗೆ ಸೂಕ್ತ ಮಾಹಿತಿ ಒದಗಿಸುವಂತೆ ನೋಟಿಸ್​ನಲ್ಲಿ ಸೂಚಿಸಲಾಗಿತ್ತು.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ

https://twitter.com/SaakshaTv

Tags: Aarogya SetuMyGovNational Informatics Centre and Information Technology
ShareTweetSendShare
Join us on:

Related Posts

ಕಾಳಸಂತೆಯಲ್ಲಿ ಗ್ಯಾಸ್ ಸಿಲಿಂಡರ್ ಮಾರಾಟ ಮಾಡಿದರೆ ಕಠಿಣ ಕ್ರಮ ಗೃಹ ಸಚಿವ ಜಿ ಪರಮೇಶ್ವರ್ ಖಡಕ್ ಎಚ್ಚರಿಕೆ

ಕಾಳಸಂತೆಯಲ್ಲಿ ಗ್ಯಾಸ್ ಸಿಲಿಂಡರ್ ಮಾರಾಟ ಮಾಡಿದರೆ ಕಠಿಣ ಕ್ರಮ ಗೃಹ ಸಚಿವ ಜಿ ಪರಮೇಶ್ವರ್ ಖಡಕ್ ಎಚ್ಚರಿಕೆ

by Shwetha
April 7, 2026
0

ಬೆಂಗಳೂರು: ರಾಜ್ಯದಲ್ಲಿ ಅಡುಗೆ ಅನಿಲ ಸಿಲಿಂಡರ್ ಕೃತಕ ಅಭಾವ ಸೃಷ್ಟಿಸಿ ಕಾಳಸಂತೆಯಲ್ಲಿ ಮಾರಾಟ ಮಾಡಲು ಯತ್ನಿಸುವ ದಂಧೆಕೋರರ ವಿರುದ್ಧ ನಿರ್ದಾಕ್ಷಿಣ್ಯ ಹಾಗೂ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು...

ರಾಜ್ಯ ರಾಜಕಾರಣದಲ್ಲಿ ಸಿಎಂ ಬದಲಾವಣೆ ವದಂತಿಗಳಿಗೆ ಬ್ರೇಕ್ ಸಿದ್ದರಾಮಯ್ಯ ಅವರೇ ಪೂರ್ಣಾವಧಿ ಮುಖ್ಯಮಂತ್ರಿ ಎಂದ ಗೃಹ ಸಚಿವ ಜಿ ಪರಮೇಶ್ವರ್

ರಾಜ್ಯ ರಾಜಕಾರಣದಲ್ಲಿ ಸಿಎಂ ಬದಲಾವಣೆ ವದಂತಿಗಳಿಗೆ ಬ್ರೇಕ್ ಸಿದ್ದರಾಮಯ್ಯ ಅವರೇ ಪೂರ್ಣಾವಧಿ ಮುಖ್ಯಮಂತ್ರಿ ಎಂದ ಗೃಹ ಸಚಿವ ಜಿ ಪರಮೇಶ್ವರ್

by Shwetha
April 7, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಕಳೆದ ಕೆಲವು ದಿನಗಳಿಂದ ಮುಖ್ಯಮಂತ್ರಿ ಸ್ಥಾನ ಬದಲಾವಣೆ ಕುರಿತು ಕೇಳಿಬರುತ್ತಿರುವ ಬಿಸಿಬಿಸಿ ಚರ್ಚೆಗಳು ಮತ್ತು ವದಂತಿಗಳಿಗೆ ಗೃಹ ಸಚಿವ ಜಿ ಪರಮೇಶ್ವರ್ ಇದೀಗ...

ಬಸ್ ಟಿಕೆಟ್ ದರ ಏರಿಕೆ ಇಲ್ಲ: ಸಚಿವ ರಾಮಲಿಂಗರೆಡ್ಡಿ ಸ್ಪಷ್ಟನೆ

ಬಸ್ ಟಿಕೆಟ್ ದರ ಏರಿಕೆ ಇಲ್ಲ: ಸಚಿವ ರಾಮಲಿಂಗರೆಡ್ಡಿ ಸ್ಪಷ್ಟನೆ

by Shwetha
April 7, 2026
0

ಸದ್ಯಕ್ಕೆ ಸಾರಿಗೆ ಬಸ್‌ ಪ್ರಯಾಣದ ಟಿಕೆಟ್ ದರ ಏರಿಕೆ ಮಾಡುವ ಯಾವುದೇ ಯೋಜನೆ ಇಲ್ಲ ಎಂದು ಸಾರಿಗೆ ಸಚಿವ ರಾಮಲಿಂಗರೆಡ್ಡಿ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಸ್...

ಮಹಿಳಾ ಪಿಎಸ್ಐಗೆ ಬೆದರಿಕೆ : ಖಾಕಿಗೇ ಕಂಟಕವಾದ ಪುಂಡಾಟಿಕೆ ಇದು ಬಿಹಾರ ಅಲ್ಲ ಕರುನಾಡು ಮಹಿಳಾ ಪಿಎಸ್ಐಗೆ ದಮ್ಕಿ ಹಾಕಿ ಹಲ್ಲೆಗೆ ಯತ್ನಿಸಿದರೂ ಮೌನವೇಕೆ

ಮಹಿಳಾ ಪಿಎಸ್ಐಗೆ ಬೆದರಿಕೆ : ಖಾಕಿಗೇ ಕಂಟಕವಾದ ಪುಂಡಾಟಿಕೆ ಇದು ಬಿಹಾರ ಅಲ್ಲ ಕರುನಾಡು ಮಹಿಳಾ ಪಿಎಸ್ಐಗೆ ದಮ್ಕಿ ಹಾಕಿ ಹಲ್ಲೆಗೆ ಯತ್ನಿಸಿದರೂ ಮೌನವೇಕೆ

by Shwetha
April 7, 2026
0

ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆಯೇ ಎಂಬ ಆತಂಕಕಾರಿ ಪ್ರಶ್ನೆ ಇದೀಗ ಸಾರ್ವಜನಿಕ ವಲಯದಲ್ಲಿ ಎದ್ದಿದೆ. ರಾಜ್ಯದಲ್ಲಿ ಪೊಲೀಸರಿಗೇ ರಕ್ಷಣೆ ಇಲ್ಲದಂತಹ ವಾತಾವರಣ ನಿರ್ಮಾಣವಾಗುತ್ತಿರುವುದು...

ರಾಜ್ಯಕ್ಕೆ ನೀಡಬೇಕಾದ ಕನಿಷ್ಠ ಅನಿಲ ಪೂರೈಕೆ ಮಾಡಲಿ: ಪರಮೇಶ್ವರ್

ರಾಜ್ಯಕ್ಕೆ ನೀಡಬೇಕಾದ ಕನಿಷ್ಠ ಅನಿಲ ಪೂರೈಕೆ ಮಾಡಲಿ: ಪರಮೇಶ್ವರ್

by Shwetha
April 7, 2026
0

ರಾಜ್ಯಕ್ಕೆ ಕೇಂದ್ರ ಸರ್ಕಾರ ನೀಡಬೇಕಾದ ಕನಿಷ್ಠ ಅನಿಲ ಪೂರೈಕೆ ಆಗದಿರುವುದರಿಂದ ಸಮಸ್ಯೆಗಳು ಉಂಟಾಗುತ್ತಿವೆ ಎಂದು ಸಚಿವ G. ಪರಮೇಶ್ವರ್ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ರಾಜ್ಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram