ಏಪ್ರಿಲ್ 20 ರವೆರೆಗೆ ಕೊಡಗು ಜಿಲ್ಲೆಯ ಪ್ರವಾಸಿ ತಾಣಗಳಿಗೆ ನೋ ಎಂಟ್ರಿ!

1 min read
Kodagu

Kodagu ಏಪ್ರಿಲ್ 20 ರವೆರೆಗೆ ಕೊಡಗು ಜಿಲ್ಲೆಯ ಪ್ರವಾಸಿ ತಾಣಗಳಿಗೆ ನೋ ಎಂಟ್ರಿ!

ಕೊಡಗು : ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ.

ಈ ಹಿನ್ನೆಲೆ ಸರ್ಕಾರ ಅನೇಕ ಮುನ್ನೆಚ್ಚರಿಕಾ ಕ್ರಮಗಳನ್ನ ತೆಗೆದುಕೊಳ್ಳುತ್ತಿದೆ.

ಅದರಂತೆ ಕೊಡಗಿನಲ್ಲೂ ಕೊರೊನಾ ಅಬ್ಬರ ಜೋರಾಗಿದ್ದು, ಜಿಲ್ಲಾಡಳಿತ ಏಪ್ರಿಲ್ 20 ರವೆರೆಗೆ ಕೊಡಗು ಜಿಲ್ಲೆಯ ಪ್ರವಾಸೀ ತಾಣಗಳಿಗೆ ನಿಬರ್ಂಧ ಏರಿದೆ.

Kodagu

ಕೋರೋನಾ ಸೋಂಕು ಹೆಚ್ಚುತ್ತಿರುವ ನಿಟ್ಟಿನಲ್ಲಿ ಸೋಂಕು ವ್ಯಾಪಿಸುವಿಕೆ ತಡೆಯಲು ಕೊಡಗು ಜಿಲ್ಲಾಧಿಕಾರಿಗಳು ಏಪ್ರಿಲ್ 20 ರವರೆಗೆ ಕೊಡಗು ಜಿಲ್ಲೆಯ ಎಲ್ಲಾ ಪ್ರವಾಸೀ ತಾಣಗಳನ್ನು ಬಂದ್ ಮಾಡಿ ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯ ಎಲ್ಲಾ ಪ್ರವಾಸಿ ತಾಣಗಳಿಗೆ ಇಂದಿನಿಂದ ಏಪ್ರಿಲ್ 20 ರವೆರೆಗೆ ಸಾವ9ಜನಿಕರು, ಪ್ರವಾಸಿಗರ ಭೇಟಿಯನ್ನು ನಿಷೇಧಿಸಲಾಗಿದೆ.

ಆದೇಶ ಉಲ್ಲಂಘನೆಯು ಶಿಕ್ಷಾಹ9ವಾಗಿರುತ್ತದೆ ಎಂದೂ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಹೇಳಿಕೆಯಲ್ಲಿ ಎಚ್ಚರಿಸಿದ್ದಾರೆ.

parking
ಜಾಹೀರಾತು

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd