ADVERTISEMENT
Friday, September 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಬುಧವಾರದ ನಂತರ ಬೆಂಗಳೂರಿನಲ್ಲಿ ಲಾಕ್ ಡೌನ್ ಇಲ್ಲ : ಸುಧಾಕರ್

admin by admin
July 20, 2020
in Newsbeat, Samagra karnataka, ರಾಜ್ಯ
Share on FacebookShare on TwitterShare on WhatsappShare on Telegram

ಬುಧವಾರದ ನಂತರ ಬೆಂಗಳೂರಿನಲ್ಲಿ ಲಾಕ್ ಡೌನ್ ಇಲ್ಲ : ಸುಧಾಕರ್

ಬೆಂಗಳೂರು : ಬುಧವಾರದ ನಂತರ ಬೆಂಗಳೂರಿನಲ್ಲಿ ಲಾಕ್ ಡೌನ್ ಇರುವುದಿಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ತಿಳಿಸಿದ್ದಾರೆ.

Related posts

shivarajkumar-kurmavathara-movie-teaser-released-dil-raju-saikumar

ಹ್ಯಾಟ್ರಿಕ್ ಹೀರೋʼ ಶಿವರಾಜ್‌ಕುಮಾರ್ ಅಭಿನಯದ ‘ಕೂರ್ಮಾವತಾರ’ ಚಿತ್ರದ ಭರ್ಜರಿ ಟೀಸರ್ ಬಿಡುಗಡೆ

September 18, 2026
kiccha-sudeep-billa-ranga-baasha-brb-special-poster-released-birthday

ಅಭಿನಯ ಚಕ್ರವರ್ತಿʼ ಕಿಚ್ಚ ಸುದೀಪ್ ಅವರ ಹುಟ್ಟುಹಬ್ಬದ ಪ್ರಯುಕ್ತ ಬಹುನಿರೀಕ್ಷಿತ ‘ಬಿಲ್ಲ ರಂಗ ಬಾಷಾ’ (BRB) ಚಿತ್ರದ ಸ್ಪೆಷಲ್ ಪೋಸ್ಟರ್ ರಿಲೀಸ್

September 18, 2026

ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಇಂದು ಸಚಿವರ ಸಭೆ ನಡೆಯಿತು. ಈ ಸಭೆಯಲ್ಲಿ ಸಿಎಂ ಬಿಎಸ್ ವೈ ಬೆಂಗಳೂರಿನಲ್ಲಿ ಲಾಕ್ ಡೌನ್ ಮುಂದುವರಿಸುವುದು ಬೇಡ ಎಂದಿದ್ದಾರೆ.

ಸಭೆ ನಂತರ ಮಾತನಾಡಿದ ಸುಧಾಕರ್, ಬುಧವಾರ ಬೆಳಗ್ಗೆ ಲಾಕ್ ಡೌನ್ ಮುಕ್ತಾಯವಾಗಲಿದೆ. ನಂತರ ಈ ಹಿಂದೆ ಇದ್ದ ರೀತಿಯಲ್ಲಿಯೂ ಕೊರೊನಾ ಮಾರ್ಗಸೂಚಿಯಂತೆ ಜನಜೀವನಕ್ಕೆ ಅವಕಾಶವಿರಲಿದೆ. ಭಾನುವಾರದ ಲಾಕ್ ಡೌನ್ ಹಾಗೂ ರಾತ್ರಿ 8 ರಿಂದ ಬೆಳಗ್ಗೆ 5 ಗಂಟೆ ವರೆಗೆ ಕರ್ಫ್ಯೂ ಮುಂದುವರೆಯಲಿದೆ. ಈ ಬಗ್ಗೆ ನಾಳೆ ಅಧಿಕೃತ ಆದೇಶ ಹೊರಬೀಳಲಿದೆ ಎಂದರು.

 

Tags: #Minister D. SudhakarbengaluruCoronaCovi-19karnatakaLockdown
ShareTweetSendShare
Join us on:

Related Posts

shivarajkumar-kurmavathara-movie-teaser-released-dil-raju-saikumar

ಹ್ಯಾಟ್ರಿಕ್ ಹೀರೋʼ ಶಿವರಾಜ್‌ಕುಮಾರ್ ಅಭಿನಯದ ‘ಕೂರ್ಮಾವತಾರ’ ಚಿತ್ರದ ಭರ್ಜರಿ ಟೀಸರ್ ಬಿಡುಗಡೆ

by admin
September 18, 2026
0

'ಹ್ಯಾಟ್ರಿಕ್ ಹೀರೋ' ಶಿವರಾಜ್‌ಕುಮಾರ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ಬಹುನಿರೀಕ್ಷಿತ ಬಹುಭಾಷಾ ಚಿತ್ರ ‘ಕೂರ್ಮಾವತಾರ’ದ ಟೀಸರ್ ಅದ್ಧೂರಿಯಾಗಿ ಲೋಕಾರ್ಪಣೆಗೊಂಡಿದೆ. ನರೇಂದ್ರ ಕೊಂಡ ಅರ್ಪಿಸುವ, ಪಂಚವಕ್ತ್ರ ಪಿಕ್ಚರ್ಸ್ ಹಾಗೂ ರುಕ್ವಿನಾ...

kiccha-sudeep-billa-ranga-baasha-brb-special-poster-released-birthday

ಅಭಿನಯ ಚಕ್ರವರ್ತಿʼ ಕಿಚ್ಚ ಸುದೀಪ್ ಅವರ ಹುಟ್ಟುಹಬ್ಬದ ಪ್ರಯುಕ್ತ ಬಹುನಿರೀಕ್ಷಿತ ‘ಬಿಲ್ಲ ರಂಗ ಬಾಷಾ’ (BRB) ಚಿತ್ರದ ಸ್ಪೆಷಲ್ ಪೋಸ್ಟರ್ ರಿಲೀಸ್

by admin
September 18, 2026
0

ಅಭಿನಯ ಚಕ್ರವರ್ತಿʼ ಕಿಚ್ಚ ಸುದೀಪ್ ಅವರ ಹುಟ್ಟುಹಬ್ಬದ ಪ್ರಯುಕ್ತ ಬಹುನಿರೀಕ್ಷಿತ 'ಬಿಲ್ಲ ರಂಗ ಬಾಷಾ' (BRB) ಚಿತ್ರದ ಸ್ಪೆಷಲ್ ಪೋಸ್ಟರ್ ರಿಲೀಸ್ ಆಗಿದೆ. ಬ್ಲಾಕ್‌ಬಸ್ಟರ್ 'ವಿಕ್ರಾಂತ್ ರೋಣ'...

kiccha-sudeep-p-samuthirakani-school-bus-movie-first-look-released

ಪಿ. ಸಮುದ್ರಖನಿ ನಿರ್ದೇಶನದ ‘ಸ್ಕೂಲ್ ಬಸ್’ ಚಿತ್ರದಲ್ಲಿ ಕಿಚ್ಚ ಸುದೀಪ್ ಪ್ರಮುಖ ಪಾತ್ರ: ಬಹುಭಾಷೆಗಳಲ್ಲಿ ಸಿನಿಮಾ ರಿಲೀಸ್

by admin
September 18, 2026
0

ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ಖ್ಯಾತ ತಮಿಳು ನಿರ್ದೇಶಕ ಹಾಗೂ ನಟ ಪಿ. ಸಮುದ್ರಖನಿ ಅವರ ಮುಂಬರುವ ‘ಸ್ಕೂಲ್ ಬಸ್’ ಚಿತ್ರದಲ್ಲಿ ಪ್ರಮುಖ ಪಾತ್ರವೊಂದರಲ್ಲಿ...

kiccha-sudeep-devaraya-movie-announcement-birthday-gift-peoples-media-factory

ʻಕಿಚ್ಚʼ ಸುದೀಪ್ ಜನ್ಮದಿನಕ್ಕೆ ಭರ್ಜರಿ ಗಿಫ್ಟ್: ‘ದೇವರಾಯ’ನಾಗಿ ಅಬ್ಬರಿಸಲಿದ್ದಾರೆ ಅಭಿನಯ ಚಕ್ರವರ್ತಿ

by admin
September 18, 2026
0

ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಜನ್ಮದಿನದ (ಸೆಪ್ಟೆಂಬರ್ 2) ಸಂಭ್ರಮದಲ್ಲಿರುವ ಕೋಟ್ಯಂತರ ಅಭಿಮಾನಿಗಳಿಗೆ ಅದ್ಭುತ ಉಡುಗೊರೆ ದೊರೆತಿದೆ. ಸುದೀಪ್ ಅವರ ಮುಂದಿನ ಬಹುನಿರೀಕ್ಷಿತ ಹಾಗೂ...

kamal-haasan-su-arun-kumar-new-movie-look-test-viral

ಕಮಲ್ ಹಾಸನ್ – ಎಸ್.ಯು. ಅರುಣ್ ಕುಮಾರ್ ಕಾಂಬಿನೇಷನ್‌ನಲ್ಲಿ ಹೊಸ ಸಿನಿಮಾ; ವೈರಲ್ ಆಯ್ತು ಲುಕ್ ಟೆಸ್ಟ್!

by admin
September 18, 2026
0

ಕಮಲ್ ಹಾಸನ್ ಅವರ ಮುಂಬರುವ ಹೊಸ ಚಿತ್ರದ ಲುಕ್ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸಂಚಲನ ಮೂಡಿಸಿದ್ದು, ಅಭಿಮಾನಿಗಳಲ್ಲಿ ತೀವ್ರ ಕುತೂಹಲ ಹುಟ್ಟುಹಾಕಿದೆ. ಕಮಲ್ ಹಾಸನ್ ಮುಖ್ಯಭೂಮಿಕೆಯಲ್ಲಿರುವ ಈ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram