ADVERTISEMENT
Saturday, June 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ನನ್ನನ್ನು ಖರೀದಿ ಮಾಡೋ ವ್ಯಕ್ತಿ ಹುಟ್ಟಿಲ್ಲ.. ಮುಂದೆ ಹುಟ್ಟಲ್ಲ

Mahesh M Dhandu by Mahesh M Dhandu
December 16, 2020
in National, Newsbeat, ದೇಶ - ವಿದೇಶ
Asaduddin Owaisi
Share on FacebookShare on TwitterShare on WhatsappShare on Telegram

ನನ್ನನ್ನು ಖರೀದಿ ಮಾಡೋ ವ್ಯಕ್ತಿ ಹುಟ್ಟಿಲ್ಲ.. ಮುಂದೆ ಹುಟ್ಟಲ್ಲ

ಹೈದರಾಬಾದ್ : ಹೈದರಾಬಾದ್ ಮೂಲದ ಪಕ್ಷಕ್ಕೆ ಬಿಜೆಪಿ ಹಣ ನೀಡುತ್ತದೆ ಎಂಬ ಮಮತಾ ಬ್ಯಾನರ್ಜಿ ಆರೋಪಕ್ಕೆ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಒವೈಸಿ ತಿರುಗೇಟು ನೀಡಿದ್ದಾರೆ.

Related posts

ಹೈಕಮಾಂಡ್ ತೀರ್ಮಾನವೇ ಅಂತಿಮ ಶಾಸನ: ಗುಡ್ ಅಥವಾ ಬ್ಯಾಡ್ ಚಾಯ್ಸ್ ಪ್ರಶ್ನೆಯೇ ಇಲ್ಲ ಎಂದ ಕೆ ಎನ್ ರಾಜಣ್ಣ

ಹೈಕಮಾಂಡ್ ತೀರ್ಮಾನವೇ ಅಂತಿಮ ಶಾಸನ: ಗುಡ್ ಅಥವಾ ಬ್ಯಾಡ್ ಚಾಯ್ಸ್ ಪ್ರಶ್ನೆಯೇ ಇಲ್ಲ ಎಂದ ಕೆ ಎನ್ ರಾಜಣ್ಣ

June 5, 2026
ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಪ್ರಮಾಣ ವಚನ

ಯಾರೂ ಮತದಾನದ ಹಕ್ಕು ಕಳೆದುಕೊಳ್ಳಬಾರದು: ಸಿಎಂ ಡಿಕೆ ಶಿವಕುಮಾರ್

June 5, 2026

ನನ್ನನ್ನು ಮತ್ತು ನನ್ನ ಪಕ್ಷವನ್ನು ಹಣದಿಂದ ಖರೀದಿ ಮಾಡಲು ಇಡೀ ಜಗತ್ತಿನಲ್ಲಿ ಯಾರಿಂದಲೂ ಸಾಧ್ಯವಿಲ್ಲ.
ಖರೀದಿ ಮಾಡುವಂತಹ ವ್ಯಕ್ತಿ ಈ ವರೆಗೂ ಹುಟ್ಟಿಯೂ ಇಲ್ಲ, ಮುಂದೊಂದು ದಿನ ಹುಟ್ಟುವುದೂ ಇಲ್ಲ ಎಂದು ದೀದಿಗೆ ಓವೈಸಿ ಟಾಂಗ್ ನೀಡಿದ್ದಾರೆ.

ಇದನ್ನೂ ಓದಿ : ನಾವು ಬಿಜೆಪಿಯವರು ಸಭ್ಯಸ್ಥರು : ಎಂ.ಪಿ.ರೇಣುಕಾಚಾರ್ಯ

 Asaduddin Owaisi

ಮುಸ್ಲಿಂ ಮತದಾರರು ಮಮತಾ ಅವರ ಆಸ್ತಿಯಲ್ಲ ಎಂದಿರುವ ಓವೈಸಿ, ಹೈದರಾಬಾದ್ ಪಕ್ಷಕ್ಕೆ ಬಿಜೆಪಿ ಹಣ ನೀಡುತ್ತಿದೆ ಅನ್ನೋ ಮಮತಾ ಬ್ಯಾನರ್ಜಿ ಅವರ ಆರೋಪದಲ್ಲಿ ಯಾವುದೇ ಹುರುಳಿಲ್ಲ. ಅವರ ಮಾತುಗಳು ಆಧಾರರಹಿತವಾಗಿವೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

ಇನ್ನು ಮೊದಲು ಮಮತಾ ಬ್ಯಾನರ್ಜಿ ತಮ್ಮ ಸ್ವಂತ ಪಕ್ಷದ ಕುರಿತು ಚಿಂತಿಸಬೇಕು. ಅವರದ್ದೇ ಪಕ್ಷದ ನಾಯಕರು ಪಕ್ಷ ತೊರೆದು ಬಿಜೆಪಿಗೆ ತೆರಳುತ್ತಿದ್ದಾರೆ. ಆ ಬಗ್ಗೆ ಮೊದಲು ಯೋಚಿಸಲಿ ಎಂದು ಒವೈಸಿ ಕಿಡಿಕಾರಿದ್ದಾರೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: Asaduddin OwaisiBJPMamatha Banerjee
ShareTweetSendShare
Join us on:

Related Posts

ಹೈಕಮಾಂಡ್ ತೀರ್ಮಾನವೇ ಅಂತಿಮ ಶಾಸನ: ಗುಡ್ ಅಥವಾ ಬ್ಯಾಡ್ ಚಾಯ್ಸ್ ಪ್ರಶ್ನೆಯೇ ಇಲ್ಲ ಎಂದ ಕೆ ಎನ್ ರಾಜಣ್ಣ

ಹೈಕಮಾಂಡ್ ತೀರ್ಮಾನವೇ ಅಂತಿಮ ಶಾಸನ: ಗುಡ್ ಅಥವಾ ಬ್ಯಾಡ್ ಚಾಯ್ಸ್ ಪ್ರಶ್ನೆಯೇ ಇಲ್ಲ ಎಂದ ಕೆ ಎನ್ ರಾಜಣ್ಣ

by Shwetha
June 5, 2026
0

ಬೆಂಗಳೂರು: ರಾಜ್ಯ ರಾಜಕಾರಣದ ಇತ್ತೀಚಿನ ಮಹತ್ವದ ಬೆಳವಣಿಗೆಗಳ ಕುರಿತು ಪ್ರತಿಕ್ರಿಯಿಸಿರುವ ಮಾಜಿ ಸಚಿವ ಕೆ ಎನ್ ರಾಜಣ್ಣ ಅವರು, ಕಾಂಗ್ರೆಸ್ ಹೈಕಮಾಂಡ್ ತೆಗೆದುಕೊಂಡಿರುವ ನಿರ್ಧಾರಕ್ಕೆ ಎಲ್ಲರೂ ಬದ್ಧರಾಗಿರಬೇಕು...

ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಪ್ರಮಾಣ ವಚನ

ಯಾರೂ ಮತದಾನದ ಹಕ್ಕು ಕಳೆದುಕೊಳ್ಳಬಾರದು: ಸಿಎಂ ಡಿಕೆ ಶಿವಕುಮಾರ್

by Shwetha
June 5, 2026
0

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ವೇಳೆ ಯಾವುದೇ ಅರ್ಹ ಪ್ರಜೆಯೂ ತನ್ನ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ...

ರಾಜಕಾರಣವೇ ಬೇಡ ಎನಿಸುವಷ್ಟು ನೋವು ಕೊಟ್ಟರು:ಪತ್ನಿಯ ವಿರುದ್ಧವೂ ಸುಳ್ಳು ಆರೋಪ ಮಾಡಿ ಮಾನಸಿಕ ಹಿಂಸೆ ನೀಡಿದರು; ಸಿದ್ದರಾಮಯ್ಯ ಕಣ್ಣೀರಿನ ವಿದಾಯದ ನುಡಿ

ಸಚಿವ ಸಂಪುಟದಿಂದಲೇ ಸಿದ್ದು ಆಪ್ತ ಹೊರಕ್ಕೆ..!

by Shwetha
June 5, 2026
0

ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಸಚಿವ ಸಂಪುಟದಲ್ಲಿ ಹಿರಿಯ ಕಾಂಗ್ರೆಸ್ ನಾಯಕ ಜಮೀರ್ ಅಹ್ಮದ್ ಖಾನ್ ಅವರಿಗೆ ಸ್ಥಾನ ಸಿಗದಿರುವುದು ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಕಾರಣವಾಗಿದೆ. ಸಿದ್ದರಾಮಯ್ಯ...

ಅಧಿಕಾರ ವಹಿಸಿಕೊಂಡ ಮೊದಲ ದಿನವೇ ಡಿಕೆ ಶಿವಕುಮಾರ್ ಅಬ್ಬರ ಶುರು: ಸಚಿವ ಸಂಪುಟದ ಸಹೋದ್ಯೋಗಿಗಳಿಗೆ ಸಿಎಂ ನೀಡಿದ ಬಿಗ್ ಶಾಕ್ ಏನು ಗೊತ್ತಾ?

ಅಧಿಕಾರ ವಹಿಸಿಕೊಂಡ ಮೊದಲ ದಿನವೇ ಡಿಕೆ ಶಿವಕುಮಾರ್ ಅಬ್ಬರ ಶುರು: ಸಚಿವ ಸಂಪುಟದ ಸಹೋದ್ಯೋಗಿಗಳಿಗೆ ಸಿಎಂ ನೀಡಿದ ಬಿಗ್ ಶಾಕ್ ಏನು ಗೊತ್ತಾ?

by Shwetha
June 5, 2026
0

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಡಿ.ಕೆ. ಶಿವಕುಮಾರ್ ಅವರು ಮೊದಲ ದಿನವೇ ತಮ್ಮ ಆಡಳಿತದ ಹಾದಿ ಮತ್ತು ವೇಗ ಹೇಗಿರಲಿದೆ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ. ಕುರ್ಚಿ ಏರಿದ...

ಸತೀಶ್ ಜಾರಕಿಹೊಳಿಗೆ ಕೆಪಿಸಿಸಿ ಪಟ್ಟ ತಪ್ಪಿದ್ದೇಕೆ?: ಸಾಹುಕಾರ್ ಫ್ಲಾಪ್ ಪ್ಲಾನ್; ಸಚಿವ ಸ್ಥಾನದ ವ್ಯಾಮೋಹವೋ ಅಥವಾ ಹೈಕಮಾಂಡ್ ತಂತ್ರವೋ?

ಸತೀಶ್ ಜಾರಕಿಹೊಳಿಗೆ ಕೆಪಿಸಿಸಿ ಪಟ್ಟ ತಪ್ಪಿದ್ದೇಕೆ?: ಸಾಹುಕಾರ್ ಫ್ಲಾಪ್ ಪ್ಲಾನ್; ಸಚಿವ ಸ್ಥಾನದ ವ್ಯಾಮೋಹವೋ ಅಥವಾ ಹೈಕಮಾಂಡ್ ತಂತ್ರವೋ?

by Shwetha
June 5, 2026
0

ಕರ್ನಾಟಕ ರಾಜಕೀಯದ ದೈತ್ಯ ಶಕ್ತಿ ಡಿ.ಕೆ. ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದಂತೆಯೇ, ಆ ಖಾಲಿ ಪೀಠಕ್ಕೆ ಯಾರು ಎಂಬ ಕುತೂಹಲ ಇಡೀ ರಾಜ್ಯದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram