ಬೆಂಗಳೂರು: ಇಂದೇ ನಾನು ಸಚಿವ ಸಂಪುಟ ಸೇರಿದರೂ ಸೇರಬಹುದು ಎಂದಿದ್ದ ಮಾಜಿ ಸಚಿವ ಆರ್.ಶಂಕರ್ ಹೇಳಿಕೆ ಬಿಜೆಪಿಯಲ್ಲಿ ಚರ್ಚೆಗೆ ಗ್ರಾಸವಾಗಿತ್ತು.
ಆರ್. ಶಂಕರ್ ಹೇಳಿಕೆ ಬೆನ್ನಲ್ಲೇ ರೇಣುಕಾಚಾರ್ಯ, ಗೂಳಿಹಟ್ಟಿ ಶೇಖರ್ ಸೇರಿದಂತೆ ಹಲವು ಶಾಸಕರು ತಮ್ಮನ್ನು ಸಂಪುಟಕ್ಕೆ ಸೇರಿಸಿಕೊಳ್ಳುವಂತೆ ಒತ್ತಡ ತೀವ್ರಗೊಳಿಸಿದ್ದಾರೆ.
ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564
ಈ ಬೆಳವಣಿಗೆಗಳ ಬಗ್ಗೆ ಸಚಿವ ಸ್ಥಾನ ನೀಡುವುದಾಗಿ ಬಗ್ಗೆ ನಾನು ಯಾರಿಗೂ ಭರವಸೆ ಕೊಟ್ಟಿಲ್ಲ. ಸಹಜವಾಗಿ ಯಾರು ಆಗಬೇಕೋ ಅವರು ಮಂತ್ರಿ ಆಗುತ್ತಾರೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಸಂಪುಟ ವಿಸ್ತರಣೆ ಬಗ್ಗೆ ವರಿಷ್ಠರು ತೀರ್ಮಾನ ತೆಗೆದುಕೊಳ್ಳುತ್ತಾರೆ. ಆಕಾಂಕ್ಷಿಗಳು ಹೇಳಿಕೆಗಳನ್ನು ನೀಡುತ್ತಾರೆ. ವರಿಷ್ಠರು ಒಪ್ಪದೇ ನಾನ್ಯಾಕೆ ಯಾರಿಗಾದರೂ ಭರವಸೆ ನೀಡಲಿ’ ಎಂದು ಪ್ರಶ್ನಿಸಿದರು.
ಸಚಿವರನ್ನಾಗಿ ಮಾಡುವ ಬಗ್ಗೆ ಮುಖ್ಯಮಂತ್ರಿ ಭರವಸೆ ನೀಡಿದ್ದಾರೆ. ಇನ್ನು ಎರಡು-ಮೂರು ದಿನಗಳಲ್ಲಿ ಸಂಪುಟ ವಿಸ್ತರಣೆ ಆಗಲಿದೆ ಮಾಜಿ ಸಚಿವ ಎಂದು ಶಂಕರ್ ಹೇಳಿದ್ದರು.
ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.
ಈ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ, ಸಂಪುಟ ವಿಸ್ತರಣೆ ಅಥವಾ ಪುನರ್ ರಚನೆ ಕುರಿತು ಚರ್ಚೆ ನಡೆದಿಲ್ಲ. ಸೂಕ್ತ ಸಮಯಕ್ಕಾಗಿ ಕಾಯಬೇಕು ಎಂದು ಪಕ್ಷದ ರಾಜ್ಯ ಘಟಕದ ಉಸ್ತುವಾರಿ ಅರುಣ್ ಸಿಂಗ್ ಈಗಾಗಲೇ ಹೇಳಿದ್ದಾರೆ’ ಎಂದಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








