ADVERTISEMENT
Monday, August 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Politics

ನನ್ನ ಇಲಾಖೆಯಲ್ಲಿ ಯಾರೂ ಹಸ್ತಕ್ಷೇಪ ಮಾಡುತ್ತಿಲ್ಲ; ಪರಮೇಶ್ವರ್

ಗೃಹ ಸಚಿವ ಪರಮೇಶ್ವರ್ ಹೇಳಿಕೆ

Author2 by Author2
December 23, 2024
in Politics, State, ರಾಜಕೀಯ, ರಾಜ್ಯ
Share on FacebookShare on TwitterShare on WhatsappShare on Telegram

ಬೆಂಗಳೂರು: ಗೃಹ ಇಲಾಖೆಯಲ್ಲಿ ನನ್ನ ಬಿಟ್ಟು ಯಾರ ಹಸ್ತಕ್ಷೇಪವೂ ಇಲ್ಲ ಎಂದು ಗೃಹ ಸಚಿವ ಪರಮೇಶ್ವರ್ (G. Parameshwara) ಹೇಳಿದ್ದಾರೆ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿ.ಟಿ. ರವಿ ವಿಡಿಯೋವನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ(FSL) ಕಳುಹಿಸಿ ಪರಿಶೀಲನೆ ನಡೆಸುತ್ತೇವೆ. ಮಹಜರು ನಡೆಸಲು ಅನುಮತಿ ನೀಡುವಂತೆ ಪೊಲೀಸರು ಕೇಳಿದ್ದಾರೆ. ಸಭಾಪತಿಗಳು ಅನುಮತಿ ನೀಡಿಲ್ಲ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಇದೆಯೋ ಇಲ್ಲವೋ ಎಂಬುವುದು ಕುಮಾರಸ್ವಾಮಿಗೆ ಗೊತ್ತಿದೆ. ಯಾರೂ ನನ್ನ ಇಲಾಖೆಯಲ್ಲಿ ಹಸ್ತಕ್ಷೇಪ ಮಾಡಿಲ್ಲ. ಅಧಿಕಾರಿಗಳು ಏನು‌ ಮಾಡಬೇಕು ಎಂಬುದನ್ನು ಅವರೇ ತೀರ್ಮಾನ ಮಾಡುತ್ತಾರೆ. ಯಾರು ನಿರ್ದೇಶನ ಕೊಟ್ಟಿದ್ದರು ಅಂತ ನೇರವಾಗಿ ಹೇಳಿದರೆ ನಾವೇ ಪರಿಶೀಲನೆ ನಡೆಸುತ್ತೇವೆ ಎಂದು ಹೇಳಿದ್ದಾರೆ.
ಒಂದು ಕಡೆ ಸದನಲ್ಲಿ ಆಗಿದ್ದು ಮತ್ತೊಂದು ಕಡೆ ಕಾನೂನಿ‌ನ ವಿಚಾರ. ಗಲಾಟೆ ಮಾಡಿದವರನ್ನು ಅರೆಸ್ಟ್ ಮಾಡಿದ್ದಾರೆ. ಅವರನ್ನ ಬಿಟ್ಟು ಏನು ಬೇಕಾದರೂ ಮಾಡಿಕೊಳ್ಳಲಿ ಅಂತ ಬಿಟ್ಟಿಲ್ಲ. ಬಿಜೆಪಿಯ ಒಬ್ಬೊಬ್ಬರ ಹೇಳಿಕೆಗಳಿಗೆ ‌ನಾನು ಉತ್ತರ ನೀಡುವುದಿಲ್ಲ. ಈ ಬೆಳವಣಿಗೆಯಲ್ಲಿ ಎನ್‌ಕೌಂಟರ್ ಮಾಡುವ ವಿಚಾರವೇ ಇಲ್ಲ ಎಂದಿದ್ದಾರೆ.

Related posts

ಯಾರೋ ಒಬ್ಬರ ಅಭಿಪ್ರಾಯದಿಂದ ನನ್ನ ವ್ಯಕ್ತಿತ್ವ ಬದಲಾಗಲ್ಲ: ರಶ್ಮಿಕಾ ‘ಮಿಸ್ಟರ್ ಶೋ ಆಫ್’ ಕಾಮೆಂಟ್‌ಗೆ ನಟ ಯಶ್ ಸೈಲೆಂಟ್ ಕೌಂಟರ್

ಯಾರೋ ಒಬ್ಬರ ಅಭಿಪ್ರಾಯದಿಂದ ನನ್ನ ವ್ಯಕ್ತಿತ್ವ ಬದಲಾಗಲ್ಲ: ರಶ್ಮಿಕಾ ‘ಮಿಸ್ಟರ್ ಶೋ ಆಫ್’ ಕಾಮೆಂಟ್‌ಗೆ ನಟ ಯಶ್ ಸೈಲೆಂಟ್ ಕೌಂಟರ್

August 17, 2026
ಅಕ್ರಮ ಬಾಂಗ್ಲಾದೇಶಿಗರನ್ನ ತಕ್ಷಣ ಗಡಿಪಾರು ಮಾಡಿ- ಈ ಹಾವುಗಳನ್ನು ತಕ್ಷಣ ಓಡಿಸಿ ಇಲ್ಲವೇ ನಾವೇ ರಸ್ತೆಗೆ ಇಳಿಯುತ್ತೇವೆ: ರಾಜ್ಯ ಸರ್ಕಾರಕ್ಕೆ ಸೂಲಿಬೆಲೆ ಪ್ರೀತಿಯ ಎಚ್ಚರಿಕೆ

ಅಕ್ರಮ ಬಾಂಗ್ಲಾದೇಶಿಗರನ್ನ ತಕ್ಷಣ ಗಡಿಪಾರು ಮಾಡಿ- ಈ ಹಾವುಗಳನ್ನು ತಕ್ಷಣ ಓಡಿಸಿ ಇಲ್ಲವೇ ನಾವೇ ರಸ್ತೆಗೆ ಇಳಿಯುತ್ತೇವೆ: ರಾಜ್ಯ ಸರ್ಕಾರಕ್ಕೆ ಸೂಲಿಬೆಲೆ ಪ್ರೀತಿಯ ಎಚ್ಚರಿಕೆ

August 17, 2026
Tags: Dr G Parameshwarinterferingpolitician
ShareTweetSendShare
Join us on:

Related Posts

ಯಾರೋ ಒಬ್ಬರ ಅಭಿಪ್ರಾಯದಿಂದ ನನ್ನ ವ್ಯಕ್ತಿತ್ವ ಬದಲಾಗಲ್ಲ: ರಶ್ಮಿಕಾ ‘ಮಿಸ್ಟರ್ ಶೋ ಆಫ್’ ಕಾಮೆಂಟ್‌ಗೆ ನಟ ಯಶ್ ಸೈಲೆಂಟ್ ಕೌಂಟರ್

ಯಾರೋ ಒಬ್ಬರ ಅಭಿಪ್ರಾಯದಿಂದ ನನ್ನ ವ್ಯಕ್ತಿತ್ವ ಬದಲಾಗಲ್ಲ: ರಶ್ಮಿಕಾ ‘ಮಿಸ್ಟರ್ ಶೋ ಆಫ್’ ಕಾಮೆಂಟ್‌ಗೆ ನಟ ಯಶ್ ಸೈಲೆಂಟ್ ಕೌಂಟರ್

by Shwetha
August 17, 2026
0

ಸ್ಯಾಂಡಲ್‌ವುಡ್‌ನಿಂದ ಭಾರತೀಯ ಚಿತ್ರರಂಗದ ಉನ್ನತ ಮಟ್ಟಕ್ಕೆ ಬೆಳೆದು ನಿಂತಿರುವ ರಾಕಿಂಗ್ ಸ್ಟಾರ್ ಯಶ್, ಇಂಡಿಯಾ ಟಿವಿಯ ಜನಪ್ರಿಯ ಕಾರ್ಯಕ್ರಮ ಆಪ್ ಕಿ ಅದಾಲತ್‌ನಲ್ಲಿ ಭಾಗವಹಿಸಿ ಹಲವು ಕುತೂಹಲಕಾರಿ...

ಅಕ್ರಮ ಬಾಂಗ್ಲಾದೇಶಿಗರನ್ನ ತಕ್ಷಣ ಗಡಿಪಾರು ಮಾಡಿ- ಈ ಹಾವುಗಳನ್ನು ತಕ್ಷಣ ಓಡಿಸಿ ಇಲ್ಲವೇ ನಾವೇ ರಸ್ತೆಗೆ ಇಳಿಯುತ್ತೇವೆ: ರಾಜ್ಯ ಸರ್ಕಾರಕ್ಕೆ ಸೂಲಿಬೆಲೆ ಪ್ರೀತಿಯ ಎಚ್ಚರಿಕೆ

ಅಕ್ರಮ ಬಾಂಗ್ಲಾದೇಶಿಗರನ್ನ ತಕ್ಷಣ ಗಡಿಪಾರು ಮಾಡಿ- ಈ ಹಾವುಗಳನ್ನು ತಕ್ಷಣ ಓಡಿಸಿ ಇಲ್ಲವೇ ನಾವೇ ರಸ್ತೆಗೆ ಇಳಿಯುತ್ತೇವೆ: ರಾಜ್ಯ ಸರ್ಕಾರಕ್ಕೆ ಸೂಲಿಬೆಲೆ ಪ್ರೀತಿಯ ಎಚ್ಚರಿಕೆ

by Shwetha
August 17, 2026
0

ಬೆಂಗಳೂರು: ರಾಜ್ಯದಲ್ಲಿ ಅಕ್ರಮವಾಗಿ ಆಶ್ರಯ ಪಡೆದಿರುವ ಬಾಂಗ್ಲಾದೇಶಿ ವಲಸಿಗರನ್ನು ತಕ್ಷಣವೇ ಪತ್ತೆ ಹಚ್ಚಿ ದೇಶದಿಂದ ಗಡಿಪಾರು ಮಾಡಬೇಕು ಎಂದು ಆಗ್ರಹಿಸಿ ರಾಜಧಾನಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್...

ವಿಧಾನಸೌಧದಲ್ಲಿ ‘ಮೋದಿ ಮೋದಿ’ ಎಂದ ಯುವಕರು: ಮೋದಿನೇ ಡಿಕೆ ಜಪ ಮಾಡ್ತಿದ್ದಾರೆ ಎಂದ ಡಿಕೆ ಶಿವಕುಮಾರ್- ಕ್ಷಣಾರ್ಧದಲ್ಲಿ ‘ಮೋದಿ ಮೋದಿ’ ಕೂಗು ‘ಡಿಕೆ ಡಿಕೆ’ಯಾಗಿ ಬದಲಾಯ್ತು

ವಿಧಾನಸೌಧದಲ್ಲಿ ‘ಮೋದಿ ಮೋದಿ’ ಎಂದ ಯುವಕರು: ಮೋದಿನೇ ಡಿಕೆ ಜಪ ಮಾಡ್ತಿದ್ದಾರೆ ಎಂದ ಡಿಕೆ ಶಿವಕುಮಾರ್- ಕ್ಷಣಾರ್ಧದಲ್ಲಿ ‘ಮೋದಿ ಮೋದಿ’ ಕೂಗು ‘ಡಿಕೆ ಡಿಕೆ’ಯಾಗಿ ಬದಲಾಯ್ತು

by Shwetha
August 17, 2026
0

ಬೆಂಗಳೂರು: ರಾಜಧಾನಿ ಬೆಂಗಳೂರಿನ ಹೆಮ್ಮೆಯ ಸಂಕೇತವಾದ ವಿಧಾನಸೌಧದ ಆವರಣದಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಮೊದಲ ಬಾರಿಗೆ ಆಯೋಜಿಸಿದ್ದ ಫ್ರೀಡಂ ಹಬ್ಬ ಸಂಭ್ರಮ ಸಡಗರದಿಂದ ನೆರವೇರಿತು. ಸಾವಿರಾರು...

ನನಗೆ ದಿಮಾಗಿ ನಕ್ಸಲ್ ಎನಿಸಿಕೊಳ್ಳಲು ಹೆಮ್ಮೆಯಾಗುತ್ತಿದೆ: ಪ್ರಶ್ನಿಸುವವರನ್ನು ನಕ್ಸಲರೆಂದರೆ ಅದು ನನಗೆ ಸಿಕ್ಕ ಗೌರವ- ಮೋದಿ ಭಾಷಣಕ್ಕೆ ಚಿದಂಬರಂ ಖಡಕ್ ತಿರುಗೇಟು

ನನಗೆ ದಿಮಾಗಿ ನಕ್ಸಲ್ ಎನಿಸಿಕೊಳ್ಳಲು ಹೆಮ್ಮೆಯಾಗುತ್ತಿದೆ: ಪ್ರಶ್ನಿಸುವವರನ್ನು ನಕ್ಸಲರೆಂದರೆ ಅದು ನನಗೆ ಸಿಕ್ಕ ಗೌರವ- ಮೋದಿ ಭಾಷಣಕ್ಕೆ ಚಿದಂಬರಂ ಖಡಕ್ ತಿರುಗೇಟು

by Shwetha
August 17, 2026
0

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದೇಶವನ್ನುದ್ದೇಶಿಸಿ ನೀಡಿದ್ದ ಭಾಷಣದಲ್ಲಿ ಹೇಳಿದ್ದ ದಿಮಾಗಿ ನಕ್ಸಲರು ಅಂದರೆ ಬುದ್ಧಿಜೀವಿ ನಕ್ಸಲರು ಕುರಿತಾದ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ ಹಾಗೂ...

ದಿನ ಭವಿಷ್ಯ (12-08-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (17-08-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
August 17, 2026
0

ದಿನ ಭವಿಷ್ಯ: 17-08-2026 1. ಮೇಷ ರಾಶಿ ಇಂದಿನ ದಿನವು ನಿಮಗೆ ಹೆಚ್ಚಿನ ಶಕ್ತಿ ಮತ್ತು ಉತ್ಸಾಹವನ್ನು ತರಲಿದೆ. ಚಂದ್ರನ ಅನುಕೂಲಕರ ಸಂಚಾರದಿಂದಾಗಿ ನಿಮ್ಮ ಆಲೋಚನೆಗಳು ಸ್ಪಷ್ಟವಾಗಿರುತ್ತವೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram