ಹಾಲಿವುಡ್ ನ ಮೋಸ್ಟ್ ಎಕ್ಸ್ ಪೆಕ್ಟೆಡ್ ‘ನೋ ಟೈಮ್ ಟು ಡೈ’ ಸಿನಿಮಾದ ಟ್ರೈಲರ್ ರಿಲೀಸ್ ಆಗಿದೆ. ನವೆಂಬರ್ 12 ರಂದು ಯುಕೆ ಹಾಗೂ ನವೆಂಬರ್ 20 ರಂದು ಅಮೆರಿಕಾದಲ್ಲಿ ಈ ಸಿನಿಮಾ ಬಿಡುಗಡೆಯಾಗುತ್ತಿದೆ ಎಂದು ಜೇಮ್ಸ್ ಬಾಂಡ್ ಟ್ವಿಟ್ಟರ್ ಪೇಜ್ ನಲ್ಲಿ ಘೋಷಿಸಲಾಗಿದೆ.
ಈ ಸಿನಿಮಾ ಏಪ್ರಿಲ್ ತಿಂಗಳಿನಲ್ಲೇ ಬಿಡುಗಡೆ ಆಗಬೇಕಿತ್ತು. ಆದ್ರೆ ಕೊರೊನಾ ಸೋಂಕಿನ ಭೀತಿ ಹಿನ್ನೆಲೆ ನವೆಂಬರ್ 25 ರಂದು ಸಿನಿಮಾ ರಿಲೀಸ್ ಮಾಡುವುದಾಗಿ ಚಿತ್ರತಂಡ ಹೇಳಿತ್ತು. ಆದ್ರೆ ಇದೀಗ ಈ ಹಿಂದೆ ನಿಗದಿಪಡಿಸಿದ್ದ ದಿನಾಂಕಕ್ಕೂ ಮುನ್ನವೇ ಸಿನಿಮಾ ರಿಲೀಸ್ ಆಗುತ್ತಿರುವುದು ಜೇಮ್ಸ್ ಬಾಂಡ್ ಅಭಿಮಾನಿಗಳಲ್ಲಿ ಸಂತಸ ತಂದಿದೆ.
ಸದ್ಯ ಬಿಡುಗಡೆಯಾಗಿರುವ ಟ್ರೈಲರ್ ನಲ್ಲಿ ನೂತನ ತಂತ್ರಜ್ಞಾನದ ವಾಹನವೊಂದನ್ನು ಪರಿಚಯಿಸಿದ್ದಾರೆ. ಆಕ್ಷನ್ ಜೊತೆ ರೊಮ್ಯಾನ್ಸ್ ಸಹ ಕಾಣಬಹುದಾಗಿದೆ. ಬ್ಯಾಕ್ ಗ್ರೌಂಡ್ ಮ್ಯೂಸಿಕ್ ಸಖತ್ ಕಿಕ್ ನೀಡುತ್ತಿದೆ.
ಕೇರಳ ಮತ್ತು ಕೊಳ್ಳೇಗಾಲದ ಮಹಾ ವಶೀಕರಣ ಮಾಂತ್ರಿಕರು ಮತ್ತು ತಾಂತ್ರಿಕರು ಪಂಡಿತ್ ಸಂತೋಷ್ ಆಚಾರ್ಯ ಗುರೂಜಿ
ಇವರು ನಿಮ್ಮ ಸಮಸ್ಯೆಗಳಾದ ವಶೀಕರಣ, ವಿವಾಹ, ಸಂತಾನ, ಪ್ರೀತಿ ಪ್ರೇಮದಲ್ಲಿ ನಂಬಿ ಮೋಸ ಹೋಗಿದ್ರೆ, ಇಷ್ಟ ಪಟ್ಟ ಪುರುಷ ಮತ್ತು ಸ್ತ್ರಿ ನಿಮ್ಮ ವಶ ಆಗಬೇಕಾದರೆ ಮತ್ತು ಲೈಂಗಿಕ ಸಮಸ್ಯೆ, ಸಾಲಬಾಧೆ, ಗುಪ್ತ ಸಮಸ್ಯೆಗಳಿಗೆ ಕೇರಳದ ಭದ್ರಕಾಳಿ ದೇವಿ ಶಕ್ತಿಯಿಂದ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.
ದೂರವಾಣಿ ಸಂಖ್ಯೆ 9901005534
ಕರೆ ಅಥವಾ ವಾಟ್ಸಾಪ್ ಮಾಡಿ ನಿಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಿ.