ADVERTISEMENT
Friday, April 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ವೈವಾಹಿಕ ಜೀವನಕ್ಕೆ ಕಾಲಿಟ್ಟ ನೊಬೆಲ್ ಪುರಸ್ಕೃತೆ ಮಲಾಲ

Naveen Kumar B C by Naveen Kumar B C
November 10, 2021
in International, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ನೊಬೆಲ್ ಪ್ರಶಸ್ತಿ ಪುರಸ್ಕೃತೆ ಮಲಾಲಾ ಯೂಸುಫ್‌ಜಾಯ್ ಮದುವೆ….

ನೊಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತೆ ಮತ್ತು ಮಹಿಳಾ ಹಕ್ಕುಗಳ ಹೋರಾಟಗಾರ್ತಿ ಮಲಾಲಾ ಯೂಸುಫ್‌ಜಾಯ್ ಯುನೈಟೆಡ್ ಕಿಂಗ್‌ಡಂನಲ್ಲಿರುವ ತಮ್ಮ ಮನೆಯಲ್ಲಿ ವಿವಾಹವಾದರು.

Related posts

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

April 2, 2026
ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

April 2, 2026

ಕೇವಲ 15 ವರ್ಷದವಳಿದ್ದಾಗ ಪಾಕಿಸ್ತಾನದ ತಾಲಿಬಾನ್‌ ಉಗ್ರರಿಂದ ಗುಂಡೆಟು ತಿಂದು ಬದುಕುಳಿದಿದ್ದರು. ನಂತರ ಸಾಮಾಜಿಕ ಹೋರಾಟಗಾರ್ತಿಯಾಗಿ ಬದಲಾಗಿದ್ದರು. ಮಲಾಲ ಯೂಸುಫ್‌ಜಾಯ್, ಟ್ವಿಟರ್‌ನಲ್ಲಿ ಸುದ್ದಿಯನ್ನು ಪ್ರಕಟಿಸಿ, ನಿಕ್ಕಾ ಎಂದು ಕರೆಯಲ್ಪಡುವ ಇಸ್ಲಾಮಿಕ್ ವಿವಾಹ ಸಮಾರಂಭದ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

“ಅಸ್ಸರ್ ಮತ್ತು ನಾನು ದಾಂಪತ್ಯ ಜೀವನಕ್ಕೆ ಕಾಲಿಟ್ಟೆವು. “ಇವತ್ತು  ನನ್ನ ಜೀವನದಲ್ಲಿ ಅಮೂಲ್ಯವಾದ ದಿನ” ಎಂದು 24 ವರ್ಷ ವಯಸ್ಸಿನ ಮಲಾಲ ಬರೆದುಕೊಂಡಿದ್ದಾರೆ.

“ನಾವು ನಮ್ಮ ಕುಟುಂಬದೊಂದಿಗೆ ಬರ್ಮಿಂಗ್‌ಹ್ಯಾಮ್‌ನಲ್ಲಿರುವ ಮನೆಯಲ್ಲಿ ಸಣ್ಣ ನಿಕ್ಕಾ ಸಮಾರಂಭವನ್ನು ಆಚರಿಸಿದ್ದೇವೆ. ದಯವಿಟ್ಟು ನಿಮ್ಮ ಪ್ರಾರ್ಥನೆಗಳನ್ನು ನಮಗೆ ಕಳುಹಿಸಿ. ಮುಂದಿನ ಪ್ರಯಾಣಕ್ಕಾಗಿ ನಾವು ಒಟ್ಟಿಗೆ ನಡೆಯಲು ಉತ್ಸುಕರಾಗಿದ್ದೇವೆ.” ಸಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.

ಸಾವಿರಾರು ಜನರು ಶುಭ ಹಾರೈಕೆಗಳು ಮತ್ತು ಅಭಿನಂದನೆಗಳೊಂದಿಗೆ ಪ್ರತಿಕ್ರಿಯಿಸಿದರು, ಟ್ವೀಟರ್ ನಲ್ಲಿ  227,000 ಕ್ಕೂ ಹೆಚ್ಚು ‘ಲೈಕ್’ ಒತ್ತಿದ್ದಾರೆ.

ಯೂಸುಫ್ಜಾಯ್ ತನ್ನ ಪತಿಯ ಬಗ್ಗೆ ಬೇರೆ ಯಾವುದೇ ಮಾಹಿತಿಯನ್ನು ನೀಡಲಿಲ್ಲ. ಸಾಮಾಜಿಕ ಮಾಧ್ಯಮ ಬಳಕೆದಾರರು ಅವರನ್ನು ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಹೈ ಪರ್ಫಾರ್ಮೆನ್ಸ್ ಸೆಂಟರ್‌ನ ಜನರಲ್ ಮ್ಯಾನೇಜರ್ ಅಸರ್ ಮಲಿಕ್ ಎಂದು ಗುರುತಿಸಿದ್ದಾರೆ.

Today marks a precious day in my life.
Asser and I tied the knot to be partners for life. We celebrated a small nikkah ceremony at home in Birmingham with our families. Please send us your prayers. We are excited to walk together for the journey ahead.
📸: @malinfezehai pic.twitter.com/SNRgm3ufWP

— Malala Yousafzai (@Malala) November 9, 2021

Tags: karnatakamalalamarriednobel-prizesaakshaatvyusuf
ShareTweetSendShare
Join us on:

Related Posts

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

ರಾಜ್ಯದ ರೈತರಿಗೆ ಬಂಪರ್ ಸುದ್ದಿ ಪಹಣಿಯಲ್ಲಿನ ಹೆಸರು ತಿದ್ದುಪಡಿ ಈಗ ಮತ್ತಷ್ಟು ಸುಲಭ ಕಚೇರಿಗಳಿಗೆ ಅಲೆಯುವ ಹಾಗಿಲ್ಲ!ಇಲ್ಲಿದೆ ಸರಳ ಮಾರ್ಗ

by Shwetha
April 2, 2026
0

ಬೆಂಗಳೂರು: ರಾಜ್ಯದ ಸಮಸ್ತ ರೈತ ಬಾಂಧವರಿಗೆ ಕಂದಾಯ ಇಲಾಖೆಯು ಸಿಹಿ ಸುದ್ದಿಯೊಂದನ್ನು ನೀಡಿದೆ. ಇನ್ಮುಂದೆ ರೈತರು ತಮ್ಮ ಜಮೀನಿನ ಪಹಣಿ ಅಥವಾ ಆರ್‌ಟಿಸಿಯಲ್ಲಿ (RTC) ಹೆಸರು ತಪ್ಪಾಗಿದ್ದರೆ,...

ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

ಸಿಮ್ ಕಾರ್ಡ್ ವ್ಯಾಲಿಡಿಟಿ ಮುಗಿದು ಎಷ್ಟು ದಿನಕ್ಕೆ ನಿಮ್ಮ ನಂಬರ್ ಬಂದ್ ಆಗುತ್ತೆ ಟ್ರಾಯ್ ನಿಯಮಗಳ ಅಸಲಿ ಸತ್ಯ ಇಲ್ಲಿದೆ

by Shwetha
April 2, 2026
0

ಇಂದಿನ ಡಿಜಿಟಲ್ ಯುಗದಲ್ಲಿ ಮೊಬೈಲ್ ಇಲ್ಲದೆ ಒಂದು ಕ್ಷಣವೂ ಕಳೆಯುವುದು ಅಸಾಧ್ಯ. ಪ್ರತಿಯೊಬ್ಬರ ಕೈಯಲ್ಲೂ ಸ್ಮಾರ್ಟ್ ಫೋನ್ ಇದ್ದೇ ಇರುತ್ತದೆ. ಬಹುತೇಕರು ತಮ್ಮ ಫೋನ್‌ಗಳಲ್ಲಿ ಎರಡು ಸಿಮ್...

ನೀತಿ ಸಂಹಿತೆ ಬಳಿಕ ಒಳಮೀಸಲಾತಿ ಜಾರಿ: ಸಚಿವ ಮುನಿಯಪ್ಪ

ನೀತಿ ಸಂಹಿತೆ ಬಳಿಕ ಒಳಮೀಸಲಾತಿ ಜಾರಿ: ಸಚಿವ ಮುನಿಯಪ್ಪ

by Shwetha
April 2, 2026
0

ರಾಜ್ಯದಲ್ಲಿ ನೀತಿ ಸಂಹಿತೆ ಮುಗಿದ ತಕ್ಷಣ ಒಳಮೀಸಲಾತಿ ಜಾರಿಗೆ ತರಲಾಗುತ್ತದೆ ಎಂದು ಆಹಾರ ಸಚಿವ K. H. ಮುನಿಯಪ್ಪ ತಿಳಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ರಾಜ್ಯದಲ್ಲಿ...

ಶೆಲ್ ಪೆಟ್ರೋಲ್ ದರ ಏರಿಕೆ; ಜನತೆಗೆ ಮತ್ತೆ ಶಾಕ್

ಶೆಲ್ ಪೆಟ್ರೋಲ್ ದರ ಏರಿಕೆ; ಜನತೆಗೆ ಮತ್ತೆ ಶಾಕ್

by Shwetha
April 2, 2026
0

ಖಾಸಗಿ ಸ್ವಾಮ್ಯದ ಶೆಲ್ ಪೆಟ್ರೋಲ್ ಬಂಕ್ ಮತ್ತೆ ಇಂಧನ ದರ ಏರಿಕೆ ಮಾಡಿದ್ದು, ವಾಹನ ಸವಾರರಿಗೆ ದೊಡ್ಡ ಶಾಕ್ ನೀಡಿದೆ. ಕಳೆದ 15 ದಿನಗಳಲ್ಲಿ ಮೂರನೇ ಬಾರಿ...

ದೀದಿಗೆ ಮುಸ್ಲಿಮರ ಮತ ಬೇಕು ಆದರೆ ಅಭಿವೃದ್ಧಿ ಬೇಡ ಪಶ್ಚಿಮ ಬಂಗಾಳ ಚುನಾವಣಾ ಕಣದಲ್ಲಿ ಹುಮಾಯೂನ್ ಕಬೀರ್ ತೀವ್ರ ವಾಗ್ದಾಳಿ

ದೀದಿಗೆ ಮುಸ್ಲಿಮರ ಮತ ಬೇಕು ಆದರೆ ಅಭಿವೃದ್ಧಿ ಬೇಡ ಪಶ್ಚಿಮ ಬಂಗಾಳ ಚುನಾವಣಾ ಕಣದಲ್ಲಿ ಹುಮಾಯೂನ್ ಕಬೀರ್ ತೀವ್ರ ವಾಗ್ದಾಳಿ

by Shwetha
April 2, 2026
0

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜ್ಯದ ರಾಜಕೀಯ ಚಟುವಟಿಕೆಗಳು ತೀವ್ರ ಸ್ವರೂಪ ಪಡೆದುಕೊಂಡಿವೆ. ಅಧಿಕಾರವನ್ನು ಉಳಿಸಿಕೊಳ್ಳಲು ಆಡಳಿತರೂಢ ತೃಣಮೂಲ ಕಾಂಗ್ರೆಸ್ ಕಸರತ್ತು ನಡೆಸುತ್ತಿದ್ದರೆ, ವಿರೋಧ ಪಕ್ಷಗಳು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram